alex Certify celebration | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭವಾನಿಪುರದಲ್ಲಿ ದೀದಿಗೆ ಭರ್ಜರಿ ಗೆಲುವು, ಮಮತಾ ಬ್ಯಾನರ್ಜಿಗೆ 58 ಸಾವಿರ ಮತಗಳ ಅಂತರದ ಜಯ

ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿಯ Read more…

ಮಮತಾ ಬ್ಯಾನರ್ಜಿಗೆ ಭರ್ಜರಿ ಮುನ್ನಡೆ, ಗೆಲುವು ಖಚಿತವಾಗ್ತಿದ್ದಂತೆ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಕೊಲ್ಕೊತ್ತಾ: ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರಿಂದ ಸುಮಾರು 34 ಸಾವಿರ ಮತಗಳಿಂದ ಮಮತಾ Read more…

ದೂರದರ್ಶನ ಆರಂಭವಾಗಿ 62 ವರ್ಷ: ಅವಿಸ್ಮರಣೀಯ ಕ್ಷಣಗಳ ಮೆಲುಕು ಹಾಕಿದ ವೀಕ್ಷಕರು

ಸರ್ಕಾರಿ ಪ್ರಸಾರ ವಾಹಿನಿ ದೂರದರ್ಶನ ದೇಶವಾಸಿಗಳ ಹೃದಯದಲ್ಲಿ ನೆಲೆಸಿ ಬುಧವಾರಕ್ಕೆ 62 ವರ್ಷಗಳು ತುಂಬಿವೆ. ಸೆಪ್ಟೆಂಬರ್‌ 15, 1959ರಲ್ಲಿ ಆರಂಭಗೊಂಡ ದೂರದರ್ಶನ, 20ನೇ ಶತಮಾನದ ದ್ವಿತೀಯಾರ್ಧದಲ್ಲಿ ದೇಶವಾಸಿಗಳ ಮನರಂಜನೆ Read more…

ಹೈದರಾಬಾದ್: ಕೋವಿಡ್ ಲಸಿಕೆಯ ಜಾಗೃತಿ ಮೂಡಿಸಲು ಬಂದ ಪರಿಸರ ಸ್ನೇಹಿ ಗಣೇಶ

ಈ ಬಾರಿಯ ಗಣೇಶೋತ್ಸವವನ್ನು ಕೋವಿಡ್ ವಿರುದ್ಧ ಜಾಗೃತಿ ಮೂಡಿಸುವ ಥೀಂನಲ್ಲಿ ಆಚರಿಸಲು ಮುಂದಾದ ಹೈದರಾಬಾದ್‌ನ ಸಮುದಾಯವೊಂದು, ಕೋವಿಡ್-19 ಲಸಿಕೆಯ ಪ್ರತಿಕೃತಿ ಮೇಲೆ ನಿಂತಿರುವ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು Read more…

ʼಬೋಡುʼ ತಲೆಯವರಿಗೆ ಮಾತ್ರ ಈ ಉತ್ಸವಕ್ಕೆ ಪ್ರವೇಶ

ಪ್ರಪಂಚದಲ್ಲಿ ಮಹಿಳೆ ಮತ್ತು ಪುರುಷರಿಗೆ ತಲೆ ಕೂದಲು ಉದುರುವಿಕೆ ಪ್ರಾರಂಭವಾಗುತ್ತಿದ್ದಂತೆ ಬೋಡು ತಲೆಯಾಗುವ ಭಯವಿರುತ್ತದೆ. ಆದರೆ ಈ ಹೊಸ ಬದಲಾವಣೆಯನ್ನು ಒಪ್ಪಿಕೊಂಡು, ಈ ಭಾವನಾತ್ಮಕ ವಿಷಯದಿಂದ ಹೊರ ಬರಲು Read more…

BIG BREAKING: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ 6 ಕೋಟಿ ರೂ., ಈ ಬಾರಿಯೂ ಸರಳವಾಗಿ ಆಚರಣೆಗೆ ನಿರ್ಧಾರ

ಬೆಂಗಳೂರು:  ಕಳೆದ ವರ್ಷದಂತೆ ಈ ವರ್ಷವೂ ಸರಳವಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆ ಮಾಡಲಾಗುವುದು. ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ Read more…

ಕಿಚ್ಚ ಸುದೀಪ್ ಅಭಿಮಾನಿಗಳ ಅತಿರೇಕದ ವರ್ತನೆ, ಕೋಣ ಬಲಿ ಕೊಟ್ಟು ಕಟೌಟ್ ಗೆ ರಕ್ತಾಭಿಷೇಕ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಸುದೀಪ್ ಅಭಿಮಾನಿಗಳು ಅತಿರೇಕದ ವರ್ತನೆ ತೋರಿದ್ದಾರೆ. ನೆಚ್ಚಿನ ನಟ, ಅಭಿನಯ ಚಕ್ರವರ್ತಿ ಸುದೀಪ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೋಣ Read more…

ಅಪ್ಪನೊಂದಿಗೆ ಸ್ಟೆಪ್ ಹಾಕಿ ಅತಿಥಿಗಳ ಹೃದಯ ಗೆದ್ದ ಮದುಮಗಳು

ಮದುವೆ ಮನೆಯಲ್ಲಿ ಜರುಗುವ ಸುಂದರ ಕ್ಷಣಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಗೆ ವಿಶೇಷವಾಗಿ ಇಷ್ಟವಾಗುತ್ತವೆ. ಇಂಥದ್ದೇ ವಿಡಿಯೊವೊಂದರಲ್ಲಿ ಮದುಮಗಳು ತನ್ನ ಅಪ್ಪನೊಂದಿಗೆ ಮದುವೆ ಮನೆಯಲ್ಲಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು Read more…

BREAKING NEWS: ಗ್ರಾಮೀಣ ಜನರಿಗೆ ಮೋದಿ ಗುಡ್ ನ್ಯೂಸ್

ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ, ಕೊರೋನಾ ನೋವು ನಮ್ಮನ್ನು ಯಾವಾಗಲೂ ಕಾಡುತ್ತಿದೆ ಎಂದು ಹೇಳಿದ್ದಾರೆ. ಭಾರತ ಲಸಿಕೆಗಾಗಿ ಅವಲಂಬಿತರಾಗಬಾರದು. ಬೇರೆ ದೇಶಗಳ ಮೇಲೆ ಅವಲಂಬಿತವಾಗಬಾರದು. Read more…

BREAKING NEWS: 75 ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ದೇಶದ ಜನತೆಗೆ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಹೇಳಿದ್ದಾರೆ. ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್, Read more…

ಕೆಂಪುಕೋಟೆಗೆ ಸರ್ಪಗಾವಲು: ಪ್ರಧಾನಿ ಮೋದಿ ಧ್ವಜಾರೋಹಣ, ವಾಯುಸೇನೆಯಿಂದ ಹೂಮಳೆ

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಎಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೆಂಪು ಕೋಟೆಯ ಸುತ್ತಮುತ್ತ ಅಪಾರ ಭದ್ರತೆ ಕೈಗೊಳ್ಳಲಾಗಿದ್ದು, ಭದ್ರತೆಗೆ Read more…

75 ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಸಂಭ್ರಮ: ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದು, ಕೊರೋನಾ ನಿಯಮಾವಳಿ ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಿಸಿ ಎಂದು ಕರೆ ನೀಡಿದ್ದಾರೆ. Read more…

ಕೊನೆಕ್ಷಣದಲ್ಲಿ ಮದುವೆ ರದ್ದುಮಾಡಿ ವರನಿಗೆ ಶಾಕ್ ಕೊಟ್ಟ ವಧು…!

ಮದುವೆ ಮೆರವಣಿಗೆ ವೇಳೆ ಮದುಮಗನ ಅನುಚಿತ ವರ್ತನೆಯಿಂದಾಗಿ ವಿವಾಹವನ್ನೇ ರದ್ದು ಮಾಡಿಕೊಳ್ಳಲು ಮದುಮಗಳು ನಿರ್ಧರಿಸಿದ ಘಟನೆ ಉತ್ತರ ಪ್ರದೇಶದ ಮೀರತ್‌‌ನಲ್ಲಿ ಜರುಗಿದೆ. ಶಹಜ಼ಾದ್ ಹೆಸರಿನ ಮದುಮಗನ ಮೆರವಣಿಗೆ ಸಂದರ್ಭದಲ್ಲಿ Read more…

BIG BREAKING: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಾಸಕರಿಂದ ಅಭಿನಂದನೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ವರಿಷ್ಠರಿಂದ ಬಂದ ಸಂದೇಶವನ್ನು ವೀಕ್ಷಕರು ಸಭೆಗೆ ತಿಳಿಸಿದ್ದಾರೆ. ನೂತನ ಮುಖ್ಯಮಂತ್ರಿಯಾದ ಬಸವರಾಜ Read more…

BIG BREAKING: ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಬಸವರಾಜ ಬೊಮ್ಮಾಯಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಈಗಾಗಲೇ ಬಸವರಾಜ ಬೊಮ್ಮಾಯಿ ಬೆಂಬಲಿಗರು Read more…

ಬೀದರ್: ಭಗವಂತ ಖೂಬಾ ಮನೆ ಬಳಿ ಸಂಭ್ರಮಾಚರಣೆ

ಬೀದರ್: ಬೀದರ್ ಸಂಸದ ಭಗವಂತ ಖೂಬಾ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಬಳಿ ಸಂಭ್ರಮಾಚರಣೆ ನಡೆದಿದೆ. ಭಗವಂತ ಖೂಬಾ ಅವರ ನಿವಾಸದ ಬಳಿ ಕುಟುಂಬದವರು, Read more…

ಗುಲಾಬ್ ಜಾಮೂನ್ ಕಸ್ಟರ್ಡ್ ಮಾಡುವ ವಿಧಾನ

ಗುಲಾಬ್ ಜಾಮೂನ್ ಕಸ್ಟರ್ಡ್ ಗೆ ಬೇಕಾಗುವ ಪದಾರ್ಥ: ಹಾಲು – 80 ಮಿ.ಲೀ. ಕಸ್ಟರ್ಡ್ ಪುಡಿ – 25 ಗ್ರಾಂ ಹಾಲು – 1 ಲೀಟರ್ ಸಕ್ಕರೆ – Read more…

28ನೇ ವಸಂತಕ್ಕೆ ಕಾಲಿಟ್ಟ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ಯಾಟ್ ಕಮಿನ್ಸ್ 2011 ಅಕ್ಟೋಬರ್‌ 13ರಂದು ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ತ್ರಿಶಾ

ನಟಿ ತ್ರಿಶಾ ಕೃಷ್ಣನ್ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತ್ರಿಶಾ ಆರಂಭದಲ್ಲಿ 1999ರಂದು ತಮಿಳಿನ ‘ಜೋಡಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಅಭಿನಯಿಸಿದ ನಂತರ 2002ರಂದು ‘ಮೌನಂ ಪೆಸಿಯಾದೆ’ Read more…

83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ

ಖ್ಯಾತ ಗಾಯಕಿ ಎಸ್. ಜಾನಕಿ ಇಂದು ತಮ್ಮ 83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1957ರಂದು ‘ವಿಧಿಯಿನ್ ವಿಳಯಾಟ್ಟು’ ಎಂಬ ಚಿತ್ರದಲ್ಲಿ ಹಾಡುವ ಮೂಲಕ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. 25 Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸ್ಪಿನ್ ದೈತ್ಯ ಮುತ್ತಯ್ಯ ಮುರಳೀಧರನ್

ಶ್ರೀಲಂಕಾದ ಮಾಜಿ ದಿಗ್ಗಜ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಇಂದು ತಮ್ಮ 49ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮಿಳುನಾಡಿನ ಹಿಂದೂ ಕುಟುಂಬದವರಾದ ಇವರಿಗೆ ಭಾರತದಲ್ಲೂ ಅಭಿಮಾನಿಗಳ ದಂಡೇ ಇದೆ. 1992 ಆಗಸ್ಟ್ Read more…

ಹಿಂದೂಗಳ ಹೊಸ ವರ್ಷ ‘ಯುಗಾದಿ’ ಮರಳಿ ಬರುತಿದೆ

ಹಿಂದೂಗಳ ಹೊಸ ವರ್ಷಾರಂಭವಾಗ್ತಿದೆ. ಯುಗಾದಿ ಮತ್ತೆ ಬಂದಿದೆ. ಯುಗಾದಿ ಹಬ್ಬವನ್ನು ಹಿಂದೂಗಳು ಅದ್ರಲ್ಲೂ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಹಿನ್ನಲೆಯಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಪಾರ್ವತಿ ಮೆನನ್

ನಟಿ ಪಾರ್ವತಿ ಮೆನನ್ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪಾರ್ವತಿ ಮೆನನ್ 2006 ರಲ್ಲಿ ಮಲಯಾಳಂನ ‘ಔಟ್ ಆಫ್ ಸಿಲೆಬಸ್’ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

‘ಬಾಕ್ಸ್ ಆಫೀಸ್ ಸುಲ್ತಾನ್’ ದರ್ಶನ್ ‘ರಾಬರ್ಟ್’ ಗಳಿಕೆಯಲ್ಲಿ ಮತ್ತೊಂದು ದಾಖಲೆ

ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಗಳಿಕೆಯಲ್ಲಿ ಮತ್ತೊಂದು ದಾಖಲೆ ಬರೆದಿದೆ. 18 ದಿನಗಳ ಅವಧಿಯಲ್ಲಿ ‘ರಾಬರ್ಟ್’ ಬರೋಬ್ಬರಿ 100 ಕೋಟಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ತಾರಾ

ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಟಿ ತಾರಾ ಇಂದು ತಮ್ಮ 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ತಾರಾ 1984ರಂದು ‘ಇಂಗೆಯುಮ್ ಒರು ಗಂಗೈ’ ಎಂಬ ತಮಿಳು ಚಿತ್ರದ ಮೂಲಕ Read more…

ಕೋವಿಡ್ ಲಸಿಕೆ ಹಾಕಿಸಿಕೊಂಡ ಖುಷಿಯಲ್ಲಿ ಹೆಪ್ಪುಗಟ್ಟಿದ ಕೆರೆ ಮೇಲೆ ಸ್ಟೆಪ್ ಹಾಕಿದ ಸರ್ದಾರ್ಜಿ

ಕೋವಿಡ್‌ ಲಸಿಕೆ ಹಾಕಿಸಿಕೊಂಡ ಕೆನಡಾದ ನೃತ್ಯಗಾರ ಗುರ್ದೀಪ್‌ ಪಂಧೆರ್‌ ಇದೇ ಖುಷಿಯಲ್ಲಿ ಭಾಂಗ್ರಾ ನೃತ್ಯ ಮಾಡಿ ಅದರ ವಿಡಿಯೋ ಮಾಡಿಕೊಂಡು ಜನರಲ್ಲಿ ಸಕಾರಾತ್ಮಕತೆ ಹಾಗೂ ಸಂತಸ ಹಂಚಲು ಮುಂದಾಗಿದ್ದಾರೆ. Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಧಿ ಸುಬ್ಬಯ್ಯ

ನಟಿ ನಿಧಿ ಸುಬ್ಬಯ್ಯ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ನಿಧಿ ಸುಬ್ಬಯ್ಯ 2009ರಂದು ‘ಅಭಿಮಾನಿ’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ನಂತರ ಸಾಕಷ್ಟು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

ಅಭಿಮಾನಿಗಳಿಂದ ಡಿ ಬಾಸ್ ಎಂದೇ ಕರೆಸಿಕೊಳ್ಳುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ದರ್ಶನ್ ಆರಂಭದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಸಣ್ಣ ಪುಟ್ಟ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೀರಾ ಜಾಸ್ಮಿನ್

ಮೀರಾ ಜಾಸ್ಮಿನ್ 2001ರಂದು ಮಲಯಾಳಂನ ‘ಸೂತ್ರಧಾರನ್’ ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು ನಂತರ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದರು. 2004ರಂದು ಪವರ್ ಸ್ಟಾರ್ ಪುನೀತ್ ರಾಜ್ Read more…

ಹುಟ್ಟಲಿರುವ ಮಗುವಿನ ಲಿಂಗ ಬಹಿರಂಗಪಡಿಸಲು ಹೋಗಿ ಎಡವಟ್ಟು ಮಾಡಿಕೊಂಡ ತಂದೆ

ಮುಂದೆ ಹುಟ್ಟಲಿರುವ ಎರಡನೇ ಮಗುವಿನ ಬಗ್ಗೆ ಪ್ರಕಟಿಸಲು ದಂಪತಿಗಳು ಮನೆಯಲ್ಲೇ ಸಣ್ಣ ಸಂಭ್ರಮಾಚರಣೆ ಹಮ್ಮಿಕೊಂಡಿದ್ದರು. ತಮ್ಮ ಬೇಡ, ತಂಗಿ ಬೇಕು ಎನ್ನುವ ಮಗುವಿನ ಅಳುವಿನೊಂದಿಗೆ ಸಂಭ್ರಮ ಮುಗಿಯುವ ವಿಡಿಯೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...