alex Certify celebration | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್

ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಇಂದು 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮೊದಲು ಕಿರುತೆರೆಯಲ್ಲಿ ನಟಿಸಿ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಬುಲ್ ಬುಲ್’ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟಿ ಖುಷ್ಬು

ಖ್ಯಾತ ಬಹುಭಾಷಾ ನಟಿ ಖುಷ್ಬು  ಇಂದು 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಖುಷ್ಬು 1980ರಲ್ಲಿ ‘ದಿ ಬರ್ನಿಂಗ್ ಟ್ರೇನ್’ ಎಂಬ ಹಿಂದಿ ಸಿನಿಮಾ ಮೂಲಕ ಬಾಲನಟಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ದೇವರಾಜ್

ಡೈನಮಿಕ್ ಸ್ಟಾರ್ ದೇವರಾಜ್ ಅವರು ಇಂದು 67ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1988ರಲ್ಲಿ ‘ಮಾವಳ್ಳಿ ಸರ್ಕಲ್’ಸಿನಿಮಾ ಮೂಲಕ ನಾಯಕ ನಟನಾಗಿ ಕಾಣಿಸಿಕೊಂಡರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ದೇವರಾಜ್ ನಟಿಸಿದ್ದಾರೆ. ನಟ Read more…

ಇಂದು ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬ

ನಟ ಹಾಗೂ ನಿರ್ದೇಶಕರಾದ ರಿಯಲ್ ಸ್ಟಾರ್ ಉಪೇಂದ್ರ ಅವರು ಇಂದು 52ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1992 ರಂದು ʼತರ್ಲೆ ನನ್ಮಗʼ ಸಿನಿಮಾವನ್ನು ನಿರ್ದೇಶನ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ರ್ಯಾಪರ್ ಚಂದನ್ ಶೆಟ್ಟಿ

ಕನ್ನಡ ಸಿನಿಮಾರಂಗದ ಜನಪ್ರಿಯ ಗಾಯಕ ಚಂದನ್ ಶೆಟ್ಟಿ ಇಂದು 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ ರ್ಯಾಪ್ ಸಾಂಗ್ ಮೂಲಕ ಚಂದನ್ ಶೆಟ್ಟಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಚಂದನ್ ಶೆಟ್ಟಿ, Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಮೀನಾ

ಬಹುಭಾಷಾ ನಟಿ ಮೀನಾ ಇಂದು 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾಲನಟಿಯಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ನಂತರ ನಾಯಕಿಯಾಗಿ ನಟಿಸಿದರು. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ‘ಪುಟ್ನಂಜ’ ಸಿನಿಮಾ Read more…

ಜನ್ಮದಿನದ ಸಂಭ್ರಮದಲ್ಲಿ ನಟಿ ರಮ್ಯಾಕೃಷ್ಣ

ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಾ ಕೃಷ್ಣನ್ 1970 ಸೆಪ್ಟೆಂಬರ್ 15 ರಂದು ಜನಿಸಿದರು. ತಮಿಳಿನಲ್ಲಿ ‘ವೆಳ್ಳೈ ಮನಸು’ಸಿನಿಮಾ ಮೂಲಕ 14 ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೂಲ್ಯ

2001ರಲ್ಲಿ ‘ಪರ್ವ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಪಾದಾರ್ಪಣೆ ಮಾಡಿದ ಅಮೂಲ್ಯ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅಮೂಲ್ಯ ಅವರು ಈಗಾಗಲೇ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ 1964 ಸೆಪ್ಟೆಂಬರ್ 10ರಂದು ಜನಿಸಿದರು, ಕೆ. ಬಾಲಚಂದರ್  ನಿರ್ದೇಶನದ ‘ಸುಂದರ ಸ್ವಪ್ನಗಳು’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ರಮೇಶ್ ಅರವಿಂದ್ ಬೇರೆ ಭಾಷೆಗಳಲ್ಲೂ Read more…

ಜನ್ಮದಿನದ ಸಂಭ್ರಮದಲ್ಲಿ ಹಿರಿಯ ನಟ ಅನಂತ್ ನಾಗ್

ಸೆಪ್ಟೆಂಬರ್ 4, 1948ರಂದು ಜನಿಸಿರುವ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಈಗ ಜನ್ಮದಿನದ ಸಂಭ್ರಮ. 1973ರಂದು ‘ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅವರು, Read more…

ವೆಡ್ಡಿಂಗ್‌ ಕೇಕ್‌ ಮೇಲೆ ಹೀಗಾ ಬರೆಯೋದು…?

ಹುಟ್ಟುಹಬ್ಬ, ಮದುವೆ ಹಾಗೂ ಇನ್ನಿತರ ವಿಶೇಷ ಸಮಾರಂಭಗಳಿಗೆ ತಯಾರಿಸುವ ಕೇಕ್‌ಗಳು ಒಮ್ಮೊಮ್ಮೆ ಅವುಗಳ ಮೇಲೆ ಬರೆದಿರುವ ಪದಗಳ ಸ್ಪೆಲ್ಲಿಂಗ್ ತಪ್ಪಿನಿಂದ ಸಂಭ್ರಮವನ್ನು ಸ್ವಲ್ಪ ಡಲ್ ಮಾಡುತ್ತವೆ. ಆದರೆ, ಇಲ್ಲೊಂದು Read more…

‘ಸಂತ್ರಸ್ತರ ಪಾಲಿಗೆ ಬಿಜೆಪಿ ಸರ್ಕಾರ ಸತ್ತಿದೆ, ವರ್ಷದ ಸಂಭ್ರಮ ಅಣಕಿಸುವಂತಿದೆ’

22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ಸರ್ಕಾರ ಸತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಹೇಳಿದರೆ ರಾಜಕೀಯ ಎನ್ನುತ್ತೀರಿ, ಮುಖ್ಯಮಂತ್ರಿಯವರೇ ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ Read more…

ಕೊರೊನಾ ಲಸಿಕೆ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಭಾರತದಲ್ಲಿ ಕೊರೊನಾಗೆ ಮೂರು ಲಸಿಕೆಗಳು ಪರೀಕ್ಷೆಯ ಹಂತದಲ್ಲಿದ್ದು ವಿಜ್ಞಾನಿಗಳು ಗ್ರೀನ್ ಸಿಗ್ನಲ್ ನೀಡಿದ ನಂತರ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಕೊಡುಗೆ

 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ನ್ಯಾಷನಲ್ ಡಿಜಿಟಲ್ ಮಿಷನ್ ಯೋಜನೆಯನ್ನು ಇಂದಿನಿಂದ ದೇಶದಲ್ಲಿ ಜಾರಿಗೊಳಿಸಲಾಗುವುದು ಎಂದು Read more…

ಬಿಗ್ ನ್ಯೂಸ್: ಸತತ 7 ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಸಂಭ್ರಮ ಮನೆ ಮಾಡಿದ್ದು, ಕೊರೋನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ ಏಳನೇ ಬಾರಿಗೆ Read more…

74 ನೇ ಸ್ವಾತಂತ್ರ್ಯೋತ್ಸವ, ದೇಶದ ಜನತೆಗೆ ಮೋದಿ ಶುಭಾಶಯ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಯಮಾನುಸಾರ ಸರಳವಾಗಿ ಸ್ವಾತಂತ್ರ್ಯದಿನ ಆಚರಿಸಲಾಗುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದ್ದಾರೆ. ದೇಸದೆಲ್ಲೆಡೆ Read more…

ರಾಖಿ ಹಬ್ಬ ಅಂದ್ರೆ ಭಯಪಡ್ತಾರೆ ಈ ಊರಿನ ಜನ…!

ರಕ್ಷಾ ಬಂಧನವೆಂದರೆ ಎಲ್ಲೆಡೆಯೂ ಭ್ರಾತೃತ್ವದ ಸಂಭ್ರಮ ಮನೆ ಮಾಡಿರುತ್ತದೆ. ದೇಶಾದ್ಯಂತ ಈ ಹಬ್ಬವನ್ನು ಜನರು ಬಹಳ ಖುಷಿಯಿಂದ ಆಚರಿಸುತ್ತಾರೆ. ಆದರೆ ಉತ್ತರ ಪ್ರದೇಶದ ಭಿಕಾಂಪುರ್‌ ಜಗತ್‌ ಪುರ್ವ ಎಂಬ Read more…

ಡೇಟಿಂಗ್‌ ನಲ್ಲಿದ್ದ ಜೋಡಿಗೆ ಮುಜುಗರ ತಂದಿಟ್ಟ ಸ್ನೇಹಿತ

ಅದೇ ಮೊದಲ ಡೇಟ್‌ನಲ್ಲಿದ್ದ ಜೋಡಿಯೊಂದಕ್ಕೆ ಅವರ ಸ್ನೇಹಿತರೆಲ್ಲಾ ಸೇರಿಕೊಂಡು, ಅವರಿಗೆ ನಿಶ್ಚಿತಾರ್ಥವೇ ಆಗಿ ಹೋಗಿದೆ ಎಂದು ಪ್ರಾಂಕ್ ಒಂದನ್ನು ಮಾಡಿದ್ದಾರೆ. ಇದರಿಂದ ಜೋಡಿಗೆ ಬಲೇ ಇರುಸು ಮುರುಸುಂಟಾಗಿದೆ. ಉತ್ತರ Read more…

ಕೊರೋನಾ ಎಫೆಕ್ಟ್: ಮನೆಯಲ್ಲೇ ಸ್ವಾತಂತ್ರ್ಯ ದಿನಾಚರಣೆ – ಕಿಟಕಿ, ಬಾಲ್ಕನಿ, ಮಹಡಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿ

ನವದೆಹಲಿ: ಕೊರೋನಾ ಕಾರಣದಿಂದ ಎಲ್ಲರೂ ಮನೆಯಲ್ಲಿ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗುವಂತೆ ತಿಳಿಸಲಾಗಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವೈದ್ಯರು, ನರ್ಸ್ ಗಳು ಪೌರಕಾರ್ಮಿಕರು ಮೊದಲಾದ ಕೊರೋನಾ ವಾರಿಯರ್ಸ್ Read more…

ಗೊಂದಲಕ್ಕೆ ಕಾರಣವಾಯ್ತು ಮದುವೆ ಮಂಟಪದಲ್ಲಿ ವಧು ಮಾಡಿದ ಕಾರ್ಯ…!

ಕೋವಿಡ್-19 ಸಾಂಕ್ರಾಮಿಕ ಜಗತ್ತಿನೆಲ್ಲೆಡೆ ತಾಂಡವ ನೃತ್ಯ ಮಾಡುತ್ತಿರುವ ಕಾರಣ ಎಲ್ಲೆಡೆ ಮನೆಯಿಂದಲೇ ಕೆಲಸ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಇಂಥ ಪರಿಸ್ಥಿತಿಯ ನಡುವೆ ವೃತ್ತಿಪರ ಹಾಗೂ ವೈಯಕ್ತಿಕ ಜೀವನಗಳ ನಡುವೆ ಸಮತೋಲನ Read more…

ಹುಟ್ಟುಹಬ್ಬ ಸೆಲೆಬ್ರೇಟ್ ಮಾಡುವುದು ಬೇಡ ಎಂದು ಹೇಳಿದ ವಿಜಯ್

ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾ ಮಾಡುವ ಮೂಲಕ ಕಾಲಿವುಡ್ ಸಿನಿಮಾ ಇಂಡಸ್ಟ್ರಿಯಲ್ಲಿ ಧೂಳೆಬ್ಬಿಸುತ್ತಿರುವ  ತಮಿಳಿನ ಸ್ಟಾರ್‌ ನಟ ವಿಜಯ್ ಅವರ ಹುಟ್ಟುಹಬ್ಬ ಇದೇ ತಿಂಗಳ 22 ರಂದು Read more…

ಬೆಚ್ಚಿಬೀಳಿಸುತ್ತೆ ಹುಟ್ಟುಹಬ್ಬದ ಮೋಜಿನ ವಿಡಿಯೋ

ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಮೋಜು ಮಾಡಲು ಹುಟ್ಟುಹಬ್ಬದ ಸಮಾರಂಭಗಳು ಒಳ್ಳೆಯ ಸುಸಂದರ್ಭ. ಬರ್ತ್‌ಡೇ ಪಾರ್ಟಿಗಳಂದು ಏನಾದರೂ ವಿಶೇಷವಾದದ್ದನ್ನು ಮಾಡುವ ಮೂಲಕ ತಂತಮ್ಮ ದಿನಗಳನ್ನು ಸ್ಮರಣೀಯವಾಗಿಸಲು ಜನ ಏನೇನೋ ಸರ್ಕಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...