alex Certify Central Government | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ರಫ್ತಿಗೆ ಅನುಮತಿ ನೀಡಿದರೆ ರೈತರಿಗೆ ಪ್ರತಿ ಟನ್ ಕಬ್ಬಿಗೆ ಇನ್ನೂ 500 ರೂ. ಹೆಚ್ಚಿನ ದರ

ವಿಜಯಪುರ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿಗೆ ಅನುಮತಿ ನೀಡದ ಕಾರಣ ದೇಶದಲ್ಲಿಯೇ ಸಕ್ಕರೆ ಮಾರಾಟ ಮಾಡಬೇಕಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಆಲಮಟ್ಟಿ ಸಮೀಪದ ಬೇನಾಳ Read more…

ರೈತರಿಗೆ ಸಿಹಿಸುದ್ದಿ: ಬೆಂಬಲ ಬೆಲೆಯಡಿ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ಆದೇಶ

ಶಿವಮೊಗ್ಗ: 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಜ್ಯದ ರೈತರಿಂದ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿದಲು ಕೇಂದ್ರ ಸರ್ಕಾರ ಆದೇಶಿಸಿದೆ. Read more…

GOOD NEWS: ಹೆಸರು ಬೆಳೆಗಾರರಿಗೆ ಕೇಂದ್ರದಿಂದ ಬಂಪರ್ ಕೊಡುಗೆ: ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಹೆಚ್ಚಳ

ನವದೆಹಲಿ: ರಾಜ್ಯದ ಹೆಸರು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶ ನೀಡಿದೆ Read more…

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು Read more…

ನೋಟರಿ ವಕೀಲರಿಗೆ ಕೇಂದ್ರ ಸರ್ಕಾರದ ಮಹತ್ವದ ಸೂಚನೆ

ನವದೆಹಲಿ: ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ನೋಟರಿ ವಕೀಲರಿಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರಗಳ ವಿಭಾಗ ಮಹತ್ವದ ಸೂಚನೆ ನೀಡಿದೆ. ನೋಟರಿ ವಕೀಲರು ವಿವಾಹ ನೋಂದಣಿ ಮತ್ತು Read more…

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: 5 ಲಕ್ಷ ರೂ. ವರೆಗೆ ಚಿಕಿತ್ಸೆ ಪ್ರತ್ಯೇಕ ವಿಮಾ ಸೌಲಭ್ಯದ ‘ಆಯುಷ್ಮಾನ್’ ನೋಂದಣಿಗೆ ಸೂಚನೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಪರಿಷ್ಕೃತ ಆಯುಷ್ಮಾನ್ ಯೋಜನೆ ಜಾರಿಗೆ ತಂದಿದ್ದು, 70 ವರ್ಷ ಮೇಲ್ಪಟ್ಟವರಿಗೂ ಆಯುಷ್ಮಾನ್ ಭಾರತ್ ಯೋಜನೆ ಅನ್ವಯವಾಗಲಿದೆ. ನೋಂದಣಿ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ Read more…

ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು…? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಕಲಬುರಗಿ: ಕೇಂದ್ರ ಸರ್ಕಾರವೇ ಪ್ಯಾಲೇಸ್ತೀನ್ ಗೆ ಬೆಂಬಲ ನೀಡಿದೆ. ಹೀಗಿರುವಾಗ ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು ಎಂದು ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ರಾಜ್ಯದ ಅನೇಕ Read more…

BIG NEWS: ಅಕ್ಕಿ, ಭತ್ತ ದಾಸ್ತಾನು ಮಾಡುವ ವ್ಯಾಪಾರಿಗಳ ಮೇಲೆ ಹದ್ದಿನ ಕಣ್ಣು: ಪ್ರತಿ ವಾರ ಸ್ಟಾಕ್ ವಿವರ ಘೋಷಿಸಲು ಸೂಚನೆ

ಅಕ್ಕಿ, ಭತ್ತ ವ್ಯಾಪಾರಿಗಳು ವೆಬ್ ಪೋರ್ಟಲ್‍ನಲ್ಲಿ ನೋಂದಣಿಯಾಗಿ ಅಕ್ಕಿ ದಾಸ್ತಾನು ವಿವರ ದಾಖಲಿಸಲು ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರವು ಅಕ್ಕಿ, ಭತ್ತದ ಘಟಕಗಳ ವ್ಯಾಪಾರಿಗಳು, ಸಗಟು Read more…

BIG NEWS: ದೇಶದಲ್ಲಿ ಜನಗಣತಿ ಜೊತೆಗೇ ಜಾತಿಗಣತಿ ನಡೆಸುವ ಬಗ್ಗೆ ಸರ್ಕಾರದ ತೀರ್ಮಾನ ಸಾಧ್ಯತೆ

ಬೆಂಗಳೂರು: ದೇಶದಲ್ಲಿ ಜನಗಣತಿಗೆ ಕೇಂದ್ರ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಆದರೆ, ಇದರೊಂದಿಗೆ ಜಾತಿಗಣತಿಯನ್ನು ನಡೆಸಬೇಕೆ ಎನ್ನುವುದರ ಕುರಿತು ಇನ್ನು ತೀರ್ಮಾನ ಕೈಗೊಂಡಿಲ್ಲ. ಭಾರತದಲ್ಲಿ 1981 ರಿಂದಲೂ ಪ್ರತಿ 10 Read more…

ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ: ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ‘ಜಿಲ್ಲಾ ಮಹಿಳಾ ಸಬಲೀಕರಣ ಘಟಕ’ಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿರವರ ಅನುಮೋದನೆಯಂತೆ Read more…

BIG NEWS: ಪ್ಲಾಸ್ಟಿಕ್ ಅಕ್ಕಿ ಆತಂಕದಲ್ಲಿದ್ದ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ:

ಬೆಂಗಳೂರು: ಅನ್ನಭಾಗ್ಯದ ಪಡಿತರ ಅಕ್ಕಿಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಮುಳುಗದೆ ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಅದು ಪ್ಲಾಸ್ಟಿಕ್‌ ಅಕ್ಕಿ ಎಂದು ಜನ ಗೊಂದಲಕ್ಕೆ ಈಡಾಗಿರುವುದು ವರದಿಯಾಗಿದೆ. ಆದರೆ Read more…

BREAKING: ಮೆಟ್ರೋ ಪ್ರಯಾಣಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15,611 ಕೋಟಿ ರೂ. ಕಾಮಗಾರಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೂರನೇ ಹಂತದ ಮೆಟ್ರೋ Read more…

ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ

ನವದೆಹಲಿ: ರಾಜ್ಯದ ಪಡಿತರ ಚೀಟಿದಾರರಿಗೆ ವಿತರಿಸಲು ಅಗತ್ಯವಾದ ಅಕ್ಕಿ ನೀಡಲು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು Read more…

BIG NEWS: ರಾಜ್ಯದ ಮುಡಿಗೆ ಮತ್ತೊಂದು ಗರಿ; ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ 2 ನೇ ಸ್ಥಾನ

ಕರ್ನಾಟಕ ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಎರಡನೇ ಸ್ಥಾನ ಲಭಿಸಿದೆ. ಕೇಂದ್ರ ಆರೋಗ್ಯ ಇಲಾಖೆ ಕೂಡ ಮಾಡುವ ಅತ್ಯುತ್ತಮ Read more…

ಅರಣ್ಯ ಹಕ್ಕು ಕಾಯ್ದೆ ತಿದ್ದುಪಡಿ ತರಲು ಕೇಂದ್ರ ಸರ್ಕಾರಕ್ಕೆ ಕೋರುವ ನಿರ್ಣಯ ಅಂಗೀಕಾರ

ಬೆಂಗಳೂರು: ಅನುಸೂಚಿತ ಬುಡಕಟ್ಟು ಸಮುದಾಯಗಳಿಗೆ ಸಿಗುವ ಸೌಲಭ್ಯಗಳನ್ನು ಇತರೆ ಅರಣ್ಯ ವಾಸಿಗಳಿಗೂ ಕಲ್ಪಿಸುವ ಉದ್ದೇಶದಿಂದ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಕೇಂದ್ರ ಸರ್ಕಾರಕ್ಕೆ ಕೋರುವ ನಿರ್ಣಯವನ್ನು ರಾಜ್ಯ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರಾಜ್ಯದಿಂದಲೂ ಉಚಿತವಾಗಿ ಸಾರವರ್ಧಿತ ಅಕ್ಕಿ ವಿತರಣೆ

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ ನೀಡುತ್ತಿರುವಂತೆ ಸಾರವರ್ಧಿತ ಅಕ್ಕಿಯನ್ನು ರಾಜ್ಯದಿಂದಲೂ ವಿತರಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. Read more…

ಮುಂದಿನ ವಾರದಿಂದ ನೀಟ್ ಕೌನ್ಸೆಲಿಂಗ್ ಆರಂಭ

ನವದೆಹಲಿ: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 3ನೇ ವಾರದಿಂದ ಕೌನ್ಸೆಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ನಾಲ್ಕು ಹಂತದಲ್ಲಿ Read more…

BIG NEWS: ಕೇಂದ್ರ ಸಂಪುಟದಲ್ಲಿ ಸಿಗದ ಸಚಿವ ಸ್ಥಾನ; ಬಿಜೆಪಿ ವರಿಷ್ಠರ ವಿರುದ್ಧ ಸಂಸದ ರಮೇಶ್ ಜಿಗಜಿಣಗಿ ತೀವ್ರ ಅಸಮಾಧಾನ

ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಹೆಗ್ಗಳಿಕೆ ಹೊಂದಿರುವ ರಮೇಶ್ ಜಿಗಜಿಣಗಿ, ಈ ಬಾರಿಯ ಕೇಂದ್ರ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ Read more…

ಕೇಂದ್ರ ಸರ್ಕಾರದ ಸಾಲ 171.78 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರದ ಒಟ್ಟು ಸಾಲ 2024ರ ಮಾರ್ಚ್ ಅಂತ್ಯದ ವೇಳೆಗೆ 171.78 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. 2023ರ ಡಿಸೆಂಬರ್ ಕೊನೆಯಿಂದ ಆರಂಭವಾಗಿ ಮಾರ್ಚ್ 2024ರ ಅವಧಿಯಲ್ಲಿ Read more…

BIG NEWS: ಕೆಜಿಎಫ್ ನಲ್ಲಿ ಗಣಿಗಾರಿಕೆ ಪುನಾರಂಭಕ್ಕೆ ಗ್ರೀನ್ ಸಿಗ್ನಲ್: ಸಾವಿರಾರು ಉದ್ಯೋಗ ಸೃಷ್ಟಿ

ಬೆಂಗಳೂರು: ಕೋಲಾರ ಜಿಲ್ಲೆಯ ಕೆಜಿಎಫ್ ಪ್ರದೇಶದಲ್ಲಿ ಭಾರತ್ ಚಿನ್ನದ ಗಣಿ ಸಂಸ್ಥೆಯ ಗಣಿ ಗುತ್ತಿಗೆ ಅವಧಿ ಮುಗಿದು ನಿಷ್ಕ್ರಿಯವಾಗಿದ್ದ 13 ಟೇಲಿಂಗ್‌ ಡಂಪ್‌ ಗಳ 1003 ಎಕರೆ ಪ್ರದೇಶದಲ್ಲಿ Read more…

ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ ಆರು ಮಂದಿ ಮಾಜಿ ‘ಸಿಎಂ’ ಗಳು….!

ಭಾನುವಾರದಂದು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದಿದ್ದಾರೆ. ಈ ಮೂಲಕ ಜವಾಹರ್ ಲಾಲ್ ನೆಹರು ಬಳಿಕ ಮೂರು ಅವಧಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನರೇಂದ್ರ ಮೋದಿಯವರು Read more…

BIG NEWS: ಚುನಾವಣೆ ಸಂದರ್ಭದಲ್ಲಿ ‘ಖಟಾಖಟ್’ ಘೋಷಣೆ; 99 ‘ಕೈ’ ಸಂಸದರ ಅನರ್ಹತೆ ಕೋರಿ ರಾಷ್ಟ್ರಪತಿಗೆ ಮನವಿ

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗ್ಯಾರಂಟಿ ಎಂದು ಹೇಳಿ, ದೇಶದ ಮಹಿಳೆಯರ ಖಾತೆಗೆ ನೇರವಾಗಿ ಹಣ ಹಾಕುವ ಭರವಸೆಯನ್ನು ನೀಡಲಾಗಿತ್ತು. ಅಲ್ಲದೇ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ Read more…

ಇಲ್ಲಿದೆ ಮೋದಿ 3.O ಸರ್ಕಾರ ಸೇರ್ಪಡೆಯಾಗುತ್ತಿರುವ ಸಂಭವನೀಯ ಸಚಿವರ ಪಟ್ಟಿ

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದು, ಅವರೊಂದಿಗೆ ಬಿಜೆಪಿ ಸೇರಿದಂತೆ ಮಿತ್ರ ಪಕ್ಷಗಳ 30 ಮಂದಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದೆ. Read more…

ಹೆಣ್ಣು ಮಕ್ಕಳ ವಿವಾಹದ ಕನಿಷ್ಠ ವಯಸ್ಸು 21ಕ್ಕೆ ಏರಿಸುವ ಪ್ರಸ್ತಾವನೆ; ಅಂಗೀಕಾರವಾಗದ್ದಕ್ಕೆ ಬಿದ್ದುಹೋದ ಮಸೂದೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಈ ಹಿಂದಿನ ಸರ್ಕಾರ, ಪುರುಷ ಮತ್ತು ಮಹಿಳೆಯರ ವಿವಾಹದ ವಯಸ್ಸಿನಲ್ಲಿ ಏಕರೂಪತೆ ತರುವ ಉದ್ದೇಶದಿಂದ ಮಸೂದೆಯೊಂದನ್ನು ಮಂಡಿಸಿದ್ದು, ಆದರೆ ಲೋಕಸಭೆ ವಿಸರ್ಜನೆಯಾದ ಕಾರಣ Read more…

BIG NEWS: ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು: ಕೇಂದ್ರದಿಂದ ಪ್ರಕ್ರಿಯೆ ಆರಂಭ

ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅತ್ಯಾಚಾರ ಪ್ರಕರಣ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಪ್ರಜ್ವಲ್ ರೇವಣ್ಣ Read more…

ಜೂನ್ 4ಕ್ಕೆ ಕೇಂದ್ರದಲ್ಲಿ INDIA ಕೂಟದ ಸರ್ಕಾರ; ಖರ್ಗೆ ವಿಶ್ವಾಸ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟ ಬಹುಮತ ಪಡೆಯಲಿದ್ದು, ಜೂನ್ 4ರ ಬಳಿಕ ಕೇಂದ್ರದಲ್ಲಿ ನಾವು ಸರ್ಕಾರ ರಚಿಸುವುದು ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read more…

ರಾಜ್ಯದಲ್ಲಿ 254 ಪಿಎಂಶ್ರೀ ಶಾಲೆಗಳಿಗೆ ಕೇಂದ್ರದ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಪಿಎಂಶ್ರೀ ಯೋಜನೆಯಡಿ 254 ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 2022 -23ನೇ ಸಾಲಿನಲ್ಲಿ ಮೊದಲ ಬಾರಿಗೆ 129 ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಹೊಸದಾಗಿ 254 Read more…

BIG NEWS: ಕೇಂದ್ರ ಸರ್ಕಾರದಿಂದ ನಮಗೆ ಬಹಳ ಕಡಿಮೆ ಬರ ಪರಿಹಾರ ಘೋಷಣೆ; ಸಿಎಂ ಸಿದ್ದರಾಮಯ್ಯ ಕಿಡಿ

ಕಲಬುರ್ಗಿ: ಕೇಂದ್ರ ಸರ್ಕಾರ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯ ಕೇಳಿದ್ದ 18,174 ಕೋಟಿ ರೂ. ಪೈಕಿ 3,454 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ. Read more…

BREAKING NEWS: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊನೆಗೂ ಬರ ಪರಿಹಾರ ಘೋಷಣೆ ಮಾಡಿದೆ. ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಭೀಕರ Read more…

ಕರ್ನಾಟಕ ಹೈಕೋರ್ಟ್ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂ: ಕೇಂದ್ರ ಸರ್ಕಾರ ಅಧಿಸೂಚನೆ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಕಾಯಂಗೊಳಿಸಿ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಸಿ.ಎಂ. ಪೂಣಚ್ಚ, ಅನಿಲ್ ಭೀಮಸೇನ ಕಟ್ಟಿ, ಸಿ.ಎಂ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...