alex Certify Central Government | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

GST ದರ ಏರಿಕೆ ಆತಂಕದಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಅರ್ಧಕ್ಕಿಂತ ಅಧಿಕ ಉತ್ಪನ್ನಗಳ ಸರಕು ಮತ್ತು ಸೇವಾ ತೆರಿಗೆಯನ್ನು ಶೇಕಡಾ 28ರ ಸ್ಲಾಬ್ ಗೆ ವರ್ಗಾಯಿಸಲಾಗುತ್ತದೆ ಅಲ್ಲದೆ 143 ಉತ್ಪನ್ನಗಳ ದರ ಏರಿಸಲಾಗುತ್ತದೆ ಎಂಬ ಮಾತುಗಳು ಕಳೆದ ಕೆಲವು Read more…

ರಾಗಿ ಬೆಳೆಗಾರರಿಗೆ ಬಂಪರ್: ‘ಬೆಂಬಲ ಬೆಲೆ’ ಯೋಜನೆಯಡಿ ಖರೀದಿಸಲು ಗ್ರೀನ್ ಸಿಗ್ನಲ್

ರಾಗಿ ಬೆಳೆದ ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಕುರಿತ ಆದೇಶ ಏಪ್ರಿಲ್ Read more…

Big News: ಪ್ರಧಾನಿ ಮೋದಿ ವಿರುದ್ಧ ಟ್ವೀಟ್; ಪೊಲೀಸರಿಂದ ಶಾಸಕ ಜಿಗ್ನೇಶ್ ಮೇವಾನಿ ವಶಕ್ಕೆ

ಪ್ರಧಾನಿ ನರೇಂದ್ರ ಮೋದಿಯವರು ಗೋಡ್ಸೆಯನ್ನು ದೇವರಂತೆ ಕಾಣುತ್ತಾರೆ ಎಂದು ಟ್ವೀಟ್ ಮಾಡಿದ್ದ ಗುಜರಾತಿನ ವಡಗಾಂವ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಕ್ರಾಜರ್ ಜಿಲ್ಲೆಯ Read more…

Big News: ಕೊರೊನಾ ಕೇಸ್‌ ಹೆಚ್ಚಳದ ಬೆನ್ನಲ್ಲೇ ʼಮಾಸ್ಕ್‌ʼ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ಕೊರೊನಾ ಮೂರನೇ ಅಲೆ ಕೊನೆಗೊಳ್ಳುತ್ತಿರುವ ಬೆನ್ನಲ್ಲೇ ಇದೀಗ ದೇಶದಲ್ಲಿ ನಾಲ್ಕನೇ ಅಲೆ ಕಾಣಿಸಿಕೊಳ್ಳಬಹುದೆಂಬ ಆತಂಕ ಶುರುವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್‌ ಹೆಚ್ಚಳವಾಗಿದ್ದು, ಹೀಗಾಗಿ Read more…

Big News: ಈ ಐದು ರಾಜ್ಯಗಳಲ್ಲಿ ಹೆಚ್ಚಳವಾಗುತ್ತಿದೆ ‘ಕೊರೊನಾ’

ಕಳೆದ ಎರಡು ವರ್ಷಗಳಿಂದ ದೇಶದಲ್ಲಿ ವಕ್ಕರಿಸಿಕೊಂಡಿರುವ ಕೊರೊನಾ ಮಹಾಮಾರಿ ಜನಸಾಮಾನ್ಯರನ್ನು ಹೈರಾಣಾಗಿಸಿದೆ. ಮೊದಲ ಅಲೆ ವೇಳೆ ತಿಂಗಳಾನುಗಟ್ಟಲೆ ಲಾಕ್ಡೌನ್ ಹೇರಿದ್ದ ಪರಿಣಾಮ ಆರ್ಥಿಕವಾಗಿ ಜರ್ಜರಿತವಾಗಿದ್ದ ಜನತೆ ಎರಡನೇ ವೇಳೆ Read more…

BIG NEWS: ಪಿಎಫ್ಐ ನಿಷೇಧಕ್ಕೆ ಕೇಂದ್ರ ಸರ್ಕಾರದ ಗಂಭೀರ ಚಿಂತನೆ

ಕೋಮು ಗಲಭೆ ಪ್ರಕರಣಗಳಲ್ಲಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕೈವಾಡವಿದೆ ಎಂಬ ಆರೋಪಗಳು ಪದೇ ಪದೇ ಕೇಳಿಬರುತ್ತಿದ್ದು, ಈ ಹಿನ್ನಲೆಯಲ್ಲಿ ಪಿಎಫ್ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಲು ಕೇಂದ್ರ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಂತಸದ ಸುದ್ದಿ, ಕೇಂದ್ರದಿಂದ ರೈಲ್ವೆ ಸಿಬ್ಬಂದಿ ಡಿಎ ಹೆಚ್ಚಳ ಆದೇಶ

ನವದೆಹಲಿ: ಭಾರತೀಯ ರೈಲ್ವೇ ಇಲಾಖೆಯ ಉದ್ಯೋಗಿಗಳಿಗೆ ಸಂತಸದ ಸುದ್ದಿ ಇಲ್ಲಿದೆ. ಈ ತಿಂಗಳು ರೈಲ್ವೇ ಕಾರ್ಮಿಕರ ಸಂಬಳ ಹೆಚ್ಚಾಗಲಿದೆ. ಇದಕ್ಕಾಗಿ ಸರ್ಕಾರ ಆದೇಶವನ್ನೂ ಹೊರಡಿಸಿದೆ. ಕೇಂದ್ರ ಸರ್ಕಾರಿ ನೌಕರರ Read more…

BREAKING NEWS: ಯುಗಾದಿಗೂ ಮುನ್ನವೇ ಉದ್ಯೋಗಿಗಳಿಗೆ, ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ʼಬಂಪರ್‌ʼ ಕೊಡುಗೆ

ಯುಗಾದಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರ, ತನ್ನ ನೌಕರರಿಗೆ ಬಂಪರ್‌ ಕೊಡುಗೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ಡಿಎ ಮತ್ತು ಪಿಂಚಣಿದಾರರ ಡಿಆರ್‌ ನ್ನು ಶೇ.3 ರಷ್ಟು ಹೆಚ್ಚಳದೊಂದಿಗೆ Read more…

ಬೆಳೆ ನಷ್ಟದ ಆತಂಕದಲ್ಲಿರುವ ರೈತರಿಗೆ ಭರ್ಜರಿ ‘ಗುಡ್ ನ್ಯೂಸ್’

ರೈತರು ಬೆಳೆಯುವ ಬೆಳೆ ಪ್ರಕೃತಿಯ ಮೇಲೆ ಅವಲಂಬಿತವಾಗಿರುತ್ತದೆ. ಅತಿ ಹೆಚ್ಚು ಮಳೆ ಬಂದರೂ ಕಷ್ಟ ಕಡಿಮೆಯಾದರೂ ಕಷ್ಟ ಎಂಬ ಸ್ಥಿತಿ ಅನ್ನದಾತರದ್ದು. ಒಂದೊಮ್ಮೆ ಬೆಳೆ ಚೆನ್ನಾಗಿ ಬಂದರೂ ಸಹ Read more…

ರೇಷ್ಮೆ ಬೆಳಗಾರರಿಗೆ ಭರ್ಜರಿ ಬಂಪರ್…! ಇದೇ ಮೊದಲ ಬಾರಿಗೆ ಕೆಜಿಗೆ 1,043 ರೂ.ನಂತೆ ರೇಷ್ಮೆಗೂಡು ಹರಾಜು

ರಾಜ್ಯದ ರೇಷ್ಮೆ ಬೆಳೆಗಾರರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಬುಧವಾರದಂದು ಏಷ್ಯಾದ ಅತಿದೊಡ್ಡ ರೇಷ್ಮೆಗೂಡು ಮಾರುಕಟ್ಟೆ ಎಂಬ ಖ್ಯಾತಿ ಹೊಂದಿರುವ ರಾಮನಗರ ಮಾರುಕಟ್ಟೆಯಲ್ಲಿ ದ್ವಿತಳಿ ರೇಷ್ಮೆಗೂಡು ಪ್ರತಿ ಕೆಜಿಗೆ Read more…

ನರೇಂದ್ರ ಮೋದಿ ಸರ್ಕಾರದಿಂದ ಭಾರತ ಇಬ್ಬಾಗ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ಬಜೆಟ್ ಮಂಡನೆ ಬಳಿಕ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ Read more…

BIG NEWS: ತೆರಿಗೆ ಪದ್ಧತಿಯಲ್ಲಿ ಬದಲಾವಣೆ ಇಲ್ಲ; ಯಥಾಸ್ಥಿತಿ ಮುಂದುವರಿಕೆ

ನವದೆಹಲಿ: ಸಧ್ಯದ ಆದಾಯ ತೆರಿಗೆ ಪದ್ಧತಿಯಲ್ಲಿ ಕೇಂದ್ರ ಸರ್ಕಾರ ಯಾವುದೇ ಬದಲಾವಣೆ ಮಾಡದಿರುವುದು, ತೆರಿಗೆದಾರರಿಗೆ ನಿರಾಸೆಯಾಗಿದೆ. ಈ ಬಾರಿ ತೆರಿಗೆ ಪದ್ಧತಿಯಲ್ಲಿ ಕೆಲ ವಿನಾಯ್ತಿ ನಿರೀಕ್ಷಿಸಿದ್ದ ತೆರಿಗೆದಾರರಿಗೆ ನಿರಾಸೆಯಾಗಿದೆ. Read more…

BIG NEWS: ಆರೋಗ್ಯ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ; ಮಾನಸಿಕ ಸಮಸ್ಯೆ ನಿರ್ವಹಣೆಗೆ ಒತ್ತು

ನವದೆಹಲಿ: ಕೊರೊನಾ ಸೋಂಕಿನಂತಹ ಸಾಂಕ್ರಾಮಿಕ ರೋಗ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೂ ಡಿಜಿಟಲ್ ಸ್ಪರ್ಶ ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ Read more…

BIG NEWS: RBIನಿಂದ ಡಿಜಿಟಲ್ ಕರೆನ್ಸಿ ವಿತರಣೆ

ನವದೆಹಲಿ: ಡಿಸಿಟಲ್ ಕರೆನ್ಸಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆರ್.ಬಿ.ಐನಿಂದಲೇ ಡಿಜಿಟಲ್ ರೂಪಾಯಿ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸೆಂಟ್ರಲೈಜ್ಡ್ ಡಿಜಿಟಲ್ Read more…

ಅಕ್ರಮ ಆಸ್ತಿ ಖರೀದಿದಾರರಿಗೆ ‌ʼಬಜೆಟ್‌ʼ ನಲ್ಲಿ ಬಿಗ್‌ ಶಾಕ್: ʼಒನ್‌ ನೇಶನ್‌ ಒನ್‌ ರಿಜಿಸ್ಟ್ರೇಶನ್‌ʼ ವ್ಯವಸ್ಥೆ ಜಾರಿ

ಸಿರಿವಂತರು ದೇಶದ ವಿವಿಧ ಭಾಗಗಳಲ್ಲಿ ಅಕ್ರಮ ಆಸ್ತಿ ಖರೀದಿ ಮಾಡುವುದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ʼಒನ್‌ ನೇಶನ್‌ ಒನ್‌ ರಿಜಿಸ್ಟ್ರೇಷನ್‌ʼ ವ್ಯವಸ್ಥೆಯನ್ನು ಬಜೆಟ್‌ ನಲ್ಲಿ Read more…

BIG NEWS: 2023-ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಣೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಯೋಜನೆಗಳಿಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, ರೈತರಿಗೆ ಹಲವು ಅನುಕೂಲಕರ ಯೋಜನೆಗಳನ್ನು ಘೋಷಿಸಿದೆ. ರೈತರಿಗಾಗಿ ’ಒನ್ Read more…

BIG NEWS: ನದಿ ಜೋಡಣೆಗೆ ಗ್ರೀನ್ ಸಿಗ್ನಲ್; ಕಾವೇರಿ-ಪೆನ್ನಾರ್ ನದಿ ಜೋಡಣೆಗೆ ಸಮ್ಮತಿ

ನವದೆಹಲಿ: ಮುಂದಿನ 25 ವರ್ಷಗಳ ಅಭಿವೃದ್ಧಿ ಆಧಾರಾದಲ್ಲಿ ಕೇಂದ್ರ ಬಜೆಟ್ ಮಂಡಿಸಲಾಗುತ್ತಿದ್ದು, ಪ್ರಧಾನ ಮಂತ್ರಿ ಗತಿಶಕ್ತಿ ಮಾಸ್ಟರ್ ಪ್ಲಾನ್ ಮೂಲಕ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ Read more…

BIG NEWS: ವಿದ್ಯಾರ್ಥಿಗಳಿಗಾಗಿ ʼಒನ್‌ ಕ್ಲಾಸ್‌ – ಒನ್‌ ಟಿವಿʼ ಚಾನೆಲ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2022-23 ನೇ ಸಾಲಿಕ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವವಂಚಿತರಾಗಿದ್ದ Read more…

BIG NEWS: ಕೇಂದ್ರ ಬಜೆಟ್: ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನಿರೀಕ್ಷೆ

ನವದೆಹಲಿ: ಕೋವಿಡ್ ಸಂಕಷ್ಟದ ನಡುವೆಯೇ 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ದೇಶದ ಜನತೆಗೆ ಸಾಕಷ್ಟು ನಿರೀಕ್ಷೆಗಳಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಕ್ಷೇತ್ರಕ್ಕೆ ಏನೆಲ್ಲಾ Read more…

Budget 2022: ಇಲ್ಲಿದೆ ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2022-23 ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಮಂಡಿಸುತ್ತಿರುವ ನಾಲ್ಕನೇ ಬಜೆಟ್‌ ಇದಾಗಿದ್ದು, ಪಂಚರಾಜ್ಯಗಳ ಚುನಾವಣೆ ನಡುವೆ Read more…

ಕೇಂದ್ರ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಮತ್ತೆ ವಾಗ್ದಾಳಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸುವುದರಿಂದ ಕೇಂದ್ರದ ಜವಾಬ್ದಾರಿ ಕೊನೆಗೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: 7ನೇ ವೇತನ ಆಯೋಗ ವರದಿ ಅನ್ವಯ ಸಿಟಿಜಿ ಮಿತಿ ರದ್ದು

ಕೇಂದ್ರ ಸರ್ಕಾರದ ಲಕ್ಷಾಂತರ ಮಂದಿ ನೌಕರರಿಗೆ ಭಾರೀ ಖುಷಿ ಕೊಡುವ ಸುದ್ದಿಯೊಂದರಲ್ಲಿ, ಕಾಂಪೋಸಿಟ್ ವರ್ಗಾವಣೆ ಗ್ರಾಂಟ್ (ಸಿಟಿಜಿ) ಮೇಲಿದ್ದ ಮಿತಿಯನ್ನು ತೆಗೆದು ಹಾಕಲು ಭಾರತ ಸರ್ಕಾರ ನಿರ್ಧರಿಸಿದೆ. ನಿವೃತ್ತನಾಗಲಿರುವ Read more…

ನೀವೂ ಬಳಸ್ತಿದ್ದೀರಾ ಹಲವು ಸಿಮ್‌ ಕಾರ್ಡ್..? ಬಹು ʼಸಿಮ್‌ʼ ಖರೀದಿ ಕುರಿತು ಕೇಂದ್ರದಿಂದ ಹೊಸ ನಿಯಮ ಜಾರಿ

ಒಂಬತ್ತಕ್ಕಿಂತ ಹೆಚ್ಚು ಸಿಮ್​ ಕಾರ್ಡ್ ಹೊಂದಿದವರ ಫೋನ್​ ಸಂಪರ್ಕ ಕಡಿತಗೊಳಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದೂರಸಂಪರ್ಕ ಇಲಾಖೆಯು ಇತ್ತೀಚಿಗೆ ಹೊರಡಿಸಿರುವ ಆದೇಶದ ಪ್ರಕಾರ, ಅಧಿಕಾರಿಗಳು ಮೊದಲು ಸಿಮ್​ಗಳನ್ನು Read more…

ಉದ್ಯೋಗಿಗಳಿಗೆ ಹೊಸ ವರ್ಷಕ್ಕೆ ಸಿಗಲಿದೆಯಾ ಬಂಪರ್‌…? ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರ ಸರ್ಕಾರಿ ನೌಕರರಿಗೆ ಈ ವರ್ಷ ಮತ್ತೊಂದು ಸಿಹಿ ಸುದ್ದಿ ಕಿವಿಗೆ ಬೀಳುವ ಸಾಧ್ಯತೆ ಇದೆ. ಸುದ್ದಿಗಳ ಪ್ರಕಾರ, ಸರ್ಕಾರಿ ನೌಕರರ ಗೃಹ ಬಾಡಿಗೆ ಭತ್ಯೆಯಲ್ಲಿ ಹೆಚ್ಚಳ ಮಾಡುವ Read more…

ಸೂರ್ಯಾಸ್ತದ ನಂತರವೂ ಮರಣೋತ್ತರ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ಮರಣೋತ್ತರ ಪರೀಕ್ಷೆ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ತೀರ್ಮಾನ ಕೈಗೊಂಡಿದೆ. ಸೂರ್ಯ ಮುಳುಗಿದ ಬಳಿಕವೂ ಮರಣೋತ್ತರ ಪರೀಕ್ಷೆ ನಡೆಸಬಹುದು ಎಂದು ಅಧಿಸೂಚನೆ ಹೊರಡಿಸಲಾಗಿದ್ದು, ಸೋಮವಾರದಂದು ಈ ಕುರಿತು Read more…

ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಹಬ್ಬಕ್ಕೂ ಮುನ್ನ ಭರ್ಜರಿ ʼಬಂಪರ್‌ʼ ಕೊಡುಗೆ

ಅದಾಗಲೇ ಘೋಷಿಸಿರುವ ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಕೇಂದ್ರ ಸರ್ಕಾರದ ಆಯ್ದ ನೌಕರರು ದೀಪಾವಳಿಗೆ ಬಂಪರ್‌ ಬೋನಸ್ ಪಡೆಯಲಿದ್ದಾರೆ. ಭಾರತೀಯ ರೈಲ್ವೇ ತನ್ನ ನೌಕರರಿಗೆ ಭರ್ಜರಿ ಬೋನಸ್ ನೀಡಲು ನಿರ್ಧರಿಸಿದೆ. Read more…

Good News: ಮಿಲಿಟರಿ ಶಾಲೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ

ನವದೆಹಲಿ: ಡೆಹ್ರಾಡೂನ್ ನಲ್ಲಿನ ಪ್ರತಿಷ್ಠಿತ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶಕ್ಕಾಗಿ ಡಿ. 18ರಂದು ನಡೆಯುವ ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳು ಕೂಡ ಭಾಗವಹಿಸಲು ಸುಪ್ರೀಂಕೋರ್ಟ್ ಅವಕಾಶ ಕಲ್ಪಿಸಿದೆ. ಈ Read more…

ನಿವೃತ್ತ ನೌಕರರಿಗೆ ಗುಡ್‌ ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರದ ನಿವೃತ್ತ ನೌಕರರಿಗೆ ಸಿಹಿ ಸುದ್ದಿ ಕೊಟ್ಟಿರುವ ವಿತ್ತ ಸಚಿವಾಲಯದ ಆಯವ್ಯಯ ಇಲಾಖೆ ತುಟ್ಟಿ ಭತ್ಯೆಯೊಂದಿಗೆ ನಗದು ಪಾವತಿ ಹಾಗೂ ಗ್ರಾಚುಯಿಟಿ ನೀಡಲು ಆದೇಶ ಹೊರಡಿಸಿದೆ. ಜನವರಿ Read more…

ಹಬ್ಬ ಸಮೀಪಿಸುತ್ತಿರುವ ಸಂದರ್ಭದಲ್ಲೇ ಸರ್ಕಾರಿ ನೌಕರರಿಗೆ ʼಬಂಪರ್‌ʼ ಸುದ್ದಿ

ಹಬ್ಬದ ಮಾಸ ಹತ್ತಿರವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿಯೊಂದು ಬಂದಿದೆ. ತನ್ನ ನೌಕರರಿಗೆ ತುಟ್ಟಿ ಭತ್ಯೆ (ಡಿಎ ಮತ್ತು ಡಿಆರ್‌) ಏರಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. Read more…

ಪ್ರೀ ಪೇಯ್ಡ್ ಸ್ಮಾರ್ಟ್ ಮೀಟರ್‌ ಅಳವಡಿಕೆಗೆ ಕೋರಿ ಸರ್ಕಾರಿ ಕಚೇರಿಗಳಿಗೆ ಪತ್ರ ಬರೆದ ಇಂಧನ ಸಚಿವಾಲಯ

ಸ್ಮಾರ್ಟ್ ವಿದ್ಯುತ್‌ ಮೀಟರ್‌ಗಳ ಅಳವಡಿಕೆಯನ್ನು ಎಲ್ಲಾ ಇಲಾಖೆಗಳ ಕಾರ್ಯಾಲಯಗಳಲ್ಲೂ ಅಳವಡಿಸುವುದನ್ನು ಖಾತ್ರಿ ಪಡಿಸಲು ಕೋರಿ ಎಲ್ಲಾ ಸಚಿವಾಲಯಗಳಿಗೂ ಇಂಧನ ಸಚಿವಾಲಯ ಸೂಚನೆ ಹೊರಡಿಸಿದೆ. ಆದ್ಯತೆ ಮೇರೆಗೆ ಸ್ಮಾರ್ಟ್‌ ಮೀಟರ್‌ಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...