alex Certify Central Government | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಕಾರ ಬ್ಯಾಂಕುಗಳಲ್ಲಿ ‘ಠೇವಣಿ’ ಇಟ್ಟವರಿಗೂ ಕೇಂದ್ರ ಸರ್ಕಾರದಿಂದ ನೆಮ್ಮದಿ ಸುದ್ದಿ

ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಠೇವಣಿ ಹೊಂದಿದ್ದ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ರಕ್ಷಣೆಗೆ ಧಾವಿಸಿದ್ದ ಕೇಂದ್ರ ಸರ್ಕಾರ ವಿಮೆ ಖಾತರಿ ಮೊತ್ತವನ್ನು 1 ಲಕ್ಷ Read more…

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಂಪರ್’

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ Read more…

ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ​: ತುಟ್ಟಿ ಭತ್ಯೆ ಹೆಚ್ಚಳ ಕುರಿತು ಶೀಘ್ರದಲ್ಲೇ ಶುಭ ಸುದ್ದಿ

ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆ ವಿಚಾರದಲ್ಲಿ ಸಾಕಷ್ಟು ಏರಿಳಿತಗಳು ಕಂಡು ಬರುತ್ತಲೇ ಇದೆ. ಇದೀಗ ಈ ವಿಚಾರವಾಗಿ ಇನ್ನೊಂದು ಮಹತ್ವದ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರದ ನೌಕರರು Read more…

ತುಟ್ಟಿ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ತುಟ್ಟಿ ಭತ್ಯೆ ಹೆಚ್ಚಳಕ್ಕೆ ಕಾಯುತ್ತಿರುವ ಕೇಂದ್ರ ಸರ್ಕಾರದ ಲಕ್ಷಾಂತರ ನೌಕರರಿಗೆ ಜುಲೈ 1ರಿಂದ ಸಿಹಿ ಸುದ್ದಿ ಕೇಳಿಬರುವ ನಿರೀಕ್ಷೆ ಇದೆ. ತುಟ್ಟಿ ಭತ್ಯೆಗಳಾದ ಡಿಎ ಹಾಗೂ ಡಿಆರ್‌ಗಳಿಗೆ ಇದೇ Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ‌ ಸರ್ಕಾರಿ ನೌಕರರಿಗೆ ʼಬಿಗ್‌ ಶಾಕ್ʼ

ಕೇಂದ್ರದ ಸರ್ಕಾರಿ ನೌಕರರು ನಿರೀಕ್ಷಿಸುತ್ತಿರುವ ಡಿಎ ಹೆಚ್ಚಳ ಸದ್ಯಕ್ಕೆ ದೂರದ ಮಾತು ಎಂಬ ಮಾಹಿತಿ ಬಂದಿದೆ. ಕೋವಿಡ್ ಸಾಂಕ್ರಾಮಿಕದಿಂದ ದೇಶದ ಪರಿಸ್ಥಿತಿ ಗಂಭೀರ ಇರುವುದರಿಂದ ಡಿಎ ಹೆಚ್ಚಳವು ಮತ್ತಷ್ಟು Read more…

ʼಕೊರೊನಾʼ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಯಡಿಯೂರಪ್ಪರಿಂದ ಗುಡ್‌ ನ್ಯೂಸ್

ರಾಜ್ಯದಲ್ಲಿ ಸದ್ಯ ಕೊರೊನಾ ಲಸಿಕೆಗಾಗಿ ಹಾಹಾಕಾರ ಶುರುವಾಗಿದೆ. ಕೇಂದ್ರದಿಂದ ಲಸಿಕೆ ಪೂರೈಕೆಯಲ್ಲಿ ವಿಳಂಬವಾಗಿದ್ದು ರಾಜ್ಯದ ಜನತೆ ಕೊರೊನಾ ಲಸಿಕೆ ಪಡೆಯಲು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲುವಂತೆ ಆಗಿದೆ. ಇಂದು Read more…

ಕೇಂದ್ರ ಸರ್ಕಾರ ರಾಜ್ಯಕ್ಕೆ ಬೇಕಾಗುವಷ್ಟು ಲಸಿಕೆಗಳನ್ನ ಕಳುಹಿಸಿದೆ ಎಂದ ಆರ್​. ಅಶೋಕ್​

ಕೊರೊನಾ 2ನೆ ಅಲೆ ನಡುವೆಯೇ ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ ಉಂಟಾಗಿದೆ. ರಾಜ್ಯದಲ್ಲಿ ಉಂಟಾಗಿರುವ ಈ ಪರಿಸ್ಥಿತಿಯ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಈ ಎಲ್ಲದರ ನಡುವೆ Read more…

ಕೇಂದ್ರ ಸರ್ಕಾರ ರಾಜ್ಯದ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುತ್ತಿದೆ: ಆರೋಗ್ಯ ಸಚಿವ ಸುಧಾಕರ್​​

ವೈದ್ಯಕೀಯ ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಕರ್ನಾಟಕದ ಮಂದಿಗೆ ಸಂಜೀವಿನಿಯಂತೆ ಇಂದು ಬೆಳಗ್ಗೆ ರೈಲುಗಳ ಮೂಲಕ 6 ಆಕ್ಸಿಜನ್​ ಟ್ಯಾಂಕರ್​ಗಳು ಬಂದಿವೆ. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಜಮ್​ಶೆಡ್​ಪುರದಿಂದ Read more…

‘ಕೊರೊನಾ’ ಕಾಲದಲ್ಲಿ ಕೇಂದ್ರದ ಕಾರ್ಯವೈಖರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ

ದೇಶದಲ್ಲಿ ಕೊರೊನಾ ಎರಡನೇ ಅಲೆ ರುದ್ರತಾಂಡವ ಆರಂಭಿಸಿದೆ. ಮೊದಲನೇ ಅಲೆಗಿಂತ ಇದು ಭೀಕರವಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಭಾರತ ಈಗ ಅಮೆರಿಕ ನಂತರದ ಸ್ಥಾನದಲ್ಲಿ ಬಂದು ನಿಂತಿದೆ. ಕಳೆದ ಕೆಲವು Read more…

ಗಮನಿಸಿ: ಈ ಸಮಸ್ಯೆಗಳನ್ನ ಹೊಂದಿರುವವರಿಗೆ ಕೊರೊನಾ ಅಪಾಯ ಹೆಚ್ಚು…..!

ಕೊರೊನಾ ವೈರಸ್​ ಮಹಾಮಾರಿ ಸಂಪೂರ್ಣ ದೇಶದಲ್ಲಿ ಅತ್ಯಂತ ವೇಗವಾಗಿ ಹರಡುತ್ತಿದೆ. ಕೇಂದ್ರ ಸರ್ಕಾರ ಕೊರೊನಾ ವಿರುದ್ಧದ ಜಾಗೃತಿಗಾಗಿ ವಿವಿಧ ಕ್ರಮಗಳನ್ನ ಕೈಗೊಳ್ಳುತ್ತಲೇ ಇದೆ.  ಕೇಂದ್ರ ಸರ್ಕಾರದ #IndiaFightsCorona ಎಂಬ Read more…

BIG NEWS: ದೇಶದಲ್ಲಿ ‘ಕೊರೊನಾ’ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸುತ್ತಿದ್ದು, ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಅದರಲ್ಲೂ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ಹೀಗಾಗಿಯೇ Read more…

ಪೆಟ್ರೋಲ್ – ಡೀಸೆಲ್ ದರ ಇಳಿಕೆಯ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಮಾಡುತ್ತದೆ ಎಂಬ ನಿರೀಕ್ಷೆ ಸಾರ್ವಜನಿಕ Read more…

BIG NEWS: ಚೀನಾಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಶಾಕ್’

ಕಳೆದ ವರ್ಷ ಗಡಿಯಲ್ಲಿ ಚೀನಾ ನಡೆಸಿದ ಪುಂಡಾಟಕ್ಕೆ ಪ್ರತಿಯಾಗಿ ಭಾರತ ಸರ್ಕಾರ ಚೀನಾ ಮೂಲದ ಹಲವು ಆಪ್ ಗಳ ಮೇಲೆ ನಿಷೇಧ ಹೇರಿತ್ತು. ಅಲ್ಲದೆ ವಾಣಿಜ್ಯ ವ್ಯವಹಾರಗಳ ಮೇಲೂ Read more…

‘ಕೊರೊನಾ’ ಲಸಿಕೆ ಅಭಿಯಾನ ಕುರಿತಂತೆ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ತೀರ್ಮಾನ

ದೇಶದಾದ್ಯಂತ ಮೂರನೇ ಹಂತದ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಪೀಡಿತರಿಗೆ ಲಸಿಕೆ ನೀಡಲಾಗುತ್ತಿದೆ. ಈ ಮೊದಲು ಸರ್ಕಾರಿ ಆಸ್ಪತ್ರೆ Read more…

ಸಾರ್ವಜನಿಕರಿಗೆ ಮುಖ್ಯ ಮಾಹಿತಿ: ಎಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ‘ಕೊರೊನಾ’ ಲಸಿಕೆ ಲಭ್ಯ

ದೇಶದಾದ್ಯಂತ ಈಗ ಕೊರೊನಾ ಲಸಿಕೆ ಮೂರನೇ ಹಂತದ ಅಭಿಯಾನ ನಡೆಯುತ್ತಿದೆ. ಸೋಮವಾರದಿಂದ ಆರಂಭವಾಗಿರುವ ಈ ಅಭಿಯಾನದಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ತೀವ್ರತರವಾದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ. Read more…

ದೇವೇಗೌಡರಿಗೆ ‘ಭಾರತ ರತ್ನ’ ನೀಡಲು ನಂಜಾವಧೂತ ಸ್ವಾಮೀಜಿ ಒತ್ತಾಯ

ದೇಶಕ್ಕೆ ಹಲವು ಕೊಡುಗೆಗಳನ್ನು ನೀಡಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಅವರ ಸೇವೆಯನ್ನು ಗಮನದಲ್ಲಿಟ್ಟುಕೊಂಡು ‘ಭಾರತ ರತ್ನ’ ನೀಡುವಂತೆ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದ್ದು, ಇದಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಕೂಡ Read more…

ಮುಗಿಲುಮುಟ್ಟಿದ ‘ಗೃಹ ಬಳಕೆ’ ಸಿಲಿಂಡರ್ ದರ: ಜನಸಾಮಾನ್ಯರು ತತ್ತರ

ಕಳೆದ ಕೆಲವು ದಿನಗಳಿಂದ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿರುವ ಮಧ್ಯೆ ಗೃಹಬಳಕೆಯ ಸಿಲಿಂಡರ್ ದರವೂ ಸಹ ಮುಗಿಲು ಮುಟ್ಟಿರುವುದು ಜನಸಾಮಾನ್ಯರು ತತ್ತರಗೊಳ್ಳುವಂತೆ ಮಾಡಿದೆ. ಸೋಮವಾರ ಎಲ್ಪಿಜಿ ಸಿಲಿಂಡರ್ Read more…

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ; ತುಟ್ಟಿ ಭತ್ಯೆ ಏರಿಕೆ

ನವದೆಹಲಿ: 2021 ರ ಆರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಭಾರೀ ಶುಭ ಸುದ್ದಿಯೊಂದು ಸಿಕ್ಕಿದೆ. ಜನವರಿ 2021 ರಿಂದ ಅನ್ವಯವಾಗುವಂತೆ, ಕೇಂದ್ರ ಸರ್ಕಾರೀ ನೌಕರರ ತುಟ್ಟಿ ಭತ್ಯೆಯಲ್ಲಿ ಶೇಕಡ Read more…

ಕೇಂದ್ರ ಸಚಿವ ಸದಾನಂದಗೌಡರಿಂದ ರೈತರಿಗೆ ಭರ್ಜರಿ ‘ಗುಡ್ ನ್ಯೂಸ್’

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ, ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಮಣ್ಣಿನ ಆರೋಗ್ಯ ಹೆಚ್ಚಿಸುವ ಹಾಗೂ ಉತ್ತಮ ಇಳುವರಿಗೆ ಕಾರಣವಾಗುವ Read more…

‘ಫಸಲ್ ಬಿಮಾ’ ಯೋಜನೆ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಅನಿರೀಕ್ಷಿತ ಘಟನೆಗಳಿಂದಾಗಿ ಆಗುವ ಬೆಳೆ ನಷ್ಟ / ಹಾನಿಗೆ ಪರಿಹಾರ ಒದಗಿಸುವ ಸಲುವಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ Read more…

‘ಕೊರೊನಾ’ ಲಸಿಕೆ ಪಡೆಯುವ ಕುರಿತು ಆರೋಗ್ಯ ಸಚಿವಾಲಯದಿಂದ ಮಹತ್ವದ ಹೇಳಿಕೆ

ಕಳೆದ ಒಂದು ವರ್ಷದಿಂದ ವಿಶ್ವವನ್ನು ಕಾಡುತ್ತಿರುವ ಕೊರೊನಾ ಮಹಾಮಾರಿ ಅಂತ್ಯಗೊಳ್ಳುವ ಕಾಲ ಸನ್ನಿಹಿತವಾಗುತ್ತಿದೆ. ಇದರ ನಿರ್ಮೂಲನೆಗೆ ಲಸಿಕೆ ಸಿದ್ಧವಾಗಿದ್ದು, ಈಗಾಗಲೇ ಕೆಲ ದೇಶಗಳಲ್ಲಿ ಸಾರ್ವಜನಿಕರು ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಭಾರತದಲ್ಲಿ Read more…

BIG NEWS: ಕೊರೊನಾ ಲಸಿಕೆ ಹಂಚಿಕೆಗೆ ಕೇಂದ್ರ ಸರ್ಕಾರದಿಂದ ಭರದ ಸಿದ್ಧತೆ

ಕೋವಿಡ್​ ಸಂಕಷ್ಟದಿಂದ ಪಾರಾಗೋಕೆ ವಿಶ್ವದ ಎಲ್ಲ ರಾಷ್ಟ್ರಗಳು ಪರಿಣಾಮಕಾರಿಯಾದ ಲಸಿಕೆಯ ಹುಡುಕಾಟದಲ್ಲಿವೆ. ಇತ್ತ ಮೋದಿ ಸರ್ಕಾರ 2021ರ ಮೊದಲ ತ್ರೈಮಾಸಿಕದ ವೇಳೆಗೆ ಸಿಗಬಹುದು ಎನ್ನಲಾದ ಲಸಿಕೆಯ ಹಂಚಿಕೆ ಪ್ರಕ್ರಿಯೆಗೆ Read more…

ಬಿಗ್‌ ಬ್ರೇಕಿಂಗ್:‌ ಅ.15 ರ ಶಾಲಾರಂಭದ ಕುರಿತ ಗೊಂದಲಗಳಿಗೆ ಶಿಕ್ಷಣ ಸಚಿವರಿಂದ ತೆರೆ

ಅಕ್ಟೋಬರ್‌ 15 ರಿಂದ ಶಾಲಾ – ಕಾಲೇಜುಗಳನ್ನು ಆರಂಭಿಸಬಹುದು ಎಂದು ಕೇಂದ್ರ ಸರ್ಕಾರ ಅನ್ಲಾಕ್‌ 5 ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದ್ದು, ಆದರೆ ಈ ಕುರಿತ ತೀರ್ಮಾನ ಕೈಗೊಳ್ಳುವ ಅವಕಾಶವನ್ನು ರಾಜ್ಯ Read more…

ಅಕ್ಟೋಬರ್ 15ರಿಂದ ರಾಜ್ಯದಲ್ಲಿ ಆರಂಭವಾಗಲಿದೆಯಾ ಶಾಲಾ – ಕಾಲೇಜು…?

ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳನ್ನು ಅಕ್ಟೋಬರ್ 15ರಿಂದ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ ಕರ್ನಾಟಕದಲ್ಲಿ Read more…

BIG NEWS: ಅ.15 ರಿಂದಲೇ ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಶಾಲಾ – ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ನಿರ್ಬಂಧಗಳೊಂದಿಗೆ ಅಕ್ಟೋಬರ್ 15ರಿಂದಲೇ ಇವುಗಳ ಆರಂಭಕ್ಕೆ ಅನುಮತಿ ನೀಡಲಾಗಿದ್ದು, ಅಂತಿಮ ತೀರ್ಮಾನವನ್ನು ಆಯಾ Read more…

LIC ಯ ಶೇ.25 ಷೇರು ಮಾರಾಟಕ್ಕೆ ಕೇಂದ್ರ ಸರ್ಕಾರದ ಸಿದ್ಧತೆ

ಕೊರೊನಾ ನಿಯಂತ್ರಣಕ್ಕಾಗಿ ಘೋಷಿಸಿದ್ದ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಹಣಕಾಸು ಹೊಂದಿಸಿಕೊಳ್ಳಲು ಕೇಂದ್ರ ಸರ್ಕಾರ ಈಗ ಮಹತ್ವದ ತೀರ್ಮಾನ ಕೈಗೊಂಡಿದೆ. ಜೀವ ವಿಮಾ ನಿಗಮದ Read more…

BIG NEWS: ಸೌರಶಕ್ತಿಯಿಂದ ಚಲಿಸುವ ವಾಹನಗಳ ತಯಾರಕರಿಗೆ ಕೇಂದ್ರ ಸರ್ಕಾರದಿಂದ ‘ಬಂಪರ್’ ಆಫರ್

ಕೊರೊನಾ ಲಾಕ್ಡೌನ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಸ್ವಾವಲಂಬಿ ಭಾರತ ನಿರ್ಮಾಣದತ್ತ ಹೆಜ್ಜೆ ಇಟ್ಟಿದ್ದು ಇದಕ್ಕೆ ಪೂರಕವಾಗಿ ಹಲವು Read more…

ಉದ್ಯೋಗಿಗಳ ‘ಗ್ರಾಚ್ಯುಟಿ’ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾದ ಕೇಂದ್ರ ಸರ್ಕಾರ

ಉದ್ಯೋಗಿಗಳ ಗ್ರಾಚ್ಯುಟಿ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಗ್ರಾಚ್ಯುಟಿ ನಿಯಮದಲ್ಲಿ ಬದಲಾವಣೆ ತರಲು ನಿರ್ಧರಿಸಲಾಗಿದೆ. ಈವರೆಗೆ ಉದ್ಯೋಗಿ ಒಂದು ಕಂಪನಿಯಲ್ಲಿ ಕನಿಷ್ಠ Read more…

ಕೊರೊನಾ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಮಹತ್ವದ ಸೂಚನೆ

ದೇಶದಲ್ಲಿ ಕೊರೊನಾ ಮಹಾಮಾರಿ ದಿನೇ ದಿನೇ ವ್ಯಾಪಕವಾಗುತ್ತಿದ್ದು, ಏನೆಲ್ಲಾ ಕ್ರಮ ಕೈಗೊಂಡರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರ ಮಧ್ಯೆ ಲಾಕ್ ಡೌನ್ ಸಡಿಲಿಕೆ ಮಾಡಿರುವ ಕಾರಣ ಸಹಜವಾಗಿಯೇ ಸೋಂಕಿತರ ಸಂಖ್ಯೆ Read more…

ತ್ರಿಭಾಷಾ ಸೂತ್ರ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ ತಮಿಳುನಾಡು ಸರ್ಕಾರ

ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದು, ಇದರಲ್ಲಿ ಪ್ರಸ್ತಾಪಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರ, ರಾಜ್ಯದಲ್ಲಿ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಮುಖ್ಯಮಂತ್ರಿ ಪಳನಿಸ್ವಾಮಿ, ಸಚಿವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...