alex Certify Central Government | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೌರಶಕ್ತಿಯಿಂದ ಚಲಿಸುವ ವಾಹನಗಳ ತಯಾರಕರಿಗೆ ಕೇಂದ್ರ ಸರ್ಕಾರದಿಂದ ‘ಬಂಪರ್’ ಆಫರ್

ಕೊರೊನಾ ಲಾಕ್ಡೌನ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಸ್ವಾವಲಂಬಿ ಭಾರತ ನಿರ್ಮಾಣದತ್ತ ಹೆಜ್ಜೆ ಇಟ್ಟಿದ್ದು ಇದಕ್ಕೆ ಪೂರಕವಾಗಿ ಹಲವು Read more…

ಉದ್ಯೋಗಿಗಳ ‘ಗ್ರಾಚ್ಯುಟಿ’ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾದ ಕೇಂದ್ರ ಸರ್ಕಾರ

ಉದ್ಯೋಗಿಗಳ ಗ್ರಾಚ್ಯುಟಿ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಗ್ರಾಚ್ಯುಟಿ ನಿಯಮದಲ್ಲಿ ಬದಲಾವಣೆ ತರಲು ನಿರ್ಧರಿಸಲಾಗಿದೆ. ಈವರೆಗೆ ಉದ್ಯೋಗಿ ಒಂದು ಕಂಪನಿಯಲ್ಲಿ ಕನಿಷ್ಠ Read more…

ಕೊರೊನಾ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಮಹತ್ವದ ಸೂಚನೆ

ದೇಶದಲ್ಲಿ ಕೊರೊನಾ ಮಹಾಮಾರಿ ದಿನೇ ದಿನೇ ವ್ಯಾಪಕವಾಗುತ್ತಿದ್ದು, ಏನೆಲ್ಲಾ ಕ್ರಮ ಕೈಗೊಂಡರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಇದರ ಮಧ್ಯೆ ಲಾಕ್ ಡೌನ್ ಸಡಿಲಿಕೆ ಮಾಡಿರುವ ಕಾರಣ ಸಹಜವಾಗಿಯೇ ಸೋಂಕಿತರ ಸಂಖ್ಯೆ Read more…

ತ್ರಿಭಾಷಾ ಸೂತ್ರ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ ತಮಿಳುನಾಡು ಸರ್ಕಾರ

ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದು, ಇದರಲ್ಲಿ ಪ್ರಸ್ತಾಪಿಸಲಾಗಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ಸರ್ಕಾರ, ರಾಜ್ಯದಲ್ಲಿ ಜಾರಿಗೊಳಿಸಲಾಗುವುದಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಮುಖ್ಯಮಂತ್ರಿ ಪಳನಿಸ್ವಾಮಿ, ಸಚಿವರು Read more…

BIG NEWS: ಬ್ಯಾಂಕುಗಳ ಸಂಖ್ಯೆ ಇಳಿಕೆ ಮಾಡಲು ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ದೇಶದಲ್ಲಿರುವ ಬ್ಯಾಂಕುಗಳ ಸಂಖ್ಯೆಯನ್ನು ಇಳಿಕೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದ ಕೇಂದ್ರ ಸರ್ಕಾರ ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆ ಹಲವು ಬ್ಯಾಂಕ್ ಗಳು ಹಾಗೂ ಬ್ಯಾಂಕ್ ಆಫ್ Read more…

ದೇಶದಲ್ಲಿ ‘ಖಾಸಗಿ’ ರೈಲು ಸಂಚಾರಕ್ಕೆ ಮುಹೂರ್ತ ನಿಗದಿ…?

ದೇಶದ ಕೆಲ ಮಾರ್ಗಗಳಲ್ಲಿನ ರೈಲು ಸಂಚಾರವನ್ನು ಖಾಸಗಿಯವರಿಗೆ ವಹಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ಪೂರಕ ಪ್ರಕ್ರಿಯೆಗಳು ಈಗಾಗಲೇ ನಡೆಯುತ್ತಿವೆ. ಇದರ ಮಧ್ಯೆ ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಕಾರಣಕ್ಕೆ Read more…

ಬಂಧನದಿಂದ ಬಚಾವಾಗಲು ಹೊಸ ‘ಆಫರ್’ ಮುಂದಿಟ್ಟ ವಿಜಯ್ ಮಲ್ಯ

ಭಾರತದ ಬ್ಯಾಂಕುಗಳಿಂದ 9 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಇದರಿಂದ ಪಾರಾಗಲು ವಿಜಯ್ Read more…

ಇಲ್ಲಿದೆ ವಿವಿಧ ರಾಜ್ಯಗಳ ‘ಕೊರೊನಾ’ ಸೋಂಕಿತರ ಪಟ್ಟಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲಿ ಅಬ್ಬರಿಸುತ್ತಿದ್ದು, ಈವರೆಗೆ 16,796 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, Read more…

ಕೊರೊನಾ ಎಫೆಕ್ಟ್: ಈ ಎಲ್ಲದರ ಮೇಲೆ ಜುಲೈ 31ರವರೆಗೆ ಮುಂದುವರೆಯಲಿದೆ ನಿರ್ಬಂಧ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ, ಮೊದಲ ಹಂತದಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಟ್ಟಿತ್ತು. ಇದೀಗ ದ್ವಿತೀಯ ಹಂತದಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು, Read more…

‘ಪಿಎಂ ಕೇರ್ಸ್’ ನಿಧಿಯಡಿ ತಯಾರಾಗಲಿದೆ 50 ಸಾವಿರ ವೆಂಟಿಲೇಟರ್…!

ಕೊರೊನಾ ಸೋಂಕಿತರ ಸಹಾಯಕ್ಕಾಗಿ ಕೇಂದ್ರ ಸರ್ಕಾರ ‘ಪಿಎಂ ಕೇರ್ಸ್’ ಅಡಿ ನಿಧಿ ಸಂಗ್ರಹ ಆರಂಭಿಸಿದ್ದು, ಇದಕ್ಕೆ ಉದ್ಯಮಿಗಳಿಂದ ಹಿಡಿದು ಶ್ರೀಸಾಮಾನ್ಯನವರೆಗೆ ಬಹುತೇಕರು ದೇಣಿಗೆ ನೀಡಿದ್ದರು. ಆದರೆ ‘ಪಿಎಂ ಕೇರ್ಸ್’ Read more…

‘ಇಂಟರ್ನೆಟ್’ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್

ಕೊರೊನಾ ಮಹಾಮಾರಿ ಕಾರಣಕ್ಕೆ ಬಹುತೇಕ ಮಂದಿ ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಬ್ರಾಡ್ ಬ್ಯಾಂಡ್ ಇಂಟರ್ನೆಟ್ ಬಳಕೆ ವ್ಯಾಪಕವಾಗಿದ್ದು, ಈ ಗ್ರಾಹಕರಿಗೆ ಸದ್ಯದಲ್ಲೇ ಭರ್ಜರಿ ಸಿಹಿಸುದ್ದಿ ಸಿಗುವ ನಿರೀಕ್ಷೆಯಿದೆ. Read more…

‘ಆರೋಗ್ಯ ವಿಮೆ’ ಹೊಂದಿದವರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಆರೋಗ್ಯ ವಿಮೆ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ, ಆರೋಗ್ಯ ವಿಮೆ ಕ್ಲೇಮ್ ಗೆ ಸಂಬಂಧಪಟ್ಟಂತೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ. ವಿಮೆ Read more…

‘ಲಾಕ್ ಡೌನ್’ ತೆರವಿನ ನಿರೀಕ್ಷೆಯಲ್ಲಿ ಚಿತ್ರರಂಗ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಐದನೇ ಹಂತದ ಲಾಕ್ಡೌನ್ ಜೂನ್ 30 ರವರೆಗೆ ಮುಂದುವರೆಯಲಿದೆ. ಇದರ ಮಧ್ಯೆ ಕೆಲ ಮಾರ್ಗಸೂಚಿಗಳೊಂದಿಗೆ ಧಾರ್ಮಿಕ ಮಂದಿರಗಳು, ಮಾಲ್‌ ಗಳು, ಹೋಟೆಲ್, Read more…

ಕೊರೊನಾ ಆತಂಕದ ನಡುವೆಯೂ ಶುಭಸುದ್ದಿ ನೀಡಿದ ಆರೋಗ್ಯ ಸಚಿವಾಲಯ

ಲಾಕ್ ಡೌನ್ ಸಡಿಲಿಕೆ ಬಳಿಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಸೋಂಕಿತರ ಸಂಖ್ಯೆಯಲ್ಲಿ ಭಾರತ ಈಗ ವಿಶ್ವದಲ್ಲೇ ಹತ್ತನೇ ಸ್ಥಾನದೊಳಗೆ ಬಂದು Read more…

ಪಿಎಫ್‌ ಪಿಂಚಣಿದಾರರಿಗೆ ಭರ್ಜರಿ ಗುಡ್‌ ನ್ಯೂಸ್:‌ 15 ವರ್ಷಗಳ ಬೇಡಿಕೆಗೆ ಕೊನೆಗೂ ಕೇಂದ್ರ ಸರ್ಕಾರದ ಅಸ್ತು

ಪಿಎಫ್‌ ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. 15 ವರ್ಷಗಳ ಬೇಡಿಕೆಗೆ ಅಸ್ತು ಎನ್ನುವ ಮೂಲಕ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪಿಂಚಣಿದಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. Read more…

ಗ್ರಾಹಕರಿಗೆ GST ಮಂಡಳಿ ನೀಡಲಿದೆಯಾ ಶಾಕ್…?

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇದೀಗ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆ ಮಾಡಿದ್ದು, ಆರ್ಥಿಕ ಚಟುವಟಿಕೆ Read more…

‘ಮೋದಿಯವರ ಉತ್ತಮ ಆಡಳಿತದಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ’

ನರೇಂದ್ರ ಮೋದಿಯವರ ನೇತೃತ್ವದ ಎರಡನೇ ಅವಧಿಯ ಕೇಂದ್ರ ಸರ್ಕಾರ ಈಗ ಒಂದು ವರ್ಷ ಪೂರೈಸಿದ್ದು, ಎರಡನೇ ವರ್ಷದತ್ತ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read more…

ಮೂರು ಹಂತಗಳಲ್ಲಿ 5ನೇ ಲಾಕ್ ಡೌನ್ ತೆರವುಗೊಳಿಸುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

  ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ನಾಲ್ಕು ಹಂತಗಳಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಇಂದು ಮಧ್ಯರಾತ್ರಿ ಅಂತ್ಯಗೊಳ್ಳಲಿದೆ. ಇದರ ಬಳಿಕ ಐದನೇ Read more…

ಜೂನ್ 1ರಿಂದ ಸಂಚಾರ ಆರಂಭಿಸಲಿದೆಯಾ ‘ನಮ್ಮ ಮೆಟ್ರೋ’…?

ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಕಳೆದ ಎರಡು ತಿಂಗಳಿಗೂ ಅಧಿಕ ಕಾಲದಿಂದ ಮೆಟ್ರೋ ರೈಲು ಸಂಚಾರ ಬಂದ್ ಆಗಿದೆ. ನಾಲ್ಕನೆ ಹಂತದ ಲಾಕ್ಡೌನ್ ಜಾರಿ ವೇಳೆ Read more…

ಕ್ವಾರಂಟೈನ್‌ ಕೇಂದ್ರದಲ್ಲಿ ದರ್ಪ ತೋರಿದ ಸಚಿವೆ

ಕ್ವಾರಂಟೈನ್ ಮಾಡಲಾಗಿದ್ದ ವ್ಯಕ್ತಿಯೊಬ್ಬ ಅಲ್ಲಿನ ಅವ್ಯವಸ್ಥೆಗಳ ಕುರಿತು ವಿಡಿಯೋ ಮಾಡಿ ಹರಿಬಿಟ್ಟಿದ್ದು, ಇದರಿಂದ ಆಕ್ರೋಶಗೊಂಡ ಕೇಂದ್ರ ಸಚಿವೆ ಆಧಿಕಾರಿಗಳ ವಿರುದ್ದ ಕಿಡಿ ಕಾರಿರುವ ಘಟನೆ ನಡೆದಿದೆ. ಛತ್ತೀಸ್ಗಡದ ಬಲರಾಮ್ Read more…

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ‘ಸರ್ಕಾರ’

ದೇಶದಲ್ಲಿ ಈ ಮೊದಲೇ ಆರ್ಥಿಕ ಹಿಂಜರಿತ ಕಂಡುಬಂದಿದ್ದು, ಈಗ ವಕ್ಕರಿಸಿರುವ ಕೊರೊನಾ ಮಹಾಮಾರಿ ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಆರ್ಥಿಕತೆಯನ್ನು ಸರಿದೂಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆರ್ಥಿಕತೆ ಚೇತರಿಕೆಗಾಗಿ ಬಹಳಷ್ಟು Read more…

ಮೋದಿ ಸರ್ಕಾರದ ಪ್ಯಾಕೇಜ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ

ಲಾಕ್ ಡೌನ್ ಕಾರಣಕ್ಕಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದರ ಪುನಶ್ಚೇತನಕ್ಕಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಘೋಷಣೆಗಳನ್ನು ಮಾಡಿದೆ. ಈ ಪೈಕಿ 20 ಲಕ್ಷ Read more…

ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ಪ್ಯಾಕೇಜ್ ಕುರಿತು ಷೇರು ಮಾರುಕಟ್ಟೆ ನಿರುತ್ಸಾಹ

ಮಾರಣಾಂತಿಕ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕಾಗಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಇದೀಗ ಲಾಕ್ Read more…

ಹೂಡಿಕೆ ಆಕರ್ಷಿಸುವ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ ‘ಬಂಪರ್’ ಕೊಡುಗೆ

ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಭಾರತದಲ್ಲೂ ತನ್ನ ಆರ್ಭಟ ನಡೆಸುತ್ತಿದೆ. ಈ ಮಹಾಮಾರಿಗೆ ಈವರೆಗೆ 2,408 ಮಂದಿ ಬಲಿಯಾಗಿದ್ದು, 73,981 ಮಂದಿ ಸೋಂಕು ಪೀಡಿತರಾಗಿದ್ದಾರೆ. ಕೊರೊನಾ Read more…

ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ಸಿಕ್ಕರೂ ಓಡಿಸಲು ಮಾಲೀಕರ ಹಿಂದೇಟು

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ ನಿಂದಾಗಿ ಬಹುತೇಕರ ಬದುಕು ಮೂರಾಬಟ್ಟೆಯಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿದ್ದು, ವಾಹನ ಸಂಚಾರವನ್ನೂ ಸ್ಥಗಿತಗೊಳಿಸಲಾಗಿತ್ತು. ಮೂರನೇ Read more…

‘ಆರೋಗ್ಯ ಸೇತು’ ಆಪ್ ಕುರಿತು ಮಹತ್ವದ ಹೇಳಿಕೆ ನೀಡಿದ ಕೇಂದ್ರ ಸಚಿವ

ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕರೋನಾ ವೈರಸ್ ಕುರಿತು ಸಾರ್ವಜನಿಕರಿಗೆ ಅರಿವಿರಲೆಂಬ ಕಾರಣಕ್ಕೆ ಕೇಂದ್ರ ಸರ್ಕಾರ ‘ಆರೋಗ್ಯ ಸೇತು’ ಆಪ್ ಬಿಡುಗಡೆ ಮಾಡಿದೆ. ಆದರೆ ಈ ಆಪ್ ಮೂಲಕ ಜನರ Read more…

ಕೇಂದ್ರ ಸರ್ಕಾರದಿಂದ ಮತ್ತಷ್ಟು ವಿನಾಯಿತಿ: ಮೇ 20 ರಿಂದ ಬಸ್ – ರೈಲು ಸಂಚಾರ ಶುರು…?

ದೇಶದಾದ್ಯಂತ ಕೊರೋನಾ ಸೋಂಕು ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದರೂ ಸಹ ಇದರ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಸೋಂಕು ವ್ಯಾಪಕವಾಗದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಆರ್ಥಿಕ Read more…

ಮೂರೂ ವಲಯಗಳಲ್ಲಿ ಮೇ 17ರ ವರೆಗೆ ಈ ಎಲ್ಲ ಸೇವೆಗಳು ‘ಬಂದ್’

ಜನಜೀವನಕ್ಕೆ ಮಾರಣಾಂತಿಕವಾಗಿ ಪರಿಣಮಿಸಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಇಂದಿನಿಂದ ಮೂರನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 17ರವರೆಗೆ ಇದು ಮುಂದುವರಿಯಲಿದೆ. ಇದರ ಮಧ್ಯೆ ಆರ್ಥಿಕ Read more…

ಕ್ಷೌರದಂಗಡಿ ತೆರೆಯಲು ಅನುಮತಿ ನೀಡುವ ಮೂಲಕ ಸಾರ್ವಜನಿಕರಿಗೆ ನೆಮ್ಮದಿ ನೀಡಿದ ಸರ್ಕಾರ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದು, ಮೂರನೇ ಹಂತದ ಲಾಕ್ ಡೌನ್ ಮೇ 17 ರಂದು Read more…

‘ಲಾಕ್ ಡೌನ್’ ಮುಗಿಯಲು ಇನ್ನು ಮೂರೇ ದಿನ: ಕುತೂಹಲಕ್ಕೆ ಕಾರಣವಾಗಿದೆ ಮೋದಿ ಸರ್ಕಾರದ ಮುಂದಿನ ನಡೆ

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಎರಡನೇ ಬಾರಿಗೆ ಲಾಕ್ ಡೌನ್ ಜಾರಿಗೊಳಿಸಿದ್ದು, ಎರಡನೇ ಹಂತದ ಲಾಕ್ ಡೌನ್ ಅವಧಿ ಮೇ 3 ರಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...