alex Certify Central Government | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: 13,000 ಕ್ಕೂ ಹೆಚ್ಚು ಸೇವೆ ಒಂದೇ ವೆಬ್‌ಸೈಟ್ ನಲ್ಲಿ ಲಭ್ಯ

ನವದೆಹಲಿ: ಜನರ ಅನುಕೂಲಕ್ಕಾಗಿ ಸರ್ಕಾರ ಅನೇಕ ವೆಬ್‌ ಸೈಟ್‌ ಗಳನ್ನು ಪ್ರಾರಂಭಿಸಿದೆ. ಅದರ ಸಹಾಯದಿಂದ ನೀವು ಮನೆಯಲ್ಲಿ ಕುಳಿತು ನಿಮ್ಮ ಕೆಲಸವನ್ನು ಪೂರ್ಣಗೊಳಿಸಬಹುದು. ಆದರೆ ಹಲವು ಬಾರಿ ಈ Read more…

ಅಂಗಾಂಗ ದಾನಿ ಕೇಂದ್ರ ಸರ್ಕಾರಿ ನೌಕರರಿಗೆ 42 ದಿನ ರಜಾ

ಅಂಗಾಂಗ ದಾನ ಮಾಡುವ ಕೇಂದ್ರ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ ಗರಿಷ್ಠ 30 ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಈಗ 42 ದಿನಗಳಿಗೆ ಏರಿಕೆ ಮಾಡಲಾಗಿದೆ. ಅಂಗಾಂಗ ದಾನಿಗಳು ಮಾಡುತ್ತಿರುವ Read more…

10 ವರ್ಷಗಳ ಅವಧಿಯಲ್ಲಿ ಈ ಹೆಲಿಪ್ಯಾಡ್ ಗೆ ಬಂದಿದ್ದು ಎರಡೇ ಹೆಲಿಕಾಪ್ಟರ್; ಉಳಿದ ಅವಧಿಯಲ್ಲಿ ಒಕ್ಕಲು ಕಣವಾಗಿ ಪರಿವರ್ತನೆ

ಸಾರ್ವಜನಿಕ ಹಣ ಹೇಗೆ ಪೋಲಾಗುತ್ತದೆ ಎಂಬ ಹಲವಾರು ಉದಾಹರಣೆಗಳು ನಮ್ಮ ಮುಂದಿವೆ. ಇದಕ್ಕೆ ಈಗ ಮತ್ತೊಂದು ಸೇರ್ಪಡೆ ಎಂಬಂತೆ 10 ವರ್ಷಗಳ ಹಿಂದೆ ನಿರ್ಮಾಣಗೊಂಡ ಹೆಲಿಪ್ಯಾಡ್ ಒಂದು ಈ Read more…

ಸುಂದರ ಸಾರ್ವಜನಿಕ ಸ್ಥಳ; ಕೇಂದ್ರ ಸರ್ಕಾರದಿಂದ ಸ್ಪರ್ಧೆ ಆಯೋಜನೆ

ಈ ಹಿಂದೆ ಸ್ಮಾರ್ಟ್ ಸಿಟಿಗಳ ಅಭಿವೃದ್ಧಿ ಕುರಿತು ಅಂಕಗಳ ಆಧಾರದ ಮೇಲೆ ರಾಂಕಿಂಗ್ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ನಗರ ಪಾಲಿಕೆಗಳ ವಾರ್ಡ್ ಗಳನ್ನು ಆಕರ್ಷಣೀಯವಾಗಿ ರೂಪಿಸಲು ಮುಂದಾಗಿದೆ. Read more…

BIG NEWS: ನಟ ಚೇತನ್ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಸ್ಯಾಂಡಲ್ ವುಡ್ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಶುಕ್ರವಾರದಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಸ್ವತಃ ನಟ ಚೇತನ್ ಅವರೇ ಸಾಮಾಜಿಕ ಜಾಲತಾಣದಲ್ಲಿ Read more…

BREAKING NEWS: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ; ‘ಮೀಡಿಯಾ ಒನ್’ ನ್ಯೂಸ್ ಚಾನೆಲ್ ಮೇಲಿನ ನಿಷೇಧ ರದ್ದುಪಡಿಸಿದ ಸುಪ್ರೀಂ

ಮಹತ್ವದ ನಡೆಯೊಂದರಲ್ಲಿ ಸುಪ್ರೀಂ ಕೋರ್ಟ್, ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಮೇಲಿನ ನಿಷೇಧವನ್ನು ರದ್ದುಪಡಿಸಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ Read more…

‘ತುಟ್ಟಿಭತ್ಯೆ’ ಬಿಡುಗಡೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮನವಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಷ್ಕರ ನಡೆಸಲಾಗಿದ್ದು, ತಕ್ಷಣವೇ ಇದಕ್ಕೆ ಸರ್ಕಾರ ಸ್ಪಂದಿಸಿದ ಕಾರಣ ಅದೇ Read more…

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ Read more…

ಅಚ್ಚರಿಯಾಗುವಂತಿದೆ ‘ಜಾರಿ ನಿರ್ದೇಶನಾಲಯ’ ದಾಖಲಿಸಿರುವ ಪ್ರಕರಣಗಳ ಸಂಖ್ಯೆ

ಜಾರಿ ನಿರ್ದೇಶನಾಲಯ ಕಳೆದ ಕೆಲವು ವರ್ಷಗಳಲ್ಲಿ ದಾಖಲಿಸಿರುವ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದ್ದು, 2018-19 ರಿಂದ 2021-22 ರ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ನವದೆಹಲಿ: ಪಡಿತರ ಚೀಟಿ ಯೋಜನೆಯಡಿ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವವರಿಗೆ ಸಮಾಧಾನದ ಸುದ್ದಿಯಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಿದೆ. ಮೋದಿ ಸರ್ಕಾರದ ಒನ್ ನೇಷನ್ Read more…

ಹಿಂಗಾರು ಹಂಗಾಮಿನಲ್ಲಿ 3 ಲಕ್ಷ ಟನ್ ಈರುಳ್ಳಿ ಖರೀದಿ

ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಬೆಂಬಲ ಬೆಲೆಯನ್ನು ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ Read more…

BIG NEWS: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ; ರೈಲ್ವೆ ಇಲಾಖೆಯೊಂದರಲ್ಲೇ 2.93 ಲಕ್ಷ ಹುದ್ದೆಗಳು; ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಮಾರ್ಚ್ 1, 2021 ರ ಅಂಕಿ – ಅಂಶದಂತೆ ಒಟ್ಟು 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಈ Read more…

‘ಸಂಸ್ಕೃತ’ ವನ್ನು ಅಧಿಕೃತ ಭಾಷೆಯನ್ನಾಗಿಸುವ ಊಹಾಪೋಹಕ್ಕೆ ತೆರೆ ಎಳೆದ ಕೇಂದ್ರ ಸರ್ಕಾರ

ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಸಂಸ್ಕೃತವನ್ನು ಅಧಿಕೃತ ಭಾಷೆಯನ್ನಾಗಿ ಮಾಡಲಾಗುತ್ತದೆ ಎಂಬ ಊಹಾಪೋಹ ಹರಿದಾಡುತ್ತಿದ್ದು, ಕೇಂದ್ರ ಸರ್ಕಾರ ಈಗ ಇದಕ್ಕೆ ತೆರೆ ಎಳೆದಿದೆ. ಮಂಗಳವಾರದಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ Read more…

ರಾಜಕೀಯದಿಂದ ನಿವೃತ್ತಿಯಾಗಲಿದ್ದಾರಾ ನಿತಿನ್ ಗಡ್ಕರಿ ? ಕುತೂಹಲ ಮೂಡಿಸಿದ ಕೇಂದ್ರ ಸಚಿವರ ಹೇಳಿಕೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಮ್ಮ ಅಧಿಕಾರಾವಧಿಯಲ್ಲಿ ಅತ್ಯುತ್ತಮ ಕಾರ್ಯಗಳನ್ನು ಮಾಡಿದ್ದಾರೆ. ನಿತಿನ್ ಗಡ್ಕರಿ ಕಾರ್ಯವೈಖರಿ ಕುರಿತು ಸ್ವಪಕ್ಷೀಯರಲ್ಲದೇ ವಿಪಕ್ಷಗಳ ನಾಯಕರು ಸಹ Read more…

ಕಪ್ಪು ಸೀರೆಯಲ್ಲಿ ಸದನಕ್ಕೆ ಆಗಮಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕಿ….!

ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಅಲ್ಲದೆ 30 ದಿನಗಳ ಒಳಗಾಗಿ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವಂತೆ Read more…

ನಿಷೇಧಿತ ಸಂಘಟನೆಯ ಸದಸ್ಯತ್ವ ಹೊಂದಿದ ವ್ಯಕ್ತಿಯೂ ಅಪರಾಧಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನಿಷೇಧಿತ ಸಂಘಟನೆಯ ಸದಸ್ಯತ್ವ ಹೊಂದಿದ ವ್ಯಕ್ತಿಯೂ ಕಾನೂನಿನ ಪ್ರಕಾರ ಅಪರಾಧಿ Read more…

SC, ST ಸಮುದಾಯದವರಿಗೆ ಸಿಹಿ ಸುದ್ದಿ: ಮೀಸಲಾತಿ ಹೆಚ್ಚಳ ಶೆಡ್ಯೂಲ್ 9 ರಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಶಿಫಾರಸು

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 24ಕ್ಕೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ರೂಪಿಸಿದ ಶಾಸನವನ್ನು ಸಂವಿಧಾನದ ಶೆಡ್ಯೂಲ್ 9 ರಲ್ಲಿ ಸೇರ್ಪಡೆ ಮಾಡಲು Read more…

ಉಂಡೆ ಕೊಬ್ಬರಿ ಮಾರಾಟಗಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಉಂಡೆ ಕೊಬ್ಬರಿ ಮಾರಾಟಗಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಬೆಂಬಲ ಬೆಲೆ ಯೋಜನೆ ಅಡಿ ಕೊಬ್ಬರಿ ಖರೀದಿ ಮಾಡಲು ನಿಗದಿಯಾಗಿದ್ದ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಲ್ಲಾ ಕಾಲೇಜಲ್ಲೂ ಉಚಿತ ಕೌಶಲ್ಯ ತರಬೇತಿ ಯೋಜನೆ ಜಾರಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ಪದವಿ ಜತೆಗೆ ಕೌಶಲ್ಯ ತರಬೇತಿ ನೀಡಲು ಕೇಂದ್ರ ಸರ್ಕಾರ ಪ್ರತಿ ಕಾಲೇಜಿನಲ್ಲೂ ಉಚಿತ ಕೌಶಲ್ಯ ತರಬೇತಿ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು Read more…

ದೇಶದ 63 ಪೊಲೀಸ್ ಠಾಣೆಗಳಲ್ಲಿ ವಾಹನಗಳೇ ಇಲ್ಲ…..! ಕೇಂದ್ರ ಗೃಹ ಸಚಿವಾಲಯದಿಂದಲೇ ಮಾಹಿತಿ

ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಗುರುತರ ಜವಾಬ್ದಾರಿ ಪೊಲೀಸರಿಗಿರುತ್ತದೆ. ಹೀಗಾಗಿಯೇ ಅವರುಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ್ದು ಸರ್ಕಾರಗಳ ಕರ್ತವ್ಯವಾಗಿರುತ್ತದೆ. ಆದರೆ ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾಹಿತಿಯೊಂದು ಆಘಾತಕಾರಿಯಾಗಿದೆ. ಹೌದು, Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ಹೆಚ್ಚುವರಿಯಾಗಿ 941 ಕೋಟಿ ರೂ. ನೆರೆ ಪರಿಹಾರ ನಿಧಿ ಬಿಡುಗಡೆ

ನವದೆಹಲಿ: ಪ್ರಾಕೃತಿಕ ವಿಪತ್ತು ನಿರ್ವಹಣೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿಯಾಗಿ 1,816 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. Read more…

PPF ಖಾತೆ ಹೊಂದಿದ್ದೀರಾ…? ನಿಯಮಗಳಲ್ಲಿ ಬಹು ದೊಡ್ಡ ಬದಲಾವಣೆ ಮಾಡಿದೆ ಕೇಂದ್ರ ಸರ್ಕಾರ….!

ಬಹುತೇಕ ಉದ್ಯೋಗಿಗಳೆಲ್ಲ ಪಿಎಫ್‌ ಖಾತೆಯನ್ನು ಹೊಂದಿರುತ್ತಾರೆ. ಇದು ಕೇಂದ್ರ ಸರ್ಕಾರದ ಯೋಜನೆ. ಪಿಪಿಎಫ್ (ಪಬ್ಲಿಕ್ ಪ್ರಾವಿಡೆಂಟ್ ಫಂಡ್), ಸುಕನ್ಯಾ ಸಮೃದ್ಧಿ ಯೋಜನೆಯಂತಹ ಸ್ಕೀಮ್‌ಗಳಲ್ಲಿ ಹೂಡಿಕೆ ಮಾಡಿದರೆ ಸಾಕಷ್ಟು ಪ್ರಯೋಜನಗಳೂ Read more…

BIG NEWS: ಹಾಲ್ ಮಾರ್ಕ್ ಹೊಂದಿರದ ಚಿನ್ನಾಭರಣ ಮಾರಾಟಕ್ಕೆ ಬ್ರೇಕ್; ಏಪ್ರಿಲ್ 1ರಿಂದ ನಿಯಮ ಜಾರಿ

ಮಹತ್ವದ ಬೆಳವಣಿಗೆಯಲ್ಲಿ ಹಾಲ್ ಮಾರ್ಕ್ ಹೊಂದಿರದ ಚಿನ್ನಾಭರಣಗಳ ಮಾರಾಟಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದ್ದು, 2023ರ ಏಪ್ರಿಲ್ 1ರಿಂದಲೇ ಈ ನಿಯಮ ಜಾರಿಗೆ ಬರಲಿದೆ. ಶುಕ್ರವಾರದಂದು ಕೇಂದ್ರ Read more…

LPG cylinder: ಕಚ್ಚಾ ತೈಲ ದರ ಇಳಿಕೆಯಾದರೂ ಸಿಗುತ್ತಿಲ್ಲ ಲಾಭ; ಸಬ್ಸಿಡಿಯೂ ಇಲ್ಲ

ಬುಧವಾರದಂದು ಎಲ್.ಪಿ.ಜಿ. ಸಿಲಿಂಡರ್ ಗಳ ದರ ಏರಿಕೆಯಾಗಿದ್ದು, ಬಡ ಮಧ್ಯಮ ವರ್ಗದವರ ಜೀವನ ಮತ್ತಷ್ಟು ದುಸ್ತರವಾಗುತ್ತಿದೆ. ಅಲ್ಲದೆ ಸಿಲಿಂಡರ್ ಬೆಲೆ ಏರಿಕೆ ಪರಿಣಾಮ ಹೋಟೆಲ್ ತಿನಿಸುಗಳ ದರವೂ ಹೆಚ್ಚಾಗಲಿದ್ದು, Read more…

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರದಿಂದ ಮತ್ತೊಂದು ‘ಗುಡ್ ನ್ಯೂಸ್’

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಮಾರ್ಚ್ 4 ರಿಂದ ಬೀದರ್ – ಕಲಬುರಗಿ ನಡುವೆ ಇಂಟರ್ಸಿಟಿ ರೈಲು ಆರಂಭವಾಗಲಿದೆ ಎಂದು ಕೇಂದ್ರ Read more…

‘ಮೊಬೈಲ್’ ಕಳೆದು ಹೋದ ಸಂದರ್ಭದಲ್ಲಿ ಅದನ್ನು ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್

ಮೊಬೈಲ್ ಇಂದು ದಿನನಿತ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ಮೊಬೈಲ್ ಮೂಲಕವೇ ಹಣದ ವಹಿವಾಟು, ಆನ್ಲೈನ್ ಮೂಲಕ ಶಾಪಿಂಗ್, ಆಹಾರ ತರಿಸುವುದೂ ಸೇರಿದಂತೆ ಬಹುತೇಕ ಎಲ್ಲ ಕೆಲಸಗಳನ್ನು ಕೂತಲ್ಲಿಯೇ ಮಾಡಬಹುದಾಗಿದೆ. Read more…

ಕೊನೆಯುಸಿರೆಳೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಟಿಪ್ಪು – SDPI ಆಕ್ಸಿಜನ್; ಯು.ಟಿ. ಖಾದರ್ ವ್ಯಂಗ್ಯ

  ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಯು.ಟಿ. ಖಾದರ್, ಬಿಜೆಪಿ ಸರ್ಕಾರ ಕೊನೆಯುಸಿರೆಳೆಯುತ್ತಿದೆ. ಹೀಗಾಗಿ ಟಿಪ್ಪು, ಭಯೋತ್ಪಾದನೆ ಮತ್ತು ಎಸ್‌ಡಿಪಿಐ ವಿಚಾರಗಳನ್ನು ಆಕ್ಸಿಜನ್ Read more…

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹೈನುಗಾರಿಕೆಗೆ ಉತ್ತೇಜನ ನೀಡಲು 2 ಲಕ್ಷ ಸಹಕಾರ ಸಂಘ ಸ್ಥಾಪನೆ

ಗ್ರಾಮೀಣ ಪ್ರದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, ಮುಂದಿನ ಐದು Read more…

ಅಡಿಕೆ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಭೂತಾನ್ ಹಾಗೂ ಬಾಂಗ್ಲಾ ದೇಶದಿಂದ ಅಡಿಕೆ ಅಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದ ಬಳಿಕ ದೇಶಿಯ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆಯಲ್ಲಿ ಭಾರಿ ಇಳಿಕೆಯಾಗಿತ್ತು. ಇದೀಗ ಕೇಂದ್ರ ಸರ್ಕಾರ ಕೈಗೊಂಡಿರುವ Read more…

ರಾಜ್ಯದ 55 ರೈಲು ನಿಲ್ದಾಣಗಳು ಮೇಲ್ದರ್ಜೆಗೆ; ಇಲ್ಲಿದೆ ಸಂಪೂರ್ಣ ಪಟ್ಟಿ

ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ ಒಟ್ಟು 1,275 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿದ್ದು, ಇದರಲ್ಲಿ ರಾಜ್ಯದ 55 ನಿಲ್ದಾಣಗಳು ಸೇರಿವೆ. ಅವುಗಳ ಸಂಪೂರ್ಣ ಪಟ್ಟಿ ಇಲ್ಲಿದೆ. ಮೈಸೂರು ಶಿವಮೊಗ್ಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...