alex Certify Central Govt. | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

CBSE 12ನೇ ತರಗತಿ ಪರೀಕ್ಷೆ ಕುರಿತು 2 ದಿನದಲ್ಲಿ ನಿರ್ಧಾರ: ಸುಪ್ರೀಂ ಗೆ ಕೇಂದ್ರದ ಹೇಳಿಕೆ

ನವದೆಹಲಿ: ಕೊರೊನಾ ಅಟ್ಟಹಾಸದ ನಡುವೆ ಸಿಬಿಎಸ್ಇ ಹಾಗೂ ಐಸಿಎಸ್ಇ 12ನೇ ತರಗತಿ ಪರೀಕ್ಷೆ ರದ್ದಾಗಲಿದೆಯೇ ಅಥವಾ ಪರೀಕ್ಷೆ ನಡೆಸಬೇಕೆ ಎಂಬ ಬಗ್ಗೆ ಇನ್ನೂ ಗೊಂದಲಗಳು ಮುಂದುವರೆದಿದ್ದು, ಎರಡು ದಿನಗಳಲ್ಲಿ Read more…

BIG NEWS: ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ವಿಚಾರ; ಕೇಂದ್ರ ಸರ್ಕಾರಕ್ಕೆ ಭಾರಿ ಮುಖಭಂಗ; 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ಸುಪ್ರೀಂ ತಾಕೀತು

ನವದೆಹಲಿ: ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಕೇಂದ್ರ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯುಂಟಾಗುತ್ತಿದ್ದು, ರೋಗಿಗಳು ಸಾವನ್ನಪ್ಪುತ್ತಿದ್ದಾರೆ. Read more…

ಹೈಕೋರ್ಟ್ ಆದೇಶಕ್ಕೂ ಒಪ್ಪದ ಕೇಂದ್ರ; 1200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಸಾಧ್ಯವಿಲ್ಲ ಎಂದ ಸರ್ಕಾರ

ನವದೆಹಲಿ: ರಾಜ್ಯಕ್ಕೆ ಮೆಡಿಕಲ್ ಆಕ್ಸಿಜನ್ ಮಿತಿ ಹೆಚ್ಚಳ ಮಾಡಬೇಕು ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕೇಂದ್ರ ಸರ್ಕಾರ ನಿರಾಕರಿಸಿದ್ದು, 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಸಾಧ್ಯವಿಲ್ಲ ಎಂದು Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಕೊರೊನಾ ಲಸಿಕೆಗೆ ನೋಂದಣಿ ಮಾಡಲು ಅವಕಾಶ ನೀಡಿದ ಕೇಂದ್ರ ಸರ್ಕಾರ

ಕೊರೊನಾ ಲಸಿಕೆಗಾಗಿ ತಮ್ಮ ಹೆಸರನ್ನ ನೋಂದಾಯಿಸಲು ಕೇಂದ್ರ ಆರೋಗ್ಯ ಸಚಿವಾಲಯ ಮೊಬೈಲ್​ ಅಪ್ಲಿಕೇಶನ್​ ಸೇರಿದಂತೆ ಡಿಜಿಟಲ್​ ಫ್ಲಾಟ್​ಫಾರ್ಮ್​ನ್ನು ಅಭಿವೃದ್ಧಿಪಡಿಸಿದೆ. ಈ ಸಂಬಂಧ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್​ Read more…

ಹೆಣ್ಣು ಮಕ್ಕಳು ಯಾವಾಗ ಮದುವೆಯಾಗಬೇಕು…? ಇನ್ಮುಂದೆ ಸರ್ಕಾರನೆ ಮಾಡುತ್ತೆ ನಿರ್ಧಾರ

ನವದೆಹಲಿ: ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಬಗ್ಗೆ ಕೇಂದ್ರ ಸರ್ಕಾರ ಶೀಘ್ರದಲ್ಲಿ ನಿರ್ಧಾರ ಕಗೊಳ್ಳಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಈ ಮೂಲಕ ದೇಶದಲ್ಲಿ ಹೆಣ್ಣು ಮಕ್ಕಳು ಯಾವಾಗ Read more…

ಪ್ರವಾಸ ಪ್ರಿಯ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಕೊರೊನಾ, ಕೊರೊನಾ, ಕೊರೊನಾ….ಈ ವೈರಸ್ ಯಾವಾಗ ದೇಶವನ್ನು ಪ್ರವೇಶ ಮಾಡಿತ್ತೋ ಅಂದಿನಿಂದಲೂ ಯಾರಿಗೂ ನೆಮ್ಮದಿ ಇಲ್ಲದಂಗೆ ಆಗಿದೆ. ಮನೆಯಿಂದ ಹೊರ ಹೋಗೋವುದಕ್ಕೂ ನೂರು ಬಾರಿ ಯೋಚನೆ ಮಾಡಬೇಕಾಗಿದೆ. ಇದು Read more…

ನೂತನ ಕಾಯ್ದೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ

ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ಮೂರು ಕಾಯ್ದೆಗಳನ್ನು ಜಾರಿಗೆ ತಂದಿದೆ. ಈ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ರೈತರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಸಂಸತ್‌ನಲ್ಲಿ ಈ ಕಾಯ್ದೆಗಳ Read more…

ಶಾಲಾ – ಕಾಲೇಜು ಆರಂಭದ ಕುರಿತು ಕಾಡುತ್ತಿದೆ ಹೀಗೊಂದು ಗೊಂದಲ

ಬೆಂಗಳೂರು: ಅ.15ರಿಂದ ಶಾಲೆ-ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆ-ಕಾಲೇಜುಗಳು ಆರಂಭವಾಗಲಿದೆಯೇ ಎಂಬ ಗೊಂದಲ ಮತ್ತೆ ಆರಂಭವಾಗಿದೆ. ಅ.15 ರಿಂದ ರಾಜ್ಯ ಹಾಗೂ ಕೇಂದ್ರಾಡಳಿತ Read more…

ಉದ್ಯೋಗಿಗಳಿಗೆ ʼಗುಡ್ ನ್ಯೂಸ್ʼ ನೀಡುತ್ತಾ ಕೇಂದ್ರ ಸರ್ಕಾರ….?

ಇಷ್ಟು ವರ್ಷ ನೌಕರರು ಖಾಸಗಿ ಕಂಪನಿಯಲ್ಲಿ 5 ವರ್ಷ ಪೂರೈಸಿದರೆ ಮಾತ್ರ ಅವರಿಗೆ ಗ್ರಾಚ್ಯುಟಿ ಸೌಲಭ್ಯ ಪಡೆಯಲು ಅರ್ಹರಾಗುತ್ತಿದ್ದರು. ಆದರೆ ಇದೀಗ ಒಂದು ವರ್ಷ ಪೂರೈಸಿದರೆ ಸಾಕು ಅವರು Read more…

ಬಿಗ್‌ ನ್ಯೂಸ್: ಖಾದ್ಯ ತೈಲಗಳ ಮುಕ್ತ ಮಾರಾಟ ನಿಷೇಧ….?

ಖಾದ್ಯ ತೈಲಗಳಲ್ಲಿ ಕಲಬೆರಕೆಯಾಗುತ್ತಿದೆ ಎಂಬುದು ಇಂದು ನಿನ್ನೆಯ ವಿಚಾರವಲ್ಲ. ಅನೇಕ ದಿನಗಳಿಂದಲೂ ಈ ಬಗ್ಗೆ ತಕರಾರು ಇದ್ದೇ ಇದೆ. ಈ ವಿಚಾರವಾಗಿ ಮಹತ್ವದ ನಿರ್ಧಾರವೊಂದನ್ನ ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ. Read more…

ರಸ್ತೆ ಅಪಘಾತ ಸಂತ್ರಸ್ಥರಿಗೊಂದು ಹೊಸ ಯೋಜನೆ..!

ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಸುಮಾರು ಒಂದೂವರೆ ಲಕ್ಷ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಾರೆ ಹಾಗೂ ಮೂರು ಲಕ್ಷಕ್ಕೂ ಅಧಿಕ ಮಂದಿ ಕೈ ಕಾಲು ಕಳೆದುಕೊಳ್ಳುತ್ತಿದ್ದಾರೆ. ಇಂತವರಿಗೊಂದು ಮಹತ್ವದ Read more…

ಕೇಂದ್ರ ಸರ್ಕಾರದ ಈ ʼಪಿಂಚಣಿʼ ಯೋಜನೆ ಬಗ್ಗೆ ನಿಮಗೆ ಗೊತ್ತಿದೆಯಾ..!

ಜನತೆಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ನೀಡಿದೆ. ಅದರಲ್ಲೂ ಲಾಕ್‌ ಡೌನ್ ಸಮಯದಲ್ಲಂತೂ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೇ ಕೇಂದ್ರ ಸರ್ಕಾರ ಈ ಹಿಂದೆ ಜಾರಿಗೆ ತಂದಿದ್ದ Read more…

ದೇಶದ ಜನರಿಗೆ ಮತ್ತೊಂದು ಪ್ಯಾಕೇಜ್ ನೀಡುತ್ತಾ ಮೋದಿ ಸರ್ಕಾರ..!

ಕೊರೊನಾ ವೈರಸ್ ಜನರ ಜೀವದ ಜೊತೆ ಜೀವನವನ್ನೂ ಬಲಿ ಪಡೆಯುತ್ತಿದೆ. ಎಷ್ಟೋ ಉದ್ಯಮಗಳು ನೆಲಕಚ್ಚಿ ಹೋಗಿವೆ. ಇನ್ನೊಂದಿಷ್ಟು ಉದ್ಯಮಗಳಂತೂ ಬಾಗಿಲು ಮುಚ್ಚಿವೆ. ಹೀಗಿರುವಾಗ ಕೇಂದ್ರ ಸರ್ಕಾರ ಜನತೆಯ ಅನುಕೂಲಕ್ಕಾಗಿ Read more…

ಕೇಂದ್ರದಿಂದ ನೌಕರರಿಗೊಂದು ಸಿಹಿ ಸುದ್ದಿ..!

ಕೊರೊನಾದಿಂದಾಗಿ ಇಡೀ ದೇಶವನ್ನೇ ಲಾಕ್‌ಡೌನ್ ಮಾಡಲಾಗಿತ್ತು. ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕತೆ ಕುಸಿದಿರುವುದು ಗೊತ್ತಿರುವ ವಿಚಾರವೇ. ಆರ್ಥಿಕತೆ ಕುಸಿಯುತ್ತಿರುವ ಬೆನ್ನಲ್ಲೇ ಲಾಕ್‌ಡೌನ್ ಸಡಿಲಿಕೆ ಮಾಡಿ ಅನೇಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. Read more…

ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ…!

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಲಾಕ್‌ಡೌನ್ ಸಡಲಿಕೆ ಮಾಡಿದ ನಂತರವಂತೂ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಲಕ್ಷಾಂತರ ಮಂದಿಗೆ ಸೋಂಕು ತಗುಲಿದ್ದು, ಸಾವಿರಾರು Read more…

ಸರ್ಕಾರಿ ಬ್ಯಾಂಕ್‌ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ…?

ಬ್ಯಾಂಕ್ ವಿಲೀನಕರಣ ಸಂಬಂಧ ದೊಡ್ಡ ಮಟ್ಟದಲ್ಲಿ ವಿರೋಧದ ಕೂಗು ಕೇಳಿ ಬಂದಿತ್ತು. ಕೇಂದ್ರದ ನಡೆಗೆ ಬ್ಯಾಂಕ್ ವಲಯದ ಮಂದಿ ಪ್ರತಿಭಟನೆಗಳನ್ನು ಮಾಡಿದ್ದರು. ಅಷ್ಟೆ ಅಲ್ಲ ಇದರ ಕಾವು ಇನ್ನು Read more…

ದುಬಾರಿ ಬಿಲ್ ಪಡೆದು ಕಂಗಾಲಾಗಿರುವ ವಿದ್ಯುತ್ ಬಳಕೆದಾರರಿಗೆ ಇಲ್ಲಿದೆ ಶುಭ ಸುದ್ದಿ..!

ವಿದ್ಯುತ್ ದರ ಏರಿಕೆಯಾಗಿದೆ ಅಂತಾ ಚಿಂತೆ ಪಡುತ್ತಿರುವವರಿಗೊಂದು ಶುಭ ಸುದ್ದಿ ನೀಡಿದೆ ಕೇಂದ್ರ ಸರ್ಕಾರ. ಈ ಬಗ್ಗೆ ಇನ್ಮುಂದೆ ಚಿಂತೆ ಪಡಬೇಕಿಲ್ಲ. ಏಕೆಂದರೆ ವಿದ್ಯುತ್ ದರದಲ್ಲಿ ವಿನಾಯಿತಿ ನೀಡಿ Read more…

ತೇಜಸ್ವಿ ಸೂರ್ಯ ಮಾಡಿದ್ದ ಟ್ವೀಟ್ ತೆಗೆದು ಹಾಕಲು ಕೇಂದ್ರದ ಸೂಚನೆ..!

ಸಂಸದ ತೇಜಸ್ವಿ ಸೂರ್ಯ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಲೇ ಇರುತ್ತಾರೆ. ಇವರು ಮಾಡುವ ಕೆಲ ಟ್ವೀಟ್ ವಿವಾದಕ್ಕೂ ಕಾರಣವಾಗುತ್ತಿರುತ್ತವೆ. ಇದೀಗ ಇವರ ಟ್ವೀಟ್ ಒಂದನ್ನು ಅಳಿಸಿ ಹಾಕುವಂತೆ Read more…

ಮೋದಿ ಸರ್ಕಾರದ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಆಕ್ರೋಶ

ಲಾಕ್‌ ಡೌನ್‌ನಿಂದಾಗಿ ವಲಸೆ ಕಾರ್ಮಿಕರೆಲ್ಲಾ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಬೇರೆ ರಾಜ್ಯಗಳಿಗೆ ಹಾಗೂ ಜಿಲ್ಲೆಗಳಿಗೆ ಹೋಗಲು ಸರ್ಕಾರ ಅನುವು ಮಾಡಿಕೊಟ್ಟಿದೆ. ಹೀಗಾಗಿ ಬಸ್, ರೈಲಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...