alex Certify Central Minister | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿಲಿಕಾನ್ ಸಿಟಿ’ಗೆ ಮತ್ತೊಂದು ಕುಖ್ಯಾತಿ : ‘ರಸ್ತೆ ಅಪಘಾತ’ಗಳ ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿಗೆ 2 ನೇ ಸ್ಥಾನ

ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ರಸ್ತೆ ಅಪಘಾತಗಳಲ್ಲಿ ಸಂಭವಿಸುವ ಸಾವಿನ ಸಂಖ್ಯೆಯಲ್ಲೂ ಸಿಲಿಕಾನ್ ಸಿಟಿ, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂಬ ಆಘಾತಕಾರಿ Read more…

65ನೇ ವಸಂತಕ್ಕೆ ಕಾಲಿಟ್ಟ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್; ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಗಳ ‘ಮಹಾಪೂರ’

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಗಣ್ಯರು ಶುಭ Read more…

‘ಬಾವಿಗೆ ಬೇಕಾದ್ರೂ ಬೀಳುವೆ, ಕಾಂಗ್ರೆಸ್ ಗೆ ಬರಲ್ಲ’ : ನಿತಿನ್ ಗಡ್ಕರಿ ಖಡಕ್ ಉತ್ತರ

ನವದೆಹಲಿ: ಬಾವಿಗೆ ಬೇಕಾದ್ರೂ ಬೀಳುವೆ, ಕಾಂಗ್ರೆಸ್ ಗೆ ಬರಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಖಡಕ್ ಉತ್ತರ ನೀಡಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ Read more…

5 ಜಿ ನೆಟ್ವರ್ಕ್ ನಿರೀಕ್ಷೆಯಲ್ಲಿದ್ದ ಮೊಬೈಲ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್

ದೇಶದಲ್ಲಿ ಈಗಾಗಲೇ ಮೊದಲು 2ಜಿ, ಬಳಿಕ 3ಜಿ ಮತ್ತು ಈಗ 4 ಜಿ ಬಳಕೆಯಲ್ಲಿದ್ದು, 5ಜಿ ನೆಟ್ವರ್ಕ್ ಲಭ್ಯವಾದರೆ ಇಂಟರ್ನೆಟ್ ಮತ್ತಷ್ಟು ವೇಗಗೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿ ಮೊಬೈಲ್ ಬಳಕೆದಾರರಿದ್ದರು. Read more…

Shocking News: ಕೇಂದ್ರ ಸಚಿವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪರದೆ ಮೇಲೆ ನೀಲಿ ಚಿತ್ರ ಪ್ರಸಾರ

ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಖಾತೆ ಸಹಾಯಕ ಸಚಿವ ರಾಮೇಶ್ವರ್ ತೆಲಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪರದೆಯ ಮೇಲೆ ನೀಲಿಚಿತ್ರ ಪ್ರಸಾರವಾದ ಆಘಾತಕಾರಿ ಘಟನೆ ನಡೆದಿದೆ. ದೇಶದ ಪ್ರಮುಖ Read more…

ದೆಹಲಿಯಲ್ಲೇ ನಡೆಯಲಿದೆ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ

ಕಳೆದ ರಾತ್ರಿ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ವಿಧಿವಶರಾದ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಅಂತ್ಯಕ್ರಿಯೆ ನವದೆಹಲಿಯಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಸುರೇಶ್ ಅಂಗಡಿಯವರ Read more…

ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದೆ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಹಠಾತ್ ಸಾವು

ಬೆಳಗಾವಿ ಸಂಸದರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಅವರ ಹಠಾತ್ ಸಾವು ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ರಾಜ್ಯದ ಜನತೆಯನ್ನೂ ಬೆಚ್ಚಿಬೀಳಿಸಿದೆ. ಹದಿನೈದು ದಿನಗಳ ಹಿಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...