alex Certify CET | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಇಇ, ನೀಟ್, ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಉಚಿತ ನೆರವಿನ `ಗೆಟ್ ಸೆಟ್ ಗೋ’ ಗೆ ಚಾಲನೆ

ಬೆಂಗಳೂರು: ಜೆಇಇ, ನೀಟ್ ಮತ್ತು ಸಿಇಟಿಯಂತಹ ಕಠಿಣ ಪ್ರವೇಶ ಪರೀಕ್ಷೆಗಳನ್ನು ತೆಗೆದುಕೊಳ್ಳಲಿರುವ ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ನೆರವು ನೀಡುವ ಮೂರನೇ ವರ್ಷದ `ಗೆಟ್-ಸೆಟ್-ಗೋ(GetCETgo) ಆನ್ Read more…

15 ಸಾವಿರ ಶಿಕ್ಷಕರ ನೇಮಕಾತಿಗೆ ಸಿಇಟಿ: ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಅಸಮತೋಲನವನ್ನು ಸರಿಪಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಿಯುಸಿಯಿಂದಲೇ ಸಿಇಟಿ, ನೀಟ್ ಪರೀಕ್ಷೆಗೆ ತರಬೇತಿ

ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, Read more…

ಸಿಇಟಿ ಸೀಟು ಹಂಚಿಕೆ ಬಗ್ಗೆ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಸಿಇಟಿ ಮುಂದುವರೆದ ಸೀಟು ಹಂಚಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಗ್ಗೆ ಮಾಹಿತಿ ನೀಡಿದ್ದು, 2021 ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿವಿಜ್ಞಾನ, Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೋರ್ಸ್ ಆಯ್ಕೆಗೆ ನಾಳೆ ಕೊನೆ ದಿನ

 ಬೆಂಗಳೂರು: ಸಿಇಟಿ ಕೋರ್ಸ್ ಆಯ್ಕೆಗೆ ನಾಳೆಯೇ ಕೊನೆಯ ದಿನವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ಈ ಬಗ್ಗೆ ಮಾಹಿತಿ ನೀಡಿದ್ದು, ಯುಜಿಸಿಇಟಿ -2021 ನೇ ಸಾಲಿನ ಎರಡನೇ ಸುತ್ತಿನಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರಿವು ಯೋಜನೆಯಡಿ ಸಾಲಕ್ಕಾಗಿ ಅರ್ಜಿ; CET, NEET ನಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರಿಗೆ ನೆರವು

ದಾವಣಗೆರೆ: ಪ್ರಸಕ್ತ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್‍ನಲ್ಲಿ ಆಯ್ಕೆಯಾದ ವೈದ್ಯಕೀಯ (ಎಂ.ಬಿ.ಬಿ.ಎಸ್), ಬಿ.ಡಿ.ಎಸ್, ನೀಟ್, ಬಿ.ಟೆಕ್, ಬ್ಯಾಚುಲರ್ ಅಫ್ ಆರ್ಕಿಟೆಕ್ಚರ್ ಮತ್ತು ಆಯುಷ್ ಪದವಿ ಕೋರ್ಸ್‍ಗಳಲ್ಲಿ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಚಿವರಿಂದ ಸಿಹಿ ಸುದ್ದಿ

ಮಂಗಳೂರು: ಶಿಕ್ಷಕರ ನೇಮಕಾತಿಗೆ ಶೀಘ್ರವೇ ಸಿಇಟಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಕುಕ್ಕೆಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಎರಡು Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಇಂದಿನಿಂದ ಆಪ್ಷನ್ ಎಂಟ್ರಿ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಇಂದಿನಿಂದ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ. 2021 ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ರ್ಯಾಂಕಿಂಗ್ ಪಡೆದಿರುವ Read more…

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಕೌನ್ಸೆಲಿಂಗ್: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಕೌನ್ಸೆಲಿಂಗ್ ಮಾಹಿತಿಗೆ ಇ – ಕೈಪಿಡಿ ಬಿಡುಗಡೆ ಮಾಡಲಾಗಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆ Read more…

ದಾಖಲೆಯ 20 ದಿನದಲ್ಲೇ CET ಫಲಿತಾಂಶ ಇಂದು ಪ್ರಕಟ, ರಿಸಲ್ಟ್ ನೋಡಲು ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಇಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. 2021 ನೇ ಸಾಲಿನ ಸಿಇಟಿ Read more…

CET ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನಾಳೆಯೇ ಫಲಿತಾಂಶ ಪ್ರಕಟ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸೆಪ್ಟೆಂಬರ್ 20 ರಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. 2021 ನೇ Read more…

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಆನ್ಸರ್ ಬಿಡುಗಡೆ, ಆಕ್ಷೇಪಣೆ ಇದ್ದಲ್ಲಿ ಸೆ. 4 ರೊಳಗೆ ಸಲ್ಲಿಕೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇತ್ತೀಚೆಗಷ್ಟೆ ನಡೆಸಲಾಗಿದ್ದ ಸಿಇಟಿ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಕೀ ಆನ್ಸರ್ ಪರಿಶೀಲಿಸಿ ಆಕ್ಷೇಪಣೆಗಳಿದ್ದಲ್ಲಿ ಸೆ. 4 ರೊಳಗೆ Read more…

ರಾಜ್ಯಾದ್ಯಂತ ಸುಸೂತ್ರವಾಗಿ ನಡೆದ ಸಿಇಟಿ: ಭೌತಶಾಸ್ತ್ರ ಪರೀಕ್ಷೆಗೆ ಶೇ. 95.91, ರಸಾಯನಶಾಸ್ತ್ರಕ್ಕೆ ಶೇ. 95.88 ಅಭ್ಯರ್ಥಿಗಳು ಹಾಜರಿ

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ವೃತ್ತಿಶಿಕ್ಷಣ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಎರಡನೇ ದಿನವೂ ಸುಸೂತ್ರವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ Read more…

‘ಸಿಇಟಿ’ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ ಶನಿವಾರದಿಂದ ಆರಂಭವಾಗಿದ್ದು, ನಾಳೆ ಅಂತ್ಯಗೊಳ್ಳಲಿದೆ. ಇದರ ಮಧ್ಯೆ ಸಿಇಟಿ ಫಲಿತಾಂಶ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಬೆಂಗಳೂರಿನಲ್ಲಿ ಮಾಧ್ಯಮ Read more…

BIG NEWS: ಸಿಇಟಿ: 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಮೂರು ದಿನಗಳವರೆಗೆ ನಡೆಯಲಿದೆ. ರಾಜ್ಯದ 530 ಕೇಂದ್ರಗಳಲ್ಲಿ ಬೆಳಿಗ್ಗೆ 10:30ರಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, Read more…

ಇಂದಿನಿಂದ ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಅಗಸ್ಟ್ 28, 29 ಮತ್ತು 30 ರಂದು ನಡೆಯಲಿದೆ. 28ರಂದು ಶನಿವಾರ ಬೆಳಗ್ಗೆ 10.30ರಿಂದ Read more…

ಸಿಇಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅಂಕ ಆಧಾರದ ಮೇಲೆ Rank – ಆನ್ ಲೈನ್ ನಲ್ಲೇ ದಾಖಲಾತಿ ಸ್ವೀಕಾರ, ಪರಿಶೀಲನೆ, ಕೌನ್ಸೆಲಿಂಗ್

ಬೆಂಗಳೂರು: 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಾಳೆಯಿಂದ, ಅಗಸ್ಟ್ 28- 29 ಮತ್ತು 30 ರಂದು ರಾಜ್ಯದಲ್ಲೆಡೆ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ Read more…

ನಾಳೆಯಿಂದ ‘ಸಾಮಾನ್ಯ ಪ್ರವೇಶ ಪರೀಕ್ಷೆ’, ಇವುಗಳಿಗಿದೆ ನಿರ್ಬಂಧ

ನಾಳೆಯಿಂದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 20-21) ನಡೆಯಲಿದ್ದು, ರಾಜ್ಯದಾದ್ಯಂತ 530 ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ ಒಟ್ಟು 2,01,816 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಆಗಸ್ಟ್ 28ರ ನಾಳೆ ಜೀವಶಾಸ್ತ್ರ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆಗಸ್ಟ್ 28, 29 ರಂದು ಸಿಇಟಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಆಗಸ್ಟ್ 28, 29 ರಂದು ಸಿಇಟಿ ನಡೆಯಲಿದೆ. ಆಗಸ್ಟ್ 30 ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ವೃತ್ತಿಪರ ಕೋರ್ಸ್ ಗಳ Read more…

ನೀಟ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ, ಎಕ್ಸಾಂ ಕೈಬಿಡುವ ಯೋಜನೆ ಇಲ್ಲವೆಂದ ಸರ್ಕಾರ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಹಾಗೂ ಇತರೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಿಗದಿಯಂತೆ ನಡೆಯಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಆರೋಗ್ಯ ಇಲಾಖೆ ರಾಜ್ಯ Read more…

CET ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಬರೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದು, Read more…

CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಕೊಂಚ ಸಮಾಧಾನಕರ ಸಂಗತಿ. ಸಿಇಟಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಒಂದು ವಾರ ಕಾಲ ವಿಸ್ತರಿಸಲಾಗಿದೆ. BIG NEWS: ರಾಜ್ಯಾದ್ಯಂತ ಹೋರಾಟಕ್ಕೆ Read more…

ನೌಕರಿ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಗುಡ್‌ ನ್ಯೂಸ್:‌ ಸಿಇಟಿ ಮೂಲಕ ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿ ಸುದ್ದಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ವಿವಿಧ ಉದ್ಯೋಗಗಳಿಗೆ ಸಾಮಾನ್ಯ ಅರ್ಹತಾ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸಚಿವ ಜಿತೇಂದ್ರ Read more…

ನೀಟ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಮೆಡಿಕಲ್ ಮತ್ತು ಡೆಂಟಲ್ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯಲಿರುವ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಎಲ್ಲಾ ಪಾಠಗಳನ್ನು ಓದಬೇಕಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ NCERT ಪಠ್ಯದ Read more…

BIG NEWS: ಈ ಬಾರಿಯೇ 4 ವರ್ಷದ ಪದವಿ ಕೋರ್ಸ್ ಆರಂಭ

ಬೆಂಗಳೂರು: ಈ ಶೈಕ್ಷಣಿಕ ಸಾಲಿನಿಂದಲೇ 4 ವರ್ಷದ ಪದವಿ ಕೋರ್ಸ್ ಆರಂಭವಾಗಲಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸ್ಸು ರಾಜ್ಯದಲ್ಲಿ ಜಾರಿಗೆ ಬರಲಿದ್ದು, ಆನ್ಲೈನ್ ಜೊತೆಗೆ ಆಫ್ಲೈನ್ ಪಾಠಕ್ಕೆ Read more…

BSc ಪ್ರವೇಶಕ್ಕಿಲ್ಲ ಸಿಇಟಿ; ಪದವಿ ಕೋರ್ಸ್ ಆರಂಭಿಸುವಂತೆ ವಿವಿಗಳಿಗೆ ಸೂಚನೆ

ಬೆಂಗಳೂರು: 2021-22ನೇ ಸಾಲಿನ ಪದವಿ ಹಂತದ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆ ನಡೆದಿದ್ದು, ಅಕ್ಟೋಬರ್ ಮೊದಲ ವಾರದಿಂದಲೇ ದಾಖಲಾತಿ ಆರಂಭಿಸುವಂತೆ ಕುಲಪತಿಗಳಿಗೆ ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವತ್ಥನಾರಾಯಣ Read more…

BREAKING: ಪದವಿ ಪ್ರವೇಶಕ್ಕೆ ಸಮಯ ನಿಗದಿ: ಬಿಎಸ್ಸಿಗೆ ಸಿಇಟಿ ಇಲ್ಲ, ವೃತ್ತಿಪರ ಕೋರ್ಸ್ ಗೆ ಮಾತ್ರ ಸಿಇಟಿ ಪರೀಕ್ಷೆ

ಬೆಂಗಳೂರು: ಅಕ್ಟೋಬರ್ ನಿಂದ ಪದವಿ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಅಕ್ಟೋಬರ್ ಮೊದಲ ವಾರದಲ್ಲಿ ದಾಖಲಾತಿ ಶುರುವಾಗಲಿದೆ. ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಕೈಬಿಟ್ಟ ಸರ್ಕಾರ ನೇರವಾಗಿ ದಾಖಲಾಗಲು ಅವಕಾಶ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಸಿಇಟಿಗೆ ಇಂದಿನಿಂದ ಅರ್ಜಿ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಇಂದಿನಿಂದ ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಜೂನ್ Read more…

ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಅಂಕ ಮಾತ್ರ ಪರಿಗಣನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ Read more…

BIG NEWS: ಆಗಸ್ಟ್ 28, 29ರಂದು ಸಿಇಟಿಗೆ ದಿನಾಂಕ ನಿಗದಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದೆ ಎಂದು ಉನ್ನತ ಶಿಕ್ಷಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...