alex Certify Chairman | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ನೇಮಕ

ಬೆಂಗಳೂರು: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಆಯೋಗದ ಸದಸ್ಯರಾಗಿ ಬಳ್ಳಾರಿಯ ಎಸ್.ಆರ್. ಗಾದಿಲಿಂಗನಗೌಡ, ಕೊಪ್ಪಳದ ಡಿ.ಹೆಚ್. ಪೂಜಾರ Read more…

BREAKING: ಟಾಟಾ ಸಮೂಹದ ಅಧ್ಯಕ್ಷ ರತನ್ ಟಾಟಾ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಮುಂಬೈ: ಭಾರತದ ಅತಿದೊಡ್ಡ ಸಮೂಹ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದಾರೆ. 86ರ ಹರೆಯದ ಟಾಟಾ Read more…

BREAKING: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಹೊಸ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯ್ ಶಾ ಅವರು ತಮ್ಮ ನಾಮನಿರ್ದೇಶನವನ್ನು ಸಲ್ಲಿಸಿದ Read more…

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ. ರಾಜ್ಯದ 61 ನಗರ ಸಭೆ, 123 ಪುರಸಭೆ Read more…

ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರಿಗೆ ತಲಾ 26 ಲಕ್ಷ ರೂ. ವೆಚ್ಚದಲ್ಲಿ ಹೊಸ ಕಾರ್ ಖರೀದಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಾಲ್ವರು ಉಪಾಧ್ಯಕ್ಷರಿಗೆ ತಲಾ 26 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಕಾರ್ ಗಳ ಖರೀದಿಗೆ ರಾಜ್ಯ ಸರ್ಕಾರ Read more…

BREAKING NEWS: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರ ಅವಧಿ 1 ತಿಂಗಳು ವಿಸ್ತರಣೆ, ಕುತೂಹಲ ಮೂಡಿಸಿದ ಸರ್ಕಾರದ ನಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರ ನಡೆ ಕುತೂಹಲಕ್ಕೆ ಕಾರಣವಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ಎರಡನೇ Read more…

BIG NEWS: ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ 8 ತಿಂಗಳ ನಂತರ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು Read more…

BIGG NEWS : ʻರಾಜ್ಯ ಹಿಂದುಳಿದ ವರ್ಗಗಳ ಆಯೋಗʼಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ Read more…

BREAKING NEWS: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರು ನೇಮಕ; ಸರ್ಕಾರದ ಆದೇಶ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರು ನೇಮಕ ಮಾಡಲಾಗಿದೆ. ಎರಡು ತಿಂಗಳ ಅವಧಿಗೆ ಜಯಪ್ರಕಾಶ್ ಹೆಗ್ಡೆ ಮರು ನೇಮಕ ಮಾಡಲಾಗಿದೆ. ಜನವರಿ 31ರವರೆಗೆ ಮರು ನೇಮಕಗೊಳಿಸಿ ರಾಜ್ಯ Read more…

BIGG NEWS : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕದ ನಿರೀಕ್ಷೆಯಲ್ಲಿದ್ದ ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಾನಾ ನಿಗಮ ಮಂಡಳಿಗಳಿಗೆ ಶಾಸಕರು ಮತ್ತು ಮೇಲ್ಮನೆ ಸದಸ್ಯರನ್ನು ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲು ಸರ್ಕಾರ Read more…

ಫಾಕ್ಸ್ ಕಾರ್ಪ್, ನ್ಯೂಸ್ ಕಾರ್ಪ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಮೀಡಿಯಾ ಸಾಮ್ರಾಟ ರೂಪರ್ಟ್ ಮುರ್ಡೋಕ್

ಮಾಧ್ಯಮ ದೊರೆ ರೂಪರ್ಟ್ ಮುರ್ಡೋಕ್ ಗುರುವಾರ ಫಾಕ್ಸ್ ಕಾರ್ಪ್ ಮತ್ತು ನ್ಯೂಸ್ ಕಾರ್ಪ್‌ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಈ ಮೂಲಕ 7 ದಶಕಗಳಿಗೂ ಹೆಚ್ಚು ಅವಧಿಯ ವೃತ್ತಿಜೀವನವನ್ನು ಕೊನೆಗೊಳಿಸಿದರು. Read more…

BIGG NEWS : `ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ಯ ಅಧ್ಯಕ್ಷರಾಗಿ ಡಾ.ಅಜಯ್ ಸಿಂಗ್ ಅಧಿಕಾರ ಸ್ವೀಕಾರ

ಕಲಬುರಗಿ : ಕಣ್ಣಿಗೆ ಕಾಣುವಂತೆ ಬದಲಾವಣೆಯ ಮ್ಯಾಕ್ರೋ ಯೋಜನೆಗಳನ್ನು ಪ್ರದೇಶದಲ್ಲಿ ಅನುಷ್ಠಾನಕ್ಕೆ ತರುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅಂಟಿಕೊಂಡಿರುವ ಹಿಂದುಳಿದ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸುವುದೇ ತಮ್ಮ ಮೊದಲ Read more…

ಕಾಂಗ್ರೆಸ್ ಶಾಸಕರು, ಮುಖಂಡರಿಗೆ ನಿಗಮ ಮಂಡಳಿ ನೇಮಕಾತಿ

ಬೆಂಗಳೂರು: ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರು, ಪಕ್ಷದ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ, ನಿರ್ದೇಶಕರ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ Read more…

ಉಳಿತಾಯ ಖಾತೆಯಲ್ಲಿದ್ದ ಹಣ ಗ್ರಾಹಕನಿಗೆ ನೀಡದೇ ನ್ಯಾಯಾಂಗ ನಿಂದನೆ: ಸೊಸೈಟಿ ಅಧ್ಯಕ್ಷ, ಕಾರ್ಯದರ್ಶಿಗೆ ಜೈಲು ಶಿಕ್ಷೆ

ಬೆಳಗಾವಿ: ಉಳಿತಾಯ ಖಾತೆಯಲ್ಲಿದ್ದ ಹಣವನ್ನು ಗ್ರಾಹಕರಿಗೆ ಮರಳಿಸುವಂತೆ ನ್ಯಾಯಾಲಯ ನೀಡಿದ ಆದೇಶ ಉಲ್ಲಂಘಿಸಿದ ಸಹಕಾರಿ ಸೊಸೈಟಿ ಅಧ್ಯಕ್ಷ ಮತ್ತು ಕಾರ್ಯದರ್ಶಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿ Read more…

BREAKING: BCCI ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರು ಆಯ್ಕೆ

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ಬಿಸಿಸಿಐ ಪ್ರಕಟಿಸಿದೆ. ಆಯ್ಕೆ ಸಮಿತಿಯಲ್ಲಿ ಚೇತನ್ ಶರ್ಮಾ, Read more…

ಕೇಂದ್ರ ಸಚಿವ ಗಡ್ಕರಿಯವರಿಗೆ ಉದ್ಯಮಿ ಆನಂದ್‌ ಮಹೀಂದ್ರಾ ನೀಡಿದ್ದಾರೆ ಈ ಸಲಹೆ

ಉದ್ಯಮಿ ಆನಂದ್ ಮಹೀಂದ್ರಾ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷವಾದ ಮನವಿ ಮಾಡಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ಮರಗಳಿಂದ ಕೂಡಿದ ಸುಂದರವಾದ ರಸ್ತೆಯ ವಿಡಿಯೊವನ್ನು ಆನಂದ್ ಮಹೀಂದ್ರ ಟ್ವೀಟ್ Read more…

BIG BREAKING: ಬಿಜೆಪಿ ಮುಖಂಡರಿಗೆ ಬಂಪರ್: ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ಸರ್ಕಾರ

ಬೆಂಗಳೂರು: ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಲಾಗಿದೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ –ಕೆ.ವಿ. ನಾಗರಾಜ ಕರಕುಶಲ ಅಭಿವೃದ್ಧಿ ನಿಗಮ -ಮಾರುತಿ ಮಲ್ಲಪ್ಪ ಅಷ್ಟಗಿ ಕಾಡಾ Read more…

ʼಗೋದ್ರೆಜ್‌ʼ ಸಮೂಹದ ಚೇರ್ಮನ್‌ ಹುದ್ದೆಯಿಂದ ಕೆಳಗಿಳಿದ ಆದಿ ಗೋದ್ರೆಜ್‌; ಸಹೋದರ ನಾದಿರ್‌‌ ಗೆ ಚುಕ್ಕಾಣಿ

ಗೋದ್ರೆಜ್‌ ಕೈಗಾರಿಕೆಗಳ ಸಮೂಹದ ಚೇರ್ಮನ್ ಹಾಗೂ ನಿರ್ದೇಶಕರ ಮಂಡಳಿಯಿಂದ ಹಿರಿಯ ಕೈಗಾರಿಕೋದ್ಯಮಿ ಆದಿ ಗೋದ್ರೆಜ್‌ ನಿವೃತ್ತಿ ಘೋಷಿಸಿದ್ದಾರೆ. ಅಕ್ಟೋಬರ್‌ 1ರಿಂದ ಸಮೂಹದ ಚೇರ್ಮನ್ ಆಗಿ ಆದಿ ಕಿರಿಯ ಸಹೋದರ Read more…

ರಾಜ್ಯಸಭಾ ಮಾರ್ಷಲ್‌ ಗಳೊಂದಿಗೆ ಕೈಕೈ ಮಿಲಾಯಿಸಿದ ವಿಪಕ್ಷ ಸಂಸದರು: ವಿಡಿಯೋ ವೈರಲ್

ರಾಜ್ಯ ಸಭೆಯಲ್ಲಿ ನಡೆದ ಮಾರಾಮಾರಿಯೊಂದರ ಸಿಸಿ ಟಿವಿ ಫುಟೇಜ್‌ಗಳು ಹೊರಬಂದಿದ್ದು, ಮೇಲ್ಮನೆಯ ಮಾರ್ಷಲ್‌ಗಳೊಂದಿಗೆ ವಿಪಕ್ಷಗಳ ಸಂಸದರು ಕೈಕೈ ಮಿಲಾಯಿಸುತ್ತಿರುವ ದೃಶ್ಯಗಳನ್ನು ನೋಡಬಹುದಾಗಿದೆ. ವಿಮಾ ಕಂಪನಿಗಳ ಖಾಸಗೀಕರಣ ಮಾಡುವ ಸಂಬಂಧ Read more…

BIG BREAKING: ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ

ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರನ್ನು ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮೈಕ್ರೋಸಾಫ್ಟ್ ಕಾರ್ಪ್ ಜಾನ್ ಥಾಮ್ಸನ್ ಅವರ ಬದಲಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ Read more…

ಮುತ್ತೂಟ್ ಗ್ರೂಪ್ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೂಟ್ ನಿಧನ

ನವದೆಹಲಿ: ಮುತ್ತೂಟ್ ಗ್ರೂಪ್ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೂಟ್ ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 72  ವರ್ಷ ವಯಸ್ಸಾಗಿತ್ತು. ಮುತ್ತೂಟ್ ಗ್ರೂಪ್ ನ ಮುತ್ತೂಟ್ ಫೈನಾನ್ಸ್ ಗೋಲ್ಡ್ ಲೋನ್ Read more…

ಸರ್ಕಾರದ ಹಣ ಪಡೆದಿಲ್ಲ, ಸ್ವಂತ ಖರ್ಚಿನಲ್ಲಿ ಪ್ರಯೋಗ: ಲಸಿಕೆಯಿಂದ 120 ದಿನ ರಕ್ಷಣೆ – ಕೃಷ್ಣ ಎಲ್ಲಾ

ಹೈದರಾಬಾದ್: ‘ನಾವು 16 ವಿಧದ ಲಸಿಕೆಗಳನ್ನು ಅಭಿವೃದ್ಧಿಪಡಿಸಿದ್ದೇವೆ. ಯಾರು ಬೇಕಾದರೂ ಮಾತನಾಡಬಹುದು. ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ನಾನು ಸರ್ಕಾರದಿಂದ ಯಾವುದೇ ಹಣ ಪಡೆದಿಲ್ಲ. ಪ್ರಯೋಗಗಳನ್ನು ಸ್ವಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...