alex Certify Chaitra Kundapura | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG BOSS: ಸುದೀಪ್ ಸಿಟ್ಟಿಗೆ ಗುರಿಯಾದ ಚೈತ್ರಾ ಕುಂದಾಪುರ

ನಟ ಕಿಚ್ಚ ಸುದೀಪ್ ಕಳೆದ 11 ವರ್ಷದಿಂದ ‘ಬಿಗ್ ಬಾಸ್’ ಶೋ ನಿರೂಪಣೆ ಮಾಡುತ್ತಿದ್ದು, ಅವರು ಸಾಮಾನ್ಯವಾಗಿ ವೇದಿಕೆಯಲ್ಲಿ ತಾಳ್ಮೆ ಕಳೆದುಕೊಳ್ಳುವುದಿಲ್ಲ. ತೀರಾ ಅಪರೂಪಕ್ಕೆ ಒಮ್ಮೆ ಸಿಟ್ಟಾದರೂ ಅದರಲ್ಲೂ Read more…

ಚೈತ್ರಾ ಕುಂದಾಪುರಗೆ ಕಾನೂನು ಸಂಕಷ್ಟ: ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸಲು ಸೂಚನೆ: ಕಲರ್ಸ್ ಕನ್ನಡಕ್ಕೆ ನೊಟೀಸ್

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್ -11 ಆರಂಭವಾಗಿದ್ದು, ಹಿಂದೂಪರ ಸಂಘಟನೆ ಹೋರಾಟಗಾರ್ತಿ ಎಂದೇ ಖ್ಯಾತಿ ಪಡೆದಿರುವ ಚೈತ್ರಾ ಕುಂದಾಪುರ ಕೂಡ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಚೈತ್ರಾ ಕುಂದಾಪುರ ಅವರನ್ನು Read more…

BIG NEWS: ಉದ್ಯಮಿಗೆ ವಂಚನೆ ಕೇಸ್: ಚೈತ್ರಾ ಹಾಗೂ ಗ್ಯಾಂಗ್ ಗೆ ಕೈದಿ ನಂಬರ್ ನೀಡಿದ ಜೈಲಾಧಿಕಾರಿ

ಬೆಂಗಳೂರು: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಚೈತ್ರಾ ಹಾಗೂ ಗ್ಯಾಂಗ್ ಗೆ ಜೈಲಾಧಿಕಾರಿಗಳು ಕೈದಿ Read more…

ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ವಂಚನೆ ಕೇಸ್ ದಾಖಲು

ಗದಗ: ಉದ್ಯಮಿಗೆ ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ನಲ್ಲಿ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ Read more…

ಚೈತ್ರಾ ಹೆಸರಿನ ಮುಂದೆ ಕುಂದಾಪುರ ಪದ ಬಳಕೆ; ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟಿಗೆ ವಕೀಲರ ಮೊರೆ

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಸಿಸಿಬಿ Read more…

BIG NEWS: ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಹಲವರಿಗೆ ನೋಟಿಸ್ ಜಾರಿ

ಬೆಂಗಳೂರು: ಉದ್ಯಮಿಯೊಬ್ಬರಿಗೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಬಂಧನ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ Read more…

BIG NEWS: ಬಿಜೆಪಿ MLA ಟಿಕೆಟ್ ವಂಚನೆ ಕೇಸ್; 185 ಕೋಟಿ ವ್ಯವಹಾರ ನಡೆದಿದೆ; ಹೊಸ ಬಾಂಬ್ ಸಿಡಿಸಿದ ಕೆಪಿಸಿಸಿ ವಕ್ತಾರ

ಮೈಸೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಉದ್ಯಮಿಗೆ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೊಸ ಬಾಂಬ್ Read more…

5 ಕೋಟಿ ವಂಚನೆ ಕೇಸ್ : ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಬೆಂಗಳೂರು : ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಚೈತ್ರಾ ಕುಂದಾಪುರ ಬಿಜೆಪಿಯವರಲ್ಲ; ಇಂತಹ ಡಮ್ಮಿ ವ್ಯಕ್ತಿಗಳು ಎಲ್ಲಾ ಪಕ್ಷದಲ್ಲಿಯೂ ಇರ್ತಾರೆ; ಶಾಸಕ ಅರವಿಂದ್ ಬೆಲ್ಲದ್

ಹುಬ್ಬಳ್ಳಿ: ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಬಿಜೆಪಿಯವರೇ ಅಲ್ಲ. ಇಂತಹ ಡಮ್ಮಿ ವ್ಯಕ್ತಿಗಳು ಎಲ್ಲಾ ಪಕ್ಷದಲ್ಲಿಯೂ ಇರುತ್ತಾರೆ ಎಚ್ಚರವಾಗಿರಬೇಕು ಎಂದು ಬಿಜೆಪಿ ಶಾಸಕ Read more…

BIG NEWS: ಗೋವಿಂದ ಬಾಬು ವಿರುದ್ಧ ಇಡಿಗೆ ಪತ್ರ ಬರೆದ ಚೈತ್ರಾ ಕುಂದಾಪುರ

ಬೆಂಗಳೂರು: ಉದ್ಯಮಿ ಗೋವಿಂದ ಬಾಬುಗೆ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ, ಇದೀಗ ಗೋವಿಂದ ಬಾಬು Read more…

ಚೈತ್ರಾ ಕುಂದಾಪುರ ಬಂಧನ: ಆಕೆ ಓಡಾಡಿದ ಜಾಗವನ್ನು ತೀರ್ಥ ಹಾಕಿ ಶುದ್ಧೀಕರಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಸಂಭ್ರಮಾಚರಣೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಗ್ರಾಮಸ್ಥರು, ಚೈತ್ರಾ Read more…

ಚೈತ್ರಾ ಗ್ಯಾಂಗಿನ ಮತ್ತೊಂದು ಡ್ರಾಮಾ ಬಯಲು; ಉದ್ಯಮಿ ಜೊತೆಗಿನ ಮಾತುಕತೆ ವೇಳೆ ಆತ್ಮಹತ್ಯೆ ನಾಟಕವಾಡಿದ್ದ ಗಗನ್ ವಿಡಿಯೋ ವೈರಲ್…!

ವಿಧಾನಸಭಾ ಚುನಾವಣೆಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ Read more…

ಚೈತ್ರಾ ಹೆಸರಿನ ಮುಂದೆ ಕುಂದಾಪುರ; ಊರಿನ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿವಾಸಿಗಳ ಮನವಿ

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿದ ಪ್ರಕರಣದಲ್ಲಿ ಹಿಂದುತ್ವ ಕಾರ್ಯಕರ್ತೆ ಚೈತ್ರಾ Read more…

BREAKING: ವಂಚನೆ ಕೇಸ್: ಸಿಸಿಬಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ & ಗ್ಯಾಂಗ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಣ ಪಡೆದಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು Read more…

ಚೈತ್ರಾ ಕುಂದಾಪುರ ಪ್ರಖ್ಯಾತಿಗೆ ಕಾರಣವಾಗಿತ್ತು ಕೇಂದ್ರ ಸಚಿವೆ ಮಾಡಿದ್ದ ಆ ಟ್ವೀಟ್…!

ಉಡುಪಿ: ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆಕೆಯ ಬಂಧನದ ಬಳಿಕ Read more…

ಉತ್ತರ ಭಾರತದವರಂತೆ ‘ಹಿಂದಿ’ ಮಾತನಾಡುತ್ತಾನೆಂಬ ಕಾರಣಕ್ಕೆ ನೀಡಲಾಗಿತ್ತು 1 ಲಕ್ಷ ರೂಪಾಯಿ….!

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಹಿಂದುತ್ವ ಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ Read more…

BIG NEWS: ಬಂಧನ ಭೀತಿ: ಅಜ್ಞಾತ ಸ್ಥಳದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಭಿನವ ಹಾಲಶ್ರೀ

ಬೆಂಗಳೂರು: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಲ್ಲಿದ್ದು, ನಿರೀಕ್ಷಣಾ Read more…

BREAKING : ಮಹಿಳಾ ಸಾಂತ್ವನ ಕೇಂದ್ರದಲ್ಲಿ ಧಿಡೀರ್ ಕುಸಿದು ಬಿದ್ದ ‘ಚೈತ್ರಾ ಕುಂದಾಪುರ’ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಒಬ್ಬರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚಿತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿರುವ ಮಾಹಿತಿ ಬಹಿರಂಗವಾಗಿದೆ. Read more…

BIG NEWS: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ; ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತರ ಸ್ಪಷ್ಟನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ ನಡೆಸಲಾಗಿದೆ ಎಂಬ ಹೇಳಿಕೆ ನೀಡಿದ್ದ ಬಂಧಿತ ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ. Read more…

BIG NEWS: ಚೈತ್ರಾ ಕೇಸ್ ಗೂ ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ, ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಂಚನೆ Read more…

ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಗೋವಿಂದ ಬಾಬು ಜೊತೆ ಮಠಕ್ಕೆ ಭೇಟಿ ನೀಡಿದ್ದ ಫೋಟೋ ವೈರಲ್…!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಅವರಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ Read more…

BREAKING : ‘ಚೈತ್ರಾ ಕುಂದಾಪುರ’ ಸೇರಿ 6 ಆರೋಪಿಗಳು 10 ದಿನ ‘ಸಿಸಿಬಿ’ ಕಸ್ಟಡಿಗೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ 10 ದಿನಗಳ Read more…

ಸಿನಿಮಾ ಸ್ಟೈಲ್ ನಲ್ಲಿ ವಂಚನೆ; ಉದ್ಯಮಿಯನ್ನು ವಂಚಿಸಲು ಸಲೂನ್ ಮೇಕಪ್ ಮ್ಯಾನ್, ಕಬಾಬ್ ಮಾರುವವರನ್ನು ಕೇಂದ್ರ ನಾಯಕರೆಂದು ಪರಿಚಯಿಸಿದ್ದ ಚೈತ್ರಾ ಕುಂದಾಪುರ…!

ಉಡುಪಿ: ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚಿಸಿದ್ದ ಆರೋಪದಲ್ಲಿ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು Read more…

BREAKING NEWS: ಸಿಸಿಬಿ ವಶದಲ್ಲಿರುವಾಗಲೇ ಚೈತ್ರಾ ಕುಂದಾಪುರ ಹೈಡ್ರಾಮಾ; ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ…!

ಉಡುಪಿ: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟ ಚೈತ್ರಾ ಕುಂದಾಪುರ ಪೊಲೀಸ್ ವಶದಲ್ಲಿರುವಾಗಲೇ ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮಾ ಮಾಡಿದ್ದಾರೆ. ಉದ್ಯಮಿ ಗೋವಿಂದ್ ಬಾಬು ಎಂಬುವವರಿಗೆ 7 ಕೋಟಿ Read more…

BREAKING : ಉದ್ಯಮಿಗೆ ವಂಚನೆ ಆರೋಪ : ಚೈತ್ರಾ ಕುಂದಾಪುರ ಅರೆಸ್ಟ್

ಉಡುಪಿ : ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೈತ್ರಾ ಕುಂದಾಪುರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...