alex Certify challange | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕಾರಿಪುರದಲ್ಲಿ ವಿಜಯೇಂದ್ರ ಮನೆಯಿಂದಲೇ ಪ್ರವಾಸ ಆರಂಭಿಸುತ್ತೇನೆ; ಸಾಧ್ಯವಾದರೆ ತಡೆಯಿರಿ: ಬಿವೈವಿಗೆ ಶಾಸಕ ರಮೇಶ್ ಜಾರಕಿಹೊಳಿ ಸವಾಲ್!

ಗೋಕಾಕ್: ರಮೇಶ್ ಜಾರಕಿಹೊಳಿ ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಎಚ್ಚರಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ರಮೇಶ್ ಜಾರಕಿಹೊಳಿ ಏಕವಚನದಲ್ಲಿ ವಾಗ್ದಾಲಿ ನಡೆಸಿದ್ದಾರೆ. ಬೆಳಗಾವಿ Read more…

ನಿಮ್ಮ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ; ಸುಳ್ಳಾದರೆ ನೀವು ನಿವೃತ್ತಿ ಘೋಷಿಸುವಿರಾ? ಪ್ರಧಾನಿ ಮೋದಿಗೆ ಸಿಎಂ ಸವಾಲು

ಬೆಂಗಳೂರು: ಬಿಜೆಪಿಯವರ ವಿರುದ್ಧ ಸಾಲು ಸಾಲು ಆರೋಪಗಳಿವೆ. ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದೆ.330 ರೂಪಾಯಿಗೆ ಸಿಗುವ Read more…

BIG NEWS: ತಾಕತ್ತಿದ್ದರೆ ನನ್ನ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆ ಮಾಡಲಿ: ಸಚಿವ ಭೈರತಿ ಸುರೇಶ್ ಗೆ ಶೋಭಾ ಕರಂದ್ಲಾಜೆ ಸವಾಲು

ಬೆಳಗಾವಿ: ತಾಕತ್ತಿದ್ದರೆ ನನ್ನ ವಿರುದ್ಧದ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಸಚಿವ ಭೈರತಿ ಸುರೇಶ್ ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

BIG NEWS: ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ Read more…

BIG NEWS: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜಿ.ಟಿ.ದೇವೇಗೌಡ ತಿರುಗೇಟು

ಮೈಸೂರು: ಮೂರು ಬಾರಿ ಗೆದ್ದ ಜಿಟಿಡಿ ಏನು ಕಡೆದು ಕಟ್ಟೆ ಹಾಕಿದ್ದಾನೆ? ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಏನು ಮಾಡಿದ್ದಾರೆ? Read more…

BIG NEWS: ತಾಕತ್ತಿದ್ದರೆ ಕರಸೇವಕರನ್ನು ಬಂಧಿಸಿ; ಬಿಜೆಪಿ ಶಾಸಕ ಸುನೀಲ್ ಕುಮಾರ್ ಸವಾಲು

ಬೆಂಗಳೂರು: ಕರಸೇವಕರ ಬಂಧನವನ್ನು ಖಂಡಿಸಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ರಾವಣ ಮಾತ್ರವಲ್ಲ ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎಂಬುದನ್ನು ತೋರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಹೆಡಗೇವಾರ್‌ ಮ್ಯೂಸಿಯಂಗೆ ಹೋದ ಸಿಸಿಟಿವಿ ದೃಶ್ಯ ಬಿಡುಗಡೆ ಮಾಡಿಸಿ; ಬಿಜೆಪಿ ನಾಯಕರಿಗೆ ಸವಾಲು ಹಾಕಿ ತಿರುಗೇಟುಕೊಟ್ಟ ಗೂಳಿಹಟ್ಟಿ ಶೇಖರ್

ಚಿತ್ರದುರ್ಗ: ಜಾತಿ ಕಾರಣಕ್ಕೆ ನನಗೆ ನಾಗ್ಪುರದ ಆರ್.ಎಸ್.ಎಸ್ ನ ಹೆಡಗೇವಾರ್ ಮ್ಯೂಸಿಯಂ ಗೆ ಪ್ರವೇಶ ನೀಡಲಿಲ್ಲ ಎಂದು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದರು. ಗೂಳಿಹಟ್ಟಿ ಶೇಖರ್ ಹೇಳಿಕೆಗೆ Read more…

BIG NEWS: ರೈತರ ಬದುಕಿಗೆ ಮೊದಲು ಗ್ಯಾರಂಟಿ ಕೊಡಿ; ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ HDK ಸವಾಲು

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮುಂದುವರೆಸಿದ್ದಾರೆ. ಮೊದಲು ರೈತರ ಬದುಕಿಗೆ ಗ್ಯಾರಂಟಿ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. Read more…

BIG NEWS: ಕುಮಾರಸ್ವಾಮಿ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ; ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಆಣೆ, ಪ್ರಮಾಣದ ಮಾತುಗಳು ಕೇಳಿಬಂದಿವೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾರಿಂದಲೂ 1 ರೂಪಾಯಿ ಪಡೆದುಕೊಂಡಿಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು Read more…

BIG NEWS: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಲಿ; ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಕಲಬುರ್ಗಿ: ನಾವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ತಾಕತ್ತಿದ್ದರೆ ಬಿಜೆಪಿಯವರು ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕಲಬುರ್ಗಿಯಲ್ಲಿ ಸರ್ಕಾರದ Read more…

BIG NEWS: ಬಿಜೆಪಿ ನಾಯಕರಿಗೆ ಬಹಿರಂಗ ಸವಾಲು ಹಾಕಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿಚಾರ ಮಾತ್ರವಲ್ಲ, ರಾಜ್ಯಕ್ಕೆ ಸಿಗಬೇಕಾದ ಸ್ಪೆಷಲ್ ಗ್ರಾಂಟ್ಸ್ ಗೂ ಕೇಂದ್ರ ಹಣಕಾಸು ಸಚಿವರು ಅಡ್ಡಿಪಡಿಸಿದ್ದಕ್ಕೆ ನಿಮ್ಮ ಉತ್ತರ ಏನು ಎಂದು ಆರೋಗ್ಯ ಸಚಿವ ದಿನೇಶ್ Read more…

BIG NEWS: ಲಕ್ಷ್ಮಣ ಸವದಿಗೆ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಸವಾಲು

ಅಥಣಿ: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಮಾಜಿ ಡಿಸಿಎಂ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿಗೆ ಸವಾಲು ಹಾಕಿದ್ದಾರೆ. ಅಥಣಿಯಲ್ಲಿ ಚುನಾವಣಾ ಪ್ರಚಾರ Read more…

BIG NEWS: ಸಿದ್ದರಾಮಯ್ಯಗೆ ತಾಕತ್ತಿದ್ದರೆ ಸ್ವಂತ ಪಕ್ಷ ಕಟ್ಟಿ 5 ಸೀಟ್ ಗೆದ್ದು ತೋರಿಸಲಿ; ಮಾಜಿ ಸಿಎಂ H.D. ಕುಮಾರಸ್ವಾಮಿ ಸವಾಲು

ರಾಯಚೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಸವಾಲು-ಪ್ರತಿ ಸವಾಲು ಜೋರಾಗಿದೆ. ಈ ಬಾರಿ ಜೆಡಿಎಸ್ ಪಕ್ಷ ನೆಲಕಚ್ಚಲಿದೆ. 40 ಸೀಟ್ ಗೆಲ್ಲುವುದೂ ಕಷ್ಟಕರ ಎಂಬ ವಿಪಕ್ಷ ನಾಯಕ Read more…

BIG NEWS: ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿ ಸವಾಲು ಹಾಕಿದ ಸಿದ್ದರಾಮಯ್ಯ

ಕೋಲಾರ: ರಾಜ್ಯ ರಾಜಕೀಯದಲ್ಲಿ ಭ್ರಷ್ಟಾಚಾರ ಆರೋಪಗಳು ತಾರಕಕ್ಕೇರಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳ ಮೂಲಕ ಬಡಿದಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ Read more…

BIG NEWS: DCP ಅನೂಪ್ ಶೆಟ್ಟಿ ಎತ್ತಂಗಡಿ ಮಾಡುತ್ತೇವೆ ಎಂದು ಇನ್ಸ್ ಪೆಕ್ಟರ್ ಸವಾಲು

ಬೆಂಗಳೂರು: ಡಿಸಿಪಿ ಅನೂಪ್ ಶೆಟ್ಟಿ ಅವರನ್ನು ಎತ್ತಂಗಡಿ ಮಾಡಿಸುವುದಾಗಿ ಇನ್ಸ್ ಪೆಕ್ಟರ್ ಓರ್ವರು ಸವಾಲು ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆನರಾ ಬ್ಯಾಂಕ್ ಲೇಔಟ್ ನಲ್ಲಿ ಇಸ್ಪೀಟ್ ಅಡ್ಡೆ Read more…

BIG NEWS: ಸ್ಥಳದಲ್ಲೇ ರಾಜೀನಾಮೆ ಕೊಡಲು ಸಿದ್ಧ; ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ

ಅಥಣಿ: ಜಾರಕಿಹೊಳಿ ಸಹೋದರರ ನಡುವೆ ಮತ್ತೆ ವಾಕ್ಸಮರಗಳು ಮುಂದುವರೆದಿದ್ದು, ಸುಳ್ಳು ಆರೋಪಗಳನ್ನು ಮಾಡಿದರೆ ಈ ಕ್ಷಣವೇ ರಾಜೀನಾಮೆ ನೀಡಲು ಸಿದ್ಧ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ Read more…

BIG NEWS: ʼಮುಸ್ಲಿಂʼರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿ; HDK ಗೆ ಶಾಸಕ ಜಮೀರ್ ಅಹ್ಮದ್ ಸವಾಲು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ವಾಕ್ಪ್ರಹಾರ ನಡೆಸಿದ್ದು, ಇದೀಗ ಶಾಸಕ ಜಮೀರ್ ಅಹ್ಮದ್ ಕೂಡ ಕೆಂಡ ಕಾರಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು Read more…

BIG NEWS: ಸಿಎಂ ಆಗುವುದು ಇರಲಿ; ಮೊದಲು ಚುನಾವಣೆ ಗೆಲ್ಲಲಿ; ಸಿದ್ದರಾಮಯ್ಯಗೆ ಸವಾಲು ಹಾಕಿದ ಈಶ್ವರಪ್ಪ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಸಿಎಂ ಆಗುವುದು ಹಾಗಿರಲಿ ಮೊದಲು ಚುನಾವಣೆಯನ್ನು ಗೆಲ್ಲಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. Read more…

BIG NEWS: ಹೆಚ್.ವಿಶ್ವನಾಥ್ ಬೈಯ್ಯದ ವ್ಯಕ್ತಿಗಳಿಲ್ಲ; ದಶಪಥ ರಸ್ತೆ ಬಗ್ಗೆ ಚರ್ಚೆಗೆ ಬರಲಿ; ಸವಾಲು ಹಾಕಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ನಿರ್ಮಾಣ ಕಾಮಗಾರಿ ಬಗ್ಗೆ ಎಂ ಎಲ್ ಸಿ ಹೆಚ್.ವಿಶ್ವನಾಥ್ ನೀಡಿದ್ದ ತಿರುಗೇಟಿಗೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಪ್ರಧಾನಿ ಮೋದಿ ಸರ್ಕಾರ ಹಣ Read more…

BIG NEWS: ಇಂದ್ರಜಿತ್ ಲಂಕೇಶ್ ಗೆ ಓಪನ್ ಚಾಲೆಂಜ್ ಮಾಡಿದ ನಟ ದರ್ಶನ್

ಮೈಸೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಕಿಡಿಕಾರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಬೇಕೆಂದಲೇ ನನ್ನನ್ನು ಪ್ರಚೋದಿಸುವ ಯತ್ನ ನಡೆಸಲಾಗುತ್ತಿದೆ. ಇಂದ್ರಜಿತ್ ಗೆ ಧೈರ್ಯವಿದ್ದರೆ ಇಂದು ಸಂಜೆಯೇ ನನ್ನ ಆಡಿಯೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...