alex Certify Chaluvarayaswamy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಹಿತ್ಯಾಸಕ್ತರಿಗೆ ಸಿಹಿ ಸುದ್ದಿ: ಸಮ್ಮೇಳನಕ್ಕೆ ಬರುವವರಿಗೆ ಉಚಿತ ಬಸ್

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಾಹಿತ್ಯಾಸಕ್ತರು ಮತ್ತು Read more…

ಶಿವಮೊಗ್ಗ, ವಿಜಯಪುರದಲ್ಲಿ ಆಹಾರ ಪಾರ್ಕ್ ಸ್ಥಾಪನೆ

ಬೆಂಗಳೂರು: ಶಿವಮೊಗ್ಗ, ವಿಜಯಪುರದಲ್ಲಿ ಆಹಾರ ಪಾರ್ಕ್ ಗಳನ್ನು ಹೊಸದಾಗಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಟಿ.ಬಿ. ಜಯಚಂದ್ರ Read more…

ಸರ್ವಪಕ್ಷ ಸಭೆಗೆ HDK ಗೈರು: ಸಭೆಗೆ ಗೈರಾಗಿ ಬಾಡೂಟಕ್ಕೆ ಹೋಗಿದ್ದು ದುರಂತವಲ್ಲವೇ? ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ನಿನ್ನೆ ಕರೆದಿದ್ದ ಸರ್ವಪಕ್ಷ ಸಭೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೈರಾಗಿದ್ದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ Read more…

ಶುಭ ಸುದ್ದಿ: KPSCಯಿಂದ ಕೃಷಿ ಇಲಾಖೆಯ 979 ಹುದ್ದೆ ಭರ್ತಿ

ಬೀದರ್: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳ ಭರ್ತಿ ಮಾಡಲು ಕೆ.ಪಿ.ಎಸ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

ರೈತರಿಗೆ ಗುಡ್ ನ್ಯೂಸ್: ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ

ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧ ಸಭಾಂಗಣದಲ್ಲಿ ಕೃಷಿ Read more…

ರೈತರಿಗೆ ಗುಡ್ ನ್ಯೂಸ್: ಹೊಸ ಕೃಷಿ ಯೋಜನೆ ಜೂ. 20ರೊಳಗೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಯಾವುದೇ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ Read more…

BIG NEWS: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಶೀಘ್ರ ನೇಮಕ; ಸಚಿವ ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು: ಶೀಘ್ರದಲ್ಲಿಯೇ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೃಷಿ ಮೇಳದಲ್ಲಿಯೇ ಬರೋಬ್ಬರಿ 150 ಕೋಟಿ ಮೌಲ್ಯದ 41 Read more…

ರೈತರಿಗೆ ಗುಡ್ ನ್ಯೂಸ್: ಸಾವಯವ, ನೈಸರ್ಗಿಕ ಕೃಷಿಗೆ ನೆರವು

ಬೆಂಗಳೂರು: ಸಾವಯವ ನೈಸರ್ಗಿಕ ಕೃಷಿಗೆ ಸಹಕಾರ ನೀಡುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಸಂಸ್ಥೆಯಲ್ಲಿ ಶನಿವಾರದಿಂದ ಆರಂಭವಾದ ಮೂರು ದಿನಗಳ ವಿಶ್ವ Read more…

ರಾಜ್ಯದಲ್ಲಿ ಈ ಬಾರಿ 32,000 ಕೃಷಿ ಹೊಂಡ ನಿರ್ಮಾಣ : ಸಚಿವ ಚಲುವರಾಯಸ್ವಾಮಿ ಮಾಹಿತಿ

ಬಳ್ಳಾರಿ :  ರಾಜ್ಯದಲ್ಲಿ ಈ ಬಾರಿ ರೂ.200 ಕೋಟಿ ವೆಚ್ಚದಲ್ಲಿ 32000 ಕೃಷಿ ಹೊಂಡ    ನಿರ್ಮಾಣ ಮಾಡಲಾಗುವುದು. ಟೈ ಲ್ಯಾಂಡ್‍ಗಳಲ್ಲಿ  ಕೃಷಿ ಹೊಂಡ ನಿರ್ಮಾಣಕ್ಕೆ  ಆದ್ಯತೆ ನೀಡಿ, ಅಲ್ಲದೆ Read more…

BIG NEWS: ಹೆಚ್ ಡಿಕೆ ಬಳಿ ಇರುವುದು ಪೆನ್ ಡ್ರೈವ್ ಅಲ್ಲ, ಪೆನ್ಸಿಲ್ ಡ್ರೈವ್; ಅಳಿಸಿ ಹೋಗಿದೆ; ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಕುಮಾರಸ್ವಾಮಿ ಪೆನ್ ಡ್ರೈವ್ ಪ್ರದರ್ಶನ ವಿಚಾರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿ ಕಾರಿದ್ದಾರೆ. ಮಂಡ್ಯದಲ್ಲಿ Read more…

BIG NEWS: ಯತೀಂದ್ರ ಸಿದ್ದರಾಮಯ್ಯ ಪರ ಕೃಷಿ ಸಚಿವ ಚಲುವರಾಯಸ್ವಾಮಿ ಬ್ಯಾಟಿಂಗ್

ಬೆಂಗಳೂರು: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಕರೆ ಮಾಡಿ ನಾನು ಹೇಳಿದ ಲಿಸ್ಟ್ ನದ್ದು ಮಾತ್ರ ಮಾಡಿ ಎಂದು Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 100 `ಹೈಟೆಕ್ ಹಬ್’ ಸ್ಥಾಪನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ರೈತರ ಸಮಸ್ಯೆ ಪರಿಹಾರಕ್ಕೆ 100 ಹೈಟೆಕ್ ಹಬ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು Read more…

ವಾರದೊಳಗೆ ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ; ಕೃಷಿ ಸಚಿವ ಚಲುವರಾಯಸ್ವಾಮಿ ಭರವಸೆ

ಉಡುಪಿ: ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವುದರಿಂದ ರಾಜ್ಯದಲ್ಲಿ ತೊಂದರೆ ಎದುರಾಗಿದೆ. ಲೋಡ್ ಶೆಡ್ದಿಂಗ್ ಸಮಸ್ಯೆಯನ್ನು ಶೀಘ್ರದಲ್ಲಿಯೇ ಪರಿಹರಿಸುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, Read more…

BIG NEWS: ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು; ಆದ್ರೆ ಕಾವೇರಿ ಅಚ್ಚುಕಟ್ಟೆ, ಮಂಡ್ಯಗೆ HDK ಕೊಡುಗೆ ಏನು? ಚಲುವರಾಯಸ್ವಾಮಿ ಪ್ರಶ್ನೆ

ಮಂಡ್ಯ: ಕಾವೇರಿ ಅಚ್ಚುಕಟ್ಟೆ, ಮಂಡ್ಯ ಜಿಲ್ಲೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಡುಗೆ ಏನು? ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಸಾಧನೆ Read more…

Good News : ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿ, 100 ಕೋಟಿ ರೂ. ಅನುದಾನ : ಸಚಿವ ಚಲುವರಾಯಸ್ವಾಮಿ

ಕಲಬುರಗಿ : ಕೃಷಿ ಹೊಂಡ ನಿರ್ಮಾಣ ಮಾಡುವ ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ಈ ವರ್ಷ 100 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಮುಂದಿನ Read more…

BIGG NEWS : ಸಚಿವ ಚಲುವರಾಯಸ್ವಾಮಿಯಿಂದ 300 ಕೋಟಿ ಹಣ ಲೂಟಿ : ಮಾಜಿ ಶಾಸಕ ಸುರೇಶ್ ಗೌಡ ಹೊಸ ಬಾಂಬ್

ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಭ್ರಷ್ಟಾಚಾರದ ಹಣವನ್ನು ದೆಹಲಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ Read more…

BIGG NEWS : ಸಚಿವ ಚಲುವರಾಯಸ್ವಾಮಿ ಮಾಟ,ಮಂತ್ರ ಮಾಡಿಸುತ್ತಾನೆ : ಮಾಜಿ ಶಾಸಕ ಸುರೇಶ್ ಗೌಡ ಗಂಭೀರ

ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಟ,ಮಂತ್ರ, ವಾಮಾಚಾರ ಮಾಡಿಸುತ್ತಾನೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕುಮಾರಸ್ವಾಮಿ ವಿದೇಶದಲ್ಲೇ ಇರಲಿ ಎಂದ ಕೃಷಿ ಸಚಿವರಿಗೆ ತಿರುಗೇಟು ನೀಡಿದ HDK

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಟಾಂಗ್ ನೀಡಿದ್ದ ಕೃಷಿ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದಿದ್ದರು. ಇದೀಗ Read more…

BIGG NEWS : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಬಿಜೆಪಿಯಿಂದ `Pay CS’ ಅಭಿಯಾನ!

ಬೆಂಗಳೂರು : ಕೃಷಿ ಸಚಿವ ಸಿ.ಎಸ್. ಚಲುವರಾಸ್ವಾಮಿ ವಿರುದ್ಧ ಇದೀಗ ಬಿಜೆಪಿ ಪೇ ಸಿಎಸ್ ಎಂಬ ಅಭಿಯಾನವನ್ನು ಆರಂಭಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.   ಕೃಷಿ ಸಚಿವ Read more…

BIG NEWS: ಕೃಷಿ ಸಚಿವರ ಲಂಚಾವತಾರದ ವಿರುದ್ಧ ಆಕ್ರೋಶ; ಸಚಿವ ಚಲುವರಾಯಸ್ವಾಮಿ ವಿರುದ್ಧ ‘ಪೇ ಸಿಎಸ್’ ಅಭಿಯಾನ ಆರಂಭ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕಾಂಗ್ರೆಸ್ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ‘ಪೇ ಸಿಎಂ’ ಅಭಿಯಾನ ಮಾಡಿ ಆಕ್ರೋಶ ವ್ಯಕ್ತಪಡಿಸಿತ್ತು. ಇದೀಗ Read more…

ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ ವಿಚಾರ; ಪತ್ರದ ಮೂಲ ಪತ್ತೆ ಮಾಡಿದ CID ಅಧಿಕಾರಿಗಳು

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳೇ ತಿರುಗಿಬಿದ್ದಿದ್ದು, ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿದ್ದು, ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ Read more…

BREAKING : ಸಚಿವ ‘ಚಲುವರಾಯಸ್ವಾಮಿ’ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ : ‘ಸಿಐಡಿ’ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ಬರೆದ Read more…

BIG NEWS: ಜೆಡಿಎಸ್ ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ; ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಶಿವಮೊಗ್ಗ: ಜೆಡಿಎಸ್ ಪಕ್ಷ ಇಂದು ಈ ಸ್ಥಿತಿಗೆ ಬರಲು ಅವರ ಕುಟುಂಬವೇ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ; ನಮಗೇ ನೀರಿಲ್ಲ, ತಮಿಳುನಾಡಿಗೆ ನೀರು ಬಿಡುವುದು ಹೇಗೆ……? ಎಂದ ಕೃಷಿ ಸಚಿವ

ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕದಿಂದ ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ Read more…

ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ಮಳೆ ಬಾರದಿದ್ದರೆ ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ Read more…

BIG NEWS: ಭತ್ತದ ತಳಿಗೆ ಜಿ. ಮಾದೇಗೌಡರ ಹೆಸರಿಡಲು ಬೆಂಗಳೂರು ಕೃಷಿ ವಿವಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ರಾಗಿ ಅಥವಾ ಭತ್ತದ ತಳಿಗೆ ರಾಜ್ಯದ ಹಿರಿಯ ಮುತ್ಸದ್ದಿ, ರೈತ ಹೋರಾಟಗಾರರಾದ ದಿ. ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸಿ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ Read more…

Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಇನ್ಮುಂದೆ ಬೆಳಗ್ಗೆಯೂ `ತ್ರೀ ಫೇಸ್’ ವಿದ್ಯುತ್!

ಬೆಂಗಳೂರು : ರಾಜ್ಯದ ರೈತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗುಡ್ ನ್ಯೂಸ್ ನೀಡಿದ್ದು, ಬೆಳಗ್ಗೆಯೂ ತ್ರೀ ಫೇಸ್ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು Read more…

BIG NEWS: ಸಿಎಂ ಉತ್ತಮ ಬಜೆಟ್ ಮಂಡಿಸಲಿದ್ದಾರೆ; ಸಚಿವ ಚಲುವರಾಯಸ್ವಾಮಿ ವಿಶ್ವಾಸ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡನೆ ಮಾಡಲಿದ್ದಾರೆ. ನಾವು ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಬಳಿ Read more…

BIG NEWS: ಸದನದಲ್ಲಿ ಏಕವಚನದಲ್ಲಿ ವಾಗ್ಯುದ್ಧಕ್ಕಿಳಿದ ಹೆಚ್ ಡಿ ಕುಮಾರಸ್ವಾಮಿ – ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ವಿಚಾರವಾಗಿ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಚೆಲುವರಾಯಸ್ವಾಮಿ ವಾಗ್ಯುದ್ಧ ನಡೆಸಿದ ಪ್ರಸಂಗ ನಡೆದಿದೆ. ಸಚಿವರ ಮಾತಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...