alex Certify Chamarajanagar | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸಿ ಪರಾರಿಯಾಗ್ತಿದ್ದ ಇಂಜಿನಿಯರ್ ಗಳನ್ನು ಅಟ್ಟಾಡಿಸಿಕೊಂಡು ಹೋಗಿ ಹಿಡಿದ ಲೋಕಾಯುಕ್ತ ಪೊಲೀಸರು

ಚಾಮರಾಜನಗರ: ಚಾಮರಾಜನಗರದಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕೋಪಯೋಗಿ ಇಲಾಖೆಯ ಎಇಇ ಕೆಂಪರಾಜು ಮತ್ತು ಎಇ ಮಧುಸೂಧನ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ರಸ್ತೆ Read more…

BREAKING: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ; ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ಅಂಬೇಡ್ಕರ್ ಗೆ ಅಪಮಾನ ಆರೋಪ: ಸಿಮ್ಸ್ ಡೀನ್ ಗೆ ಮಸಿ

ಚಾಮರಾಜನಗರ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ -ಸಿಮ್ಸ್ ಡೀನ್ ಡಾ. ಸಂಜೀವ್ ಕುಮಾರ್ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿದೆ. Read more…

ಬಿಜೆಪಿ ಲೂಟಿ ಮಾಡಿದ ಹಣ, 40 ಪರ್ಸೆಂಟ್ ಕಮಿಷನ್ ರಾಜ್ಯದ ಜನರಿಗೆ ವಾಪಸ್: ರಾಹುಲ್ ಗಾಂಧಿ

ಚಾಮರಾಜನಗರ: ರಾಜ್ಯದಲ್ಲಿ 40% ಸರ್ಕಾರ ಇರುವುದು 5 ವರ್ಷದ ಮಕ್ಕಳಿಗೂ ಗೊತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಚಾಮರಾಜನಗರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ Read more…

ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ವಿರುದ್ಧ ಎಫ್ಐಆರ್

ಚಾಮರಾಜನಗರ ಕ್ಷೇತ್ರದಲ್ಲಿ ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿ ಮೇಲೆ ಪ್ರಭಾವ ಬೀರಿದ ಆರೋಪದ ಮೇಲೆ ಬಿಜೆಪಿ ಮುಖಂಡ ವಿ. ಸೋಮಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಅಲಿಯಾಸ್ Read more…

ನಾಮಪತ್ರ ವಾಪಸ್ ಪಡೆಯಲು ಜೆಡಿಎಸ್ ಅಭ್ಯರ್ಥಿಗೆ ಸಚಿವ ಸೋಮಣ್ಣ ಕರೆ…?

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ನಾಮಪತ್ರ ವಾಪಸ್ ಪಡೆದುಕೊಳ್ಳುವಂತೆ ಬಿಜೆಪಿ ಅಭ್ಯರ್ಥಿಯಾಗಿರುವ ಸಚಿವ ವಿ. ಸೋಮಣ್ಣ ಕರೆ ಮಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಬಿಜೆಪಿ Read more…

ಚಾಮರಾಜನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಾಟಾಳ್ ನಾಗರಾಜ್

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದ್ದು, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕೂಡ Read more…

ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಕೆಂಡದ ಮೇಲೆ ಬಿದ್ದು ಗಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಲಕ್ಕರಸಪಾಳ್ಯ ಗ್ರಾಮದಲ್ಲಿ ಕೊಂಡ ಹಾಯುವಾಗ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಮಾರಿ ಹಬ್ಬದ ಕೊಂಡೋತ್ಸವದಲ್ಲಿ ಕಂಡಾಯ ಹೊತ್ತಿದ್ದ ಕೆಂಪನ ಪಾಳ್ಯ ಗ್ರಾಮದ ತಂಬಡಿ Read more…

ಹೋಲಿ ಕ್ರಾಸ್ ಆಸ್ಪತ್ರೆಗೆ ಆಂಬುಲೆನ್ಸ್ ನೀಡಿದ ಬಹುಭಾಷಾ ನಟ ಪ್ರಕಾಶ್ ರಾಜ್

ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಬಹುಭಾಷಾ ನಟ ಪ್ರಕಾಶ್ ರಾಜ್, ಚಾಮರಾಜನಗರ ಜಿಲ್ಲೆ ಹನೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ. ಪ್ರಕಾಶ್ ರಾಜ್ ಅವರ ಪಿ Read more…

ಅಂತರ್ಜಾತಿ ಮದುವೆಯಾದ ದಂಪತಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ

ಚಾಮರಾಜನಗರ: ಅಂತರ್ಜಾತಿ ಮದುವೆಯಾಗಿ 5 ವರ್ಷದ ಬಳಿಕ ದಂಪತಿಗೆ 6 ಲಕ್ಷ ರೂಪಾಯಿ ದಂಡ ವಿಧಿಸಿ, ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿಯ ಯಜಮಾನರು ದಂಡ ವಿಧಿಸಿ Read more…

ನಾನು ಕೂಡ ಕೆಲವೊಂದು ಕಾರ್ಯಕ್ರಮಗಳಿಗೆ ಹೋಗಿರುವುದಿಲ್ಲ; ಹಾಗಂತ ಮುಸುಕಿನ ಗುದ್ದಾಟ ಅನ್ನಲಾಗುತ್ತಾ ? ಈಶ್ವರಪ್ಪ ಪ್ರಶ್ನೆ

ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಬಿಜೆಪಿ ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಗೈರು ಹಾಜರಾಗಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಈ ಸಮಾರಂಭದಲ್ಲಿ ಭಾಗವಹಿಸಿದ್ದರೂ ಸೋಮಣ್ಣ ಅವರ Read more…

ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಹೊತ್ತಲ್ಲೇ ಸಚಿವ ಗೈರು: ಸಿಎಂ, ರಾಷ್ಟ್ರೀಯ ಅಧ್ಯಕ್ಷರೇ ಬಂದ್ರೂ ಗೈರುಹಾಜರಾಗಿ ಅಸಮಾಧಾನ ಹೊರ ಹಾಕಿದ ಸೋಮಣ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಲೆಮಹದೇಶ್ವರ ಬೆಟ್ಟದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ Read more…

ರಾಜ್ಯವನ್ನು ದಿವಾಳಿ ಸ್ಥಿತಿಗೆ ತಂದ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರಲು ಮೀಸೆ ತಿರುವುತ್ತಾರೆ: ನಮ್ಮ ಗೆಲುವನ್ನು ಯಾವ ಶಕ್ತಿಯೂ ತಡೆಯಲ್ಲ: ಯಡಿಯೂರಪ್ಪ

ಚಾಮರಾಜನಗರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕರೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ Read more…

ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್

ಚಾಮರಾಜನಗರ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ವರಿಷ್ಠರು ಹೇಳಿದ್ದಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಿಳಿಗಿರಿರಂಗನ ಬೆಟ್ಟದಲ್ಲಿ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆ…!

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಇದೇ ಪ್ರಥಮವಾಗಿ ಹೊಸ ಬಗೆಯ ಕೀಟ ಪತ್ತೆಯಾಗಿದ್ದು, ಇದು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಂಡು ಬಂದಿದೆ ಎಂದು ಹೇಳಲಾಗಿದೆ. ಕೊಡಗಿನ ಏಟ್ರಿ Read more…

ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ಘಟನೆ ನಡೆದಿದೆ. ಪುಣಜನೂರು ಹೊಸಫೋಡು ನಿವಾಸಿ ನಂಜಯ್ಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಆನೆಗಳ Read more…

ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ ಬಾಲಕಿ ಗರ್ಭಿಣಿಯಾದ ಸಂಗತಿ ಬೆಳಕಿಗೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರಿನ ಗ್ರಾಮವೊಂದರಲ್ಲಿ ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ 16 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಉತ್ತರ ಭಾರತ ಮೂಲದ ಕುಟುಂಬದವರು ಯಳಂದೂರು Read more…

ಜಮೀನಿನಲ್ಲಿ ಕೆಲಸ ಮಾಡುವಾಗಲೇ ಹುಲಿ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ರೈತ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿ ಹುಲಿ ದಾಳಿ ಮಾಡಿದ್ದು, ರೈತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬಂಡಿಪುರ ಕಾಡಂಚಿನ ಚೌಡಹಳ್ಳಿ ಗ್ರಾಮದ ಬಳಿ ಜಮೀನಿನಲ್ಲಿ ಘಟನೆ ನಡೆದಿದೆ. Read more…

ತಪ್ಪಿಸಿಕೊಳ್ಳುವ ಧಾವಂತದಲ್ಲಿ ಪೊಲೀಸ್ ಜೀಪ್ ನಿಂದ ಜಿಗಿದು ಸಾವು

ಚಾಮರಾಜನಗರ: ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ಜೀಪ್ ನಿಂದ ಜಿಗಿದಿದ್ದ ಆರೋಪಿ ಸಾವನ್ನಪ್ಪಿದ ಘಟನೆ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ಘಟನೆ Read more…

ಪರಿಶಿಷ್ಟ ಮಹಿಳೆ ನೀರು ಕುಡಿದರೆಂಬ ಕಾರಣಕ್ಕೆ ಗೋ ಮೂತ್ರದಿಂದ ಟ್ಯಾಂಕ್ ಶುದ್ಧೀಕರಣ…!

ದೇಶದಲ್ಲಿ ಜಾತಿ ವ್ಯವಸ್ಥೆ ಇನ್ನೂ ತಾಂಡವವಾಡುತ್ತಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಇಲ್ಲಿದೆ. ಪರಿಶಿಷ್ಟ ಜಾತಿ ಮಹಿಳೆಯೊಬ್ಬರು ಕಿರು ನೀರು ಸರಬರಾಜು ಟ್ಯಾಂಕಿನ ನಲ್ಲಿಯಿಂದ ನೀರು ಕುಡಿದರೆಂಬ ಕಾರಣಕ್ಕೆ ಸಂಪೂರ್ಣ Read more…

ರಥೋತ್ಸವದ ವೇಳೆ ಅವಘಡ; ನೋಡ ನೋಡುತ್ತಿದ್ದಂತೆ ಮುರಿದು ಬಿದ್ದ ವೀರಭದ್ರೇಶ್ವರ ರಥ

ಚಾಮರಾಜನಗರ ಜಿಲ್ಲೆ ಅಮಚವಾಡಿ ಚನ್ನಪ್ಪನಪುರ ಗ್ರಾಮದಲ್ಲಿ ಎರಡು ವರ್ಷಗಳ ಬಳಿಕ ಇಂದು ಹಮ್ಮಿಕೊಳ್ಳಲಾಗಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ವೇಳೆ ರಥ ಪಲ್ಟಿಯಾದ ಘಟನೆ ನಡೆದಿದೆ. ರಥೋತ್ಸವಕ್ಕೆ ನೂರಾರು ಸಂಖ್ಯೆಯಲ್ಲಿ Read more…

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವರಿಂದ ಕಪಾಳ ಮೋಕ್ಷ….!

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಘಟನೆ ಶನಿವಾರದಂದು ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಿವೇಶನ Read more…

ವೈದ್ಯರ ಸೋಗಿನಲ್ಲಿ ಚಿಕಿತ್ಸೆ ನೀಡುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ ವಶಕ್ಕೆ

ಚಾಮರಾಜನಗರ: ಚಾಮರಾಜನಗರದ ಮಹದೇಶ್ವರ ಡಯಾಗ್ನೋಸ್ಟಿಕ್ ಲ್ಯಾಬ್ ಟೆಕ್ನಿಷಿಯನ್ ಶಿವಕುಮಾರ್ ಎಂಬಾತ ವೈದ್ಯರ ಸೋಗಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಆತನನ್ನು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಕೆ.ಆರ್.ಎಸ್. ಪಕ್ಷದ Read more…

ಟ್ರ್ಯಾಕ್ಟರ್ ಸೀಜ್ ಮಾಡಿದ ಫೈನಾನ್ಸ್: ದುಡುಕಿನ ನಿರ್ಧಾರ ಕೈಗೊಂಡ ರೈತ ಆತ್ಮಹತ್ಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ನೇನೇಕಟ್ಟೆ ಗ್ರಾಮದಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಫೈನಾನ್ಸ್ ಕಿರುಕುಳದಿಂದ ಬೇಸತ್ತು 65 ವರ್ಷದ ಕೃಷ್ಣಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ರ್ಯಾಕ್ಟರ್ ಖರೀದಿಗೆ Read more…

ನಾಳೆ ರಾಜ್ಯಕ್ಕೆ ‘ಭಾರತ್ ಜೋಡೋ ಯಾತ್ರೆ’: ಸ್ವಾಗತ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

ಚಾಮರಾಜನಗರ: ನಾಳೆ ಗುಂಡ್ಲುಪೇಟೆಗೆ ಬಾರತ್ ಜೋಡೋ ಯಾತ್ರೆ ಆಗಮಿಸಲಿದೆ. ಕಿಡಿಗೇಡಿಗಳು ಭಾರತ್ ಜೋಡು ಯಾತ್ರೆಯ ಫ್ಲೆಕ್ಸ್ ಗಳನ್ನು ಹರಿದುಹಾಕಿದ್ದಾರೆ. ಭಾರತ್ ಜೋಡೋ ಯಾತ್ರೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸ್ವಾಗತ ಕೋರಿ Read more…

‘ಮೈಸೂರು ದಸರಾ’ ಗೆ ತೆರಳುವವರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್

ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ದಸರಾ ಮಹೋತ್ಸವ ಈಗ ತನ್ನ ಎಂದಿನ ವೈಭವವನ್ನು ಮರಳಿ ಪಡೆದಿದೆ. ಮೈಸೂರಿನಲ್ಲಿ ಅದ್ದೂರಿ ಆಚರಣೆಗೆ ಸಿದ್ಧತೆ Read more…

KSRTC ಬಸ್ ಕಂಡಕ್ಟರ್ ಸುಶ್ರಾವ್ಯ ಗಾಯನಕ್ಕೆ ಮನಸೋತ ಪ್ರಯಾಣಿಕರು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಂಡಕ್ಟರ್ ಒಬ್ಬರು ಬಸ್ ನಲ್ಲಿಯೇ ಸುಶ್ರಾವ್ಯವಾಗಿ ಹಾಡು ಹೇಳಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಚಾಮರಾಜನಗರದಿಂದ Read more…

ಸಿಡಿಲಿಗೆ ರೈತ ಸೇರಿ ಇಬ್ಬರು ಬಲಿ: 10 ಕ್ಕೂ ಅಧಿಕ ಕುರಿಗಳು ಸಾವು

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಸಿಡಿಲಿಗೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಮೀಣ್ಯಂನಲ್ಲಿ ಸಿಡಿಲು ಬಡಿದು ಕುರಿಗಾಹಿ ಎಸ್. ಮಾದಪ್ಪ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮದಲ್ಲಿ Read more…

ಮನಕಲಕುವ ಘಟನೆ: ತಾಯಿ – ಸಹೋದರಿಯನ್ನು ರಕ್ಷಿಸಿ ಮೃತಪಟ್ಟ ಯುವಕ

ಯುವಕನೊಬ್ಬ ಭಾರಿ ಮಳೆಯ ಕಾರಣಕ್ಕೆ ಮನೆ ಕುಸಿಯುವ ಕೆಲ ಕ್ಷಣಗಳ ಮುನ್ನ ತನ್ನ ತಾಯಿ ಹಾಗೂ ಸಹೋದರಿಯನ್ನು ರಕ್ಷಿಸಿ, ಮೃತಪಟ್ಟಿರುವ ಮನಕಲಕುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಇನ್ನೂ 4 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಕಾರಣಕ್ಕೆ ರಸ್ತೆಗಳು ಕೆರೆಗಳಂತಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ವರುಣನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...