alex Certify Chamarajanagara | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಮೃತರು. ಕುಟುಂಬದ Read more…

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ; ರಸ್ತೆಯಲ್ಲೇ ಶವ ಬಿಟ್ಟು ದಿಕ್ಕಾಪಾಲಾಗಿ ಓಡಿದ ಜನ

ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಹೆಜ್ಜೇನುಗಳು ದಾಳಿ ನಡೆಸಿದ್ದು, ಇದರಿಂದ ಕಂಗೆಟ್ಟ ಜನ ಶವವನ್ನು ರಸ್ತೆಯಲ್ಲೇ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ. Read more…

BREAKING: ವಿ. ಸೋಮಣ್ಣಗೆ ಮುಖಭಂಗ; ಚಾಮರಾಜನಗರದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ

ಹಾಸನ: ತೀವ್ರ ಕುತೂಹಲ ಮೂಡಿಸಿದ್ದ ಕ್ಷೇತ್ರ ಚಾಮರಾಜನಗರದಲ್ಲಿ ಸಚಿವ ವಿ.ಸೋಮಣ್ಣಗೆ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಜಯಭೇರಿ ಸಾಧಿಸಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಸುಮಾರು10 ಸಾವಿರ Read more…

ಕಿಚ್ಚ ಸುದೀಪ್ ನೋಡಲು ಮುಗಿ ಬಿದ್ದ ಅಭಿಮಾನಿಗಳು; ಜನರನ್ನು ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ನಟ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ನಡೆಸುತ್ತಿದ್ದು, ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದಾರೆ. ಈ ವೇಳೆ Read more…

BIG NEWS: ಪ್ರಚಾರದ ವೇಳೆ ತಲೆ ಸುತ್ತಿ ಕುಸಿದ ಸಚಿವ ವಿ. ಸೋಮಣ್ಣ

ಚಾಮರಾಜನಗರ: ವರುಣಾ ಹಾಗೂ ಚಾಮರಾಜನಗರ ಎರಡು ಕ್ಷೇತ್ರಗಳಿಂದ ಚುನಾವಣಾ ಅಖಾಡಕ್ಕಿಳಿದಿರುವ ವಸತಿ ಸಚಿವ ವಿ. ಸೋಮಣ್ಣ ಅಬ್ಬರದ ಚುನಾವಣಾ ಪ್ರಚಾರ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೋಡಿಮಳೆ ಗ್ರಾಮದಲ್ಲಿ ಸಚಿವ Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವು ಭಾಗಗಳಲ್ಲಿ ಕೆಲ ದಿನಗಳಿಂದ ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುತ್ತಿದ್ದು, ಇಂದೂ ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು Read more…

SHOCKING NEWS: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

ಚಾಮರಾಜನರ: ಗಂಡ-ಹೆಂಡತಿ ನಡುವಿನ ಜಗಳ ತಾರಕಕ್ಕೇರಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಚಾಮರಾಜನಗರದ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. 30 ವರ್ಷದ ರತ್ನಮ್ಮ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಮಹೇಶ್ Read more…

ಯಡಿಯೂರಪ್ಪರನ್ನು ಕೊಂಡಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರಿಗೆ ಉಚಿತ ವಿದ್ಯುತ್ ನೀಡಿದ್ದರು. ರೈತರಿಗೆ ಅನುಕೂಲವಾಗುವಂತಹ ಯೋಜನೆ ತಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಬಿಜೆಪಿ Read more…

BREAKING: ಕೆರೆಯಲ್ಲಿ ಮುಳುಗಿ ಇಬ್ಬರ ದುರ್ಮರಣ

ಚಾಮರಾಜನಗರ: ತೆರಕಣಾಂಬಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ತೆರೆಕಣಾಂಬಿ ಗ್ರಾಮದ ವಿನೋದ್, ಕಾರ್ತಿಕ್ ಮೃತರು. ಮೃತರ ಬಗ್ಗೆ ಹೆಚ್ಚಿನ ಮಾಹಿತಿ Read more…

BIG NEWS: ಕುಸಿದು ಬಿದ್ದ ಕಲ್ಲು ಕ್ವಾರಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಸಲವಾಡಿಯಲ್ಲಿ ನಡೆದಿದೆ. ಕುಮಾರ್ (28) ಶಿವಕುಮಾರ್ (35) Read more…

BIG NEWS: ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ದಾಳಿ

ಚಾಮರಾಜನಗರ: ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಹುಲ್ಲೇಪುರದಲ್ಲಿ ನಾಯಿ ಹಾಗೂ ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದೆ. ಸದಾಶಿವಮೂರ್ತಿ Read more…

BIG NEWS: ಚಾಮರಾಜನಗರಕ್ಕೆ ಬಂದ ಮೇಲೆ ನನ್ನ ಶಕ್ತಿ ಇಮ್ಮಡಿಯಾಗಿದೆ: ಇಲ್ಲಿನ ಮುಗ್ದ ಜನರ ಮುಖ ನೋಡಿದರೆ ಶಾಪವೂ ನಿವಾರಣೆಯಾಗುತ್ತೆ; ಹಿಂದಿನ ಸಿಎಂಗಳಿಗೆ ಟಾಂಗ್ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಚಾಮರಾಜನಗರ: ಚಾಮರಾಜನಗರಕ್ಕೆ ಬಂದಿರುವುದರಿಂದ ಶುಭ ಸೂಚನೆಯಾಗಿದೆ. ಯಾವುದೇ ಮೂಢನಂಬಿಕೆಗಳನ್ನು ನಾನು ನಂಬುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ Read more…

BIG NEWS: ಮೂಢನಂಬಿಕೆಗಳನ್ನು ನಾನು ನಂಬಲ್ಲ; ಚಾಮರಾಜನಗರಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

ಚಾಮರಾಜನಗರ: ಮೂಢನಂಬಿಕೆಗಳಿಗೆ ಸೆಡ್ಡು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಇಂದು ಚಾಮರಾಜ ನಗರಕ್ಕೆ ಭೇಟಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಭೇಟಿಗೂ ಮೊದಲು ಮೈಸೂರಿನಲ್ಲಿ Read more…

BIG NEWS: ಏಕಾಏಕಿ ಕೆರೆಗೆ ನುಗ್ಗಿದ KSRTC ಬಸ್; ಕಿಟಕಿ, ಹಿಂಬದಿ ಬಾಗಿಲಿಂದ ಹೊರ ಬಂದು ಪಾರಾದ ಪ್ರಯಾಣಿಕರು

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿ ಬಳಿ ನಡೆದಿದೆ. 50 ಜನರು ಪ್ರಯಾಣಿಸುತ್ತಿದ್ದ ಬಸ್ ರಸ್ತೆ ಬದಿಯ ತುಂಬಿದ Read more…

BIG NEWS: ಸಿಡಿಲು ಬಡಿತಕ್ಕೆ ಚಾಮರಾಜನಗರದಲ್ಲಿ ಇಬ್ಬರು ಬಲಿ

ಚಾಮರಾಜನಗರ: ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಜನ ಜೀವನ‌ ಅಸ್ತವ್ಯಸ್ತ ಆಗೋದ್ರ ಜೊತೆಗೆ ಜೀವ ಹಾನಿಯೂ ಆಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಚಾಮರಾಜನಗರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ರಣ Read more…

BIG NEWS: ಗ್ರಾಮ ಪಂಚಾಯ್ತಿ ಆವರಣದಲ್ಲೇ ಗುಂಡಿ ತೋಡಿ ಶವ ಸಂಸ್ಕಾರಕ್ಕೆ ಸಿದ್ಧತೆ; ಗ್ರಾಮಸ್ಥರ ನಡೆಗೆ ದಂಗಾದ ಅಧಿಕಾರಿಗಳು

ಚಾಮರಾಜನಗರ: ರಾಜ್ಯಾದ್ಯಂತ ಮಳೆಯಿಂದಾಗಿ ಜನರು ಪರದಾಡುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಅವಾಂತರದಿಂದಾಗಿ ಚಾಮರಾಜನಗರದಲ್ಲಿ ಶವ ಹೂಳಲು ಜಾಗವಿಲ್ಲದಾಗಿದೆ ಎಂದು ಯಳಂದೂರು ತಾಲೂಕಿನ ಮಾಂಬಳ್ಳಿಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG BREAKING: ರಥೋತ್ಸವದ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಓರ್ವ ದುರ್ಮರಣ, ಇನ್ನೋರ್ವ ಗಂಭೀರ

ಚಾಮರಾಜ ನಗರ: ಪಾರ್ವತಾಂಭ ರಥೋತ್ಸವದ ವೇಳೆ ದುರಂತ ನಡೆದಿದ್ದು, ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜ ನಗರ ಜಿಲ್ಲೆ ಗುಂಡ್ಲುಪೇಟೆಯ ಪಾರ್ವತಿ Read more…

SHOCKING NEWS: ಪಾದಚಾರಿಗಳ ಮೇಲೆ ಪಲ್ಟಿಯಾದ ಕಬ್ಬು ತುಂಬಿದ್ದ ಲಾರಿ; ಇಬ್ಬರ ದುರ್ಮರಣ

ಚಾಮರಾಜನಗರ: ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಾದಚಾರಿಗಳ ಮೇಲೆ ಬಿದ್ದು ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರದ ಡಿವಿಯೇಷನ್ ರಸ್ತೆಯಲ್ಲಿ ನಡೆದಿದೆ. ಕಬ್ಬಿನ ಲಾರಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿನಿ

ಚಾಮರಾಜನಗರ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯೋರ್ವಳು ಕ್ಷುಲ್ಲಕ ಕಾರಣ ನೀಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. 16 ವರ್ಷದ ಮಮತಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. Read more…

BIG NEWS: ಸ್ವಲ್ಪದರಲ್ಲಿಯೇ ತಪ್ಪಿದ ಭಾರಿ ದುರಂತ; ರಸ್ತೆ ಬದಿ ಪಲ್ಟಿಯಾದ ಮತ್ತೊಂದು ಖಾಸಗಿ ಬಸ್

ಚಾಮರಾಜನಗರ: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆಯಲ್ಲಿ ನಿನ್ನೆಯಷ್ಟೇ ನಡೆದಿದ್ದ ಬಸ್ ದುರಂತ ಪ್ರಕರಣದ ಬೆನ್ನಲ್ಲೇ ಇಂದು ಮತ್ತೊಂದು ಬಸ್ ಅಪಘಾತ ನಡೆದಿದ್ದು, ಸ್ವಲ್ಪದರಲ್ಲಿಯೇ ಅನಾಹುತವೊಂದು ತಪ್ಪಿದೆ. ಎದುರಿನಿಂದ ಬರುತ್ತಿದ್ದ Read more…

BIG NEWS: ಸೇತುವೆ ಮೇಲಿಂದ ಉರುಳಿ ಬಿದ್ದ KSRTC ಬಸ್; ಐವರು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆ ಎಸ್ ಆರ್ ಟಿ ಸಿ ಬಸ್ ಸೇತುವೆ ಮೇಲಿಂದ ಕಾಲುವೆಗೆ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುಡುವಾಳೆ ಗ್ರಾಮದಲ್ಲಿ ನಡೆದಿದೆ. ಕೊಳ್ಳೆಗಾಲದಿಂದ ಪಿ.ಜಿ.ಪಾಳ್ಯಕ್ಕೆ Read more…

ಗುಮ್ಮಕಲ್ಲು ಬಂಡೆ ಕುಸಿತ ಪ್ರಕರಣ; ಮತ್ತೋರ್ವ ಕಾರ್ಮಿಕನ ಶವ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಮ್ಮಕಲ್ಲು ಬಂಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಬಂಡೆಯಡಿ ಸಿಲುಕಿದ್ದ ಮೃತದೇಹ ಹೊರತೆಗೆಯಲಾಗಿದೆ. ಮಾರ್ಚ್ 4ರಂದು ಗುಮ್ಮಕಲ್ಲು ಕ್ವಾರಿಯಲ್ಲಿ Read more…

BIG NEWS: 15 ದಿನಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

ಚಾಮರಾಜನಗರ: ಗುಮ್ಮಕಲ್ಲು ದುರಂತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮುಂದಾಗಿದೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, 15 Read more…

ಗುಮ್ಮಕಲ್ಲು ಗುಡ್ಡ ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು

ಚಾಮರಾಜನಗರ: ಚಾಮರಾಜನಗರದ ಗುಮ್ಮಕಲ್ಲು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಗುಮ್ಮಕಲ್ಲು ಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ವೇಳೆ Read more…

ಗುಮ್ಮಕಲ್ಲು ಗುಡ್ಡದಲ್ಲಿ ಬಂಡೆ ಕುಸಿತ; 6 ಕಾರ್ಮಿಕರು ನಾಪತ್ತೆ; ಸಾವಿನ ಶಂಕೆ…?

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಮ್ಮಕಲ್ಲು ಗುಡ್ಡದಲ್ಲಿ ಟಿಪ್ಪರ್ ಮೇಲೆ ಬಂಡೆ ಕುಸಿದು ಬಿದ್ದ ಪರಿಣಾಮ ಹಲವು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಲ್ಲು ಕ್ವಾರಿಯಲ್ಲಿ ಟಿಪ್ಪರ್ ಮೇಲೆ ಬಂಡೆ Read more…

ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 63 ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು ದೃಢ

ಚಾಮರಾಜನಗರ: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಚಾಮರಾಜನಗರದ ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಯಡಿಪುರ ಬಳಿಯಿರುವ ಚಾಮರಾಜನಗರದ ಸರ್ಕಾರಿ ಮೆಡಿಕಲ್ Read more…

ಕಬ್ಬಿನ ಗದ್ದೆಯಲ್ಲಿ ಆಕಸ್ಮಿಕ ಬೆಂಕಿ; 4 ಎಕರೆ ಬೆಳೆ ಸುಟ್ಟು ಭಸ್ಮ

ಚಾಮರಾಜನಗರ: ನಾಲ್ಕು ಎಕರೆ ಕಬ್ಬಿನ ಗದ್ದೆಗೆ ಏಕಾಏಕಿ ಬೆಂಕಿ ಬಿದ್ದಿದ್ದು, ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮುಕ್ಕಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಿಸ್ವಾಮಿ ಹಾಗೂ Read more…

SHOCKING NEWS: ಇದ್ದಕ್ಕಿದ್ದಂತೆ ಮನೆಯಲ್ಲಿ ನಿಗೂಢ ಸ್ಫೋಟ; ಬೆಚ್ಚಿಬಿದ್ದ ಗ್ರಾಮಸ್ಥರು

ಚಾಮರಾಜನಗರ: ಮನೆಯೊಂದರಲ್ಲಿ ಇದ್ದಕ್ಕಿದ್ದಂತೆ ಭಾರಿ ಸ್ಫೋಟ ಸಂಭವಿಸಿದ್ದು, ಸಿಂಗನಲ್ಲೂರು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನಲ್ಲಿ ನಡೆದಿದೆ. ಸಿದ್ದರಾಜು ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಸ್ಫೋಟ Read more…

ಬ್ಯಾಂಕ್ ದರೋಡೆ; ನಾಲ್ವರ ಬಂಧನ

ಚಾಮರಾಜನಗರ: ಬ್ಯಾಂಕ್ ಗಳ ದರೋಡೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ. ಹನೂರಿನ ಅಭಿಷೇಕ್ (26), ಶ್ರೀನಿವಾಸ್ (27), ಮುತ್ತುಸ್ವಾಮಿ (26), ಮಲ್ಲೇಶ್ (26) ಬಂಧಿತ ಆರೋಪಿಗಳು. Read more…

BIG BREAKING: ಯತ್ನಾಳ್ ಕಾರಿಗೆ ಲಿಂಗಾಯತ ಸಂಘಟನೆ ಮುತ್ತಿಗೆ; ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು

ಚಾಮರಾಜನಗರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರಿಗೆ ವೀರಶೈವ ಲಿಂಗಾಯತ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...