alex Certify Chamarajanagara | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂಗೆ ಕುರ್ಚಿ ಮುಖ್ಯ; ಚಾಮರಾಜನಗರಕ್ಕೆ ಬಾರದ ಬಿ ಎಸ್ ವೈಗೆ ಡಿಕೆಶಿ ಟಾಂಗ್

ಚಾಮರಾಜನಗರ: ಚಾಮರಾಜನಗರ ದುರಂತಕ್ಕೆ ರಾಜ್ಯ ಸರ್ಕಾರವೇ ಕಾರಣ. ರಾಜ್ಯ ಬಿಜೆಪಿ ಸರ್ಕಾರ 36 ಜನರನ್ನು ಕೊಲೆ ಮಾಡಿದೆ. ಆಕ್ಸಿಜನ್ ಇಲ್ಲದೇ ಸಾವನ್ನಪ್ಪುವಂತೆ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

SHOCKING NEWS: ಮಹಿಳೆಯರ ಎದುರು ಅಸಭ್ಯ ವರ್ತನೆ; ಪ್ರಶ್ನಿಸಿದವರಿಗೆ ದೃಷ್ಟಿ ಕಳೆದುಕೊಳ್ಳುವಂತೆ ಹಲ್ಲೆ ನಡೆಸಿದ ಪಾಪಿಗಳು

ಚಾಮರಾಜನಗರ: ಮಹಿಳೆಯರ ಎದುರು ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು, ವ್ಯಕ್ತಿಯ ದುರ್ವರ್ತನೆ ಪ್ರಶ್ನಿಸಿದ್ದಕ್ಕೆ ಆತನ ಮಕ್ಕಳು ಜನರನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರಿನಲ್ಲಿ ನಡೆದಿದೆ. ಮೂರ್ತಿ ಎಂಬ Read more…

BIG NEWS: ಚಾಮರಾಜನಗರ ಆಕ್ಸಿಜನ್ ದುರಂತ ಕೇಸ್; ಬಿಜೆಪಿ ಮುಖಂಡನಿಂದ ಸ್ಫೋಟಕ ಆಡಿಯೋ ಬಿಡುಗಡೆ

ಮೈಸೂರು: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರೇ ಕಾರಣ ಎಂದು ಬಿಜೆಪಿ ಮುಖಂಡ ಅಮ್ಮನಪುರ ಮಲ್ಲೇಶ್ ಗಂಭೀರ ಆರೋಪ ಮಾಡಿದ್ದಾರೆ. ಚಾಮರಾಜನಗರ Read more…

SHOCKING NEWS: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕುಟುಂಬಗಳನ್ನೇ ಬಲಿ ಪಡೆಯುತ್ತಿದೆ. ಈ ನಡುವೆ ಕೊರೊನಾ ಸೋಂಕಿಗೆ ಭಯಭೀತರಾದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. Read more…

ಚಾಮರಾಜನಗರ ಆಕ್ಸಿಜನ್ ದುರಂತ: ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಬಿಡುಗಡೆ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 24 ಕೊರೊನಾ ಸೋಂಕಿತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ. ಮೇ 2ರಂದು ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ಚಿಕಿತ್ಸೆ Read more…

BREAKING NEWS: ಚಾಮರಾಜನಗರದಲ್ಲಿ 24 ರೋಗಿಗಳ ಸಾವು ಪ್ರಕರಣ; ಆಕ್ಸಿಜನ್ ಕೊರತೆಯೇ ದುರಂತಕ್ಕೆ ಕಾರಣ; ಮೈಸೂರು ಡಿಸಿಗೆ ಕ್ಲೀನ್ ಚಿಟ್

ಬೆಂಗಳೂರು: ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಹೈಕೋರ್ಟ್ ಗೆ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ವರದಿ ನೀಡಿದೆ. ಮೇ 2ರಂದು ಜಿಲ್ಲಾಸ್ಪತ್ರೆಯಲ್ಲಿ Read more…

24 ಗಂಟೆಯಲ್ಲಿ ಮತ್ತೆ 20 ರೋಗಿಗಳ ದುರ್ಮರಣ; ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮುಂದುವರೆದ ಸಾವಿನ ಸರಣಿ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕಳೆದ ವಾರವಷ್ಟೇ ಒಂದೇ ದಿನದಲ್ಲಿ 24ರೋಗಿಗಳು ಸಾವನ್ನಪ್ಪಿದ್ದ ಬೆನ್ನಲ್ಲೇ ಇದೀಗ ಮತ್ತೆ 20 ರೋಗಿಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಸ್ಪತ್ರೆಯಲ್ಲಿ ಕಳೆದ Read more…

BIG NEWS: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 8 ರೋಗಿಗಳ ದುರ್ಮರಣ; ಮುಂದುವರಿದ ಸರಣಿ ಸಾವು

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸರಣಿ ಸಾವು ಮುಂದುವರೆದಿದ್ದು, ದಿನದಿಂದ ದಿನಕ್ಕೆ ಆತಂಕವನ್ನು ಹೆಚ್ಚಿಸಿದೆ. 24 ಗಂಟೆಯಲ್ಲಿ ಮತ್ತೆ 8 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ Read more…

BREAKING NEWS: 24 ಅಲ್ಲ, 34 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವು; ದುರಂತದ ಬಗ್ಗೆ ಶಾಕಿಂಗ್ ಸುದ್ದಿ ಬಿಚ್ಚಿಟ್ಟ ಶಾಸಕ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವುದು 24 ಅಲ್ಲ ಒಟ್ಟು 34 ರೋಗಿಗಳು ಸಾವನ್ನಪ್ಪಿದ್ದಾರೆ. ಆದರೆ ಅಧಿಕಾರಿಗಳು, ಸಚಿವರು ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ ಎಂದು ಶಾಸಕ ಪುಟ್ಟರಂಗಶೆಟ್ಟಿ Read more…

BIG NEWS: ಚಾಮರಾಜನಗರದಲ್ಲಿ 24 ರೋಗಿಗಳ ಸಾವು ಪ್ರಕರಣ; 3 ಜನ ಮಾತ್ರ ಆಕ್ಸಿಜನ್ ಕೊರತೆಯಿಂದ ಸಾವು ಎಂದ ಆರೋಗ್ಯ ಸಚಿವ

ಬೆಂಗಳೂರು: ಚಾಮರಾಜನಗರದಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಆಸ್ಪತ್ರೆ ವೈದ್ಯರು ನೀಡಿದ ಮಾಹಿತಿ ಪ್ರಕಾರ ಮೃತರೆಲ್ಲರೂ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿಲ್ಲ ಎಂದು Read more…

ಚಾಮರಾಜನಗರ ದುರಂತ; ತನಿಖೆ ನಡೆಸಿ ವರದಿ ನೀಡಿ; ಪೊಲೀಸ್ ಮಾಹಾನಿರ್ದೇಶಕರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಇಂತಹ ಘಟನೆ ನಡೆಯಬಾರದಿತ್ತು. ಆದರೆ ನಡೆದು ಹೋಗಿದೆ ಇದು ದುಃಖಕರ ಸಂಗತಿ ಎಂದು Read more…

ಇವು ಸಾವೋ ಕೊಲೆಯೋ…? ವ್ಯವಸ್ಥೆ ಎಚ್ಚರಗೊಳ್ಳಲು ಇನ್ನೆಷ್ಟು ಜೀವ ಬಲಿಯಾಗಬೇಕು…? ಕಾಂಗ್ರೆಸ್‌ ಆಕ್ರೋಶದ ಪ್ರಶ್ನೆ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳ ದುರಂತ ಸರ್ಕಾರವೇ ನಡೆಸಿರುವ ಕೊಲೆ ಎಂದು ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸೋಂಕಿತರ ಸಾವು ಸೋಂಕಿನಿಂದಾದ ಸಾವಲ್ಲ ‘ಸರ್ಕಾರಿ ಕೊಲೆ’ ಚಾಮರಾಜನಗರ Read more…

ರಾಜ್ಯ ಸರ್ಕಾರಕ್ಕೆ ಪ್ರಚಾರ ಮುಖ್ಯವೇ ಹೊರತು ಜನರ ಜೀವವಲ್ಲ; ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿರುವ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸಾವಿಗೆ ಯಾರು ಹೊಣೆ. ಸರ್ಕಾರದ ಬೇಜವಾಬ್ದಾರಿಗೆ Read more…

ಚಾಮರಾಜನಗರ ದುರಂತ ಬೆನ್ನಲ್ಲೇ ತುರ್ತು ಸಂಪುಟ ಸಭೆ ಕರೆದ ಸಿಎಂ

ಬೆಂಗಳೂರು: ಚಾಮರಾಜನಗರದಲ್ಲಿ ಭೀಕರ ಆಕ್ಸಿಜನ್ ದುರಂತ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 24 ರೋಗಿಗಳು ಸಾವನ್ನಪ್ಪಿರುವ Read more…

BIG NEWS: ಚಾಮರಾಜನಗರದಲ್ಲಿ 24 ಗಂಟೆಯಲ್ಲಿ 22 ಅಲ್ಲ, 24 ರೋಗಿಗಳ ಸಾವು; ಎಲ್ಲವೂ ಆಕ್ಸಿಜನ್ ಕೊರತೆಯಿಂದಲ್ಲ ಎಂದ ಸಚಿವ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ್ದಾರೆ. ಈ ದುರಂತ ವೇದನೆ ತಂದಿದೆ. ಆದರೆ ಎಲ್ಲರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ Read more…

BIG NEWS: ಚಾಮರಾಜನಗರ ಆಸ್ಪತ್ರೆಯಲ್ಲಿ 22ರೋಗಿಗಳ ಸಾವು; ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಗಂಟೆಯಲ್ಲಿ 22 ರೋಗಿಗಳು ಸಾವನ್ನಪ್ಪಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸುರೇಶ್ ಕುಮಾರ್ ಅವರ ಸುಳಿವೇ ಇಲ್ಲ. ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದರೂ Read more…

BIG NEWS: ಆಕ್ಸಿಜನ್ ಕೊರತೆ; ಜಿಲ್ಲಾಧಿಕಾರಿ ಸಮಜಾಯಿಷಿ – ಚಾಮರಾಜನಗರ ಜಿಲ್ಲಾಡಳಿತದ ವಿರುದ್ಧ ಭುಗಿಲೆದ್ದ ಆಕ್ರೋಶ.

ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ 22 ರೋಗಿಗಳ ದುರಂತ ಅಂತ್ಯಕ್ಕೆ ಚಾಮರಾಜನಗರ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ. ಆಕ್ಸಿಜನ್ ಕೊರತೆ ಬಗ್ಗೆ ಮಾಹಿತಿ ಇದ್ದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎನ್ನಲಾಗಿದೆ. ಆಕ್ಸಿಜನ್ ದುರಂತಕ್ಕೆ Read more…

ಮಲೆಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿಯಂದು ಭಕ್ತರಿಗಿಲ್ಲ ಪ್ರವೇಶ

ಚಾಮರಾಜನಗರ: ಕೊರೊನಾ ಕಾರಣದಿಂದಾಗಿ ಈ ಬಾರಿ ಸರಳ ಶಿವರಾತ್ರಿ ಆಚರಣೆಗೆ ಸಿದ್ಧತೆ ನಡೆಸಲಾಗಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನಗಳ ಕಾಲ ಭಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಶಿವರಾತ್ರಿಯಂದು Read more…

ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿ ಅಭಿನಂದಿಸಿದ ಕೇಂದ್ರ ಆರೋಗ್ಯ ಸಚಿವ

ಚೀನಾದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವದಲ್ಲೆಡೆ ವ್ಯಾಪಿಸಿದ್ದು, ಸೋಂಕು ತಗುಲದ ನಗರಗಳೇ ಇಲ್ಲ ಎಂಬ ಪರಿಸ್ಥಿತಿ ತಲೆದೋರಿದೆ. ಇದರ ಮಧ್ಯೆಯೂ ಬೆರಳೆಣಿಕೆಯ ನಗರಗಳಲ್ಲಿ ಕೊರೊನಾ ಇನ್ನೂ ವಕ್ಕರಿಸಿಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...