alex Certify Change | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಪ್ರತಿ ವರ್ಷ NCERT ಪಠ್ಯ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಕಾಲಕಾಲಕ್ಕೆ ಪಠ್ಯ ಪುಸ್ತಕದಲ್ಲಿ ಬದಲಾವಣೆ ಅವಶ್ಯಕ ಎಂದು ಹೇಳಿದೆ. ಶಿಕ್ಷಣದಲ್ಲಿ ನಿರಂತರ ಬದಲಾವಣೆ ಅಗತ್ಯವಿದ್ದು Read more…

ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆ ಶುಕ್ರವಾರ ನಮಾಜ್ ಸಮಯ ಬದಲಾವಣೆ

ಮಂಗಳೂರು: ಲೋಕಸಭೆ ಚುನಾವಣೆಗೆ ಶುಕ್ರವಾರ ಮತದಾನ ನಡೆಯುವುದರಿಂದ ಮತ ಚಲಾವಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿಗಳಲ್ಲಿ ನಮಾಜ್ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶುಕ್ರವಾರ ಮುಸ್ಲಿಮರು ಮಸೀದಿಗೆ ತೆರಳಿ Read more…

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ: ಮೇ 11 ರಿಂದ ಬೇಸಿಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು Read more…

ಸಿಇಟಿ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ಬೆಂಗಳೂರು: ಸಿಇಟಿ ಅರ್ಜಿ ಭರ್ತಿ ಮಾಡುವ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡ ಕೆಲವು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾಲಾವಕಾಶ ನೀಡಿದೆ. Read more…

ಈ ಶೈಕ್ಷಣಿಕ ವರ್ಷದಿಂದಲೇ ಪಠ್ಯದಿಂದ ಹಿಂದುತ್ವ ವಿಷಯಗಳಿಗೆ ಕೊಕ್

ನವದೆಹಲಿ: NCERT 11, 12ನೇ ತರಗತಿ ಪಠ್ಯದಲ್ಲಿ ಬದಲಾವಣೆ ಮಾಡಲಾಗಿದ್ದುಮ ಕೇಂದ್ರೀಯ ಪಠ್ಯದಿಂದ ಬಾಬ್ರಿ ಮಸೀದಿ, ಗುಜರಾತ್ ಹಿಂಸೆಗೆ ಕೊಕ್ ನೀಡಲಾಗಿದೆ. 2024 -25 ನೇ ಸಾಲಿನ ಶೈಕ್ಷಣಿಕ Read more…

ರಾಜ್ಯದಲ್ಲಿ ತಾಪಮಾನ ಹೆಚ್ಚಳ ಹಿನ್ನೆಲೆ ಅಂಗನವಾಡಿ ಸಮಯ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ತಾಪಮಾನ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಂಟು ಜಿಲ್ಲೆಗಳ ಅಂಗನವಾಡಿ ಸಮಯ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಭಾರಿ ಬಿಸಿಲಿನ ಕಾರಣ Read more…

BIG NEWS: ‘ಮಹಾ’ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ; 4 ಕ್ಷೇತ್ರಗಳ ಅಭ್ಯರ್ಥಿಗಳು ಚೇಂಜ್

ಮುಂಬೈ: ಲೋಕಸಭಾ ಚುನಾವಣೆಗೆ ಘೋಷಿಸಿದ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬದಲಾವಣೆ ಮಾಡಿದೆ. ಮಾರ್ಚ್ 28ರಂದು 8 ಕ್ಷೇತ್ರಗಳಿಗೆ Read more…

ಬರುವ ಶೈಕ್ಷಣಿಕ ವರ್ಷದಿಂದಲೇ 3-6ನೇ ತರಗತಿ ಸಿಬಿಎಸ್ಇ ಪಠ್ಯಕ್ರಮ ಬದಲಾವಣೆಗೆ ಆದೇಶ

ನವದೆಹಲಿ: 2024- 25 ನೇ ಸಾಲಿನ 3 ರಿಂದ 6ನೇ ತರಗತಿ ಪಠ್ಯಕ್ರಮ ಬದಲಾವಣೆಗೆ ಸಂಬಂಧಿಸಿದಂತೆ ಬರುವ ಶೈಕ್ಷಣಿಕ ವರ್ಷವೇ ಜಾರಿಗೆ ಆದೇಶ ನೀಡಲಾಗಿದೆ. ಶೀಘ್ರವೇ ರಾಷ್ಟ್ರೀಯ ಶೈಕ್ಷಣಿಕ Read more…

ಸಂಸದ ಸಿದ್ದೇಶ್ವರ ಪತ್ನಿ ಬಿಜೆಪಿ ಟಿಕೆಟ್ ಬದಲಾವಣೆಗೆ ಪಟ್ಟು

ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಗೆ ನೀಡಿದ ಟಿಕೆಟ್ ಬದಲಾವಣೆಗೆ ಪಟ್ಟು ಹಿಡಿಯಲಾಗಿದೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ನಿನ್ನೆ ಗೈರು ಹಾಜರಾಗುವ ಮೂಲಕ ಗಟ್ಟಿ Read more…

ನಾಳೆ ನವಲಗುಂದಕ್ಕೆ ಸಿಎಂ ಸೇರಿ ಸಚಿವರ ದಂಡು: ವಾಹನ ಸಂಚಾರ ಮಾರ್ಗ ಬದಲಾವಣೆ

ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಹಯೋಗದಲ್ಲಿ ನವಲಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ Read more…

BIG NEWS: ಬಾಡಿಗೆ ತಾಯ್ತನದ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ; ದಾನಿಗಳ ಅಂಡಾಣು ಮತ್ತು ವೀರ್ಯ ಪಡೆಯಲು ಅನುಮತಿ….!

ಬಾಡಿಗೆ ತಾಯ್ತನದ ಮೂಲಕ ಪೋಷಕರಾಗುವ ಕನಸು ಹೊಂದಿರುವ ದಂಪತಿಗಳಿಗೆ ಹೊಸ ಭರವಸೆ ಮೂಡಿದೆ. ದಾನಿಗಳ ಗ್ಯಾಮೆಟ್‌ಗಳ (ಮೊಟ್ಟೆಗಳು ಮತ್ತು ವೀರ್ಯ) ಬಳಕೆಯನ್ನು ಅನುಮತಿಸಲು ಕೇಂದ್ರ ಸರ್ಕಾರವು ಬಾಡಿಗೆ ತಾಯ್ತನ Read more…

ಒಂದು ಗ್ಲಾಸ್ ʼಹಾಲುʼ ಬದಲಿಸುತ್ತೆ ನಿಮ್ಮ ಅದೃಷ್ಟ

ಹಾಲು ನಮ್ಮ ಜೀವನದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹಾಲು ಆರೋಗ್ಯವನ್ನು ವೃದ್ಧಿಸುತ್ತದೆ. ಹಾಗೆ ಜ್ಯೋತಿಷ್ಯ ಶಾಸ್ತ್ರದಲ್ಲೂ ಹಾಲಿಗೆ ಮಹತ್ವದ ಸ್ಥಾನವಿದೆ. ಹಾಲು ರಾಹುವನ್ನು ಪ್ರತಿನಿಧಿಸುತ್ತದೆ. ಶಾಸ್ತ್ರದಲ್ಲಿ ಹೇಳಿದ ಹಾಲಿನ Read more…

ನಿಮ್ಮ ಐಡಿ, ಪ್ರೊಫೈಲ್ ಬದಲಿಸಬಹುದಾದ ‘ಫೇಸ್ ಬುಕ್ ಹೊಸ ಅಚ್ಚರಿ’ ಬಗ್ಗೆ ಹರಿದಾಡಿದ ಮಾಹಿತಿ ‘ಸುಳ್ಳು’

ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ವೈರಲ್ ಆಗುವುದು ಸಾಮಾನ್ಯ. ಹೀಗೆ ನಿಮ್ಮ ಫೇಸ್ ಬುಕ್ ಐಡಿ ಸುಲಭವಾಗಿ ಬದಲಿಸಬಹುದೆಂಬ ಸುಳ್ಳು ಸುದ್ದಿ ಹರಿದಾಡಿದೆ. “ಫೇಸ್ಬುಕ್ ಹೊಸ ಅಚ್ಚರಿ ನೀವು ಕಾಮೆಂಟ್ Read more…

ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಮೈಸೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತರುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

BIG NEWS: ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸೆಡ್ಡು: ದೆಹಲಿಯಿಂದ ಬಂದ ನಿಗಮ –ಮಂಡಳಿ ಪಟ್ಟಿಗೆ ಸರ್ಜರಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ. ನಿಗಮ, ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಿಂದ ಬಂದಿದ್ದ ಕಾರ್ಯಕರ್ತರ ಪಟ್ಟಿಗೆ ಮುಖ್ಯಮಂತ್ರಿಗಳು ಸರ್ಜರಿ ಮಾಡಿದ್ದಾರೆ. ಅಂತಿಮವಾಗಿ 34 Read more…

108 ಆಂಬುಲೆನ್ಸ್ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ 108 ಆಂಬುಲೆನ್ಸ್ ಗಳ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಸಮೀಪದ ಸೊಂಡೆಕೊಪ್ಪ Read more…

ಸಂಕಷ್ಟದ ಸಂದರ್ಭದಲ್ಲಿ ಅಪ್ಪಿತಪ್ಪಿಯೂ ಇವರನ್ನು ನಂಬಬೇಡಿ

ಆಚಾರ್ಯ ಚಾಣಕ್ಯ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಚಾಣಕ್ಯ ನೀತಿಯ ಪ್ರಕಾರ, ದುಷ್ಟ ವ್ಯಕ್ತಿಗೆ ಪರಿಶುದ್ಧತೆ ಇರಲು ಸಾಧ್ಯವಿಲ್ಲ. ಬೇವಿನ ಮರವು ಎಂದಿಗೂ ಸಿಹಿಯಾಗಿರಲು Read more…

BIG NEWS: ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ Read more…

ಜ. 17ರೊಳಗೆ ಪಠ್ಯಪುಸ್ತಕ ಪರಿಷ್ಕರಣೆ ವರದಿ ಸಲ್ಲಿಕೆಗೆ ಸೂಚನೆ: ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಮುದ್ರಣ ಶೀಘ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಮಾಡಿದ್ದ ಬದಲಾವಣೆ ಪರಿಷ್ಕರಿಸಲು ರಚಿಸಿರುವ ಪ್ರೊ. ಮಂಜುನಾಥ ಹೆಗಡೆ ನೇತೃತ್ವದ ಸಮಿತಿ ಜನವರಿ 17ರೊಳಗೆ ವರದಿ ಸಲ್ಲಿಸಲು ಕ್ರಮ ವಹಿಸುವಂತೆ Read more…

BREAKING NEWS: 2024ನೇ ಸಾಲಿನ CET ಪರೀಕ್ಷೆ ದಿನಾಂಕ ಬದಲಾವಣೆ

ಬೆಂಗಳೂರು: 2024ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಎರಡು ದಿನ ಹಿಂದೂಡಲಾಗಿದೆ. ಈ ಮೊದಲು ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ ನಿಗದಿಯಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ Read more…

ಸರ್ಕಾರ ಬದಲಾದ ಕೂಡಲೇ ತನಿಖೆ ಆದೇಶ ವಾಪಸ್ ಪಡೆಯಬಾರದು: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಬೆಂಗಳೂರು: ಸರ್ಕಾರ ಬದಲಾದ ಕೂಡಲೇ ತನಿಖೆಗೆ ನೀಡಿದ ಆದೇಶ ವಾಪಸ್ ಪಡೆಯುವ ಕೆಲಸ ಮಾಡಬಾರದು ಎಂದು ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನರೇಗಾ ಯೋಜನೆ ಕಾಮಗಾರಿಗಳಿಗೆ ನಕಲಿ ಬಿಲ್ Read more…

ಸಂಸತ್ತಿನಲ್ಲಿ ಸಂಜೆ 5 ಗಂಟೆಗೆ ಮಂಡನೆಯಾಗುತ್ತಿತ್ತು ಕೇಂದ್ರ ಬಜೆಟ್‌; ಇಲ್ಲಿದೆ ಈ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ…!

ಈ ಬಾರಿ ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಈಗಾಗ್ಲೇ ಸಂಸತ್ತಿನಲ್ಲಿ 5 ಬಾರಿ ಸಾಮಾನ್ಯ ಬಜೆಟ್‌ ಮಂಡಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಸತತ ಆರನೇ ಬಾರಿಗೆ Read more…

ʼಅಯೋಧ್ಯಾ ಧಾಮʼ ವೆಂದು ಬದಲಾಗಿದೆ ಅಯೋಧ್ಯೆಯ ಹೆಸರು; ಇದರ ಹಿಂದಿದೆ ಈ ಕಾರಣ

ಪ್ರಾಚೀನ ಕಾಲದಲ್ಲಿ ಅಯೋಧ್ಯೆಯನ್ನು ಪುರಿ ಎಂದು ಕರೆಯಲಾಗುತ್ತಿತ್ತು. ಇದು ಸಪ್ತಪುರಿಗಳಲ್ಲಿ ಒಂದಾಗಿದೆ. ಅಂದರೆ ಅಯೋಧ್ಯೆ, ಮಥುರಾ, ಮಾಯಾ, ಕಾಶಿ ಕಂಚಿ, ಆವಂತಿಕಾ, ದ್ವಾರಕಾ. ಅಯೋಧ್ಯೆ ಮತ್ತು ಮಥುರಾ ಬಗ್ಗೆ Read more…

BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ವ್ಯವಸ್ಥೆ ಬದಲಾವಣೆ: ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ

ಬೆಂಗಳೂರು: 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. 5 ಮತ್ತು 8ನೇ ತರಗತಿಗೆ ಮಧ್ಯವಾರ್ಷಿಕ ಪರೀಕ್ಷೆ(SA-1) ಮತ್ತು Read more…

ವಿಶ್ವವೇ ಭಾರತದ ಸಮಯ ಪಾಲಿಸಬೇಕು: ಜಾಗತಿಕ ಕಾಲಮಾನ ಕೇಂದ್ರವಾಗಿ ಉಜ್ಜಯಿನಿ: ಮಧ್ಯಪ್ರದೇಶ ಸಿಎಂ ಮಹತ್ವದ ಘೋಷಣೆ

ಭೋಪಾಲ್: ಜಾಗತಿಕ ಕಾಲಮಾಪನ ಕೇಂದ್ರವನ್ನು ಇಂಗ್ಲೆಂಡ್ ನ ಗ್ರೀನ್ ವಿಚ್ ನಿಂದ ಮಧ್ಯಪ್ರದೇಶದ ಉಜ್ಜಯಿನಿಗೆ ಬದಲಿಸಲು ಪ್ರಯತ್ನ ನಡೆಸುವುದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮಹತ್ವದ ಘೋಷಣೆ ಮಾಡಿದ್ದಾರೆ. Read more…

ಸಾರ್ವಜನಿಕರ ಗಮನಕ್ಕೆ : ಹೊಸ ವರ್ಷದಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು | New Rules 2024

ನವದೆಹಲಿ : ಹೊಸ ನಿಯಮಗಳು 2024: 2024 ವರ್ಷವು ಹತ್ತಿರದಲ್ಲಿದೆ, ಮತ್ತು ಅದರೊಂದಿಗೆ ವ್ಯವಹಾರಗಳು ಮತ್ತು ವ್ಯಕ್ತಿಗಳು ತಿಳಿದಿರಬೇಕಾದ ನಿಯಮಗಳು ಮತ್ತು ನಿಬಂಧನೆಗಳಲ್ಲಿ ಅನೇಕ ಬದಲಾವಣೆಗಳನ್ನು ತರುತ್ತದೆ. ಜಿಎಸ್ಟಿ Read more…

ʼಖಜಾನೆʼ ತುಂಬಿಸಲು ಈ ಉಪಾಯ ಅನುಸರಿಸಿ

ಆಹಾರ ಜೀವನದ ಮೂಲಭೂತ ಅಗತ್ಯವಾಗಿದೆ. ವ್ಯಕ್ತಿ ವಿದೇಶಿ ಆಹಾರವನ್ನು ಎಷ್ಟೇ ತಿನ್ನಲಿ ಹೊಟ್ಟೆ ತುಂಬೋದು ರೊಟ್ಟಿ -ಅನ್ನದಿಂದ ಮಾತ್ರ. ಬೇರೆಯವರಿಗೆ ಆಹಾರ ನೀಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಸಮಸ್ಯೆಗಳು ಶಮನವಾಗುತ್ತವೆ. Read more…

Voter ID Card : ಮನೆಯಲ್ಲೇ ಕುಳಿತು ʻವೋಟರ್ ಐಡಿʼಯಲ್ಲಿನ ʻಫೋಟೋʼ ಬದಲಾಯಿಸಲು ಜಸ್ಟ್ ಈ ರೀತಿ ಮಾಡಿ

ಬೆಂಗಳೂರು :  ಮತದಾರರ ಗುರುತಿನ ಚೀಟಿ ದೇಶದ ನಾಗರಿಕರಿಗೆ ಲಭ್ಯವಿರುವ ಅತ್ಯಗತ್ಯ ಸರ್ಕಾರಿ ದಾಖಲೆ ಮತ್ತು ಗುರುತಿನ ಚೀಟಿಯಾಗಿದೆ. ಮತದಾರರ ಗುರುತಿನ ಚೀಟಿಯನ್ನು ದೇಶದಲ್ಲಿ ಮಾನ್ಯ ಫೋಟೋ ಗುರುತಿನ Read more…

ಸಿಮ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ : ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್!

‌ ನವದೆಹಲಿ : ನೀವು ಸಹ ಸಿಮ್ ಕಾರ್ಡ್ ಬಳಸುತ್ತಿದ್ದರೆ, ಜಾಗರೂಕರಾಗಿರಿ ಏಕೆಂದರೆ ನೀವು ಸಿಮ್ ಕಾರ್ಡ್ ನ ಹೊಸ ನಿಯಮಗಳನ್ನು ನಿರ್ಲಕ್ಷಿಸುತ್ತಿದ್ದರೆ, ಅದು ಹೊರೆಯನ್ನು ಸಹ ಹೊರಬೇಕಾಗಬಹುದು. Read more…

ಗಮನಿಸಿ : ಇಂದಿನಿಂದ ಜಾರಿಗೆ ಬರಲಿರುವ ಈ ನಿಯಮಗಳ ಬಗ್ಗೆ ತಿಳಿದುಕೊಳ್ಳಿ|

ನವದೆಹಲಿ : ಪ್ರತಿ ತಿಂಗಳ ಮೊದಲನೇ ತಾರೀಖಿನಂದು, ಕೆಲವು ಹೊಸ ಹಣಕಾಸು ನಿಯಮಗಳು ಪ್ರಾರಂಭವಾಗುತ್ತವೆ. ಆದ್ದರಿಂದ, ಡಿಸೆಂಬರ್ 1 ರ ಇಂದಿನಿಂದ ಅಂತಹ ಹಲವಾರು ಕೆಲವು ಹೊಸ ಹಣಕಾಸು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...