alex Certify Change | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಯಡಿಯೂರಪ್ಪ

ಕೊರೋನಾ ಹೊತ್ತಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಧ್ವನಿಯೆತ್ತಿದವರಿಗೆ ಬಿಸಿ ಮುಟ್ಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಣಾಕ್ಷತೆ ಮೆರೆದಿದ್ದಾರೆ. ಈ ಹಿಂದೆಯೂ ಹಲವಾರು ಬಾರಿ ನಾಯಕತ್ವ ಬದಲಾವಣೆ ಬಗ್ಗೆ Read more…

BIG NEWS: ರಾಜ್ಯ ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ, ನಾಯಕತ್ವ ಬದಲಾವಣೆಗೆ ತೆರೆಮರೆಯಲ್ಲಿ ಗರಿಗೆದರಿದ ಚಟುವಟಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದ ಸಂಕಷ್ಟ ಎದುರಾಗಿರುವ ಹೊತ್ತಲ್ಲೇ ಆಡಳಿತಾರೂಢ ಬಿಜೆಪಿ ನಾಯಕತ್ವ ಬದಲಾವಣೆ ಬಗ್ಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸ್ಥಳೀಯ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸಿದ್ದು, Read more…

ಸ್ಥಳೀಯ ಸಂಸ್ಥೆಗಳಿಗೆ SDA, ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇರ ನೇಮಕಾತಿ

ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ದ್ವಿತೀಯ ದರ್ಜೆ ಸಹಾಯಕರು ಮತ್ತು ಬಿಲ್ ಕಲೆಕ್ಟರ್ ಹುದ್ದೆಗಳ ನೇಮಕಾತಿ ವಿಧಾನ ಬದಲಿಸಿದೆ. ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಹೊಸ ನೇಮಕಾತಿ Read more…

BIG NEWS: ನಾಯಕತ್ವ ಬದಲಾವಣೆ ಬಗ್ಗೆ ಮುರುಗೇಶ್ ನಿರಾಣಿ ಹೇಳಿಕೆ; ಅವಧಿ ಪೂರ್ಣ ಯಡಿಯೂರಪ್ಪ ಸಿಎಂ

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಇನ್ನೆರಡು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ Read more…

ಗ್ರಾಹಕರಿಗೆ ಮಹತ್ವದ ಮಾಹಿತಿ: ಬದಲಾಗ್ತಿದೆ ಈ 3 ಬ್ಯಾಂಕ್ ನಿಯಮ

ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಪ್ರಮುಖ ಸುದ್ದಿಯೊಂದಿದೆ. ಬ್ಯಾಂಕ್ ಆಫ್ ಬರೋಡಾ, ಚೆಕ್ ಪಾವತಿಗೆ ಸಂಬಂಧಿಸಿದ ನಿಯಮಗಳನ್ನು ಬದಲಾವಣೆ ಮಾಡ್ತಿದೆ. ಕೆನರಾ Read more…

ಗಮನಿಸಿ: SBI ಗ್ರಾಹಕರು ಆನ್ಲೈನ್ ನಲ್ಲಿ ಮಾಡಬಹುದು ಮೊಬೈಲ್ ನಂಬರ್ ನವೀಕರಣ

ಎಸ್‌ ಬಿ ಐ ತನ್ನ ಗ್ರಾಹಕರಿಗೆ ಮೊಬೈಲ್ ಸಂಖ್ಯೆ ಬದಲಿಸಲು ಮೂರು ಆಯ್ಕೆಗಳನ್ನು ನೀಡುತ್ತಿದೆ. ಅದ್ರಲ್ಲಿ ಒನ್ ಟೈಮ್ ಪಾಸ್ವರ್ಡ್ ಕೂಡ ಒಂದು. ನೀವು ಸ್ಟೇಟ್ ಬ್ಯಾಂಕ್ ಆಫ್ Read more…

ʼಕೊರೊನಾʼ ಕಾಲದಲ್ಲಿ ಹಣದ ವಹಿವಾಟು ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾ ವೈರಸ್ ಮಹಾಮಾರಿಯಿಂದಾಗಿ ನಗದು ವ್ಯವಹಾರದಲ್ಲಿ ಜನರ ವರ್ತನೆ ಬದಲಾಗಿದೆ. ಜನರು ಬ್ಯಾಂಕ್ ಗಳಿಗೆ ಹೋಗಿ ನಗದು ಪಡೆಯುವ ಬದಲು ಎಟಿಎಂನಲ್ಲಿಯೇ ಹೆಚ್ಚಿನ ಹಣ ವಿತ್ ಡ್ರಾ ಮಾಡ್ತಿದ್ದಾರೆ. Read more…

ʼಕೊರೊನಾʼದಿಂದ ಚೇತರಿಸಿಕೊಳ್ತಿದ್ದಂತೆ ಬದಲಾಯಿಸಿ ಈ ವಸ್ತು

ಕೊರೊನಾ ವೈರಸ್ ಎರಡನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಒಮ್ಮೆ ಸೋಂಕಿಗೊಳಗಾದವರಿಗೆ ಮತ್ತೆ ವೈರಸ್ ತಗಲುವ ಅಪಾಯವಿದೆ. ಹಾಗಾಗಿ ಜನರು ಹೆಚ್ಚು ಎಚ್ಚರಿಕೆ ವಹಿಸಬೇಕಾಗಿದೆ. ಕೊರೊನಾ ಸೋಂಕಿಗೊಳಗಾದ ವ್ಯಕ್ತಿಗಳು ಕೆಲವೊಂದು Read more…

9 ವರ್ಷಗಳ ನಂತ್ರ ನಿರ್ಬಂಧ ತೆಗೆದು ಹಾಕಿದ RBI: ಗ್ರಾಹಕರಿಗಾಗಲಿದೆ ಇಷ್ಟೊಂದು ಲಾಭ

ದೇಶದ ಖಾಸಗಿ ಬ್ಯಾಂಕ್ ಗಳಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಸರ್ಕಾರಿ ವ್ಯವಹಾರಗಳಲ್ಲಿ ಪಾಲ್ಗೊಳ್ಳಲು ಖಾಸಗಿ ಬ್ಯಾಂಕ್ ಗಳಿಗೆ ಆರ್ಬಿಐ ಅನುಮತಿ ನೀಡಿದೆ. ಇನ್ಮುಂದೆ ಖಾಸಗಿ ಬ್ಯಾಂಕುಗಳು ಸರ್ಕಾರಿ ವ್ಯವಹಾರವನ್ನು Read more…

BIG NEWS: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಅಧ್ಯಕ್ಷ ಕಟೀಲ್, ಹಿರಿಯ ಮುಖಂಡರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯವೂ ಸೇರಿದಂತೆ ದೇಶಾದ್ಯಂತ ಕೊರೋನಾ ಎರಡನೆ ಅಲೆಯಿಂದ ಜನ ತತ್ತರಿಸಿಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ, Read more…

ಫಲಿತಾಂಶದ ದಿನವೇ BSY ಮಹತ್ವದ ನಿರ್ಧಾರ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ –ತವರು ಜಿಲ್ಲೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಲಾಗಿದೆ. ಗೋವಿಂದ ಕಾರಜೋಳ ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾರೆ. ಉಮೇಶ ಕತ್ತಿ –ಬಾಗಲಕೋಟೆ, ಅರವಿಂದ ಲಿಂಬಾವಳಿ –ಬೀದರ್, ಎಂಟಿಬಿ Read more…

ಪಡಿತರ ಚೀಟಿದಾರರೇ ಗಮನಿಸಿ: ರೇಷನ್ ಕಾರ್ಡ್ ಸಂಖ್ಯೆ ಬದಲಾವಣೆ ಬಗ್ಗೆ ಆಹಾರ ಇಲಾಖೆ ಮಾಹಿತಿ

ಶಿವಮೊಗ್ಗ: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯ ಸಂಖ್ಯೆಗಳ ಬದಲಾವಣೆ ಕುರಿತಂತೆ ಮಾಹಿತಿ ನೀಡಿದೆ. ಪಡಿತರ ಚೀಟಿಗಳಲ್ಲಿ ಅಕ್ಷರಾಂಕಿಯ ಅಥವಾ 12 ಅಂಕಿಗಳಿಗಿಂತ Read more…

ʼಆಧಾರ್ʼ ನಲ್ಲಿ ಫೋಟೋ ಚೆನ್ನಾಗಿಲ್ಲವೆಂದ್ರೆ ಬದಲಿಸಲು ಇಲ್ಲಿದೆ ಮಾಹಿತಿ

ಸರ್ಕಾರಿ ಸೇರಿದಂತೆ ಅನೇಕ ಸೇವೆಗಳ ಲಾಭ ಪಡೆಯಲು ಈಗ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ. ಆಧಾರ್ ಕಾರ್ಡ್ ಫೋಟೋ ದಾಖಲೆಯಾಗಿದೆ. ಆಧಾರ್ ಕಾರ್ಡ್ ನಲ್ಲಿ ಬಂದಿರುವ ಫೋಟೋ ಇಷ್ಟವಾಗಿಲ್ಲ ಎನ್ನುವವರು Read more…

‘ಉಪ ಚುನಾವಣೆ ಮುಗಿದ ನಂತರ ಬಿಜೆಪಿ ಸರ್ಕಾರ ಪತನ’

ಬೆಳಗಾವಿ: ಉಪ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ Read more…

ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮೇ 2 ರ ನಂತರ ಸಿಎಂ ಬದಲಾವಣೆ ಖಚಿತವೆಂದು ಅವರು ತಿಳಿಸಿದ್ದಾರೆ. Read more…

ATM ನಲ್ಲಿ ಹರಿದ ನೋಟು ಸಿಕ್ಕಿದ್ರೆ ಮಾಡಬೇಕಾದ್ದೇನು…? ನಿಮಗೆ ತಿಳಿದಿರಲಿ ಈ ಮಾಹಿತಿ

ಮನೆಯಲ್ಲಿ ಹಣವಿಲ್ಲವೆಂದಾಗ ಜನರು ಎಟಿಎಂನಿಂದ ಹಣ ವಿತ್ ಡ್ರಾ ಮಾಡುತ್ತಾರೆ. ಕೆಲವೊಮ್ಮೆ ಎಟಿಎಂನಿಂದ ಹರಿದ ಹಣ ಬರುತ್ತದೆ. ಇದ್ರಿಂದ ಚಿಂತೆಗೊಳ್ಳುವ ಜನರು ಆ ನೋಟುಗಳನ್ನು ಮನೆಯಲ್ಲಿ ಇಟ್ಟುಕೊಳ್ತಾರೆ. ಇನ್ಮುಂದೆ Read more…

2020-21ರ ಹಣಕಾಸು ವರ್ಷದ ಐಟಿ ರಿಟರ್ನ್ ಫಾರ್ಮ್ ನಲ್ಲೇನಿದೆ…..?

ಆದಾಯ ತೆರಿಗೆ ಇಲಾಖೆ 2020-21ರ ಹಣಕಾಸು ವರ್ಷಕ್ಕೆ ಐಟಿ ರಿಟರ್ನ್ ಫಾರ್ಮ್ ಬಿಡುಗಡೆ ಮಾಡಿದೆ. ಕೇಂದ್ರ ತೆರಿಗೆ ಮಂಡಳಿ ಈ ಮಾಹಿತಿಯನ್ನು ನೀಡಿದೆ. ಹೊಸ ಐಟಿಆರ್, ಹಳೆ ಫಾರ್ಮ್ Read more…

ಲೈಂಗಿಕ ಜಗತ್ತಿನಲ್ಲಿ ಕ್ರಾಂತಿಯುಂಟು ಮಾಡಿದ ಮಾತ್ರೆಗೆ 20 ವರ್ಷ

40 ವರ್ಷ ಮೇಲ್ಪಟ್ಟ ಪುರುಷರು ಲೈಂಗಿಕ ಜೀವನಕ್ಕೆ ಗುಡ್ ಬೈ ಹೇಳ್ತಿದ್ದ ಸಮಯವದು. ಆಗ ಅಂದ್ರೆ 1998ರಲ್ಲಿ ಫೇಜರ್ ಫಾರ್ಮಾ ಕಂಪನಿ ಪ್ರಪಂಚದಲ್ಲಿ ದೊಡ್ಡ ಬದಲಾವಣೆಯನ್ನು ತಂದಿತು. ನೀಲಿ Read more…

BIG NEWS: ಇಂದಿನಿಂದ ಹೊಸ ಆರ್ಥಿಕ ವರ್ಷ ಶುರು, ಪರಿಣಾಮ ಬೀರುವ ಹಲವು ಬದಲಾವಣೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಇಂದಿನಿಂದ ಹೊಸ ಆರ್ಥಿಕ ವರ್ಷ ಶುರುವಾಗಿದ್ದು, ಏನೇನು ಬದಲಾವಣೆಗಳಾಗಲಿವೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ಇಂದಿನಿಂದ ಪರಿಷ್ಕೃತ ಐಟಿಆರ್ ಸಲ್ಲಿಕೆ ಮಾಡಬೇಕಿದೆ. ಅದೇ ರೀತಿ ವಿಮಾನ ಪ್ರಯಾಣ Read more…

BIG NEWS: ಉಚಿತ ‘ಸಿಲಿಂಡರ್’ ಪಡೆಯುವ ಗ್ರಾಹಕರಿಗೊಂದು ಮಹತ್ವದ ಸುದ್ದಿ

‘ಉಜ್ವಲಾ’ ಯೋಜನೆಯಡಿ ಉಚಿತ ಎಲ್ಪಿಜಿ ಸಂಪರ್ಕ ಪಡೆಯುವ ಯೋಚನೆಯಲ್ಲಿದ್ದರೆ ನಿಮಗೊಂದು ಮಹತ್ವದ ಸುದ್ದಿಯಿದೆ. ಉಜ್ವಲಾ ಯೋಜನೆಯಡಿ ಲಭ್ಯವಿರುವ ಸಬ್ಸಿಡಿ ನಿಯಮದಲ್ಲಿ ಸರ್ಕಾರ ಬದಲಾವಣೆ ಮಾಡ್ತಿದೆ. ಪೆಟ್ರೋಲಿಯಂ ಸಚಿವಾಲಯ  2 Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ನಾಳೆಯಿಂದ ಬದಲಾಗುವ ನಿಯಮಗಳ ಬಗ್ಗೆ ತಿಳಿಯಲು ಇಲ್ಲಿದೆ ಸುಲಭ ವಿಧಾನ

ನವದೆಹಲಿ: ವಿಲೀನಗೊಂಡ ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಏಪ್ರಿಲ್ 1 ರಿಂದ 7 ಬ್ಯಾಂಕುಗಳ ಚೆಕ್ಬುಕ್, ಐಎಫ್ಎಸ್ಸಿ ಕೋಡ್, ಪಾಸ್ ಬುಕ್ ಬದಲಾವಣೆಯಾಗಲಿವೆ. ದೇನಾ ಬ್ಯಾಂಕ್, ವಿಜಯ Read more…

BIG NEWS: ಬದಲಾಯ್ತು CBSE 6 -10 ನೇ ತರಗತಿ ಕಲಿಕಾ ವಿಧಾನ, ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸಿಬಿಎಸ್‌ಇ ಇಂದು ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) – 2020 ರ ಆಧಾರದ ಮೇಲೆ 6-10 ತರಗತಿಗಳಿಗೆ ಸೂಚಿಸಲಾದ ಸಾಮರ್ಥ್ಯ-ಆಧಾರಿತ ಮೌಲ್ಯಮಾಪನ ವಿಧಾನ ಪ್ರಕಟಿಸಿದೆ. ಅಸ್ತಿತ್ವದಲ್ಲಿರುವ ಲರ್ನಿಂಗ್ ಮಾದರಿಯನ್ನು ಮತ್ತು Read more…

ಏಪ್ರಿಲ್ 1 ರಿಂದ ಬದಲಾಗಲಿದೆ ವೇತನ ನಿಯಮ, ಕಡಿಮೆಯಾಗಲಿದೆ ʼಟೇಕ್‌ ಹೋಂ‌ ಸ್ಯಾಲರಿʼ

ನವದೆಹಲಿ: ಏಪ್ರಿಲ್ 1 ರಿಂದ ವೇತನ ನೀಡಿಕೆಯಲ್ಲಿ ಬದಲಾವಣೆಯಾಗಲಿದ್ದು, ಕೈಗೆ ಕಡಿಮೆ ವೇತನ ಸಿಗಲಿದೆ. ಹೊಸ ನಿಯಮಗಳ ಪ್ರಕಾರ ಭತ್ಯೆ ಒಟ್ಟು ವೇತನದ ಶೇಕಡ 50 ರಷ್ಟು ಇದ್ದಲ್ಲಿ Read more…

ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಮತ್ತೊಂದು ಮುಖ್ಯ ಮಾಹಿತಿ

ನವದೆಹಲಿ: ವಿಲೀನಗೊಂಡ ಬ್ಯಾಂಕುಗಳಲ್ಲಿ ಏಪ್ರಿಲ್ 1 ರಿಂದ ನಿಯಮದಲ್ಲಿ ಕೆಲ ಬದಲಾವಣೆಯಾಗಿದೆ. ಗ್ರಾಹಕರು ಹೊಸ ಚೆಕ್ ಮತ್ತು ಪಾಸ್ಬುಕ್ ಪಡೆಯಬೇಕಿದೆ. ಐಎಫ್ಎಸ್ಸಿ ಕೋಡ್ ನಿಯಮದಲ್ಲಿ ಬದಲಾವಣೆಯಾಗಲಿದೆ. ಯೂನಿಯನ್ ಬ್ಯಾಂಕ್ Read more…

ವಿಲೀನಗೊಂಡ ಬ್ಯಾಂಕುಗಳಲ್ಲಿ ಖಾತೆ ಹೊಂದಿರುವ ಗ್ರಾಹಕರಿಗೊಂದು ಮಹತ್ವದ ಸುದ್ದಿ: ಏ. 1 ರಿಂದ IFSC, ಚೆಕ್ ಸೇರಿ ಹಲವು ಬದಲಾವಣೆ

ವಿಲೀನಗೊಂಡ ಬ್ಯಾಂಕುಗಳ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಏಪ್ರಿಲ್ 1 ರಿಂದ ನಿಯಮದಲ್ಲಿ ಬದಲಾವಣೆಯಾಗಿದೆ. ಗ್ರಾಹಕರು ಹೊಸ ಚೆಕ್ ಮತ್ತು ಪಾಸ್ಬುಕ್ ಪಡೆಯಬೇಕಿದೆ. ಹಳೆಯ ಪಾಸ್ ಬುಕ್ ಅನ್ನು Read more…

ವಿದ್ಯಾರ್ಥಿಗಳೇ ಗಮನಿಸಿ..! ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ –CICSE 10, 12 ನೇ ತರಗತಿ ಪರೀಕ್ಷೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಕೌನ್ಸಿಲ್ ಆಫ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಸಿಎಸ್ಇ) ಸೋಮವಾರ 10 ಮತ್ತು 12 ನೇ ತರಗತಿಯ ಕೆಲವು ವಿಷಯಗಳ ಪರೀಕ್ಷೆ ದಿನಾಂಕಗಳನ್ನು ಬದಲಿಸಿದೆ. ಐಸಿಎಸ್‌ಇ (10 Read more…

ಆಧಾರ್ ನಲ್ಲಿ ವಿಳಾಸ ಬದಲಾವಣೆ ಇನ್ಮುಂದೆ ಮತ್ತಷ್ಟು ಸುಲಭ

ಆಧಾರ್ ಕಾರ್ಡ್ ಮಹತ್ವದ ದಾಖಲೆಗಳಲ್ಲಿ ಒಂದಾಗಿದೆ. ಸರ್ಕಾರಿ ಕೆಲಸ ಸೇರಿದಂತೆ ಖಾಸಗಿಯ ಕೆಲ ಕೆಲಸಗಳಿಗೆ ಆಧಾರ್ ಅನಿವಾರ್ಯವಾಗಿದೆ. ಆಧಾರ್ ಕಾರ್ಡ್ ಪಡೆದರೆ ಸಾಲದು. ಮೊಬೈಲ್ ಸಂಖ್ಯೆ ಬದಲಾದಲ್ಲಿ ಅಥವಾ Read more…

BIG NEWS: ವಿಮೆ ಪಾಲಿಸಿದಾರರ ದೂರುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ಇತ್ತೀಚಿನ ದಿನಗಳಲ್ಲಿ ವಿಮಾ ಪಾಲಿಸಿ ಮಾಡಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಸರ್ಕಾರ ವಿಮೆಗೆ ಸಂಬಂಧಿಸಿದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇದು ಪಾಲಿಸಿದಾರರ ಸಮಸ್ಯೆಯನ್ನು ಕಡಿಮೆ ಮಾಡಲಿದೆ. Read more…

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕೇಂದ್ರದ ಹೊಸ ಶಿಕ್ಷಣ ನೀತಿ ಜಾರಿ: 6 ನೇ ತರಗತಿ ಮಕ್ಕಳ ಶಿಕ್ಷಣದಲ್ಲಾಗಲಿದೆ ಈ ಬದಲಾವಣೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಶಿಕ್ಷಣ ನೀತಿಯನ್ನು ಇದೇ ವರ್ಷದಿಂದ ಜಾರಿಗೆ ತರಲು ಮುಂದಾಗಿದೆ. ಮೊದಲು ಕೇಂದ್ರೀಯ ವಿದ್ಯಾಲಯಗಳಲ್ಲಿ ಜಾರಿಗೆ ಬರಲಿದ್ದು, ಮುಂದಿನ ವರ್ಷಗಳಲ್ಲಿ ಹಂತ ಹಂತವಾಗಿ ರಾಜ್ಯ Read more…

ಗಮನಿಸಿ..! ಈ ಬ್ಯಾಂಕ್ ಎಟಿಎಂನಲ್ಲಿ ಬರಲ್ಲ 2000 ರೂಪಾಯಿ ನೋಟು –ಇಂಡಿಯನ್ ಬ್ಯಾಂಕ್ ಮಹತ್ವದ ನಿರ್ಧಾರ

ನವದೆಹಲಿ: ಮಾರ್ಚ್ 1 ರಿಂದ ಇಂಡಿಯನ್ ಬ್ಯಾಂಕ್ ಎಟಿಎಂಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳು ಬರುವುದಿಲ್ಲ. ಬ್ಯಾಂಕಿನ ಕೌಂಟರ್ ಗಳಲ್ಲಿ 2000 ರೂ ನೋಟುಗಳನ್ನು ಪಡೆಯಬಹುದಾಗಿದೆ. ಅಂದ ಹಾಗೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...