alex Certify Change | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಶೇಕಡ 20 ರವರೆಗೆ ಏರಿಕೆಯಾಗಲಿದೆ ಸೀಲಿಂಗ್ ಫ್ಯಾನ್ ದರ

ನವದೆಹಲಿ: ಸೀಲಿಂಗ್ ಫ್ಯಾನ್ ಗಳ ಬೆಲೆ ಶೇಕಡ 20 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜನವರಿ 1 ರಿಂದ ಸೀಲಿಂಗ್ ಫ್ಯಾನ್ ಗಳಲ್ಲಿ ವಿದ್ಯುತ್ ಉಳಿತಾಯದ ಕ್ಷಮತೆ ಸೂಚಿಸುವ Read more…

ಆನ್ ​ಲೈನ್​ನಲ್ಲಿಯೇ ʼಆಧಾರ್ʼ​ ವಿಳಾಸ ಬದಲಿಸಲು ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ಆಧಾರ್ ಪರಿಷ್ಕರಣೆಯ ಹೊಸ ವಿಧಾನವನ್ನು ಪರಿಚಯಿಸಿದೆ. ಕುಟುಂಬದ ಮುಖ್ಯಸ್ಥರ ಒಪ್ಪಿಗೆಯ ಪಡೆದು ಇನ್ನು ಮುಂದೆ ಆನ್​ಲೈನ್​ನಲ್ಲಿಯೇ ವಿಳಾಸವನ್ನು ಬದಲಾಯಿಸುವ ಅವಕಾಶವಿದೆ. Read more…

BIG NEWS: ಸರ್ಕಾರದಿಂದ ಮಹತ್ವದ ಕ್ರಮ: ರಾಜ್ಯ ಪೊಲೀಸ್ ಇಲಾಖೆಯ ಸಬ್ ಡಿವಿಷನ್ ಗಳಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಪೋಲಿಸ್ ಇಲಾಖೆಯ ಸಬ್ ಡಿವಿಷನ್ ಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂಚಾರ, ಕಾನೂನು ಸುವ್ಯವಸ್ಥೆ ಠಾಣೆಗಳ ಸಬ್ ಡಿವಿಷನ್ ಗಳಲ್ಲಿ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ Read more…

ವಿದ್ಯಾರ್ಥಿಗಳೇ ಗಮನಿಸಿ: 10, 12ನೇ ತರಗತಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಬದಲಾವಣೆ: CBSE ಸಿದ್ಧತೆ

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ 10 ಮತ್ತು 12ನೇ ತರಗತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾದರಿಯನ್ನು ಮಾರ್ಪಡಿಸಲು ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. Read more…

ರಾಷ್ಟ್ರ ರಾಜಕಾರಣಕ್ಕೆ ಲಗ್ಗೆ ಇಡಲು ರೆಡಿ: ‘ಭಾರತ ರಾಷ್ಟ್ರ ಸಮಿತಿ’ಯಾಗಿ ಬದಲಾದ TRS: ಚುನಾವಣಾ ಆಯೋಗ ಒಪ್ಪಿಗೆ

ಚುನಾವಣಾ ಆಯೋಗವು ಗುರುವಾರ ಟಿಆರ್‌ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿ ಬದಲು ಭಾರತ ರಾಷ್ಟ್ರ ಸಮಿತಿ Read more…

BIG NEWS: ಯೋಜನಾ ಪ್ರದೇಶದೊಳಗಿನ ಕೃಷಿ ಜಮೀನು ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಗೆ ಅನುಮತಿ: ಹೈಕೋರ್ಟ್ ಆದೇಶ

ಬೆಂಗಳೂರು: ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗಿದ್ದರೆ ನಿಗದಿತ ಶುಲ್ಕ ಪಡೆದು ಆ ಭೂಮಿಯನ್ನು ವಸತಿ ಉದ್ದೇಶಕ್ಕೆ ಬಳಕೆ ಮಾಡಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು Read more…

ಅದೃಷ್ಟ ಬದಲಿಸುತ್ತೆ ಒಂದು ಗ್ಲಾಸ್ ಹಾಲು

ಹಾಲು ನಮ್ಮ ಜೀವನದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹಾಲು ಆರೋಗ್ಯವನ್ನು ವೃದ್ಧಿಸುತ್ತದೆ. ಹಾಗೆ ಜ್ಯೋತಿಷ್ಯ ಶಾಸ್ತ್ರದಲ್ಲೂ ಹಾಲಿಗೆ ಮಹತ್ವದ ಸ್ಥಾನವಿದೆ. ಹಾಲು ರಾಹುವನ್ನು ಪ್ರತಿನಿಧಿಸುತ್ತದೆ. ಶಾಸ್ತ್ರದಲ್ಲಿ ಹೇಳಿದ ಹಾಲಿನ Read more…

ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ಗುಡ್ ನ್ಯೂಸ್: 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ

ಬೆಂಗಳೂರು: ಸ್ಥಿರಾಸ್ತಿ ಮಾರಾಟ ಕ್ರಯ ಪತ್ರ ನೋಂದಣಿಯಾದ 7 ದಿನಗಳೊಳಗೆ ಖರೀದಿದಾರರ ಹೆಸರಿಗೆ ಖಾತೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. Read more…

ಕೊನೆಯಾಗಲಿದೆ ನೀಟ್ –ಪಿಜಿ, ಜಾರಿಗೆ ಬರಲಿದೆ ಎನ್ಇಟಿ

ನವದೆಹಲಿ: ವೈದ್ಯಕೀಯ ಸ್ನಾತಕೋತರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್ –ಪಿಜಿ) ಬದಲಿಗೆ ನ್ಯಾಷನಲ್ ಎಕ್ಸಿಟ್ ಟೆಸ್ಟ್(NET) ಜಾರಿಗೆ ಬರುವ ಸಾಧ್ಯತೆ Read more…

ದೇಶದ ರಾಜಕಾರಣ ಹೊಸ ದಿಕ್ಕಿನತ್ತ ಕೊಂಡೊಯ್ಯುವ ಆಂದೋಲನವಾಗಿ ಮಾರ್ಪಟ್ಟ ‘ಭಾರತ್ ಜೋಡೋ ಯಾತ್ರೆ’ ಪರಿಣಾಮದ ಮಾಹಿತಿ ಸಂಗ್ರಹಕ್ಕೆ ಸಮಿತಿ ರಚನೆ

ಬೆಂಗಳೂರು: ಭಾರತ ಐಕ್ಯತಾ ಯಾತ್ರೆ ಈಗ ಆಂದೋಲನವಾಗಿ ಮಾರ್ಪಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ದೇಶದ ರಾಜಕಾರಣವನ್ನು Read more…

BREAKING: CPI ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಲೈಂಗಿಕ ದೌರ್ಜನ್ಯ ನಡೆದಿಲ್ಲವೆಂದು ಹೇಳಿಕೆ ಬದಲಿಸಿದ ಯುವತಿ

ಚಿತ್ರದುರ್ಗ: ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಾನಸಿಕ ಒತ್ತಡದಿಂದ ದೂರು ನೀಡಿದ್ದೆ ಎಂದು ಯುವತಿ ಹೇಳಿದ್ದಾಳೆ. ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿ Read more…

ಹಳೆ ಚಾಟ್‌ ಡಿಲೀಟ್‌ ಆಗದಂತೆ ವಾಟ್ಸಾಪ್‌ ನಂಬರ್‌ ಬದಲಾಯಿಸುವುದು ಹೇಗೆ…? ಇಲ್ಲಿದೆ ಟಿಪ್ಸ್

ಬಹುತೇಕ ಎಲ್ಲಾ ಸ್ಮಾರ್ಟ್‌ಫೋನ್‌ ಬಳಕೆದಾರರೂ ವಾಟ್ಸಾಪ್‌ ಯೂಸ್‌ ಮಾಡ್ತಾರೆ. ತ್ವರಿತ ಮೆಸೇಜಿಂಗ್‌ ಸೇವೆ, ವಾಯ್ಸ್‌ ಕಾಲ್‌, ವಿಡಿಯೋ ಕಾಲ್ ಸೇರಿದಂತೆ ವಿವಿಧ ಬಗೆಯ ಆಯ್ಕೆಗಳು ಇದರಲ್ಲಿವೆ. ಆದಾಗ್ಯೂ WhatsApp Read more…

BIG BREAKING: ‘ಟಿಪ್ಪು ಎಕ್ಸ್ ಪ್ರೆಸ್’ ಹೆಸರು ಬದಲಾವಣೆ, ತಾಳಗುಪ್ಪ ರೈಲಿಗೆ ‘ಕುವೆಂಪು’ ಹೆಸರು ಮರು ನಾಮಕರಣ

ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ. ಮೈಸೂರು –ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ Read more…

5G ಸೇವೆ ಪಡೆಯಲು ಬದಲಾಯಿಸಬೇಕಾ ಸಿಮ್‌ ? ಏರ್‌ಟೆಲ್ ಬಳಕೆದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ….!

ಭಾರ್ತಿ ಏರ್‌ಟೆಲ್ ಈಗಾಗಲೇ 8 ನಗರಗಳಲ್ಲಿ 5G ಸೇವೆಗಳನ್ನು ಪ್ರಾರಂಭಿಸಿದೆ. ನೆಟ್ವರ್ಕ್‌ 5ಜಿಗೆ ಬದಲಾಗಿದ್ದರೂ ಸದ್ಯ ಅಸ್ತಿತ್ವದಲ್ಲಿರುವ ಏರ್‌ಟೆಲ್ 4G ಸಿಮ್ ಹೊಂದಿರುವ ಬಳಕೆದಾರರು ಅದನ್ನು ಬದಲಾಯಿಸುವ ಅಗತ್ಯವಿಲ್ಲ. Read more…

ಡಿಜಿ ಲಾಕರ್‌ನಲ್ಲಿ ಮೊಬೈಲ್‌ ನಂಬರ್‌ ಬದಲಾಯಿಸೋದು ಬಲು ಸುಲಭ; ಇಲ್ಲಿದೆ ಸಂಪೂರ್ಣ ಮಾಹಿತಿ…!

ಡಿಜಿ ಲಾಕರ್‌ ಅಥವಾ ಡಿಜಿಟಲ್‌ ಲಾಕರ್‌ ನಿಮ್ಮ ಮಹತ್ವದ ದಾಖಲೆಗಳನ್ನು ಕಾಪಾಡಿಕೊಳ್ಳಲು ಸರ್ಕಾರವೇ ಒದಗಿಸಿರುವ ಕ್ಲೌಡ್‌ ಸ್ಟೋರೇಜ್‌. ಡಿಎಲ್‌, ಆಧಾರ್‌, ಪಾನ್‌ ಕಾರ್ಡ್‌ ಸೇರಿದಂತೆ ನಿಮ್ಮ ವಿವಿಧ ದಾಖಲೆಗಳನ್ನು Read more…

ಮೊದಲ ಸಂಭೋಗದ ನಂತ್ರ ʼಹುಡುಗಿʼಯರಲ್ಲಾಗುತ್ತೆ ಈ ಎಲ್ಲ ಬದಲಾವಣೆ

ಮೊದಲ ಬಾರಿ ದೈಹಿಕ ಸಂಬಂಧ ಬೆಳೆಸಿದ ಮಹಿಳೆಯರ ದೇಹದಲ್ಲಿ ಅನೇಕ ಪ್ರಮುಖ ಬದಲಾವಣೆಗಳಾಗುತ್ತವೆ. ಮಹಿಳೆಯರು ಮೊದಲ ಬಾರಿ ಸಂಭೋಗ ಬೆಳೆಸಿದ ನಂತರ ತೂಕ ಹೆಚ್ಚಲು ಪ್ರಾರಂಭವಾಗುತ್ತದೆ. ಹಾರ್ಮೋನುಗಳಲ್ಲಿ ಬದಲಾವಣೆಯಾಗುತ್ತದೆ. Read more…

ವಿದೇಶಿ ಮಹಿಳೆಯರಂತೆ ಯಾವಾಗ ಬೇಕಾದ್ರೂ ಬಾಯ್ ಫ್ರೆಂಡ್ ಬದಲಿಸುವ ನಿತೀಶ್ ಕುಮಾರ್: ವಿವಾದಿತ ಹೇಳಿಕೆ ನೀಡಿದ ಬಿಜೆಪಿ ನಾಯಕ

ಇಂದೋರ್: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು “ವಿದೇಶಿ ಮಹಿಳೆಯರಿಗೆ” ಹೋಲಿಸಿ ಅವರ ವಿರುದ್ಧ ಟೀಕೆ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು Read more…

UIDAI update​: ಆಧಾರ್​ ಕಾರ್ಡ್​ನಲ್ಲಿ ಫೋಟೋ ಬದಲಾಯಿಸಲು ಇಲ್ಲಿದೆ ಟಿಪ್ಸ್

ಆಧಾರ್​ ಕಾರ್ಡ್​ ಇಂದು ಪ್ರಮುಖ ಗುರುತಿನ ದಾಖಲೆಯಾಗಿದೆ. ಶಾಲಾ ಪ್ರವೇಶಗಳನ್ನು ಪಡೆಯುವುದು, ಬ್ಯಾಂಕ್​ ಖಾತೆಗಳನ್ನು ತೆರೆಯುವುದು ಸೇರಿದಂತೆ ಹಲವು ಕಾರ್ಯಗಳನ್ನು ಪೂರ್ಣಗೊಳಿಸಲು ಇದು ಅವಶ್ಯಕ. ಆಧಾರ್​ ಕಾರ್ಡ್​ ಬಯೋಮೆಟ್ರಿಕ್ಸ್​ನ Read more…

ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ವದಂತಿ ಬಗ್ಗೆ ಬಿಜೆಪಿ ರಾಜ್ಯ ಉಸ್ತುವಾರಿ ಹೇಳಿದ್ದೇನು ಗೊತ್ತಾ…?

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಮಾಡುತ್ತಾರೆ Read more…

BIG NEWS: BJP ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ; ಸಚಿವ ಡಾ. ಸುಧಾಕರ್ ಹೇಳಿದ್ದೇನು ?

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷರ Read more…

ಮೆಟ್ರೋ ಪ್ರಯಾಣಿಕೆರಿಗೆ ಗುಡ್ ನ್ಯೂಸ್: ಪ್ರತಿ 15 ನಿಮಿಷಕ್ಕೊಮ್ಮೆ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಸಂಚಾರದ ಸಮಯ ಬದಲಾವಣೆ ಮಾಡಲಾಗಿದೆ. ಇನ್ನುಮುಂದೆ ಮುಂಜಾನೆ ಮತ್ತು ರಾತ್ರಿ ಪ್ರತಿ 15 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚರಿಸಲಿವೆ. ಬೆಳಗ್ಗೆ 5 ರಿಂದ Read more…

ITR ಫೈಲಿಂಗ್, LPG ದರ ಪರಿಷ್ಕರಣೆ ಸೇರಿ ಆ. 1 ರ ನಾಳೆಯಿಂದಲೇ ಬದಲಾಗಲಿವೆ ಈ ನಿಯಮ

ಆರ್ಥಿಕತೆಗೆ ಸಂಬಂಧಿಸಿದ ಕೆಲವು ನಿಯಮಗಳು ಆಗಸ್ಟ್ 1 ರ ಸೋಮವಾರದಿಂದ ಬದಲಾಗಲಿವೆ. ಈ ಬದಲಾವಣೆಗಳು ಜನಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬೀರಲಿವೆ. ಆಗಸ್ಟ್ 1 ರಿಂದ ಜಾರಿಗೆ ಬರಲಿರುವ Read more…

ಮೊಸರು – ಮಜ್ಜಿಗೆಗೆ GST ಅನ್ವಯಿಸಿದ ಬೆನ್ನಲ್ಲೇ ಶುರುವಾಯ್ತು ಚಿಲ್ಲರೆ ಸಮಸ್ಯೆ

ಪ್ಯಾಕೆಟ್ ಹಾಲಿನ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ ಶೇಕಡ 5ರಷ್ಟು ಜಿ.ಎಸ್‌.ಟಿ. ವಿಧಿಸಿರುವ ಕಾರಣ ಕರ್ನಾಟಕ ಹಾಲು ಮಹಾಮಂಡಳ ತನ್ನ ಉತ್ಪನ್ನಗಳ ದರವನ್ನು ತಲಾ 50 ಪೈಸೆಯಷ್ಟು ಏರಿಕೆ ಮಾಡಿದೆ. Read more…

ಸರ್ಕಾರ, ಪಕ್ಷ ಸಂಘಟನೆಯಲ್ಲಿ ಬದಲಾವಣೆಗೆ ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್: RSS ನಾಯಕರು ಸೇರಿ ಹಲವು ಗಣ್ಯರು ಭಾಗಿ

ಬೆಂಗಳೂರು: ಬೆಂಗಳೂರು ಹೊರವಲಯದ ದೇವನಹಳ್ಳಿ ನಂದಿಬೆಟ್ಟದ ಬಳಿ ಇರುವ ರೆಸಾರ್ಟ್ ನಲ್ಲಿ ರಾಜ್ಯ ಬಿಜೆಪಿಯ ಮಹತ್ವದ ಸಭೆ ನಡೆಯಲಿದೆ. ಮುಂದಿನ ವಿಧಾನಸಭೆ ಚುನಾವಣೆ ಗುರಿಯಾಗಿಸಿಕೊಂಡು ನಡೆಯಲಿರುವ ಸಭೆಯಲ್ಲಿ ಪಕ್ಷ Read more…

ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಿ ಖಾತೆ ಸ್ವತ್ತುಗಳಿಗೆ ಎ ಖಾತೆ ಭಾಗ್ಯ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜಧಾನಿ ಹೊರತುಪಡಿಸಿ ಉಳಿದೆಡೆ ಸ್ವತ್ತುದಾರರಿಗೆ ನೆಮ್ಮದಿ ಸುದ್ದಿ ನೀಡಿದೆ. ಬಿ ಖಾತೆ ಸ್ವತ್ತುಗಳನ್ನು ಎರಡು ತಿಂಗಳಲ್ಲಿ ಎ ಖಾತೆಗೆ ಬದಲಾಯಿಸಲು Read more…

BIG NEWS: ಕೈಗಾರಿಕೆ ಇಲಾಖೆ ಭೌತಿಕ ಕಡತ ಸ್ವೀಕಾರ ಸ್ಥಗಿತ: ಆ. 15 ರಿಂದ ಇ –ಆಫೀಸ್

ಬೆಂಗಳೂರು: ಕೈಗಾರಿಕೆ ಇಲಾಖೆಯಲ್ಲಿ ಆಗಸ್ಟ್ 15 ರ ನಂತರ ಭೌತಿಕ ಕಡತ ಸ್ವೀಕಾರ ಸ್ಥಗಿತವಾಗಲಿದೆ. ಆಗಸ್ಟ್ 15 ರೊಳಗೆ ಎಲ್ಲಾ ಕಚೇರಿಗಳನ್ನು ಇ- ಆಫೀಸ್ ವ್ಯವಸ್ಥೆಗೆ ಬದಲಿಸುವಂತೆ ಸಚಿವ Read more…

ಪಿಯುಸಿಗೆ ಎನ್ಇಪಿ ಪಠ್ಯ: ಸಚಿವ ನಾಗೇಶ್ ಮುಖ್ಯ ಮಾಹಿತಿ

ಮಂಗಳೂರು: ಪದವಿ ಪೂರ್ವ ತರಗತಿಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯ ಅಳವಡಿಸಿಕೊಳ್ಳಲಿದ್ದು ಈ ವರ್ಷ ಡಿಸೆಂಬರ್ ವೇಳೆಗೆ ಪಠ್ಯದ ಕ್ರಮ ಅಂತಿಮಗೊಳಿಸಿ ನಂತರ ಕಾರ್ಯರೂಪಕ್ಕೆ ತರಲಾಗುವುದು ಎಂದು ಪ್ರಾಥಮಿಕ Read more…

ರೈತರಿಗೆ ಗುಡ್ ನ್ಯೂಸ್: ಜು. 4 ರಿಂದ ಪೌತಿ ಖಾತೆ ಆಂದೋಲನ

ಮಡಿಕೇರಿ: ತಾಲ್ಲೂಕು ವ್ಯಾಪ್ತಿಯಲ್ಲಿ ಹೋಬಳಿವಾರು ಪೌತಿ/ ವಾರಸುದಾರಿಕೆಯ ಖಾತೆ ಆಂದೋಲನವು ತಾಲ್ಲೂಕಿನ ವಿವಿಧ ದಿನದಂದು ವಿವಿಧ ಕಡೆಗಳಲ್ಲಿ ನಡೆಯಲಿದೆ. ಜುಲೈ 4 ರಂದು ಭಾಗಮಂಡಲ, ಜು. 7 ರಂದು Read more…

BIG NEWS: ಇಂದಿನಿಂದ ಬದಲಾವಣೆ ತರಲಿವೆ ಈ ಆರ್ಥಿಕ ನಿಯಮ

ನವದೆಹಲಿ: ಜುಲೈ 1 ರಿಂದ ಆರ್ಥಿಕ ವಿಷಯಕ್ಕೆ ಸಂಬಂಧಿಸಿದ ಅನೇಕ ಬದಲಾವಣೆಗೆ ಕಾರಣವಾಗುವ ನಿಯಮಗಳು ಜಾರಿಗೆ ಬರಲಿವೆ. ಆಧಾರ್ –ಪಾನ್ ಲಿಂಕ್: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ Read more…

ಪತ್ನಿ ಜೊತೆ ಪದೇ ಪದೇ ಜಗಳವಾಗ್ತಿದ್ದರೆ ʼಆರ್ಥಿಕʼ ಮುಗ್ಗಟ್ಟು ನಿಶ್ಚಿತ

ಜೀವನದಲ್ಲಿ ಗ್ರಹಗಳು ಅಶುಭ ಹಾಗೂ ಶುಭ ಫಲಗಳಿಗೆ ಕಾರಣವಾಗುತ್ತದೆ. ನಿಮ್ಮ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಂಡ್ರೆ ಗ್ರಹ ದೋಷಕ್ಕಾಗಿ ಪೂಜೆ, ಹೋಮ, ಹವನಗಳನ್ನು ಮಾಡುವ ಅಗತ್ಯವಿರುವುದಿಲ್ಲ. ಪತ್ನಿಗೆ ಗೌರವಕೊಡದಿರುವುದೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...