alex Certify Change | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮ

ಡಿಸೆಂಬರ್‌ ಒಂದು ಅಂದರೆ ನಾಳೆಯಿಂದ ಹಲವು ನಿಯಮಗಳು ಬದಲಾಗಲಿವೆ. ಈ ಬದಲಾವಣೆ ನೇರವಾಗಿ ಸಾರ್ವಜನಿಕರ ಜೀವನದ ಮೇಲೆ ಪರಿಣಾಮ ಬೀರಲಿದೆ. ಯುಎಎನ್-ಆಧಾರ್ ಲಿಂಕ್ :   ಉದ್ಯೋಗದಲ್ಲಿದ್ದರೆ ಮತ್ತು Read more…

ಎಟಿಎಂ ಬಳಕೆದಾರರಿಗೆ ಮಹತ್ವದ ಮಾಹಿತಿ….! ಬದಲಾಗಿದೆ ಹಣ ವಿತ್ ಡ್ರಾ ಮಾಡುವ ನಿಯಮ

ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತು ಹಣ ಪಡೆಯುವ ಅವಶ್ಯಕತೆ ಈಗಿಲ್ಲ. ಎಟಿಎಂನಲ್ಲಿ ಅತಿ ಬೇಗ ನಗದು ಪಡೆಯಬಹುದು. ಆದ್ರೆ ಎಟಿಎಂನಲ್ಲಿ ಸಾಕಷ್ಟು ಮೋಸ ನಡೆಯುತ್ತಿದೆ. ಇದನ್ನು ಗಮನಿಸಿರುವ Read more…

ಅಡುಗೆ ಅನಿಲ ಸಿಲಿಂಡರ್ ದರ ಇಳಿಕೆ ಸೇರಿ ಡಿ. 1 ರಿಂದ ದೈನಂದಿನ ಜೀವನದಲ್ಲಿ ಪರಿಣಾಮ ಬೀರಲಿವೆ ಈ ರೂಲ್ಸ್

ನವದೆಹಲಿ: ಡಿಸೆಂಬರ್ 1 ರಿಂದ ದೇಶಾದ್ಯಂತ ಅನೇಕ ಹೊಸ ನಿಯಮಗಳು ಜಾರಿಗೆ ಬರುತ್ತಿದ್ದು, ಇವು ಅನೇಕರ ಜೀವನದ ಮೇಲೆ ಪರಿಣಾಮ ಬೀರಲಿವೆ. ಸಿಲಿಂಡರ್ ದರ ಇಳಿಕೆ ಸಾಧ್ಯತೆ: ಪ್ರತಿ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: 24 ಗಂಟೆಯಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಬದಲಾವಣೆ

ಬೆಂಗಳೂರು: ವಿದ್ಯುತ್ ಟ್ರಾನ್ಸ್ ಫಾರ್ಮರ್(ಟಿಸಿ) ದುರಸ್ತಿಗೆ ಬಂದ 24 ಗಂಟೆಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಯೋಜನೆಯನ್ನು ರಾಜ್ಯದಲ್ಲಿ ಡಿಸೆಂಬರ್ 10 ರಿಂದ ಜಾರಿಗೆ ತರಲಾಗುತ್ತಿದೆ. ಇಂಧನ ಇಲಾಖೆ ಈ ನಿಟ್ಟಿನಲ್ಲಿ Read more…

ಚೊಚ್ಚಲ ಸರಣಿ ಗೆದ್ದ ದ್ರಾವಿಡ್, ರೋಹಿತ್ ಮಹತ್ವದ ನಿರ್ಧಾರ

ರಾಂಚಿಯ ಜೆ.ಎಸ್.ಸಿ.ಎ. ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್ ಜಯಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ Read more…

ಬಿಟ್ ಕಾಯಿನ್, ಸಿಎಂ ಬದಲಾವಣೆ ಕುರಿತಂತೆ BSY ಮಹತ್ವದ ಮಾಹಿತಿ: ಯಾರೇ ತಪ್ಪಿತಸ್ಥರಾಗಿದ್ರೂ ಕ್ರಮ, ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ

ತುಮಕೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ. ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ, ಜನವರಿಗೆ ಹೊಸ ಸಿಎಂ: ಶಿವರಾಜ್ ತಂಗಡಗಿ ಹೊಸ ಬಾಂಬ್

ಕೊಪ್ಪಳ: ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರ ಹೋಗಲಿದೆ. ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರುತ್ತಿವೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಹೊಸ ಬಾಂಬ್ Read more…

ಗ್ರಾಹಕರಿಗೆ ಗುಡ್‌ ನ್ಯೂಸ್: ಮನೆಯಲ್ಲೇ ಕುಳಿತು ಬದಲಿಸಬಹುದು ಬ್ಯಾಂಕ್ ಶಾಖೆ

ಉದ್ಯೋಗ ಅಥವಾ ಬೇರೆ ಕೆಲಸದ ಕಾರಣ ಜನರು ಊರು ಬದಲಿಸುತ್ತಿರುತ್ತಾರೆ. ಪ್ರತಿ ಬಾರಿ ಬ್ಯಾಂಕ್ ಗೃಹ ಶಾಖೆಗೆ ಬಂದು ಕೆಲಸ ಮಾಡಲು ಸಾಧ್ಯವಿಲ್ಲ. ಅನೇಕರು ಬ್ಯಾಂಕ್ ಶಾಖೆ ಬದಲಿಸಲು Read more…

ದೇಶದ ಜನತೆಗೆ ಗುಡ್ ನ್ಯೂಸ್: ಮೋದಿ ಸರ್ಕಾರದಿಂದ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ: ಕಡತ ವಿಲೇವಾರಿಗೆ ಹೊಸ ವ್ಯವಸ್ಥೆ

ನವದೆಹಲಿ: ಕಡತ ತ್ವರಿತ ವಿಲೇವಾರಿಗೆ ನವೆಂಬರ್ ನಿಂದ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಸರ್ಕಾರಕ್ಕೆ ಒಂದು ಫೈಲ್ ಕಳುಹಿಸಿದರೆ ಅದು ಮೇಜಿನಿಂದ ಮೇಜಿಗೆ ಹೋಗಿ ವಿಲೇವಾರಿ ಆಗಲು ವರ್ಷಗಟ್ಟಲೆ Read more…

BIG NEWS: ಜನಪ್ರಿಯ ಜಾಲತಾಣ ಫೇಸ್ಬುಕ್ ಕಂಪನಿಗೆ ‘ಮೆಟಾವರ್ಸ್’ ಎಂದು ಮರು ನಾಮಕರಣ

ಓಕ್ ಲೆಂಡ್: ಜನಪ್ರಿಯ ಜಾಲತಾಣ ಫೇಸ್ಬುಕ್ ಕಂಪನಿಗೆ ‘ಮೆಟಾವರ್ಸ್’ ಎಂದು ಮರು ನಾಮಕರಣ ಮಾಡಲಾಗಿದೆ. ಮೆಟಾವರ್ಸ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ Read more…

ಧನ್ ತೇರಸ್ ದಿನ ಅವಶ್ಯಕವಾಗಿ ಈ ವಸ್ತುಗಳ ದಾನ ಮಾಡಿ

ದೀಪಾವಳಿ ಹತ್ತಿರ ಬರ್ತಿದೆ. ಧನ್ ತೇರಸ್ ದಿನ ಬಂಗಾರ, ಪಾತ್ರೆ,  ಬಟ್ಟೆ, ಸಂಪತ್ತು ಮತ್ತು ಆಸ್ತಿ ಖರೀದಿಗೆ ಜನರು ಹೆಚ್ಚಿನ ಮಹತ್ವ ನೀಡ್ತಾರೆ. ಧನ್ ತೇರಸ್‌ ದಿನ ವಸ್ತುಗಳನ್ನು Read more…

ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ, ನ. 8 ರಿಂದ ವಿಶೇಷ ಪರಿಷ್ಕರಣೆ

ಬೆಂಗಳೂರು: ಮತದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನವೆಂಬರ್ 8 ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕೈಗೊಳ್ಳಲಾಗಿದೆ. ಭಾರತ ಚುನಾವಣಾ ಆಯೋಗದಿಂದ ನವೆಂಬರ್ 8 ರಂದು ಕರಡು ಮತದಾರರ Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE) 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಬದಲಾವಣೆಗೆ ಅವಕಾಶ ನೀಡುವುದಾಗಿ ಹೇಳಿದೆ. ಮೊದಲ ಅವಧಿಯ ಪರೀಕ್ಷೆಗಾಗಿ 10 ಮತ್ತು Read more…

BIG NEWS: ಕೃಷಿ ಭೂಮಿ ಪರಿವರ್ತನೆಗೆ ಇನ್ನು ಹೊಸ ವ್ಯವಸ್ಥೆ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಿಕೊಳ್ಳಲು ಭೂ ಪರಿವರ್ತನೆಗೆ ಇನ್ನುಮುಂದೆ ವರ್ಷಗಟ್ಟಲೆ ಕಾಯುವ ಅಗತ್ಯವಿರುವುದಿಲ್ಲ. ಮೂರು ದಿನಗಳ ಅವಧಿಯಲ್ಲಿ ಅರ್ಜಿದಾರರಿಗೆ ಭೂ ಪರಿವರ್ತನೆ ಮಾಡಿಸಿಕೊಳ್ಳುವ ವ್ಯವಸ್ಥೆ ಜಾರಿಗೆ Read more…

ಹೆಚ್ಚಾಗ್ತಿದೆ ಲಿಂಗ ಪರಿವರ್ತನೆ..! ಗಂಡು ಹೆಣ್ಣಾಗ್ತಿರಲು ಕಾರಣವೇನು…..?

ಭಾರತ ಮಡಿವಂತಿಕೆಯ ದೇಶ. ಇಲ್ಲಿ ಮಹಿಳೆಯರ ದೇಹಕ್ಕೆ ಸಂಬಂಧಿಸಿದ ಸಮಸ್ಯೆ ಸೇರಿದಂತೆ ಅನೇಕ ವಿಷ್ಯಗಳ ಬಗ್ಗೆ ಬಹಿರಂಗವಾಗಿ ಮಾತನಾಡುವುದಿಲ್ಲ. ಈ ಮಧ್ಯೆ ಭಾರತದಲ್ಲಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಹೆಚ್ಚಾಗಿದೆ. Read more…

ಆಧಾರ್‌ಗೆ ಮೊಬೈಲ್‌ ನಂಬರ್‌ ಜೋಡಣೆ ಮಾಡಬೇಕಾ….? ನಂಬರ್‌ ಬದಲಾವಣೆ ಮಾಡಬೇಕಾ…..? ಹೀಗೆ ಮಾಡಿ

ಆಧಾರ್‌ ಕಾರ್ಡ್‌ ಎಂಬ ಅತ್ಯಂತ ಮೂಲಭೂತ ದಾಖಲೆ ಸರಿ ಇಲ್ಲದಿದ್ದರೆ ದೇಶದಲ್ಲಿ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಕೂಡ ತ್ವರಿತವಾಗಿ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅಷ್ಟೊಂದು ಮಹತ್ವದ ಗುರುತಿನ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: 7 ಗಂಟೆ ಕಡ್ಡಾಯ ವಿದ್ಯುತ್ ಪೂರೈಕೆ

ಬೆಂಗಳೂರು: ಕೃಷಿ ಪಂಪ್ಸೆಟ್ ಗಳಿಗೆ 7 ಗಂಟೆ ಕಡ್ಡಾಯವಾಗಿ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. ಮನೆಯಲ್ಲೇ ಕುಳಿತು ಹಣ ಗಳಿಸಲು Read more…

ಹರಿದ ನೋಟಿದ್ರೆ ಚಿಂತೆ ಬೇಡ..! ಬ್ಯಾಂಕ್ ನಲ್ಲಿ ಸುಲಭವಾಗಿ ಬದಲಿಸಿ

ಮಾರುಕಟ್ಟೆಗಳಲ್ಲಿ ಅಥವಾ ಬೇರೆ ಪ್ರದೇಶಗಳಲ್ಲಿ ನಮಗೆ ಹರಿದ ನೋಟುಗಳು ಸಿಗ್ತಿರುತ್ತವೆ. ಕೆಲವೊಮ್ಮೆ ಪರ್ಸ್ ನಲ್ಲಿಟ್ಟಿರುವ ನೋಟುಗಳು ಹರಿದಿರುತ್ತವೆ. ಈ ನೋಟುಗಳ ಬಗ್ಗೆ ನಮಗೆ ಸಾಮಾನ್ಯವಾಗಿ ಟೆನ್ಷನ್ ಇರುತ್ತದೆ. ಆದ್ರೆ Read more…

BIG NEWS: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆ ಸಾಧ್ಯತೆ; ಯಾರಾಗಲಿದ್ದಾರೆ ನೂತನ ’ಕೈ’ ಸಾರಥಿ….?

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರನ್ನು ಬದಲಾವಣೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರಮುಖವಾಗಿ ದೆಹಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ Read more…

ʼರೇಷನ್ ಕಾರ್ಡ್ʼ ಹೊಂದಿರುವವರು ಈ ಕೆಲಸ ಮಾಡಲು ಮರೆಯಬೇಡಿ

ಪಡಿತರ ಚೀಟಿ ಮಹತ್ವದ ದಾಖಲೆಗಳಲ್ಲಿ ಒಂದಾಗಿದೆ. ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿಯೊಂದಿದೆ. ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ, ಮುಂಚಿತವಾಗಿ ಪಡಿತರ ಚೀಟಿ ನೀಡುತ್ತದೆ. ಪಡಿತರ ಚೀಟಿಗೆ ಮೊಬೈಲ್ ನಂಬರ್ Read more…

ನಿಗಮ -ಮಂಡಳಿ ಅಧಿಕಾರದಲ್ಲಿರುವವರಿಗೆ ಬಿಗ್ ಶಾಕ್: BSY ಬೆಂಬಲಿಗರಿಗೆ ಕೊಕ್…?

ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ನಿಗಮ-ಮಂಡಳಿಗಳ ಮೇಜರ್ ಸರ್ಜರಿಗೆ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ. ಒಂದೂವರೆ ವರ್ಷ ಅಧಿಕಾರ ಅನುಭವಿಸಿದ ಶೇಕಡ 40 ರಷ್ಟು ಮಂದಿಗೆ ಕೊಕ್ ನೀಡಲು Read more…

ವಿಮಾನದಲ್ಲಿ ಸೀಟ್ ಬದಲಿಸುವುದ್ರಿಂದ ಆಗ್ಬಹುದು ಅಪಘಾತ

ಬಸ್, ರೈಲು ಹೀಗೆ ಯಾವುದೇ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರಿಗೆ ತಮ್ಮ ಸೀಟ್ ಸರಿ ಬರುವುದಿಲ್ಲ. ವಿಮಾನದಲ್ಲೂ ಪ್ರಯಾಣಿಕರು ಸೀಟ್ ಬದಲಿಸುತ್ತಾರೆ. ಆದ್ರೆ ವಿಮಾನದಲ್ಲಿ ಸೀಟ್ ಬದಲಾವಣೆ Read more…

ಶಿವಮೊಗ್ಗ: ‘ಶರಾವತಿ’ ಸಂತ್ರಸ್ತರಿಗೆ ಸಿಹಿ ಸುದ್ದಿ, ಭೂಮಿ ನೀಡಲು ಕಾನೂನು ಮಾರ್ಪಾಡು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶರಾವತಿ ಹಾಗೂ ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ನೀಡುವ ಸಂಬಂಬಂಧ ಕಾನೂನಿಗೆ ಮಾರ್ಪಾಡು ಮಾಡಲು ಬೆಂಗಳೂರಿನಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಸಭೆ Read more…

ಆಯುಷ್ಮಾನ್ ಭಾರತ್: ಚಿಕಿತ್ಸಾ ದರದಲ್ಲಿ ಬದಲಾವಣೆ ತರಲಿದೆ ಸರ್ಕಾರ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆಯಾದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರಮುಖ ಬದಲಾವಣೆಗಳನ್ನು ತರಲು ತಯಾರಿ ನಡೆದಿದೆ. ಆಯುಷ್ಮಾನ್ Read more…

‘ಅದೃಷ್ಟ’ದ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಸ್ ವ್ಯೂ; ನಂಬರ್ 1 ವಸತಿಗೃಹ ಹಂಚಿಕೆ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಹಂಚಿಕೆ ಮಾಡಿದ್ದ Read more…

BIG NEWS: ಕುತೂಹಲ ಮೂಡಿಸಿದ ಆನಂದ್ ಸಿಂಗ್ ನಡೆ, ಇವತ್ತೇ ಸಚಿವ ಸ್ಥಾನಕ್ಕೆ ರಾಜೀನಾಮೆ…?

ಹೊಸಪೇಟೆ: ‘ಪಿಕ್ಚರ್ ಅಭಿ ಬಾಕಿ ಹೈ’ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿರುವ ಸಚಿವ ಆನಂದ್ ಸಿಂಗ್ ಇಂದು ರಾಜಿನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಖಾತೆ Read more…

BIG NEWS: ಅಧಿಕೃತವಾಗಿ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಜೀವ ತುಂಬಿದ ಬಿಜೆಪಿ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಹೆಸರು ಬದಲಾವಣೆಗೆ ಬಿಜೆಪಿ ಜೀವ ತುಂಬಿದೆ. ತುರ್ತುಪರಿಸ್ಥಿತಿಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಎಸಗಿದವರ ಹೆಸರನ್ನು ಯಾವುದೇ Read more…

BIG NEWS: ಯೂಟರ್ನ್ ಹೊಡೆದ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ; ಕುತೂಹಲ ಮೂಡಿಸಿದ ನಿರ್ಧಾರ

ಬೆಂಗಳೂರು: ನೂತನ ಸಂಪುಟದಲ್ಲಿ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದ ಆನಂದ ಮಾಮನಿ ತಮ್ಮ ನಿರ್ಧಾರ ಬದಲಿಸಿದ್ದು, ರಾಜೀನಾಮೆ ನೀಡಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ನಿಜವಾಯ್ತು ಕಟೀಲ್ ಆಡಿಯೋ ಬಾಂಬ್: ಚಾಣಾಕ್ಷ ನಡೆಯೊಂದಿಗೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದ ಹೈಕಮಾಂಡ್

ಕೆಲವೇ ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋ ಬಾಂಬ್(ಆಡಿಯೋ ತಮ್ಮದಲ್ಲ ಎಂದು ಕಟೀಲ್ ಸ್ಪಷ್ಟಪಡಿಸಿದ್ದಾರೆ) ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಜಗದೀಶ್ ಶೆಟ್ಟರ್, ಮತ್ತು Read more…

BIG BREAKING: ಬೆಳಗಾವಿಯಿಂದ ಬೆಂಗಳೂರಿಗೆ ಬಂದು ಅಚ್ಚರಿ ಹೇಳಿಕೆ ನೀಡಿದ ಸಿಎಂ BSY

ಬೆಂಗಳೂರು: ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ಹೈಕಮಾಂಡ್ ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಇಲ್ಲವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿ ಪ್ರವಾಸ ಮುಗಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...