alex Certify Channapattana By-election | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಪಟ್ಟಣ ಗೆಲುವಿನ ಗುಟ್ಟು ಬಿಚ್ಚಿಟ್ಟ ಡಿಸಿಎಂ: ಬಿಜೆಪಿ-ಜೆಡಿಎಸ್ ನವರ ಸಹಾಯದಿಂದ ಯೋಗೇಶ್ವರ್ ಗೆಲುವು: ಡಿ.ಕೆ.ಶಿವಕುಮಾರ್ ಸ್ಫೊಟಕ ಹೇಳಿಕೆ

ರಾಮನಗರ: ಚನ್ನಪಟ್ಟಣ ಉಪಚುನಾವಣೆ ಗೆಲುವಿನ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ Read more…

BIG NEWS: ಈಗ ಚರ್ಚಿಸಿ ಪ್ರಯೋಜನವಿಲ್ಲ: ಮಗನ ಸೋಲಿಗೆ ಕೇಂದ್ರ ಸಚಿವ HDK ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯ ಸೋಲನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗ ನಿಖಿಲ್ ಸೋಲಿನ Read more…

BIG NEWS: ಮತದಾರರ ಆಕರ್ಷಣೆಯ ಕೇಂದ್ರವಾದ ‘ಗೊಂಬೆ ಮತಗಟ್ಟೆ’: ಚನ್ನಪಟ್ಟಣದಲ್ಲಿ ಗಮನ ಸೆಳೆದ ಸಾಂಪ್ರದಾಯಿಕ ಮತ ಕೇಂದ್ರ

ರಾಮನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಉಪಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಮತದಾರರನ್ನು ಸೆಳೆಯಲು ವಿವಿಧ ರೀತಿಯ ಸಾಂಪ್ರದಾಯಿಕ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತದಾರರನ್ನು Read more…

BIG NEWS: ಪತಿ ನಿಖಿಲ್ ಪರ ಚುನಾವಣಾ ಪ್ರಚಾರ ನಡೆಸಿದ ಪತ್ನಿ ರೇವತಿ

ರಾಮನಗರ: ಚನ್ನಪಟ್ಟಣ ಉಪಾಚುನಾವಣಾ ಅಖಾಡ ದಿನದಿಂದ ದಿನಕ್ಕೆರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ನಾಯಕರು ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ನಡೆಸಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ Read more…

ಕುಟುಂಬದವರನ್ನು ಅಧಿಕಾರಕ್ಕೆ ತರಲು HDD ಕುಟುಂಬ ಒಂದೊಂದು ನರಬಲಿ ಪಡೆಯುತ್ತೆ: ನಿಖಿಲ್ ಅಲ್ಲ, HDK ನಿಂತರೂ ಏನೂ ಮಾಡೋಕಾಗಲ್ಲ: ಶಿವರಾಮೇಗೌಡ ವಾಗ್ದಾಳಿ

ಮಂಡ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಕುಟುಂಬದವರನ್ನು ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರಬಲಿ ಕೊಡುತ್ತೆ ಎಂದು Read more…

BREAKING NEWS: ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ NDA ಅಭ್ಯರ್ಥಿ: ಮಾಜಿ ಸಿಎಂ ಬಿಎಸ್ ವೈ ಅಧಿಕೃತ ಘೋಷಣೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಹಿನ್ನೆಯಲ್ಲಿ ಎನ್ ಡಿಎ ಅಭ್ಯರ್ಥಿ ಹೆಸರು ಕೊನೆಗೂ ಪ್ರಕಟವಾಗಿದ್ದು, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಯನ್ನು ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ Read more…

BREAKING NEWS: NDA ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧ: ನಿಖಿಲ್ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಈ ನಡುವೆ ನಿಖಿಲ್ ತಾನು ಎನ್ ಡಿಎ Read more…

ಸಿ.ಟಿ. ರವಿ ಅವರ ಸಹಕಾರ ಯೋಗೇಶ್ವರ್ ಪರವಾಗಿದೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ.ರವಿ ಅವರ ಸಹಕಾರ ಸಿ.ಪಿ. ಯೋಗೇಶ್ವರ್ ಅವರ ಪರವಾಗಿದೆ. ಮಿಕ್ಕ ವಿಶ್ಲೇಷಣೆಯನ್ನು ಮಾಧ್ಯಮದವರು ಮಾಡಿಕೊಳ್ಳಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಮಾತ್ರ ಸೀಮಿತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ Read more…

BIG NEWS: ಚನ್ನಪಟ್ಟಣ JDS ಕ್ಷೇತ್ರ: ಅವರು ಯಾರು ಬೇಕೋ ಅವರಿಗೆ ಟಿಕೆಟ್ ಘೋಷಿಸಲಿ: ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಯಾರಿಗೆ ಬೇಕಾದರೂ ಟಿಕೆಟ್ ಘೋಷಣೆ ಮಾಡಲಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ Read more…

BIG NEWS: ನ್ಯಾಯಯುತವಾಗಿ ಚನ್ನಪಟ್ಟಣ ಟಿಕೆಟ್ ನಮಗೇ ಸಿಗಬೇಕು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಗೊಂದಲವೇನಿಲ್ಲ. ನ್ಯಾಯಯುತವಾಗಿ ಟಿಕೆಟ್ ನಮಗೇ ಸಿಗಬೇಕು ಎಂದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ Read more…

BIG NEWS: ಚನ್ನಪಟ್ಟಣ ಉಪಚುನಾವಣೆ: ನಾಳೆ ಬೆಳಿಗ್ಗೆಯೊಳಗೆ NDA ಅಭ್ಯರ್ಥಿ ಘೋಷಣೆ: ಆರ್. ಅಶೋಕ್ ಮಾಹಿತಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ತೀವ್ರ ಕುತೂಹಲ ಹೆಚ್ಚುತ್ತಿದೆ. ಈ ನಡುವೆ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರನ್ನು ಎನ್ ಡಿಎ ಅಭ್ಯರ್ಥಿಯಾಗಿ Read more…

BIG NEWS: ಚನ್ನಪಟ್ಟಣ ರಾಜಕಾರಣ ತಿಳಿದವರಿಗೆ ಅಲ್ಲಿನ ಅಭ್ಯರ್ಥಿ ಗೊತ್ತಾಗುತ್ತೆ: ಸಿ.ಟಿ.ರವಿ ಮಾರ್ಮಿಕ ಹೇಳಿಕೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಅಭ್ಯರ್ಥಿ ನಾನೇ ಎಂಬ ಸಿ.ಪಿ.ಯೋಗೇಶ್ವರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ, ಯಾರು ಅಭ್ಯರ್ಥಿಯಾಗಬೇಕು ಎಂದು ಎಲ್ಲಿ Read more…

ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಉಪಚುನಾವಣೆ ಘೋಷಣೆ: ಬಿಡದಿ ತೋಟದ ಮನೆಯಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿದ HDK

ರಾಮನಗರ: ಚನ್ನಪಟ್ಟಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿದರು. ಸಭೆ ಬಳಿಕ Read more…

ಚನ್ನಪಟ್ಟಣ ಉಪಚುನಾವಣೆ: ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿ. ಕೆ. ಶಿವಕುಮಾರ್ ಪುನರುಚ್ಛಾರ

ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, Read more…

BIG NEWS: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಮನವಿ ಸಲ್ಲಿಸಲು ಮುಂದಾದ ಬಿಜೆಪಿ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ನಾಯಕರು ಭರ್ಜರಿ ಸಿದ್ಧತೆ ನಡೆಸಿದ್ದು, ಮೈತ್ರಿ ಅಭ್ಯರ್ಥಿಯನ್ನಾಗಿ ಯೋಗೇಶ್ವರ್ ಗೆ ಟಿಕೆಟ್ ಕೊಡಿಸಲು ಪ್ಲಾನ್ ಮಾಡಿವೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ Read more…

ಚನ್ನಪಟ್ಟಣ ಉಪಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಗ್ಗೆ ಸುಳಿವು ನೀಡಿದ ಸಿ.ಪಿ.ಯೋಗೇಶ್ವರ್

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಪೈಪೋಟಿ ಆರಂಭವಾಗಿದೆ. ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣ ಕ್ಷೇತ್ರದ ರಾಜಕೀಯ ರಂಗೇರಿದೆ. ಈವರೆಗೆ ಡಿಸಿಎಂ Read more…

ಚನ್ನಪಟ್ಟಣ ಉಪಚುನಾವಣೆ: ಸಂಸದ ಡಾ.ಮಂಜುನಾಥ್ ಪತ್ನಿ ಅನಸೂಯಾ ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಪ್ಲಾನ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಪಕ್ಷಗಳು ಚನ್ನಪಟ್ಟಣ ಕ್ಷೇತ್ರವನ್ನು ಪ್ರತಿಷ್ಠೆಯ ಕಣವನ್ನಾಗಿ ತೆಗೆದುಕೊಂಡಿದ್ದು, Read more…

BIG NEWS: ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಬಯಸಿದ್ರಾ ನಟ ದರ್ಶನ್?

ರಾಮನಗರ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವೆ ನಟ ದರ್ಶನ್ ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...