alex Certify Channapattana | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚನ್ನಪಟಣದ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು: ಮೊದಲ ಬಾರಿ ಧ್ವಜಾರೋಹಣ ಮಾಡಿದ ಡಿಸಿಎಂ

ಚನ್ನಪಟ್ಟಣ: ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿಯೂ ಸ್ವಾತಂತ್ರ್ಯೋತ್ಸವದ ಹಬ್ಬವನ್ನು ಎಲ್ಲೆಡೆ ಸಡಗರದಿಂದ ಆಚರಿಸಲಾಗುತ್ತಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಇದೇ ಮೊದಲ ಬಾರಿಗೆ ಚನ್ನಪಟ್ಟಣದಲ್ಲಿ Read more…

ಬಿಜೆಪಿಗೆ ಮತ್ತೊಂದು ಶಾಕ್: ಟಿಕೆಟ್ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಸ್ಪರ್ಧೆ

ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಬೆಂಗಳೂರುನಿಂದ ಮೈಸೂರಿಗೆ ಮೈಸೂರು ಚಲೋ ಪಾದಯಾತ್ರೆ ನಡೆಸಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿಯ ಅತೃಪ್ತ ನಾಯಕರು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. Read more…

20 ವರ್ಷಗಳಿಂದ ಚನ್ನಪಟ್ಟಣಕ್ಕೆ ಹೋಗದವರು ಈಗ ನಾಟಕ ಮಾಡ್ತಿದ್ದಾರೆ: ಯಾರೇ ನಿಂತರೂ ಎದುರಾಳಿಗಳನ್ನು ಸೋಲಿಸ್ತೀವಿ: ಡಿಸಿಎಂಗೆ ಟಾಂಗ್ ಕೊಟ್ಟ ಆರ್.ಅಶೋಕ್

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಮೈತ್ರಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಜೊತೆ ಈಗಾಗಲೇ ಮಾತುಕತೆ ನಡೆದಿದ್ದು, ಅವರು Read more…

ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ನಾಳೆ ಚರ್ಚೆ

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಜೂನ್ 25ರಂದು ಮಂಗಳವಾರ ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. Read more…

ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಹೇಳಿಕೆ

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಯಾರು ಎಂಬುದು ರಾಜಕೀಯ ವಲಯದಲ್ಲಿ Read more…

BIG NEWS: ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರ: ಡಿಸಿಎಂ ಗೆ ಟಾಂಗ್ ನೀಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜನರ ಮನದಾಳದಲ್ಲಿ ಏನಿದೆ? ಎಂಬುದು ನಿಗೂಢ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಈಗಾಗಲೇ ಶಾಸಕರಾಗಿದ್ದಾರೆ. ಡಿಸಿಎಂ ಕೂಡ Read more…

BIG NEWS: ಒಂದುವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗದ ಡಿಕೆಶಿಗೆ ಈಗ್ಯಾಕೆ ಮಮತೆ ಬಂದಿದೆ? ಕೇಂದ್ರ ಸಚಿವ HDK ಪ್ರಶ್ನೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ಕಳೆದ ಒಂದುವರೆ ವರ್ಷದಿಂದ ಚೆನ್ನಪಟ್ಟಣಕ್ಕೆ ಹೋಗಿಲ್ಲ. ಈಗ್ಯಾಕೆ ಚನ್ನಪಟ್ಟಣದ ಬಗ್ಗೆ Read more…

BIG NEWS: ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಚಾರ: ವ್ಯಂಗ್ಯವಾಡಿದ ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಸುರೇಶ್ ಕುಮಾರ್, ಇದು ತುಘಲಕ್ ದರ್ಬಾರ್ ಎಂದು ಕಿಡಿಕಾರಿದ್ದಾರೆ. ಇತಿಹಾಸದಲ್ಲಿ ಓರ್ವ Read more…

ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತ ಸಾವು

ರಾಮನಗರ: ಸಂಕ್ರಾಂತಿ ಪ್ರಯುಕ್ತ ದನಗಳ ತೊಳೆಯಲು ಕೆರೆಗೆ ಹೋಗಿದ್ದ ರೈತರೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಚನ್ನಪಟ್ಟಣ ತಾಲೂಕಿನ ಕೋಮನಹಳ್ಳಿಯಲ್ಲಿ ಘಟನೆ ನಡೆದಿದೆ. ಹರೀಶ್(40) ಮೃತಪಟ್ಟ ರೈತ. ಸಂಕ್ರಾಂತಿ Read more…

SHOCKING NEWS: ರಸ್ತೆಗೆ 10 ರೂಪಾಯಿ ಬಿಸಾಕಿ 1 ಲಕ್ಷ ಹಣ ಎಗರಿಸಿ ಎಸ್ಕೇಪ್ ಆದ ದುಷ್ಕರ್ಮಿ

ರಾಮನಗರ: ದುಷ್ಕರ್ಮಿಯೊಬ್ಬ ರಸ್ತೆಗೆ 10 ರೂಪಾಯಿ ನೋಟು ಬಿಸಾಕಿ ಹಣ ಬಿದ್ದಿದೆ ಎಂದು ಹೇಳಿ ವ್ಯಕ್ತಿ ಬಳಿ ಇದ್ದ 1 ಲಕ್ಷ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿರುವ Read more…

BIG NEWS: ಮೈತ್ರಿ ಬೆನ್ನಲ್ಲೇ ದಳಪತಿಗಳಿಗೆ ಬಿಗ್ ಶಾಕ್; HDK ಸ್ವಕ್ಷೇತ್ರದ JDS ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಹಲವು ಮುಖಂಡರು ಪಕ್ಷಕ್ಕೆ ಗುಡ್ ಬೈ ಹೇಳಿ Read more…

BIG NEWS: ಪರಂಪರಾಗತ ಗೊಂಬೆಗಳ ಉದ್ಯಮ ನಾಶ ಮಾಡಿದ್ದೇ ಕಾಂಗ್ರೆಸ್; ಜೆಡಿಎಸ್ ವಿರುದ್ಧವೂ ಗುಡುಗಿದ ಪ್ರಧಾನಿ ಮೋದಿ

ರಾಮನಗರ: ಪರಂಪರಗಾತವಾಗಿದ್ದ ಗೊಂಬೆಗಳ ಉದ್ಯಮವನ್ನು ಕಾಂಗ್ರೆಸ್ ನಾಶ ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, Read more…

ಕುಮಾರಸ್ವಾಮಿ ಹೇಳಿಕೆ ಸವಾಲಾಗಿ ಸ್ವೀಕರಿಸಿದ್ದೇನೆ, ದಲಿತರ ಜಮೀನು ಕಬಳಿಸಿ ಟಿಪ್ಪು ರೀತಿ ಕೋಟೆ ಕಟ್ಟಿದ್ದಾರೆ: ಸಿ.ಪಿ. ಯೋಗೇಶ್ವರ್ ವಾಗ್ದಾಳಿ

ರಾಮನಗರ: ಮುಂದಿನ ಬಾರಿಯೂ ಚನ್ನಪಟ್ಟಣದಿಂದ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಹೇಳಿರುವುದಕ್ಕೆ ಅವರ ಹೇಳಿಕೆಯನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕೂಡ ಜನರೇ Read more…

ಕುತಂತ್ರಕ್ಕೆ ಹೆದರಿ ಕ್ಷೇತ್ರ ಬಿಡಲ್ಲ, ನಾನು ಹುಟ್ಟಿರುವುದೇ ದೇವೇಗೌಡರ ಕುಟುಂಬದಲ್ಲಿ: ಚನ್ನಪಟ್ಟಣದಿಂದಲೇ ಸ್ಪರ್ಧೆ ಬಗ್ಗೆ HDK ಘೋಷಣೆ

ರಾಮನಗರ: ಮುಂದಿನ ಬಾರಿಯೂ ಚನ್ನಪಟ್ಟಣದಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಕುತಂತ್ರ ರಾಜಕಾರಣಕ್ಕೆ ಕ್ಷೇತ್ರ ಬಿಡುತ್ತೇನೆ Read more…

ಚನ್ನಪಟ್ಟಣದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ HDK ಆಗ್ರಹ

ಚನ್ನಪಟ್ಟಣದಲ್ಲಿ ಶಾಸಕರನ್ನು ಕಡೆಗಣಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಶಾಸಕರನ್ನು ಕಡೆಗಣಿಸಿ ಸರ್ಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...