alex Certify cheetah | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಮೇಲೆ ದಾಳಿ ಮಾಡಿದ್ದ ಚಿರತೆ ಕೊಂದವರಿಗೀಗ ‘ಸಂಕಷ್ಟ’

ರೈತರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಚಿರತೆಯನ್ನು ಸಾರ್ವಜನಿಕರ ಗುಂಪು ಹಿಡಿದು ಸಾಯಿಸಿದ್ದು, ಈ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿತ್ತು. ಇದೀಗ ಈ ದೃಶ್ಯಾವಳಿಯ ವಿಡಿಯೋ Read more…

Shocking: ಚೀತಾ ಟ್ರ‍್ಯಾಕಿಂಗ್ ಸದಸ್ಯರನ್ನು ಡಕಾಯಿತರೆಂದು ಭಾವಿಸಿ ಹಲ್ಲೆ ಮಾಡಿದ ಗ್ರಾಮಸ್ಥರು

ಮಧ್ಯ ಪ್ರದೇಶದ ಕುನ್ಹೋ ರಾಷ್ಟ್ರೀಯ ಉದ್ಯಾನದಲ್ಲಿರುವ ಚೀತಾಗಳನ್ನು ಸಲಹುತ್ತಿರುವ ಹಾಗೂ ಟ್ರ‍್ಯಾಕಿಂಗ್ ಮಾಡುತ್ತಿರುವ ಸಿಬ್ಬಂದಿಯನ್ನು ಡಕಾಯಿತರೆಂದು ತಪ್ಪಾಗಿ ಭಾವಿಸಿದ ಗ್ರಾಮಸ್ಥರ ಗುಂಪೊಂದು ಅವರ ಮೇಲೆ ಹಲ್ಲೆ ಮಾಡಿದೆ. ಶುಕ್ರವಾರ Read more…

Watch | ಹೆಲಿಕಾಪ್ಟರ್‌ನಲ್ಲಿ ಚೀತಾ ಬೆನ್ನಟ್ಟಿ ಅರವಳಿಕೆ ನೀಡಿದ ಅರಣ್ಯ ಸಿಬ್ಬಂದಿ

ಯಾವುದೇ ಆಕ್ಷನ್ ಮೂವಿಗೂ ಕಮ್ಮಿ ಇಲ್ಲದಂತೆ ಕಾಣುವ ವಿಡಿಯೋವೊಂದರಲ್ಲಿ ಚೀತಾವೊಂದಕ್ಕೆ ಹೆಲಿಕಾಪ್ಟರ್‌ನಿಂದ ಅರವಳಿಕೆ ನೀಡುವುದನ್ನು ನೋಡಬಹುದಾಗಿದೆ. ಮಧ್ಯ ಪ್ರದೇಶದ ಕುನ್ಹೋ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆ ಹಿಡಿಯಲಾದ ಈ ವಿಡಿಯೋದಲ್ಲಿ Read more…

ಸೌದಿ ದೊರೆ ಉಡುಗೊರೆಯಾಗಿ ನೀಡಿದ್ದ ಚೀತಾ ಹೃದಯಾಘಾತದಿಂದ ಸಾವು

ಹೈದರಾಬಾದ್‌ನ ನೆಹ್ರೂ ಮೃಗಾಲಯ ಉದ್ಯಾನವನಕ್ಕೆ ಸೌದಿ ಅರೇಬಿಯಾದ ರಾಜ ಕಳುಹಿಸಿದ್ದ ಚೀತಾ ಹೃದಯಾಘಾತದಿಂದ ಮೃತಪಟ್ಟಿದೆ. ’ಅಬ್ದುಲ್ಲಾಹ್‌’ ಹೆಸರಿನ ಈ 15 ವರ್ಷದ ಚೀತಾ ಸಾವಿಗೆ ಹೃದಯಾಘಾತವೇ ಕಾರಣವೆಂದು ಮರಣೋತ್ತರ Read more…

Perfectly-timed photo: ಭಾರತದ ರಾಷ್ಟ್ರೀಯ ಲಾಂಛನ ಹೋಲುವಂತೆ ಪೋಸ್ ನೀಡಿದ 3 ಚಿರತೆಗಳು

ದೇಶದಲ್ಲಿ ಅಳಿವಿನ ದಶಕಗಳ ನಂತರ ಕಾಡಿನಲ್ಲಿ ಚೀತಾಗಳನ್ನು ಮರುಪರಿಚಯಿಸುವ ಪ್ರಯತ್ನಗಳ ಭಾಗವಾಗಿ ಫೆಬ್ರವರಿ 18 ರಂದು ಮತ್ತೆ 12 ಚಿರತೆಗಳು ಭಾರತಕ್ಕೆ ಬಂದವು. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ನಿಂದ Read more…

22 ಅಡಿ ದೂರ ಹಾರಿದ ಚಿರತೆ: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರೋ ವಿಡಿಯೋ ನೋಡಿ ದಂಗಾದ ಜನ

ಭೂಮಿಯ ಮೇಲೆ ಅತಿ ವೇಗವಾಗಿ ಓಡುವ ಪ್ರಾಣಿ ಯಾವುದು ಅಂದ್ರೆ ಸಾಕು, ತಕ್ಷಣವೇ ನೆನಪಾಗೋದು ಚಿರತೆ. ನೋಡೋದಕ್ಕೆ ಸೈಲೆಂಟ್ ಆಗಿದ್ರೂ, ಓಡೋ ವಿಷ್ಯ ಬಂದ್ರೆ ಸಾಕು ಚಿರತೆಗೆ ಕಾಂಪಿಟೇಶನ್ Read more…

ಅಪರೂಪದ ‘ಚೀತಾ’ ಮೊದಲು ವೀಕ್ಷಿಸಬೇಕಾ ? ಹೀಗೆ ಮಾಡಿದರೆ ಸಿಗಲಿದೆ ಅವಕಾಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ನಮೀಬಿಯಾದಿಂದ ಎಂಟು ಚೀತಾಗಳನ್ನು ತಂದು ಮಧ್ಯಪ್ರದೇಶದ ಕುನೋ ಉದ್ಯಾನದಲ್ಲಿ ಬಿಡಲಾಗಿದೆ. ಇವುಗಳು ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳುತ್ತಿದ್ದು, ಬಳಿಕವಷ್ಟೇ ಸಾರ್ವಜನಿಕರ ವೀಕ್ಷಣೆಗೆ ಅವಕಾಶ Read more…

ಬೆಚ್ಚಿಬೀಳಿಸುವಂತಿದೆ ʼಸೆಲ್ಫಿʼ ತೆಗೆದುಕೊಳ್ಳಲು ಈತ ಮಾಡಿರುವ ಕಾರ್ಯ

ಈಗಿನ ಕಾಲದಲ್ಲಿ ಸೆಲ್ಫಿ ಕ್ಲಿಕ್ಕಿಸುವುದು ರೂಢಿಯಾಗಿಬಿಟ್ಟಿದೆ. ಅದು ಸ್ನೇಹಿತರೊಂದಿಗೆ ಆನಂದಿಸುವಾಗ, ನಿದ್ರೆಯಿಂದ ಎದ್ದ ನಂತರ ಕ್ಲಿಕ್ಕಿಸುವುದು ಸಾಮಾನ್ಯ. ಜನರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಸೆಲ್ಫಿ ಪ್ರದರ್ಶಿಸಲು ಯಾವುದೇ ಅವಕಾಶಗಳನ್ನು Read more…

ಚಿರತೆಯ ವೇಗದ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಸಂಗತಿ

ಈ ಭೂಮಿಯ ಮೇಲೆ ಅತಿ ವೇಗವಾಗಿ ಓಡುವ ಪ್ರಾಣಿ ಚಿರತೆ ಎಂದು ಪರಿಚಿತ. ಆದರೆ, ಅದು ಯಾವ ಪರಿಯಾಗಿ ಜಿಗಿದು ಓಡುತ್ತದೆ ಎಂದು ಗೊತ್ತೇ ? ಐಎಎಸ್​ ಅಧಿಕಾರಿ Read more…

ಆಹಾರ ಹುಡುಕಿಕೊಂಡು ವಿಐಎಸ್ಎಲ್ ಕ್ವಾಟ್ರಸ್ ಬಳಿ ಬಂದ ಚಿರತೆ ಸೆರೆ

ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್ಎಲ್ ಕ್ವಾಟ್ರಸ್ ನ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ ಹಿಡಿದಿದ್ದಾರೆ. ಬೆಳಗ್ಗೆ Read more…

ಕಬ್ಬಿನ ಗದ್ದೆಗೆ ಹೋಗುವಾಗಲೇ ಆಘಾತಕಾರಿ ಘಟನೆ: ದಿಢೀರ್ ಚಿರತೆ ದಾಳಿ, 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ

ಮಂಡ್ಯ: ಕಬ್ಬಿನ ಗದ್ದೆಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಯ ಹೆಚ್. ಹೊಸೂರು ಗ್ರಾಮದಲ್ಲಿ ಬೈಕ್ Read more…

ಚಿರತೆ ಎದುರಾದರೂ ಎದೆಗುಂದದ ಜಿಂಕೆ; ಅದರ ಆತ್ಮವಿಶ್ವಾಸ ಕಂಡು ಬೆರಗಾದ ನೆಟ್ಟಿಗರು

ದುರ್ಬಲ ಅಥವಾ ಕಡಿಮೆ ಬಲಿಷ್ಠ ಪ್ರಾಣಿಗಳನ್ನು ತಿಂದು ಬಲಿಷ್ಠ ಪ್ರಾಣಿಗಳು ಬದುಕುವುದು ಕಾಡಿನ ಅಥವಾ ನಿಸರ್ಗದ ನಿಯಮ. ಅದರಲ್ಲೂ ಜಿಂಕೆಗಳಂತೂ ಕಾಡಿನ ಬಹುತೇಕ ಪ್ರಾಣಿಗಳಿಗೆ ಆಹಾರವಾಗುತ್ತವೆ. ಆದರೆ, ಇತ್ತೀಚೆಗೆ Read more…

ದೇಶದ ವನಸಂಪತ್ತಿಗೆ ಚೀತಾಗಳನ್ನು ಕರೆತರಲು 40 ಕೋಟಿ ರೂ. ಖರ್ಚು ಮಾಡಲು ಕೇಂದ್ರ ಸರ್ಕಾರ ಸಜ್ಜು

ಮುಂದಿನ ಐದು ವರ್ಷಗಳಲ್ಲಿ ಭಾರತದ ಸಸ್ಯವರ್ಗದೊಳಗೆ ಆಫ್ರಿಕಾದ ಡಜ಼ನ್‌ನಷ್ಟು ಚೀತಾಗಳನ್ನು ಪರಿಚಯಿಸುವ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ 40 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಿದೆ. ದೇಶದಲ್ಲಿದ್ದ ಏಷ್ಯಾಟಿಕ್ ಚೀತಾಗಳೆಲ್ಲಾ 1952ರಲ್ಲೇ ನಶಿಸಿ Read more…

ಆಫ್ರಿಕಾದಿಂದ ಭಾರತದ ಕಾಡುಗಳಿಗೆ ಬರಲಿವೆ 50 ಚೀತಾಗಳು

ಬ್ರಿಟಿಷ್ ನಿರ್ಗಮಿತ ಕಾಲದ ಭಾರತದಲ್ಲಿ ನಶಿಸಿ ಹೋದ ಏಷ್ಯಾಟಿಕ್ ಚೀತಾಗಳ ಬದಲಿಗೆ ಅವುಗಳ ಆಫ್ರಿಕನ್ ಸಹೋದರರನ್ನು ದೇಶದ ಕಾಡುಗಳಿಗೆ ತಂದು ಬಿಡಲು ಕೇಂದ್ರದ ಪರಿಸರ ಇಲಾಖೆ ಸಜ್ಜಾಗಿದೆ. ಮೊದಲ Read more…

ಮನೆ ಅಂಗಳದಲ್ಲಿ ಏಕಾಏಕಿ ಚಿರತೆ ಪ್ರತ್ಯಕ್ಷ…..! ಬೆಚ್ಚಿಬೀಳಿಸುತ್ತೆ ಸಿಸಿ ಟಿವಿ ದೃಶ್ಯಾವಳಿ

ಆಹಾರ ಅರಸುತ್ತಾ ಕಾಡಿನಿಂದ ಬಂದ ಚಿರತೆಯೊಂದು ಮನೆಯೊಂದರ ಅಂಗಳಲ್ಲಿ ಪ್ರತ್ಯಕ್ಷವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಂತ್​ ನಿರ್ಮಲ್​ ಎಂಬವರ ಮನೆಯ Read more…

ಅಮ್ಮನ ಮೇಲೇರಿ ಚಿರತೆ ಮರಿ ತುಂಟಾಟ…! ವಿಡಿಯೋ ವೈರಲ್

ಅಂತರ್ಜಾಲ ತಾಣದಲ್ಲಿ ಅಪರೂಪದ ಮುದ್ದಾದ ವಿಡಿಯೋವೊಂದು ವೈರಲ್ ಆಗಿದ್ದು, ಎಷ್ಟು ಬಾರಿ ನೋಡಿದರೂ ಮತ್ತೆ ಮತ್ತೆ ನೋಡಬೇಕೆನ್ನಿಸುವಷ್ಟು ವಿಡಿಯೋ ಇದಾಗಿದೆ. ಮುಕುಲ್ ಪಂಕಜ್ ಮಣಿ ಎಂಬುವರು ಟ್ವಿಟ್ಟರ್ ನಲ್ಲಿ Read more…

ಚಿರತೆ ಹಿಡಿಯಲು ದೌಡಾಯಿಸಿದ ಪೊಲೀಸರಿಗೆ ಕಾದಿತ್ತು ಅಚ್ಚರಿ…!

ಅಮೆರಿಕದ ಒರೆಗಾನ್‌ನ ಮಲ್ಟ್‌ನೋಮಾ ಕೌಂಟಿಯಲ್ಲಿ ದೊಡ್ಡ ಬೆಕ್ಕುಗಳು ಕಣ್ಣಿಗೆ ಬೀಳುವುದು ಸಾಮಾನ್ಯ ಸಂಗತಿಯಾಗಿದೆ. ಇಲ್ಲೆಲ್ಲಾ ದಿನಂಪ್ರತಿ ಕೌಗರ್‌ಗಳು ಕಣ್ಣಿಗೆ ಬೀಳುತ್ತಲೇ ಇರುತ್ತವೆ. ಕಳೆದ ಶುಕ್ರವಾರ ಬೆಳಗ್ಗಿನ ಜಾವ ಸ್ಥಳೀಯರೊಬ್ಬರು, Read more…

ಬೆಂಗಳೂರು ಜನತೆಗೆ ಶಾಕಿಂಗ್ ನ್ಯೂಸ್: ರಾಜಧಾನಿಯಲ್ಲಿ ಚಿರತೆ ಸಂಚಾರ

ಬೆಂಗಳೂರು: ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಇತ್ತೀಚೆಗೆ 17 ಮೇಕೆಗಳನ್ನು ಕೊಂದಿದ್ದ ಚಿರತೆ ಮತ್ತೆ ಕಾಣಿಸಿಕೊಂಡಿದೆ. ಸಿಸಿ ಕ್ಯಾಮೆರಾದಲ್ಲಿ ಚಿರತೆ ಓಡಾಟದ ದೃಶ್ಯ ಕಂಡುಬಂದಿದೆ. Read more…

ಚೀತಾಗಳ ಸದ್ದನ್ನು ಕೇಳಿರುವಿರಾ…..?

ಚೀತಾಗಳು ಜಗತ್ತಿನ ಅತ್ಯಂತ ವೇಗವಾಗಿ ಓಡುವ ಪ್ರಾಣಿಗಳು ಎಂದು ನಮಗೆಲ್ಲಾ ಗೊತ್ತೇ ಇದೆ. ಆದರೆ ಈ ಚೀತಾದ ಕೂಗು ಹೇಗೆಲ್ಲಾ ಇರುತ್ತದೆ ಎಂದು ಸಾಕಷ್ಟು ಜನರಿಗೆ ತಿಳಿದಿಲ್ಲ. ಆಸ್ಟ್ರೇಲಿಯಾದಲ್ಲಿರುವ Read more…

ತಿರುಮಲದ ಬೆಟ್ಟದಲ್ಲಿ ನಡೆದಿದೆ ಆಘಾತಕಾರಿ ಘಟನೆ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ಬೆಟ್ಟದ ಘಾಟ್ ರಸ್ತೆಯಲ್ಲಿ ಚಿರತೆ ಹಾವಳಿ ಜಾಸ್ತಿಯಾಗಿದೆ. 6 ಬೈಕ್ ಸವಾರರ ಮೇಲೆ ಚಿರತೆ ದಾಳಿ ಮಾಡಿದ್ದು, ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಾಪಾಯದಿಂದ Read more…

ಮುಳ್ಳುಹಂದಿಯೊಂದಿಗೆ ಚಿರತೆ ಫೈಟ್; ವಿಡಿಯೋ ವೈರಲ್

ಕಾಡಿನಲ್ಲಿ ಹೋರಾಟದ‌ ಜೀವನ. ಕೆಲವೊಮ್ಮೆ ಕಾಡುಪ್ರಾಣಿಗಳು ಹೊಡೆದಾಡುವ ಕ್ಷಣ ನೋಡುವುದಕ್ಕೆ ಮೈ ರೋಮಾಂಚನದ ಅನುಭವ ನೀಡುತ್ತದೆ. ಇದೇ ರೀತಿಯ ವಿಡಿಯೊ ಇದೀಗ ವೈರಲ್ ಆಗಿದೆ. ಐಎಫ್ಎಸ್ ಅಧಿಕಾರಿ ಜಗನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...