alex Certify Cheluvaraswamy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನದಾತ ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ದೃಷ್ಟಿಯಿಂದ ಕೃಷಿಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸುತ್ತಿದ್ದೇವೆ. ಈಗಾಗಲೇ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. Read more…

ರೈತರಿಗೆ ಹೆಕ್ಟರ್ ಗೆ 2000 ರೂ. ಬರ ಪರಿಹಾರ: ಚೆಲುವರಾಯಸ್ವಾಮಿ

ಬೆಳಗಾವಿ(ಸುವರ್ಣಸೌಧ): ಬರ ಪರಿಹಾರದ ಭಾಗವಾಗಿ ರೈತರಿಗೆ ಒಂದು ಹೆಕ್ಟೇರ್ ಗೆ 2 ಸಾವಿರ ರೂ. ನೀಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಡ್ರೋನ್ ಸರ್ವೆಗೆ ಸರ್ಕಾರ ನಿರ್ಧಾರ

ಬೆಳಗಾವಿ(ಸುವರ್ಣಸೌಧ): ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಡ್ರೋನ್ ಸರ್ವೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ರೈತರ ಖಾತೆಗೆ ಡಿಬಿಟಿ ಮೂಲಕ 2000 ರೂ. ಬರ ಪರಿಹಾರ ಪಾವತಿ

ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ NDRF ಅನುದಾನ ನಿರೀಕ್ಷಿಸಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರ ಖಾತೆಗೆ ತಲಾ 2 ಸಾವಿರ ರೂಪಾಯಿ Read more…

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವರ ಎದುರಲ್ಲೇ ಗಲಾಟೆ: ಬೇಸರ ವ್ಯಕ್ತಪಡಿಸಿದ ಚಲುವರಾಯಸ್ವಾಮಿ

ಹಾಸನ: ಹಾಸನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ನಡೆದಿದೆ. ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯ ವೇದಿಕೆಯಲ್ಲಿ ಪಕ್ಷದ ಮುಖಂಡ ಹೆಚ್‍.ಕೆ. ಮಹೇಶ್ ಅವರಿಗೆ ಸೀಟು Read more…

ಉದ್ಯೋಗಾವಕಾಶ: ಒಂದು ಸಾವಿರ ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ

ಬೆಂಗಳೂರು: ಖಾಲಿ ಇರುವ 2000 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ಕೃಷಿ ಇಲಾಖೆ ವತಿಯಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆ ಒಪ್ಪಿದಲ್ಲಿ ಮೊದಲ ಹಂತದಲ್ಲಿ 1000 Read more…

BIG NEWS: ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ಹಾನಿ ಪರಿಹಾರ

ಬೆಂಗಳೂರು: ಕೇಂದ್ರದಿಂದ ವರದಿ ಬಂದ ಬಳಿಕ ಬೆಳೆ ಹಾನಿ ಪರಿಹಾರ ನೀಡಲಾಗುವುದು. ಬರದಿಂದ ರಾಜ್ಯದಲ್ಲಿ 39 ಲಕ್ಷ ಹೆಕ್ಟರ್ ಬೆಳೆಹಾನಿಯಾಗಿದೆ. ಈಗ ಮಳೆಯಾದರೂ ಬೆಳೆ ನಷ್ಟದ ತಡೆಯಲು ಸಾಧ್ಯವಿಲ್ಲ Read more…

ನಾಳೆ ಸಿಎಂ ಸಿದ್ಧರಾಮಯ್ಯ ಚಿತ್ರದುರ್ಗ ಜಿಲ್ಲಾ ಪ್ರವಾಸ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 6 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿನ Read more…

ಮುಂದಿನ ವಾರ ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ

ಕಲಬುರಗಿ: ರಾಜ್ಯದಲ್ಲಿ ಮಳೆ ಕೊರತೆ ಹಿನ್ನಲೆಯಲ್ಲಿ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮುಂದಿನ ವಾರ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿದೆ Read more…

BIG NEWS: ರಾಜ್ಯದಲ್ಲಿ ಮಳೆ ಇಲ್ಲದೇ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿ: ಬರ ಅಧ್ಯಯನಕ್ಕೆ ಕೇಂದ್ರ ತಂಡ ಭೇಟಿ

ಕೋಲಾರ: ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಕಳುಹಿಸಲಾಗಿದೆ. ನಾವು ಕೂಡ ಖುದ್ದಾಗಿ ತೆರಳಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದು, ಅಕ್ಟೋಬರ್ 10 Read more…

ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ: ಪೂರಕ ಪೌಷ್ಟಿಕ ಆಹಾರ ನೀಡಲು ಚಿಂತನೆ

ಬೆಂಗಳೂರು: ಪಡಿತರದ ಹಣದ ಬದಲು ಪೌಷ್ಟಿಕ ಆಹಾರ ನೀಡಲು ಪರಿಶೀಲನೆ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ರೈತ ಮುಖಂಡರು ಭೇಟಿಯಾಗಿ Read more…

ರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಬರದಿಂದ ಕೃಷಿ ಉತ್ಪಾದನೆ ಶೇ. 50 ಇಳಿಕೆ, 28,000 ಕೋಟಿ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೃಷಿ ಉತ್ಪಾದನೆ ಶೇಕಡ 50ರಷ್ಟು ಕಡಿಮೆಯಾಗಿದೆ. ಬರದಿಂದ ಸುಮಾರು 28,000 ಕೋಟಿ ರೂ. ನಷ್ಟು ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಎನ್. Read more…

ಕಾವೇರಿ: ರೈತರ ಪರವಾಗಿ ನಾಳೆ ಮೇಲ್ಮನವಿ ಸಲ್ಲಿಕೆ

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರೈತರ ಪರವಾಗಿ ಸೆ. 26ರಂದು ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಅವರು, Read more…

ಕಾವೇರಿ: ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಶುಕ್ರವಾರ ಸಂಪುಟ ಸಭೆ ನಡೆಯಲಿದ್ದು, ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು Read more…

ರೈತರಿಗೆ ಗುಡ್ ನ್ಯೂಸ್: 10 ಸಾವಿರ ರೂ. ಸಹಾಯಧನ, ತಾಂತ್ರಿಕತೆ ಸುಧಾರಣೆಗೆ ಹಬ್

ಧಾರವಾಡ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ: 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರ; ಮುಂದಿನ ವಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ Read more…

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ

ಮಂಡ್ಯ: ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಒಂದೇ ಹೆಲ್ಪ್ ಲೈನ್ 1800 425 3553

ಬೆಂಗಳೂರು: ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ಲೈನ್ ಆರಂಭಿಸಲಾಗಿದೆ. ಇದುವರೆಗೆ 8 ಪ್ರತ್ಯೇಕ ಸಂಖ್ಯೆಗಳು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಇಲಾಖೆಯಿಂದ ಆ್ಯಪ್ ಬಿಡುಗಡೆ ಶೀಘ್ರ

ಮಂಡ್ಯ: ಕೃಷಿ ಇಲಾಖೆ ಯೋಜನೆ ಮತ್ತು ಸೌಲಭ್ಯಗಳ ಕುರಿತಾಗಿ ಮಾಹಿತಿ ನೀಡಲು ಆ್ಯಪ್ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರವೇ ಬಿಡುಗಡೆ ಮಾಡುವುದಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ನಾಗಮಂಗಲ ತಾಲೂಕಿನ Read more…

ಸಾವಿನ ಹೆದ್ದಾರಿಯಾದ ಎಕ್ಸ್ ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಾಂತ್ರಿಕ ತಂಡ ರಚನೆ

ಬೆಂಗಳೂರು: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿರಂತರವಾಗಿ ಅಪಘಾತ ಸಂಭವಿಸುತ್ತಿದ್ದು, ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ಸಾವಿನ ಹೆದ್ದಾರಿಯಾಗಿ ಮಾರ್ಪಟ್ಟಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ Read more…

ರೈತರು, ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ಕೃಷಿ ಉತ್ಪನ್ನ ಮಾರಾಟಕ್ಕೆ ‘ಅಮೃತ ಮಳಿಗೆ’

ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ‘ಅಮೃತ ಮಳಿಗೆ’ಗಳನ್ನು ಆರಂಭಿಸಲಾಗುವುದು. ಕೃಷಿ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...