alex Certify chickmagalore | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಮಗಳೂರಲ್ಲಿ ಪ್ರತಿಭಟನೆ : ಮಾಜಿ ಶಾಸಕ ಸಿಟಿ ರವಿ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇನ್ನೂ. ಚಿಕ್ಕಮಗಳೂರಿನ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ Read more…

ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ದತೆ : ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು :  ಡಿ.26ರಂದು ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತ ಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ಧತೆ ಮಾಡಿಕೊಂಡಿದೆ .   ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಶ್ರೀರಾಮ ಸೇನೆ ಸಿದ್ದತೆ Read more…

ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ : ನಾಲ್ವರ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ FIR ದಾಖಲಾಗಿದೆ. ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದತ್ತಜಯಂತಿ Read more…

BIG NEWS : ಚಿಕ್ಕಮಗಳೂರಿನಲ್ಲಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಎರಡು ಕೋಮಿನ ನಡುವೆ ಗಲಾಟೆ

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದಿದ್ದು, ಇನ್ನೊಂದು ಕೋಮಿನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು Read more…

‘ದತ್ತಜಯಂತಿ’ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳಲ್ಲಿ ‘ಮದ್ಯ’ ಮಾರಾಟ ನಿಷೇಧ

ಚಿಕ್ಕಮಗಳೂರು : ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ದತ್ತಜಯಂತಿ ಉತ್ಸವದ ಕಡೆಯ ದಿನ 5 ತಾಲೂಕುಗಳಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ಚಿಕ್ಕಮಗಳೂರು, Read more…

Karnataka Covid 19 Update : ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡವಾಗಿದೆ. ಇಬ್ಬರು ವಿದ್ಯಾರ್ಥಿಗಳು, 51 ವರ್ಷದ ಮಹಿಳೆ ಸೇರಿದಂತೆ ನಾಲ್ವರಿಗೆ ಕೊರೊನಾ Read more…

ಚಿಕ್ಕಮಗಳೂರು : ಗಂಡನ ಅನೈತಿಕ ಸಂಬಂಧಕ್ಕೆ ಹೆಂಡತಿ ಅಡ್ಡಿ, ವಿಷದ ಇಂಜೆಕ್ಷನ್ ಚುಚ್ಚಿಸಿ ಕೊಲೆ..!

ಚಿಕ್ಕಮಗಳೂರು : ಪಾಪಿ ಪತಿಯೋರ್ವ ವಿಷದ ಇಂಜೆಕ್ಷನ್ ಚುಚ್ಚಿಸಿ ಪತ್ನಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ Read more…

BREAKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : ವಸತಿ ಶಾಲೆಯ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಹೀನಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, ದುರುಳರು ವಸತಿ ಶಾಲೆಯ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. Read more…

ನಾಳೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ‘ದತ್ತಮಾಲಾ’ ಅಭಿಯಾನ : ಬಿಗಿ ಪೊಲೀಸ್ ಬಂದೋಬಸ್ತ್

ಚಿಕ್ಕಮಗಳೂರು : ನಾಳೆ ಬಾಬಾ   ಬುಡನ್ ಸ್ವಾಮಿ  ದರ್ಗಾದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬಾಬಾ ಬುಡನ್ ಸ್ವಾಮಿ ದರ್ಗಾ ಸೇರಿ Read more…

ಇಂದಿನಿಂದ 7 ದಿನ ‘ದತ್ತಮಾಲಾ ಅಭಿಯಾನ’ : 3 ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು : ಇಂದಿನಿಂದ 7 ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದ್ದು, 3 ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ Read more…

BREAKING : ‘ಹುಲಿ ಉಗುರು’ ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು : ಹುಲಿ ಉಗುರು ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರು ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ. ಹುಲಿ ಉಗುರು ಇರುವು ಪೆಂಡೆಂಟ್ Read more…

BREAKING : ಕಲ್ಲು ಕ್ವಾರಿಯಲ್ಲಿ ಡೈನಾಮೈಟ್ ಸ್ಪೋಟ : ರೈತನ ಸ್ಥಿತಿ ಗಂಭೀರ

ಚಿಕ್ಕಮಗಳೂರು : ಕಡೂರಿನಲ್ಲಿ ಡೈನಾಮೈಟ್ ಸ್ಪೋಟಗೊಂಡು ರೈತನ ಸ್ಥಿತಿ ಗಂಭೀರವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನ ಸೇವಾಪುರದಲ್ಲಿ ನಡೆದಿದೆ. ಕಲ್ಲು ಕ್ವಾರಿಯಲ್ಲಿ ಡೈನಾಮೈಟ್ ಇಡಲಾಗಿದ್ದು, ಅದು ಸ್ಪೋಟಗೊಂಡು ಇದೇ Read more…

BREAKING : ಕಾಮಿಡಿ ಸ್ಟಾರ್ ‘ಚಂದ್ರಪ್ರಭಾ’ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಕಾಮಿಡಿ ಸ್ಟಾರ್ ಚಂದ್ರಪ್ರಭಾ ಕಾರು ಅಪಘಾತ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಚಿಕ್ಕಮಗಳೂರಿನ ಆಟೋ ಚಾಲಕ ರಂಗನಾಥ್ ಎಂಬುವವರು Read more…

‘ಗೃಹಲಕ್ಷ್ಮಿ’ ಹಣ ಬಂದಿದೆಯೇ ಎಂದು ಚೆಕ್ ಮಾಡಲು ಬ್ಯಾಂಕ್ ಮುಂದೆ ಕ್ಯೂ ನಿಂತ 600 ಕ್ಕೂ ಹೆಚ್ಚು ಯಜಮಾನಿಯರು

ಚಿಕ್ಕಮಗಳೂರು : ‘ಗೃಹಲಕ್ಷ್ಮಿ’ ಹಣ 2000  ಬಂದಿದೆಯೇ ಎಂದು ಚೆಕ್ ಮಾಡಲು 600 ಕ್ಕೂ ಹೆಚ್ಚು ಯಜಮಾನಿಯರು ಬ್ಯಾಂಕ್ ಮುಂದೆ ಕ್ಯೂ ನಿಂತ ಘಟನೆ ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯಲ್ಲಿರುವ Read more…

ಚಿಕ್ಕಮಗಳೂರು : ಕಾಡಾನೆ ದಾಳಿಗೆ 60 ವರ್ಷದ ವೃದ್ದ ಬಲಿ

ಚಿಕ್ಕಮಗಳೂರು : ಕಾಡಾನೆ ದಾಳಿಗೆ ವೃದ್ಧ ಬಲಿಯಾದ ಘಟನೆಇಲ್ಲಿನ ಮೂಡಿಗೆರೆ ತಾಲೂಕಿನ ಅರೆನೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ದುರ್ಗಾ ಕಿನ್ನಿ (60) ಎಂದು ಗುರುತಿಸಲಾಗಿದೆ. ದುರ್ಗಾ ಅವರು ಅರಣ್ಯ Read more…

ಚಿಕ್ಕಮಗಳೂರು : ಮಳೆ ನಂಬಿ ಈರುಳ್ಳಿ ಬೆಳೆದಿದ್ದ ರೈತ ಆತ್ಮಹತ್ಯೆ

ಚಿಕ್ಕಮಗಳೂರು : ಮಳೆ ನಂಬಿ ಈರುಳ್ಳಿ ಬೆಳೆದಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಮೃತರನ್ನು ಕಡೂರು ತಾಲೂಕಿನ ಗಿರಿಯಾಪುರದ ಗ್ರಾಮದ ಸತೀಶ್ (48) Read more…

ಚಿಕ್ಕಮಗಳೂರಿನ ಪ್ರಸಿದ್ದ ‘ಬಿಂಡಿಗ ದೇವಿರಮ್ಮ’ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಚಿಕ್ಕಮಗಳೂರಿನ ಮಲ್ಲೇನಹಳ್ಳಿಯಲ್ಲಿರುವ ದೇವಸ್ಥಾನ ಇದಾಗಿದ್ದು, ಬಿಂಡಿಗ ದೇವೀರಮ್ಮ ದೇವಾಲಯಕ್ಕೆ ಬರುವ ಭಕ್ತರು Read more…

Gruha Jyoti Scheme : ಆ. 5 ರಂದು ‘ಗೃಹಜ್ಯೋತಿ’ ಯೋಜನೆಗೆ ಸಿಎಂ ಅಧಿಕೃತ ಚಾಲನೆ : ಸಚಿವ ಕೆ.ಜೆ ಜಾರ್ಜ್

ಚಿಕ್ಕಮಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ Read more…

Mullayanagiri Hill : ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ : ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ.ಮುಳ್ಳಯ್ಯನಗಿರಿಗೆ ತೆರಳುವ ರಸ್ತೆಯ ಮೊದಲ ತಿರುವಿನಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ಸ್ಥಗಿತವಾಗಿದೆ. Read more…

ಪ್ರವಾಸಿಗರ ಗಮನಕ್ಕೆ : ಮುಳ್ಳಯ್ಯನಗಿರಿ, ದತ್ತಪೀಠಕ್ಕೆ  ಪ್ರವೇಶ ನಿರ್ಬಂಧ, ಜಿಲ್ಲಾಡಳಿತ ಆದೇಶ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹೌದು,   ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ : ‘ರೆಡ್ ಅಲರ್ಟ್’ ಘೋಷಣೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಶೃಂಗೇರಿ, ಕೊಪ್ಪ,ಕಳಸ, ಮೂಡಿಗೆರೆ, ಎನ್ ಆರ್ ಪುರದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ Read more…

Mullayanagiri Hill : ಪ್ರವಾಸಿಗರ ಗಮನಕ್ಕೆ : ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ Read more…

Heavy Rain : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

ಬೆಂಗಳೂರು : ರಾಜ್ಯದ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ : ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಶೃಂಗೇರಿ, ಕೊಪ್ಪ, ಮೂಡಿಗೆರೆ, ಎನ್ ಆರ್ ಪುರದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿದ್ದು, ಜನಸಂಚಾರ ಅಸ್ತವ್ಯಸ್ಯವಾಗಿದೆ. ಮೂಡಿಗೆರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...