BREAKING : ‘ಹುಲಿ ಉಗುರು’ ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ
ಚಿಕ್ಕಮಗಳೂರು : ಹುಲಿ ಉಗುರು ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ…
BREAKING : ಕಲ್ಲು ಕ್ವಾರಿಯಲ್ಲಿ ಡೈನಾಮೈಟ್ ಸ್ಪೋಟ : ರೈತನ ಸ್ಥಿತಿ ಗಂಭೀರ
ಚಿಕ್ಕಮಗಳೂರು : ಕಡೂರಿನಲ್ಲಿ ಡೈನಾಮೈಟ್ ಸ್ಪೋಟಗೊಂಡು ರೈತನ ಸ್ಥಿತಿ ಗಂಭೀರವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನ…
BREAKING : ಕಾಮಿಡಿ ಸ್ಟಾರ್ ‘ಚಂದ್ರಪ್ರಭಾ’ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಕಾಮಿಡಿ ಸ್ಟಾರ್ ಚಂದ್ರಪ್ರಭಾ ಕಾರು ಅಪಘಾತ ಪ್ರಕರಣಕ್ಕೆ ಇದೀಗ ಬಿಗ್…
‘ಗೃಹಲಕ್ಷ್ಮಿ’ ಹಣ ಬಂದಿದೆಯೇ ಎಂದು ಚೆಕ್ ಮಾಡಲು ಬ್ಯಾಂಕ್ ಮುಂದೆ ಕ್ಯೂ ನಿಂತ 600 ಕ್ಕೂ ಹೆಚ್ಚು ಯಜಮಾನಿಯರು
ಚಿಕ್ಕಮಗಳೂರು : ‘ಗೃಹಲಕ್ಷ್ಮಿ’ ಹಣ 2000 ಬಂದಿದೆಯೇ ಎಂದು ಚೆಕ್ ಮಾಡಲು 600 ಕ್ಕೂ ಹೆಚ್ಚು…
ಚಿಕ್ಕಮಗಳೂರು : ಕಾಡಾನೆ ದಾಳಿಗೆ 60 ವರ್ಷದ ವೃದ್ದ ಬಲಿ
ಚಿಕ್ಕಮಗಳೂರು : ಕಾಡಾನೆ ದಾಳಿಗೆ ವೃದ್ಧ ಬಲಿಯಾದ ಘಟನೆಇಲ್ಲಿನ ಮೂಡಿಗೆರೆ ತಾಲೂಕಿನ ಅರೆನೂರು ಗ್ರಾಮದಲ್ಲಿ ನಡೆದಿದೆ.…
ಚಿಕ್ಕಮಗಳೂರು : ಮಳೆ ನಂಬಿ ಈರುಳ್ಳಿ ಬೆಳೆದಿದ್ದ ರೈತ ಆತ್ಮಹತ್ಯೆ
ಚಿಕ್ಕಮಗಳೂರು : ಮಳೆ ನಂಬಿ ಈರುಳ್ಳಿ ಬೆಳೆದಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ…
ಚಿಕ್ಕಮಗಳೂರಿನ ಪ್ರಸಿದ್ದ ‘ಬಿಂಡಿಗ ದೇವಿರಮ್ಮ’ ದೇವಸ್ಥಾನದಲ್ಲಿ ‘ವಸ್ತ್ರ ಸಂಹಿತೆ’ ಜಾರಿ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.…
Gruha Jyoti Scheme : ಆ. 5 ರಂದು ‘ಗೃಹಜ್ಯೋತಿ’ ಯೋಜನೆಗೆ ಸಿಎಂ ಅಧಿಕೃತ ಚಾಲನೆ : ಸಚಿವ ಕೆ.ಜೆ ಜಾರ್ಜ್
ಚಿಕ್ಕಮಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ…
Mullayanagiri Hill : ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ : ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ.ಮುಳ್ಳಯ್ಯನಗಿರಿಗೆ ತೆರಳುವ…
ಪ್ರವಾಸಿಗರ ಗಮನಕ್ಕೆ : ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವೇಶ ನಿರ್ಬಂಧ, ಜಿಲ್ಲಾಡಳಿತ ಆದೇಶ
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ…