alex Certify Chief Minister Siddaramaiah | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೋಲಾರ ಬಳಿ ಸಿಎಂ ಸಿದ್ಧರಾಮಯ್ಯ ಪ್ರಯಾಣಿಸುತ್ತಿದ್ದ ಕಾರ್ ತಪಾಸಣೆ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಕಾರ್ ತಪಾಸಣೆ ನಡೆಸಲಾಗಿದೆ ಕೋಲಾರದ ಗಡಿ ರಾಮಸಂದ್ರ ಬಳಿ ಮುಖ್ಯಮಂತ್ರಿಗಳು ತೆರಳುತ್ತಿದ್ದ ಕಾರ್ ತಪಾಸಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ Read more…

ಜನೋಪಯೋಗಿ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಮುಂದುವರಿಕೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆದ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅವರು Read more…

ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಕೊಡುಗೆ: ತಲಾ 25 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಭರ್ಜರಿ ಅನುದಾನ ನೀಡಲು Read more…

ಇಂದಿನಿಂದ ಒಂದು ವಾರ 15ನೇ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು: ಇಂದಿನಿಂದ ಒಂದು ವಾರ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಖ್ಯಾತ ನಟ ಜಬ್ಬಾರ್ Read more…

ಬಾಯ್ತಪ್ಪಿನಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಭೋದಿಸಿದ ಸಿದ್ಧರಾಮಯ್ಯ ವಿಷಾದ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು, ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ದಲಿತ ಸಮುದಾಯಕ್ಕೆ Read more…

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದ ಸಿದ್ಧರಾಮಯ್ಯ

ಚಿತ್ರದುರ್ಗ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ಸಂಬೋಧಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುತ್ತಿದ್ದ ಸಿಎಂ, ಬಿಜೆಪಿ ಟೀಕಿಸುವ ಭರದಲ್ಲಿ ದ್ರೌಪದಿ ಮುರ್ಮು Read more…

ಅಲ್ಪಸಂಖ್ಯಾತರಿಗೆ ಸಿಎಂ ಸಿದ್ಧರಾಮಯ್ಯ ಬಂಪರ್ ಕೊಡುಗೆ

ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದಾರೆ. ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ Read more…

BIG NEWS: ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ-ಬಿಟಿ ಕಂಪನಿಗಳ ತರಲು ಚಿಂತನೆ

ಬೆಂಗಳೂರು: ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ, ಬಿಟಿ ಕಂಪನಿಗಳನ್ನು ತರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಕಂಪನಿಗಳೊಂದಿಗೆ ಚರ್ಚೆ ನಡೆಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. Read more…

BIG NEWS: ಉದ್ದಿಮೆ ಸ್ಥಾಪನೆಗೆ 30 ದಿನದಲ್ಲಿ ಅನುಮತಿ ನೀಡಲು ಸಿಎಂ ಸೂಚನೆ

ಬೆಳಗಾವಿ(ಸುವರ್ಣಸೌಧ): ಉದ್ದಿಮೆ ಸ್ಥಾಪನೆಗೆ 30 ದಿನದಲ್ಲಿ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮಂಗಳವಾರ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ Read more…

ತವರು ಜಿಲ್ಲೆಗೆ ಸಿಎಂ ಗಿಫ್ಟ್: ಬೆಂಗಳೂರು ಮಾದರಿ ‘ಮೈಸೂರು ಅಭಿವೃದ್ಧಿ ಪ್ರಾಧಿಕಾರ’ ರಚನೆ

ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ನೀಡಲು ಮುಂದಾಗಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿಗೆ ಬೆಂಗಳೂರು Read more…

ಸಿಎಂ ಸಿದ್ಧರಾಮಯ್ಯರಿಂದ ಟಿ.ಎನ್. ಸೀತಾರಾಂ ‘ನೆನಪಿನ ಪುಟಗಳು’ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಟಿ.ಎನ್. ಸೀತಾರಾಂ ಅವರ “ನೆನಪಿನ ಪುಟಗಳು” ಗ್ರಂಥ ಲೋಕಾರ್ಪಣೆಗೊಳಿಸಿದರು. ಅವರು ಮಾತನಾಡಿ, ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು Read more…

BIG NEWS: ಹೆಣ್ಣು ಭ್ರೂಣ ಹತ್ಯೆ ಕೇಸ್ ತನಿಖೆ ಸಿಐಡಿಗೆ: ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಭ್ರೂಣ ಪತ್ತೆ ಪ್ರಕರಣದ ಗಂಭೀರತೆಯನ್ನು Read more…

BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ Read more…

ಹುಲಿ ಉಗುರು ಸಮಸ್ಯೆಗೆ ತಾತ್ಕಾಲಿಕ ಸುಗ್ರೀವಾಜ್ಞೆ ಜಾರಿಗೆ ಆಗ್ರಹ

ಶಿವಮೊಗ್ಗ: ರಾಜ್ಯದಲ್ಲಿ ಹುಲಿ ಉಗುರು ವಿಚಾರ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಅರಣ್ಯ ಕಾಯ್ದೆಗೆ ವರ್ತಮಾನಕ್ಕೆ ತಕ್ಕಂತೆ ತಿದ್ದುಪಡಿ ತರಬೇಕೆಂಬ ಒತ್ತಾಯ ಕೇಳಿ ಬಂದಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ Read more…

BIG NEWS: ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ

ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲಾ Read more…

ನೇಕಾರರಿಗೆ ಗುಡ್ ನ್ಯೂಸ್: 10 HP ವರೆಗಿನ ಮಗ್ಗಗಳಿಗೆ ಸಂಪೂರ್ಣ ಉಚಿತ ವಿದ್ಯುತ್

ಬೆಂಗಳೂರು: ಸಣ್ಣ ನೇಕಾರರಿಗೂ ಉಚಿತ ವಿದ್ಯುತ್ ನೀಡಲಾಗುವುದು. 10 ಹೆಚ್.ಪಿ.ವರೆಗಿನ ಮಗ್ಗಗಳಿಗೆ ಸಂಪೂರ್ಣ ವಿದ್ಯುತ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹ Read more…

ರಸ್ತೆ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಂಪುಟ ಅನುಮೋದನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಲೋಕೋಪಯೋಗಿ ಇಲಾಖೆಯಡಿ ಕೈಗೊಳ್ಳುವ Read more…

ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಜಾರಿಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ Read more…

ಮೀನುಗಾರರಿಗೆ ಗುಡ್ ನ್ಯೂಸ್: 3 ಲಕ್ಷ ರೂ. ವರೆಗೆ ಬಡ್ಡಿರಹಿತ ಸಾಲ, 2 ಲಕ್ಷ ಲೀಟರ್ ಡೀಸೆಲ್ ಸಬ್ಸಿಡಿ, ಇಂಜಿನ್ ಬದಲಾವಣೆಗೆ 50,000 ರೂ. ಸಹಾಯಧನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ವಹಿವಾಟು ವಿಸ್ತರಣೆಗಾಗಿ ಬ್ಯಾಂಕುಗಳಲ್ಲಿ ಬಡ್ಡಿ ರಹಿತವಾಗಿ Read more…

ಅಲ್ಪಸಂಖ್ಯಾತರಿಗೆ ಸಿಎಂ ಗುಡ್ ನ್ಯೂಸ್: ಹೆಚ್ಚಿನ ಅನುದಾನ, ಯೋಜನೆ ಪುನಾರಂಭ

ಬೆಂಗಳೂರು: ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನಾರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮುಸ್ಲಿಂ ಚಿಂತಕರ ಚಾವಡಿ ಕೇಂದ್ರ ಮಂಡಳಿ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆ ಒಳಗೊಂಡ ಮನವಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...