alex Certify Chief minister | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ ಮೆಹಬೂಬಾ ಮುಫ್ತಿ; ರಾಜಕೀಯ ಗಿಮಿಕ್ ಎಂದ ಬಿಜೆಪಿ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಬುಧವಾರದಂದು ಪೂಂಛ್ ಜಿಲ್ಲೆಯಲ್ಲಿರುವ ನವಗ್ರಹ ಮಂದಿರಕ್ಕೆ ತೆರಳಿ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿದ್ದಾರೆ. ಇದು Read more…

BIG NEWS: ದೇಶದಲ್ಲಿಯೇ ಕಾಂಗ್ರೆಸ್ ‘ಬಂದ್’ ಆಗುತ್ತಿದೆ; ಮಾರ್ಚ್ 9ರ ಬಂದ್ ಕರೆಗೆ ಸಿಎಂ ಬೊಮ್ಮಾಯಿ ಲೇವಡಿ

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್ 9ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಎರಡು ಗಂಟೆಗಳ ಕಾಲ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಬೆಳಗ್ಗೆ 9:00 Read more…

ದಾಖಲೆಯ ಐದನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ನೇಫಿಯು ರಿಯೊ

ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದಾಖಲೆಯ ಐದನೇ ಅವಧಿಗೆ ನೇಫಿಯು ರಿಯೊ ಮುಖ್ಯಮಂತ್ರಿಯಾಗಲಿದ್ದಾರೆ. ನಾಗಾಲ್ಯಾಂಡ್ ರಾಜಕೀಯ ಧೀಮಂತ ನಾಯಕ ಮತ್ತು ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ನೇಫಿಯು Read more…

ವೀರ ಸಾವರ್ಕರ್ ರವರ ಹೋರಾಟದ ಬದುಕು ಭಾರತೀಯರಿಗೆ ಸ್ಫೂರ್ತಿಯ ಸೆಲೆ; ಸಿಎಂ ಬೊಮ್ಮಾಯಿ

‌ ಇಂದು ವೀರ ಸಾವರ್ಕರ್‌ ಅವರ ಪುಣ್ಯ ಸ್ಮರಣೆ ದಿನವಾಗಿದ್ದು,  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವರನ್ನು ಸ್ಮರಿಸಿಕೊಂಡಿದ್ದಾರೆ. ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಹೋರಾಟಗಾರ, ಪ್ರಖರ ವಾಗ್ಮಿ, ಕವಿ, ದಿವಂಗತ Read more…

ರೈತರ ಸಭೆಯಲ್ಲಿ ಇಂಗ್ಲಿಷ್ ಉಪಯೋಗಿಸಿದ್ದಕ್ಕೆ ಬಿಹಾರ ಸಿಎಂ ಗರಂ; ನೀವೇನು ಇಂಗ್ಲೆಂಡ್ ನಲ್ಲಿದ್ದೀರಾ ಎಂದು ಅಧಿಕಾರಿಗಳಿಗೆ ವಾರ್ನಿಂಗ್

ರೈತರಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಕಿಸಾನ್ ಸಮಾಗಮ’ ಸಭೆಯಲ್ಲಿ ಮಾತನಾಡುವ ವೇಳೆ ಅಧಿಕಾರಿಗಳು ಬಹುತೇಕ ಇಂಗ್ಲಿಷ್ ಉಪಯೋಗಿಸಿದ್ದಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗರಂ ಆಗಿದ್ದಾರೆ. ನೀವೇನು ಇಂಗ್ಲೆಂಡ್ ನಲ್ಲಿ ಇದ್ದೀರಾ Read more…

ಹಾಕಿ ವಿಶ್ವಕಪ್ ನಲ್ಲಿ ಭಾರತ ಗೆದ್ದರೆ ಆಟಗಾರರಿಗೆ ಬಂಪರ್ ಕೊಡುಗೆ

ಭಾರತದ ಆತಿಥ್ಯದಲ್ಲಿ ಜನವರಿ 13 ರಿಂದ ಒಡಿಶಾದಲ್ಲಿ ಹಾಕಿ ವಿಶ್ವಕಪ್ ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಸಹ ಇದಕ್ಕಾಗಿ Read more…

ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಲೋಕಾರ್ಪಣೆ

ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಹೊಂದಿರುವ ಒಡಿಶಾದ ಬಿರ್ಸಾ ಮುಂಡಾ ಅಂತರಾಷ್ಟ್ರೀಯ ಕ್ರೀಡಾಂಗಣ ಲೋಕಾರ್ಪಣೆಗೊಂಡಿದೆ. ಗುರುವಾರದಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇದರ ಉದ್ಘಾಟನೆ Read more…

ಫಾಲ್ಸ್​ನ ಅದ್ಭುತ ದೃಶ್ಯ ಸೆರೆ ಹಿಡಿದ ಮೇಘಾಲಯ ಸಿಎಂ: ವಿಡಿಯೋ ವೈರಲ್

ಹಚ್ಚ ಹಸಿರಿನ ಹುಲ್ಲುಗಾವಲುಗಳು, ಸ್ಫಟಿಕದಂತೆ ಸ್ಪಷ್ಟವಾದ ನದಿಗಳು, ಮಂಜಿನಿಂದ ಆವೃತವಾದ ಬೆಟ್ಟಗಳು, ವೈಭವದ ಜಲಪಾತಗಳು, ಸರೋವರಗಳು ಮತ್ತು ಭವ್ಯವಾದ ಕಾಡುಗಳಿಂದ ತುಂಬಿರುವ ಮೇಘಾಲಯವು ನಿಜವಾಗಿಯೂ ಪ್ರಕೃತಿ ಪ್ರೇಮಿಗಳ ಸ್ವರ್ಗವಾಗಿದೆ. Read more…

ಟೈಲರ್ ಮಕ್ಕಳಿಗೂ ವಿದ್ಯಾನಿಧಿ ಯೋಜನೆ; ಸಿಎಂ ಮಹತ್ವದ ಘೋಷಣೆ

ರೈತರ ಮಕ್ಕಳಿಗಾಗಿ ರಾಜ್ಯ ಸರ್ಕಾರ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಟೈಲರ್ ಮಕ್ಕಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ Read more…

ವಸತಿರಹಿತ ಅಲೆಮಾರಿಗಳಿಗೆ ಭರ್ಜರಿ ಗುಡ್ ನ್ಯೂಸ್

ವಸತಿರಹಿತ ಅಲೆಮಾರಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರು ಸ್ವಂತ ಸೂರು ಹೊಂದುವ ಸಲುವಾಗಿ ನಾಲ್ಕು ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವ ಚಿಂತನೆ ನಡೆಸಲಾಗಿದೆ. Read more…

ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ಅಮಿತ್ ಶಾ ಮಹತ್ವದ ಹೇಳಿಕೆ

ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಮುಖ್ಯಮಂತ್ರಿ ಯಾರಾಗ್ತಾರೆಂಬ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ Read more…

ಪೊಲೀಸ್ ದಂಪತಿಗೆ ಗುಡ್ ನ್ಯೂಸ್; ಒಂದೇ ಕಡೆ ಕೆಲಸ ಮಾಡಲು ಸರ್ಕಾರದ ಸಮ್ಮತಿ ನಿರೀಕ್ಷೆ

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದಂಪತಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಪತಿ – ಪತ್ನಿ ಒಂದೇ ಕಡೆ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡುವುದಕ್ಕೆ ಸರ್ಕಾರ Read more…

BIG NEWS: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹರಿಯಾಣದ ಸೂರಜ್ Read more…

ಚಾಟಿಯಿಂದ ಹೊಡೆಸಿಕೊಂಡ ಛತ್ತೀಸ್ಗಡ ಸಿಎಂ…! ಇದರ ಹಿಂದಿದೆ ಈ ಕಾರಣ

ಛತ್ತಿಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸ್ವತಃ ತಾವೇ ಮುಂದಾಗಿ ಚಾಟಿಯಿಂದ ಹೊಡೆಸಿಕೊಂಡಿದ್ದಾರೆ. ಅರೇ ಇದೇನಪ್ಪಾ ಮುಖ್ಯಮಂತ್ರಿಗೆ ಹೊಡೆಯುವುದೆಂದರೆ ಏನು ಎಂದು ಅಚ್ಚರಿ ಪಡ್ತೀರಾ ? ಹಾಗಾದರೆ ಮುಂದೆ ಓದಿ. Read more…

‘ಮುಖ್ಯಮಂತ್ರಿ’ ಹುದ್ದೆಗೇರಲು ನನಗೂ ಅರ್ಹತೆ ಇದೆ ಎಂದ ಶಾಸಕ ಜಮೀರ್ ಅಹಮದ್

ವಿಧಾನಸಭಾ ಚುನಾವಣೆಗೆ ಇನ್ನೂ ಕೆಲ ತಿಂಗಳಿರುವ ಮಧ್ಯೆಯೇ ಮುಖ್ಯಮಂತ್ರಿ ಹುದ್ದೆ ಸಾಲಿನಲ್ಲಿ ಹಲವರಿದ್ದಾರೆ. ಕಾಂಗ್ರೆಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೆಸರನ್ನು Read more…

BREAKING: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತರಿಗೆ ದೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದು, ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ವಿರುದ್ಧವೂ ದೂರು ಸಲ್ಲಿಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ Read more…

ಜಲಪಾತದ ಸುಂದರ ನೋಟವನ್ನು ಹಂಚಿಕೊಂಡ ಅರುಣಾಚಲ ಸಿಎಂ, ಪ್ರವಾಸಿಗರಿಗೆ ಆಹ್ವಾನ

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಭಾನುವಾರ ತಮ್ಮ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಯಮೆಂಗ್​ ಜಲಪಾತದ ರೋಮಾಂಚಕಾರಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಎತ್ತರದ ಸುಲುಂಗ್ಟಿ ಪರ್ವತ ಸಾಲು ಮತ್ತು ಮರಗಳಿಂದ Read more…

ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳ್ಳುವ ಆತಂಕದಲ್ಲಿದ್ದವರಿಗೆ ‘ಗುಡ್ ನ್ಯೂಸ್’

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಪಿಡಿಒ ಗಳಿಗೆ ನೀಡಲಾಗುತ್ತದೆ ಎಂಬ ಆತಂಕ ಕೆಲ ದಿನಗಳಿಂದ ಇದ್ದು, ಇದೀಗ ರಾಜ್ಯ ಸರ್ಕಾರ ಇದಕ್ಕೆ ತೆರೆ ಎಳೆದಿದೆ. Read more…

ಪ್ರಧಾನಿ ಮೋದಿಗೆ ಸೆಡ್ಡು ಹೊಡೆಯಲು ಕೆಸಿಆರ್ ರೆಡಿ; ಅ.5 ಕ್ಕೆ ಹೊಸ ಪಕ್ಷ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ತಡೆವೊಡ್ಡಲು ಮುಂದಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ರಾಷ್ಟ್ರ ರಾಜಕಾರಣಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಇದಕ್ಕೆ ಪೂರ್ವಭಾವಿ ಎಂಬಂತೆ Read more…

ಕಾಂಗ್ರೆಸ್ ಗೆ ತಲೆ ನೋವಾಗಿ ಪರಿಣಮಿಸಿದ ರಾಜಸ್ಥಾನ ವಿದ್ಯಮಾನ; ರಾತ್ರೋರಾತ್ರಿ ದಿಢೀರ್ ರಾಜಕೀಯ ಬೆಳವಣಿಗೆ

ಬಹುತೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ರಾಜಸ್ಥಾನ ಕೊಂಚ ನೆಮ್ಮದಿ ನೀಡಿತ್ತು. ಅಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಎಐಸಿಸಿ Read more…

ಪೌರಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಡಗರದ ವಾತಾವರಣ. ಮೊನ್ನೆಯಷ್ಟೇ ತಮ್ಮ ಸೇವೆ ಕಾಯಂಗೊಂಡ ಸಿಹಿ ಸುದ್ದಿ ಪಡೆದಿದ್ದ ಪೌರ ಕಾರ್ಮಿಕ ಮಹಿಳೆಯರಿಗೆ ಇಂದು Read more…

BIG NEWS: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಮಾಜಿ ಪ್ರಧಾನಿ ದೇವೇಗೌಡರ ಭೇಟಿ

ಕಾಲು ನೋವಿನ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಅವರನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

BIG NEWS: ಪೋಸ್ಟರ್ ಸಮರಕ್ಕೆ ಮತ್ತೊಂದು ಟ್ವಿಸ್ಟ್; ಕೇಸ್ ದಾಖಲಿಸಿಕೊಂಡ ಹೈ ಗ್ರೌಂಡ್ಸ್ ಠಾಣೆ ಪೊಲೀಸರು

ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರರ ವಿರುದ್ಧ ಆರೋಪ – ಪ್ರತ್ಯಾರೋಪ ಮಾಡಿ ಪೋಸ್ಟರ್ ಅಂಟಿಸಿದ್ದರೆ ಈ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಪೋಸ್ಟರ್ ಅಂಟಿಸಿದವರ ವಿರುದ್ಧ Read more…

BIG NEWS: ಬೆಂಗಳೂರು ನಗರದಾದ್ಯಂತ QR ಕೋಡ್ ಹೊಂದಿರುವ PAY CM ಪೋಸ್ಟರ್

ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ತೆಗೆದುಕೊಳ್ಳುವ ಆರೋಪ ಮಾಡುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ಈಗ ತನ್ನ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಿದೆ. ಬೆಂಗಳೂರು ನಗರದಾದ್ಯಂತ PAY CM ಶೀರ್ಷಿಕೆಯ ಪೋಸ್ಟರ್ಗಳನ್ನು Read more…

ಕಲ್ಯಾಣ ಕರ್ನಾಟಕ ಜನತೆಗೆ ಭರ್ಜರಿ ಬಂಪರ್ ಕೊಡುಗೆ; 11,000 ಹುದ್ದೆಗಳ ಭರ್ತಿಗೂ ಕ್ರಮ

ತಮ್ಮ ಭಾಗವನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕಲ್ಯಾಣ ಕರ್ನಾಟಕ ಜನತೆಯ ಬಹುಕಾಲದ ಕೂಗಿಗೆ ಸ್ಪಂದಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಭರ್ಜರಿ ಬಂಪರ್ ಕೊಡುಗೆ ನೀಡಿದೆ. ವಿಮೋಚನೆಯ ಅಮೃತ ಮಹೋತ್ಸವ ಸಂಭ್ರಮದಲ್ಲಿ Read more…

ಹೈವೈಯಲ್ಲಿ ಐಷಾರಾಮಿ ಕಾರಿಗೆ ಬೆಂಕಿ; ನೆರವಿಗೆ ಧಾವಿಸಿದ ಸಿಎಂ ಶಿಂಧೆ ವಿಡಿಯೋ ವೈರಲ್

ಮಹಾರಾಷ್ಟ್ರದ ಪಶ್ಚಿಮ ಎಕ್ಸ್ ಪ್ರೆಸ್ ಹೈವೇಯಲ್ಲಿ ಮಂಗಳವಾರ ಮುಂಜಾನೆ ಐಷಾರಾಮಿ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು, ಇದೇ ವೇಳೆ ಅದೇ ಹಾದಿಯಲ್ಲಿ ಸಾಗುತ್ತಿದ್ದ ಮುಖ್ಯಮಂತ್ರಿ, ಏಕನಾಥ್ ಶಿಂಧೆ ತಮ್ಮ Read more…

BIG NEWS: ಧ್ವಜಾರೋಹಣದ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮನವಿ

ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ನೆರವೇರಿಸಲಾಗಿದ್ದು, ಇದಕ್ಕೆ ಎಲ್ಲರಿಂದಲೂ ಸಹಕಾರ ಸಿಕ್ಕಿದೆ. ಹೀಗಾಗಿ ಯಾವುದೇ ಗೊಂದಲಗಳಿಲ್ಲದೆ ಶಾಂತಿಯುತವಾಗಿ ಧ್ವಜಾರೋಹಣ ನೆರವೇರಿದೆ. ಇದರ ಮಧ್ಯೆ Read more…

BIG NEWS: ಸಿಎಂ ಬದಲಾವಣೆ ‘ವದಂತಿ’ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ನಿಂದ ಮಹತ್ವದ ಸೂಚನೆ

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬದಲಾವಣೆ ವದಂತಿ ಹರಿದಾಡುತ್ತಿದ್ದು, ಇದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ. ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಕಾಂಗ್ರೆಸ್ Read more…

ಶಾಸಕ ಜಮೀರ್ ಅಹ್ಮದ್ ಸಿಎಂ ಆಗ್ತಾರೆ; ಭವಿಷ್ಯ ನುಡಿದ ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ

ಮುಂಬರುವ ವಿಧಾನಸಭಾ ಚುನಾವಣೆಗೆ ಇನ್ನೂ ಕಾಲ ಕೂಡಿ ಬಂದಿಲ್ಲವಾದರೂ ಈಗಾಗಲೇ ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಕಾಂಗ್ರೆಸ್ಸಿಗರು ಮುಖ್ಯಮಂತ್ರಿ ಸ್ಥಾನಕ್ಕೆ ದಿನಕ್ಕೊಂದು ಹೆಸರನ್ನು ತೇಲಿ ಬಿಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ Read more…

ಚುನಾವಣಾ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ; ವಿಷಯ ಪ್ರಸ್ತಾಪಿಸಿದ ವೇಳೆ ಗದ್ಗದಿತರಾದ ರೇಣುಕಾಚಾರ್ಯ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತಾವು ಈವರೆಗೆ ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...