alex Certify Chief minister | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉದ್ಧವ್ ಠಾಕ್ರೆ ಬೆನ್ನಿಗೆ ನಿಂತವರು ಕೇವಲ 16 ಶಾಸಕರು…..!

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪರವಾಗಿ ಎಷ್ಟು ಶಾಸಕರಿದ್ದಾರೆ ಎಂಬುದು ಈಗ ನಿಕ್ಕಿಯಾಗಿದೆ. ಭಾನುವಾರ ನಡೆದ ವಿಧಾನಸಭೆ ಸ್ಪೀಕರ್ ಆಯ್ಕೆಯ ವೇಳೆ, ಶಿವಸೇನೆಯ 16 Read more…

ಬೆಂಗಳೂರು ಸುತ್ತ ಸ್ಯಾಟಲೈಟ್ ಟೌನ್ ಗಳ ನಿರ್ಮಾಣಕ್ಕೆ ಕ್ರಮ: ಮುಖ್ಯಮಂತ್ರಿಗಳಿಂದ ಮಹತ್ವದ ಹೇಳಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ Read more…

ತಂದೆಗಂತೂ ಭದ್ರತೆ ಕೊಡಲಿಲ್ಲ, ನಮಗಾದರೂ ಕೊಡಿ: ಕನ್ಹಯ್ಯ ಪುತ್ರನ ಮನವಿ

ನನ್ನ ತಂದೆಗೆ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರೂ ಕೊಟ್ಟಿರಲಿಲ್ಲ. ಈಗ ನಮಗಾದರೂ ನೀಡಿ ಎಂದು ದುರುಳರಿಂದ ಭೀಕರವಾಗಿ ಹತ್ಯೆಯಾಗಿರುವ ಟೇಲರ್ ಕನ್ಹಯ್ಯಾ ಲಾಲ್ ಅವರ ಪುತ್ರ ಯಶ್ Read more…

ಸಿಎಂ ಆಗಿ ಶಿಂಧೆ ಆಯ್ಕೆ ಹಿಂದಿರುವ ಲೆಕ್ಕಾಚಾರಗಳು

ಆಶ್ಚರ್ಯಕರ ಬೆಳವಣಿಗೆಯಲ್ಲಿ ಬಿಜೆಪಿ ಶಿವಸೇನೆಯ ಬಂಡಾಯ ನಾಯಕ ಏಕನಾಥ ಶಿಂಧೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಪದವಿ ನೀಡಿದೆ. ಹಲವು ಲೆಕ್ಕಾಚಾರಗಳನ್ನು ಇಟ್ಟುಕೊಂಡೇ ಬಿಜೆಪಿ ಈ ನಿರ್ಧಾರಕ್ಕೆ ಬಂದಿದೆ ಎಂದೇ ಹೇಳಲಾಗುತ್ತಿದೆ. Read more…

ಬೆಂಗಳೂರು ಸುತ್ತಮುತ್ತಲಿನ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ…? ಸುಳಿವು ನೀಡಿದ ಪುತ್ರ ಯತೀಂದ್ರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ಸುತ್ತಮುತ್ತಲಿನ ಯಾವುದಾದರೊಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. Read more…

2023 ರಲ್ಲಿ ಮತ್ತೆ ನಾನೇ ಸಿಎಂ…! ಭವಿಷ್ಯ ನುಡಿದ HDK

2023 ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗಲಿದ್ದು, ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ Read more…

BIG NEWS: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು; ಫಡ್ನವಿಸ್ ಭೇಟಿಯಾಗಿ ಸರ್ಕಾರ ರಚನೆ ಕುರಿತು ಏಕನಾಥ್ ಶಿಂಧೆ ಚರ್ಚೆ

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಶಿವಸೇನೆ ಡೆಪ್ಯೂಟಿ ಸ್ಪೀಕರ್ ಅವರಿಗೆ ಮನವಿ ಮಾಡಿರುವ ಮಧ್ಯೆ ಭಿನ್ನಮತೀಯರ ನಾಯಕ ಏಕನಾಥ್ ಶಿಂಧೆ, ಬಿಜೆಪಿಯ Read more…

ʼ777 ಚಾರ್ಲಿʼ ಚಿತ್ರ ನೋಡಿ ಸಿಎಂ ಕಣ್ಣೀರು ಹಾಕಿದ್ದೇಕೆ….?

ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿಸಿರುವ ʼ777 ಚಾರ್ಲಿʼ ಕನ್ನಡ ಚಲನಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ‘ಸನ್ನಿ’ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ Read more…

BIG BREAKING: ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಲೋಕಾಯುಕ್ತರಾಗಿ ನೇಮಕ

ಹಲವು ದಿನಗಳಿಂದ ಖಾಲಿ ಇದ್ದ ಲೋಕಾಯುಕ್ತ ಹುದ್ದೆಗೆ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕರ್ನಾಟಕ ರಾಜ್ಯ Read more…

ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಕ್ಯಾತೆ; ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಮೇಕೆದಾಟು ಯೋಜನೆಯ ಕುರಿತು ತಮಿಳುನಾಡು ಸರ್ಕಾರ ಮತ್ತೆ ಕ್ಯಾತೆ ತೆಗೆದಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದೊಂದು ರಾಜಕೀಯ ಸ್ಟಂಟ್ ಎಂದು ಲೇವಡಿ ಮಾಡಿದ್ದಾರೆ. Read more…

ಎದೆ ಮೇಲೆ ‘ಯೋಗಿ’ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದ ಮುಸ್ಲಿಂ ಯುವಕ…!

ಮುಸ್ಲಿಂ ಯುವಕನೊಬ್ಬ ತನ್ನ ಎದೆಯ ಮೇಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹಚ್ಚೆ ಹಾಕಿಸಿಕೊಂಡು ಅಭಿಮಾನ ಮೆರೆದಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಮೈನ್ಪುರಿ ಮತ್ತು Read more…

ಬಿ.ವೈ. ವಿಜಯೇಂದ್ರಗಿದೆಯಂತೆ ಮುಂದಿನ ಸಿಎಂ ಆಗುವ ಲಕ್ಷಣ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುತ್ತದೆ ಎಂದು ಭಾವಿಸಲಾಗಿತ್ತಾದರೂ ಬಳಿಕ ಅವರು ಅವಕಾಶದಿಂದ ವಂಚಿತರಾಗಿದ್ದರು. ಅವರು ವಿಧಾನಪರಿಷತ್ Read more…

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜನೆ ಮಾಡುವ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡ್ಯಾಮೇಜ್ ಕಂಟ್ರೋಲ್ ಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೇ, ಇದೇ ಮೊದಲ ಬಾರಿಗೆ ಪಠ್ಯ Read more…

ನೀಟ್ – ಜೆಇಇ – ಸಿಇಟಿ ಬರೆಯುವ ಬಡ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ನೀಟ್ – ಜೆಇಇ – ಸಿಇಟಿ ಪರೀಕ್ಷೆಗಳನ್ನು ಬರೆದು ಪ್ರವೇಶ ಪಡೆದುಕೊಳ್ಳುವ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಇಂತಹ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಸರ್ಕಾರದಿಂದಲೇ Read more…

BIG BREAKING: ಅಯೋಧ್ಯೆ ರಾಮಮಂದಿರ ಗರ್ಭಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಯೋಗಿ

ಅಯೋಧ್ಯೆ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ಪೂಜೆ ನೆರವೇರಿಸಿದರು.‌ ರಾಮ ಮಂದಿರದ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, Read more…

ಸರ್ಕಾರಿ ಶಾಲೆ ಸರಿಯಿಲ್ಲ ನನ್ನನ್ನು ಖಾಸಗಿ ಶಾಲೆಗೆ ಸೇರಿಸಿ ಎಂದು ಬಿಹಾರ ಸಿಎಂಗೆ ಮನವಿ ಮಾಡಿದ ಬಾಲಕ

ಈ 11 ವರ್ಷದ ಪೋರ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನ ಗೆದ್ದಿದ್ದಾನೆ. ಶನಿವಾರ ನಿತೀಶ್ ಕುಮಾರ್ ತಮ್ಮ ಪೂರ್ವಜರ ಊರಾದ ನಳಂದ ಜಿಲ್ಲೆಯ ಕಲ್ಯಾಣ್ ಬಿಗಾಹಗೆ Read more…

ದಿಢೀರ್ ಸಿಎಂ ಬದಲಾಯಿಸಿದ ಬಿಜೆಪಿ: ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಡಾ. ಮಾಣಿಕ್ ಸಹಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ 12ನೇ ಮುಖ್ಯಮಂತ್ರಿಯಾದ ಡಾ.ಮಾಣಿಕ್ ಸಹಾ ಅವರಿಗೆ ರಾಜ್ಯಪಾಲ ಸತ್ಯದೇವ್ Read more…

ಪಂಜಾಬ್ ಜೈಲುಗಳಲ್ಲಿ ವಿಐಪಿ ಸಂಸ್ಕೃತಿಗೆ ಬಿತ್ತು ಬ್ರೇಕ್

ಪಂಜಾಬ್ ನ ಜೈಲುಗಳಲ್ಲಿ ಇನ್ನು ಮುಂದೆ ವಿಐಪಿ ಸಂಸ್ಕೃತಿ ಇರುವುದಿಲ್ಲ. ವಿಐಪಿ ಸೆಲ್ ಗಳನ್ನು ಆಡಳಿತ ನಡೆಸುವ ಬ್ಲಾಕ್ ಗಳನ್ನಾಗಿ ಮಾಡಲಾಗುತ್ತಿದೆ. ಈ ವಿಚಾರವನ್ನು ಅಲ್ಲಿನ ಮುಖ್ಯಮಂತ್ರಿ ಭಗವಂತ್ Read more…

ನಾಟಕೀಯ ಬೆಳವಣಿಗೆಗಳ ಮಧ್ಯೆ ತ್ರಿಪುರಾ ನೂತನ ಸಿಎಂ ಆಯ್ಕೆ

ತ್ರಿಪುರಾ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಆಡಳಿತಾರೂಢ ಬಿಜೆಪಿ ಮುಖ್ಯಮಂತ್ರಿಯನ್ನು ಬದಲಿಸಿದೆ. ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಅವರಿಂದ ರಾಜೀನಾಮೆ ಪಡೆದಿರುವ ಬಿಜೆಪಿ ಆ ಸ್ಥಾನಕ್ಕೆ Read more…

ಸರ್ಕಾರಕ್ಕೆ ವರ್ಷ ತುಂಬಿದ ಬೆನ್ನಲ್ಲೇ ಜನ ಸಾಮಾನ್ಯರೊಂದಿಗೆ ಬಸ್‌ ನಲ್ಲಿ ಸಂಚರಿಸಿದ ಸಿಎಂ

ಎಂ.ಕೆ. ಸ್ಟಾಲಿನ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರ್ಣಗೊಂಡ ಸಂಭ್ರಮವನ್ನು ಜನಸಾಮಾನ್ಯರೊಂದಿಗೆ ಆಚರಿಸಿಕೊಂಡಿದ್ದಾರೆ. ಶನಿವಾರ ಅವರು ಚೆನ್ನೈನಲ್ಲಿ ಸಾರ್ವಜನಿಕ ಬಸ್ ನಲ್ಲಿ ಪ್ರಯಾಣ ಮಾಡುವ ಮೂಲಕ ಜನಸಾಮಾನ್ಯರಲ್ಲಿ ತಾವೂ Read more…

ಸ್ವಪಕ್ಷೀಯರ ಹೇಳಿಕೆಗಳಿಂದಲೇ ಬಿಜೆಪಿ ನಾಯಕರಿಗೆ ‘ಮುಜುಗರ’

ವಿಧಾನಸಭಾ ಚುನಾವಣೆ ಸನಿಹದಲ್ಲಿರುವಾಗಲೇ ತಮ್ಮ ಪಕ್ಷದ ಕೆಲವರು ನೀಡುತ್ತಿರುವ ಹೇಳಿಕೆಗಳಿಂದ ಬಿಜೆಪಿ ನಾಯಕರು ತೀವ್ರ ಮುಜುಗರದ ಪರಿಸ್ಥಿತಿ ಎದುರಿಸುವಂತಾಗಿದೆ. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ಪಾಲಿಗೆ Read more…

28 ವರ್ಷಗಳ ಬಳಿಕ ಸ್ವಗ್ರಾಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

ಈ ಬಾರಿಯ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿಸಿದ್ದು, ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿಯಾಗುವ Read more…

ಯೋಗಿ ಆದಿತ್ಯನಾಥ್ ರನ್ನು ಕೊಂಡಾಡಿದ ಕಂಗನಾ ರಣಾವತ್

ಬಾಲಿವುಡ್ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭಾನುವಾರ ಭೇಟಿ ಮಾಡಿದ್ದು, ಈ ಭೇಟಿ ತುಂಬಾ ಸಂತಸ ತಂದಿದೆ ಎಂದು ಹೇಳಿಕೊಂಡಿದ್ದಾರೆ. ಈ Read more…

ಭತ್ತ ನೇರ ಬಿತ್ತನೆ ಮಾಡಿದ ರೈತರಿಗೆ ಎಕರೆಗೆ 1,500 ರೂ. ಸಹಾಯಧನ

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೇರಿದ ಬಳಿಕ ಆಮ್ ಆದ್ಮಿ ಪಕ್ಷ ಪ್ರಣಾಳಿಕೆಯಲ್ಲಿ ತಾನು ನೀಡಿದ ಭರವಸೆಗಳನ್ನು ಒಂದೊಂದಾಗಿಯೇ ಈಡೇರಿಸುತ್ತಿದೆ. ಈಗಾಗಲೇ ರೈತರಿಗೆ ಉಚಿತ ವಿದ್ಯುತ್, ಬಿಪಿಎಲ್ Read more…

ಮಾಸ್ಕ್ ಹಾಕಿಯೇ ಓಡಾಡಿ: ಮತ್ತೆ ಕಟ್ಟುನಿಟ್ಟಿನ ನಿಯಮ ಜಾರಿ

ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವಾರು ಕ್ರಮಗಳನ್ನು ಪ್ರಕಟಿಸಿದ್ದಾರೆ. ಇದರನ್ವಯ ಈ ಹಿಂದಿನಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ Read more…

ಮಾಜಿ ಸಚಿವ ಈಶ್ವರಪ್ಪನವರಿಗೆ ಎದುರಾಗುತ್ತಾ ಮತ್ತೊಂದು ಸಂಕಷ್ಟ…?

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಎಸ್.‌ ಈಶ್ವರಪ್ಪ ಶುಕ್ರವಾರದಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಶಿವಮೊಗ್ಗದಿಂದ ರಸ್ತೆ ಮಾರ್ಗದ Read more…

ಉತ್ತರಾಖಂಡ್​​​ ಸಿಎಂ ಆಗಿ ಪುಷ್ಕರ್​ ಸಿಂಗ್​ ಧಾಮಿ ಅಧಿಕೃತ ಆಯ್ಕೆ

ಬಿಜೆಪಿ ನಾಯಕ ಪುಷ್ಕರ್​ ಸಿಂಗ್​ ಧಾಮಿ ಸತತ ಎರಡನೇ ಅವಧಿಗೆ ಉತ್ತರಾಖಂಡ್​ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಆಯ್ಕೆಗೊಂಡಿದ್ದಾರೆ. ಇಂದು ಉತ್ತರಾಖಂಡ್​ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಬಿಜೆಪಿ ನಾಯಕರು ಈ Read more…

ಸೋತರೂ ಖುಲಾಯಿಸಿದ ಅದೃಷ್ಟ: ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಕೆ

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಯಲಿದ್ದಾರೆ. ಸೋಮವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ರಾಜ್ಯ ಬಿಜೆಪಿಯ ಕೇಂದ್ರ ವೀಕ್ಷಕರು, ಕೇಂದ್ರ Read more…

ಮುಖ್ಯಮಂತ್ರಿಗೆ ಸೋಲಿನ ರುಚಿ ತೋರಿಸಿದ್ದು ಮೊಬೈಲ್ ರಿಪೇರಿ ಅಂಗಡಿ ಮಾಲೀಕ…! ಇಲ್ಲಿದೆ ಆಪ್‌ ಅಭ್ಯರ್ಥಿ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಇಡೀ ದೇಶದ ಗಮನ ಸೆಳೆದಿರುವ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿರ ಸೋಲಿಗೆ ಕಾರಣರಾದ ಆಪ್ ಪಕ್ಷದ ಅಭ್ಯರ್ಥಿ ಲಾಭ್ ಸಿಂಗ್‌ರ ಜೀವನಗಾಥೆ ಈಗ Read more…

Big News: ಮಾ.4 ರಂದು ಬೊಮ್ಮಾಯಿ ಸರ್ಕಾರದ ಚೊಚ್ಚಲ ಬಜೆಟ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4ರಂದು ತಮ್ಮ ಸರಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...