alex Certify Chief minister | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕದ ಜನತೆಗೆ ಭರ್ಜರಿ ‘ಬಂಪರ್’ ಸುದ್ದಿ

ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಹ ಉತ್ತರ ಕರ್ನಾಟಕವನ್ನು ನಿರ್ಲಕ್ಷ ಮಾಡಲಾಗುತ್ತದೆ ಎಂಬ ಕೂಗು ಕೇಳಿ ಬರುತ್ತದೆ. ಈಗ ಉತ್ತರ ಕರ್ನಾಟಕದವರೇ ಆದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. Read more…

ಹಿಮಾಚಲ ಸಿಎಂ ನಿವಾಸದ ಸಮೀಪದಲ್ಲೇ ಕಾಣಿಸಿಕೊಂಡ ಚಿರತೆ…!

ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ಪ್ರತಿಷ್ಠಿತ ಪ್ರದೇಶವೊಂದರಲ್ಲಿರುವ ಮುಖ್ಯಮಂತ್ರಿಗಳ ನಿವಾಸದ ಬಳಿ ಚಿರತೆಯೊಂದು ಕಾಣಿಸಿಕೊಂಡಿದೆ. ಮುಖ್ಯಮಂತ್ರಿಗಳ ಗೃಹದ ಬಳಿ ಚಿರತೆಯನ್ನು ಕಂಡ ಅನಿತಾ ಹೆಸರಿನ ಮಹಿಳೆಯೊಬ್ಬರು ಅಲ್ಲಿಂದ ಓಡಿ Read more…

ಬೇಳೆ ಪ್ಯಾಕೆಟ್‌ ಮೇಲೆ ಪ್ರಧಾನಿ ಮೋದಿ – ಯೋಗಿ ಆದಿತ್ಯನಾಥ್‌ ಫೋಟೋ…!

ವಿಧಾನಸಭಾ ಚುನಾವಣಾ ನಿಮಿತ್ತ ಉತ್ತರ ಪ್ರದೇಶದಲ್ಲಿ ಸರ್ಕಾರದಿಂದ ಬಡವರಿಗೆ ವಿತರಿಸಲಾಗುವ ಉಪ್ಪು, ಎಣ್ಣೆ ಮತ್ತು ಬೇಳೆಯ ಪ್ಯಾಕೆಟ್‌ಗಳ ಮೇಲೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಪ್ರಧಾನ ಮಂತ್ರಿ ನರೇಂದ್ರ Read more…

‘ಸಚಿವ ಹಾಲಪ್ಪ ಆಚಾರ್ ​ಗೂ ಇದೆ ಸಿಎಂ ಆಗೋ ಯೋಗ’ – ಭವಿಷ್ಯ ನುಡಿದ ಶಾಸಕ ಶಿವನಗೌಡ ನಾಯಕ್

ರಾಜ್ಯದಲ್ಲಿ ವಿಧಾನಪರಿಷತ್​ ಚುನಾವಣೆ ಅಖಾಡ ಕಾವೇರಿರುವ ಬೆನ್ನಲ್ಲೇ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ಆದರೆ ಬಿಜೆಪಿಯಲ್ಲಿ ಮಾತ್ರ ಇನ್ನೂ ಸಿಎಂ ಬದಲಾವಣೆ ಚರ್ಚೆಯೇ ಮುಗಿದಿಲ್ವಾ ಎಂಬ ಪ್ರಶ್ನೆ Read more…

ಮಕ್ಕಳೊಂದಿಗೆ ಮಗುವಾಗಿ ಹೆಜ್ಜೆ ಹಾಕಿದ ಅರುಣಾಚಲ ಪ್ರದೇಶ ಸಿಎಂ

ಮಕ್ಕಳೊಂದಿಗೆ ತಾವು ನೃತ್ಯ ಮಾಡುತ್ತಿರುವ ಸುಂದರ ವಿಡಿಯೋವೊಂದನ್ನು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೇಮಾ ಖಂಡು ಟ್ವಿಟರ್‌‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಈ ಕ್ಲಿಪ್‌ಗೆ ಅಂತರ್ಜಾಲದಲ್ಲಿ ನೆಟ್ಟಿಗರಿಂದ ಮೆಚ್ಚುಗೆಯ ಪ್ರತಿಕ್ರಿಯೆಗಳು ಸಿಕ್ಕಿವೆ. Read more…

BREAKING: ಪಂಜಾಬ್‌ ಮಾಜಿ ಮುಖ್ಯಮಂತ್ರಿಯಿಂದ ಹೊಸ ಪಕ್ಷ ಸ್ಥಾಪನೆಯ ಅಧಿಕೃತ ಘೋಷಣೆ

ಪಂಜಾಬ್​ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಮುಂದಿನ ನಡೆ ಏನು ಅನ್ನೋದರ ಬಗ್ಗೆ ಸಾಕಷ್ಟು ಚರ್ಚೆಗಳು ರಾಜಕೀಯ ವಲಯದಲ್ಲಿ ಹರಿದಾಡಿದ್ದವು. ಪಂಜಾಬ್​ ವಿಧಾನಸಭಾ ಚುನಾವಣೆಗೆ Read more…

ಸತತ 20 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ: ಬಿಜೆಪಿಯಿಂದ ಅ.7ರಂದು ಸಂಭ್ರಮಾಚರಣೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರ್ವಜನಿಕ ಕಚೇರಿಗಳಲ್ಲಿ ಅಧಿಕಾರಕ್ಕೆ ಬಂದು ನಿರಂತರ 20 ವರ್ಷ ಪೂರೈಸಿದ ಪ್ರಯುಕ್ತ ಬಿಜೆಪಿ ಅಕ್ಟೋಬರ್‌ 7ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. 2001ರಲ್ಲಿ ಗುಜರಾತ್‌ Read more…

ನ್ಯಾಯಾಂಗದ ಕುರಿತು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ತ್ರಿಪುರಾ ಸಿಎಂ

ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್, ಈ ಬಾರಿ ನ್ಯಾಯಾಂಗ ವ್ಯವಸ್ಥೆಯ ಕುರಿತು ಮಾತನಾಡಿ, “ನಾನು ಹುಲಿ, ಕೋರ್ಟ್ ಅಲ್ಲ,” ಎಂದು ತ್ರಿಪುರಾ ನಾಗರಿಕ Read more…

ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಪಂಜಾಬ್ ಸಿಎಂ

ಪಂಜಾಬಿನ ನಿಕಟಪೂರ್ವ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಚರಂಜಿತ್ ಸಿಂಗ್ ಚನ್ನಿ ಹೊಸ ಮುಖ್ಯಮಂತ್ರಿಯಾಗಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಚನ್ನಿಯು ಕಪುರ್ತಲಾದಲ್ಲಿರುವ ಐ Read more…

ಇಲ್ಲಿದೆ ದೀದಿ ವಿರುದ್ಧ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸ್ಪರ್ಧಿಸಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಒಟ್ಟಾರೆ 12 ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ಇವರ ಪೈಕಿ ಒಬ್ಬರು ಆರ್ಥಿಕ ಕನ್ಸಲ್ಟೆಂಟ್ ಆದರೆ, ಒಬ್ಬರು ಶಾಸ್ತ್ರೀಯ ಸಂಗೀತಗಾರ್ತಿಯಾಗಿದ್ದರೆ, Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಆದಾಯ ದ್ವಿಗುಣಕ್ಕೆ ಸಮಿತಿ ರಚನೆಗೆ ಮುಂದಾದ ಸರ್ಕಾರ

ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೃಷಿ ಆದಾಯ ದ್ವಿಗುಣಗೊಳಿಸುವ ಕುರಿತಂತೆ ಸಮಿತಿ ರಚನೆಗೆ ತೀರ್ಮಾನಿಸಲಾಗಿದ್ದು, ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ರಚನೆಯಾಗುವ ಈ ಸಮಿತಿಯಲ್ಲಿ ರೈತರು ಸಹ Read more…

ಸಿಎಂ ಹೆಸರಲ್ಲೇ ಫೇಸ್ಬುಕ್ ನಕಲಿ ಖಾತೆ ಸೃಷ್ಟಿ

ಫೇಸ್ಬುಕ್‌ನಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ರ ನಕಲಿ ಪ್ರೊಫೈಲ್ ಸೃಷ್ಟಿಸಿ, ಜನರಿಂದ ದುಡ್ಡು ಕೀಳಲು ಯತ್ನಿಸಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಕೀರ್‌ ಹೆಸರಿನ Read more…

ಇಲ್ಲಿದೆ ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರ ಕಿರು ಪರಿಚಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಬಿಜೆಪಿಯ ಶಾಸಕಾಂಗ ಪಕ್ಷವು ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ. ಈ ಮೂಲಕ ಬಿ.ಎಸ್‌. ಯಡಿಯೂರಪ್ಪ ಬಳಿಕ ಯಾರು ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಬಿಜೆಪಿ Read more…

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಹಸನ: ಯಾರಾಗಲಿದ್ದಾರೆ ಮುಂದಿನ ಸಿಎಂ….?

ರಾಜ್ಯದಲ್ಲಿ ಯಡಿಯೂರಪ್ಪ ರಾಜೀನಾಮೆ ವಿಚಾರ ಸದ್ದು ಮಾಡ್ತಿರೋದು ಒಂದೆಡೆಯಾದ್ರೆ ಯಡಿಯೂರಪ್ಪ ರಾಜೀನಾಮೆ ಬಳಿಕ ರಾಜ್ಯದ ಮುಂದಿನ ಸಿಎಂ ಯಾರಾಗ್ತಾರೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈಗಾಗಲೇ ಸಾಕಷ್ಟು Read more…

ಸಿಎಂ ಬಿ.ಎಸ್.​ ಯಡಿಯೂರಪ್ಪಗೆ ಕಾಡುತ್ತಿದೆಯಾ ‘ಆಷಾಡ’ ಕಂಟಕ..!

ರಾಜ್ಯದಲ್ಲಿ ಪ್ರಸ್ತುತ ನಾಯಕತ್ವ ಬದಲಾವಣೆ ಚರ್ಚೆಯೇ ಜೋರಾಗಿದೆ. ರಾಜ್ಯದ ಸಿಎಂ ಆಗಿ ಯಡಿಯೂರಪ್ಪ ಮುಂದುವರಿಯುವುದು ಬಹುತೇಕ ಡೌಟ್​ ಎನ್ನಲಾಗ್ತಿದೆ. ಈ ವದಂತಿಗೆ ಪೂರಕವಾಗುವಂತಹ ಎಲ್ಲಾ ಸುಳಿವುಗಳನ್ನ ಸ್ವತಃ ಸಿಎಂ Read more…

ರಿಸಲ್ಟ್​ ಬಂದಿದೆ, ಪಾಸಾಗಿದ್ದೇವೆ: ಸಿಎಂ ಬದಲಾವಣೆ ವಿಚಾರದಲ್ಲಿ ಸಿಪಿವೈ ಮಾರ್ಮಿಕ ಹೇಳಿಕೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಚಿವ ಸಿ.ಪಿ ಯೋಗೀಶ್ವರ್​ ಮಾರ್ಮಿಕ ಹೇಳಿಕೆ ನೀಡಿದ್ದಾರೆ. ನಂದಿಬೆಟ್ಟಕ್ಕೆ ರೋಪ್​ ವೇ ಅಳವಡಿಸುವ ಹಿನ್ನೆಲೆ Read more…

ಅಖಂಡ ಕರ್ನಾಟವನ್ನ ಆಳಬೇಕು ಅನ್ನೋದೇ ನನ್ನ ಮುಖ್ಯ ಆಸೆ: ಉಮೇಶ್​ ಕತ್ತಿ

ತಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಬಹಿರಂಗವಾಗಿ ಅನೇಕ ಬಾರಿ ಹೇಳಿಕೆ ನೀಡಿರುವ ಸಚಿವ ಉಮೇಶ್​ ಕತ್ತಿ ಇದೀಗ ಮತ್ತೊಂದು ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ಮತ್ತೆ ಸಿಎಂ ಸ್ಥಾನ Read more…

ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ಕಾಂಗ್ರೆಸ್​ನಲ್ಲಿ ಜಟಾಪಟಿ: ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಇದೀಗ ರಾಜ್ಯ ಕಾಂಗ್ರೆಸ್​ನಲ್ಲಿಯೂ ಬೇಗುದಿಯ ಹೊಗೆಯಾಡುತ್ತಿರೋದು ಗಮನಕ್ಕೆ ಬಂದಿದೆ. ನಾಯಕತ್ವದ ವಿಚಾರವಾಗಿ ಕಾಂಗ್ರೆಸ್​ನಲ್ಲಿ ಸಿದ್ದು v/s ಡಿಕೆಶಿ ಬಣ ನಿರ್ಮಾಣವಾದಂತೆ Read more…

ಗಿನ್ನಿಸ್ ದಾಖಲೆ ಸೇರ್ಪಡೆಯತ್ತ ‘ಮುಖ್ಯಮಂತ್ರಿ’ ನಾಟಕ

‘ಮುಖ್ಯಮಂತ್ರಿ’ ನಾಟಕ ಈವರೆಗೆ 735 ಪ್ರದರ್ಶನಗಳನ್ನು ಕಂಡಿದ್ದು, 736 ನೇ ಪ್ರದರ್ಶನ ಏಪ್ರಿಲ್ 18 ರಂದು ಸಂಜೆ 6-30 ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿದೆ. ಈ ನಾಟಕದ ಮೂಲಕವೇ Read more…

Big Breaking: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ – ಸಿಎಂ ಖಡಕ್‌ ಎಚ್ಚರಿಕೆ…..!

ರಾಜ್ಯದಲ್ಲಿ ಕೊರೊನಾ ಸ್ಪೋಟವಾಗಿದ್ದು, ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲವಾದ ಕಾರಣ ಒಟ್ಟು 8 ನಗರಗಳಲ್ಲಿ ನೈಟ್ ಕರ್ಫ್ಯೂ Read more…

ಹರಿದ ಜೀನ್ಸ್ ಧರಿಸುವ ಹುಡುಗಿಯರಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆ: ಉತ್ತರಾಖಂಡ ಸಿಎಂ ವಿವಾದಾತ್ಮಕ ಹೇಳಿಕೆ

  ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಹೊಸದಾಗಿ ನೇಮಕಗೊಂಡಿರುವ ತೀರಥ್‌ ಸಿಂಗ್ ರಾವತ್‌ ವಿವಾದಾತ್ಮಕ ಹೇಳಿಕೆಯೊಂದರಲ್ಲಿ ಸಿಲುಕಿದ್ದಾರೆ. ಹರಿದು ಚಿಂದಿಯಾದ ಜೀನ್ಸ್ ಧರಿಸುವ ಮಹಿಳೆಯರು ಸಮಾಜದಲ್ಲಿ ಕೆಟ್ಟ ನಿದರ್ಶನಗಳನ್ನು ಹುಟ್ಟುಹಾಕುತ್ತಿದ್ದಾರೆ ಎಂದಿರುವ Read more…

ಸಂಸ್ಕೃತ ಶ್ಲೋಕದ ಮೂಲಕ ಅಳಿಯನಿಗೆ ಹರಸಿದ ಉತ್ತರಾಖಂಡ ಸಿಎಂ ಅತ್ತೆ

ಇನ್ನೊಂದು ವರ್ಷದಲ್ಲಿ ವಿಧಾನ ಸಭಾ ಚುನಾವಣೆಗೆ ಮುಂದಾಗಲಿರುವ ಉತ್ತರಾಖಂಡದಲ್ಲಿ ಉಂಟಾದ ರಾಜಕೀಯ ನಾಟಕಕ್ಕೆ ಅಂತ್ಯ ಬಿದ್ದಿದ್ದು, ನೂತನ ಮುಖ್ಯಮಂತ್ರಿಯಾಗಿ ತೀರಥ್‌ ಸಿಂಗ್ ರಾವತ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ Read more…

ಸೋಮವಾರ 12-05 ಕ್ಕೆ ಮಂಡನೆಯಾಗಲಿದೆ ರಾಜ್ಯ ‘ಬಜೆಟ್

ಮುಖ್ಯಮಂತ್ರಿ ಯಡಿಯೂರಪ್ಪನವರು ಬಜೆಟ್ ಮಂಡನೆಗೆ ಸಜ್ಜಾಗುತ್ತಿದ್ದು, ಈ ಬಾರಿಯ ಬಜೆಟ್ನಲ್ಲಿ ರೈತರು ಹಾಗೂ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ಬಳಿಕ ಎರಡನೇ Read more…

ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್…!

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸ್ಯಾಂಡಲ್ವುಡ್ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಂದು ಸುಧಾಕರ್ ಚಿತ್ರರಂಗದಲ್ಲಿ ಸಕ್ರಿಯವಾಗಲಿದ್ದಾರಾ ಎಂದು ಭಾವಿಸಿಕೊಳ್ಳಬೇಡಿ. ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಿದ್ಯಾರ್ಥಿನಿಯೊಬ್ಬರಿಗೆ ನೆರವಾದ ನೈಜ Read more…

ಮತ್ತೆ ನಾನೇ ಸಿಎಂ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಕೆಲವು ದಿನಗಳಿಂದ ತಮ್ಮ ಹೇಳಿಕೆಗಳ ಕಾರಣಕ್ಕೆ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಗೋಮಾಂಸ ಕುರಿತ ಅವರ ನಿಲುವು, ಹನುಮ ಜಯಂತಿಯಂದು ಮಾಂಸ ಸೇವಿಸಿದ ವಿಷಯ Read more…

ಊಹಾಪೋಹಗಳಿಗೆ ಬಿಜೆಪಿ ಉಸ್ತುವಾರಿಯಿಂದ ತೆರೆ: ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಎಂದ ಅರುಣ್ ಸಿಂಗ್

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೇಳಿಬರುತ್ತಿದ್ದ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ. ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯಲಿದ್ದಾರೆ Read more…

ಕುಮಾರಸ್ವಾಮಿ ಈಗಲೂ ನನ್ನ ದೋಸ್ತ್ ಎಂದ ಡಿಕೆಶಿ

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ವೇಳೆ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪರಮಾಪ್ತರಾಗಿದ್ದರು. ಸನ್ನಿವೇಶದಲ್ಲಿ ಜೆಡಿಎಸ್ ಈಗ ಬಿಜೆಪಿಗೆ ಹತ್ತಿರವಾಗುತ್ತಿದೆ. ಹೀಗಾಗಿ ಕಾಂಗ್ರೆಸ್ – Read more…

ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ನಿಂದ ಬಿಗ್ ರಿಲೀಫ್

ಕೆಲ ಶಾಸಕರು ಪದೇ ಪದೇ ನಾಯಕತ್ವ ಬದಲಾವಣೆ ವಿಷಯವನ್ನು ಪರೋಕ್ಷವಾಗಿ ಪ್ರಸ್ತಾಪಿಸುತ್ತಿದ್ದ ಕಾರಣ ಯಡಿಯೂರಪ್ಪನವರ ಪದಚ್ಯುತಿಯಾಗುವುದೇ ಎಂಬ ಗೊಂದಲಗಳಿಗೆ ಬಿಜೆಪಿ ಹೈಕಮಾಂಡ್ ತೆರೆ ಎಳೆದಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ Read more…

ಸಿಎಂ ಪುತ್ರ ವಿಜಯೇಂದ್ರಗೆ ಕೊರೊನಾ

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ವಿಜಯೇಂದ್ರ ಅವರು ಈ ವಿಷಯವನ್ನು ತಿಳಿಸಿದ್ದು, ತಮಗೆ ಯಾವುದೇ Read more…

ಸಿಎಂ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ಆರ್ಥಿಕ ನೆರವು ಕೋರಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಡಜನತೆ ಅರ್ಜಿ ಸಲ್ಲಿಸುವ ಕುರಿತಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮಧ್ಯವರ್ತಿಗಳು ನೆರವು ಕೋರಿ ಬರುವ ಬಡ ಜನತೆಗೆ ಶೋಷಿಸುವುದನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept