alex Certify Chief minister | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಥದೊಂದು ಚರ್ಚೆಗೆ ಕಾರಣವಾಗಿದೆ ಸಿಎಂ ಯಡಿಯೂರಪ್ಪ – HDK ಭೇಟಿ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರದಂದು ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ Read more…

BIG NEWS: ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಇಳಿಸಲು ನಡೆಯುತ್ತಿದೆಯಾ ವ್ಯವಸ್ಥಿತ ತಂತ್ರ…?

ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರಕ್ಕೆ ಒಂದು ವರ್ಷ ತುಂಬಿರುವಾಗಲೇ ಭಿನ್ನಮತ ಭುಗಿಲೆದ್ದಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕೆಲ ಶಾಸಕರುಗಳು ತಮಗೆ ನೀಡಲಾಗಿದ್ದ ನಿಗಮ – ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿ Read more…

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ‘ಹರಕೆ’ ಸಲ್ಲಿಸಿದ ಮಧ್ಯಪ್ರದೇಶ ಸಿಎಂ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಶುಕ್ರವಾರದಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಹರಕೆ ಸಲ್ಲಿಸಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿದ್ದ ಅವರು Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಜುಲೈ ಅಂತ್ಯಕ್ಕೆ ಸಿಗಲಿದೆಯಾ ಸಿಹಿ ಸುದ್ದಿ…?

ರಾಜ್ಯಸಭಾ ಚುನಾವಣೆಯಲ್ಲಿ ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸಲು ವಿಫಲರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ಯಶಸ್ವಿಯಾಗಿದ್ದಾರೆ. ಕೊಟ್ಟ ಮಾತಿನಂತೆ ತಮ್ಮ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಎಂಟಿಬಿ ನಾಗರಾಜ್ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವತ್ರಿಕ ವರ್ಗಾವಣೆ ಮಾಡದಿರಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಮೊದಲು Read more…

ನಡೆಯುತ್ತಿದೆಯಾ ಯಡಿಯೂರಪ್ಪರನ್ನು ಒಬ್ಬಂಟಿಯಾಗಿಸಿ ಕೆಳಗಿಳಿಸುವ ಯತ್ನ…?

ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಒಬ್ಬಂಟಿಯಾಗಿಸುವ ಮೂಲಕ ಆ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆಯಾ ಎಂಬ ಪ್ರಶ್ನೆ ಈಗ ರಾಜ್ಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...