alex Certify Chikkaballapura | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕೃಷಿ ಮಹಾವಿದ್ಯಾಲಯದಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬಳು ಚಿಕ್ಕಬಳ್ಳಾಪುರದ ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಬಿ.ಎಸ್ಸಿ ಅಗ್ರಿಕಲ್ಚರ್ ಓದುತ್ತಿದ್ದ ಪವಿತ್ರಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೂ ಮುನ್ನ ಪವಿತ್ರಾ Read more…

ಠಾಣೆಯಲ್ಲಿ ಇಲಿಗಳ ಕಾಟಕ್ಕೆ ಹೈರಾಣಾದ ಖಾಕಿ ಪಡೆ; ಬೆಕ್ಕು ಸಾಕಿದ ಪೊಲೀಸರು

ಚಿಕ್ಕಬಳ್ಳಾಪುರ: ಪೊಲೀಸ್ ಠಾಣೆಯಲ್ಲಿ ಇಲಿಗಳ ಕಾಣಕ್ಕೆ ಬೇಸತ್ತ ಪೊಲೀಸರು ಠಾಣೆಯಲ್ಲಿಯೇ ಬೆಕ್ಕು ಸಾಕಿರುವ ವಿಚಿತ್ರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ. ಇಲಿಗಳು ಪೊಲೀಸ್ ಠಾಣೆಯಲ್ಲಿದ್ದ Read more…

ಭೀಕರ ಕಾರು ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿನಿಯ ಕಾಲು ಮುರಿತ; ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿಯ ಕಾಲು ಮುರಿದಿದೆ. ಇದರಿಂದ ಭಯಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ Read more…

ಬಂಧನದ ಬಳಿಕ ಬಯಲಾಯ್ತು ಕೂಲಿಕಾರ್ಮಿಕ ‘ಕೋಟ್ಯಾಧಿಪತಿ’ ಯಾದ ರಹಸ್ಯ

ಕೂಲಿ ಕೆಲಸಕ್ಕೆಂದು ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಏಕಾಏಕಿ ಕೋಟ್ಯಾಧಿಪತಿಯಾಗಿದ್ದು, ಇದರ ರಹಸ್ಯ ಬೆನ್ನತ್ತಿದ ಪೊಲೀಸರು ಆತನನ್ನು ಬಂಧಿಸಿದ ಬಳಿಕ ಅಸಲಿ ಕಥೆ ಬಯಲಾಗಿದೆ. ಇಂಥದೊಂದು ಘಟನೆ ಚಿಕ್ಕಬಳ್ಳಾಪುರ Read more…

SHOCKING NEWS: ಪತ್ನಿಯನ್ನೆ ಭೀಕರವಾಗಿ ಹತ್ಯೆಗೈದ ಪತಿ

ಚಿಕ್ಕಬಳ್ಳಾಪುರ: ಚಿತ್ರಹಿಂಸೆ ಕೊಟ್ಟು, ಕತ್ತು ಹಿಸುಕಿ ಪತಿಯೇ ಪತ್ನಿಯನ್ನು ಹತ್ಯೆಗೈದ ಘೋರ ಘಟನೆ ಚಿಕ್ಕಬಳ್ಳಾಪುರದ ಕೊರಚರಪೇಟೆಯಲ್ಲಿ ನಡೆದಿದೆ. ಉತ್ತರಪ್ರದೇಶ ಮೂಲದ ಮಮತಾ ಕೊಲೆಯಾದ ಮಹಿಳೆ. ಪತಿ ಅರವಿಂದ್ ಪತ್ನಿಯ Read more…

SHOCKING NEWS: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಟೆಕ್ಕಿ ಮಹಿಳೆ; ವರದಕ್ಷಿಣೆ ಕಿರುಕುಳಕ್ಕೆ ಬಲಿ ಶಂಕೆ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹಕ್ಕೆ ಮಹಿಳಾ ಟೆಕ್ಕಿಯೋರ್ವರು ಬಲಿಯಾದ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತ್ ನಗರದಲ್ಲಿ ನಡೆದಿದೆ. ಉಕ್ರೇನ್​ – ರಷ್ಯಾ ಬಿಕ್ಕಟ್ಟು: ಪ್ರಧಾನಿ ನರೇಂದ್ರ ಮೋದಿ ಬಳಿ ಬೆಂಬಲ ಕೋರಿದ Read more…

BIG NEWS: ಮತ್ತೆ ಮೂರು ಬಾರಿ ಕಂಪಿಸಿದ ಭೂಮಿ; ಬಿರುಕು ಬಿಟ್ಟ ಮನೆಗಳ ಗೋಡೆ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ಬಾರಿ ಭೂಕಂಪನವಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಚಿಕ್ಕಬಳ್ಳಾಪುರದ ಕೆಲವೆಡೆಗಳಲ್ಲಿ ನಿನ್ನೆಯಷ್ಟೇ 2.6 ರಷ್ಟು ತೀವ್ರತೆಯ ಭೂಕಂಪನವಾಗಿತ್ತು. ಇದರ ಬೆನ್ನಲ್ಲೇ Read more…

ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ; ಬಾಲಕ ಸಾವು

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಮತ್ತೊಂದು ಘಟನೆ ನಡೆದಿದ್ದು, ದಂಪತಿ ಹೆತ್ತ ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಮುಂದಾಗಿದ್ದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ Read more…

BIG NEWS: 50 ವರ್ಷಗಳ ಇತಿಹಾಸದಲ್ಲೇ ಕಾಣದ ರಣಭೀಕರ ಮಳೆ; ಮನೆ ಕಳೆದುಕೊಂಡವರಿಗಾಗಿ 5 ಲಕ್ಷ ಪರಿಹಾರ ಘೋಷಣೆ

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಹಲವು ಗ್ರಾಮಗಳು ಜಾಲಾವೃತಗೊಂಡಿದ್ದು, ನೂರಾರು ಮನೆಗಳು ಕುಸಿದು ಬಿದ್ದಿವೆ, ಅಪಾರ ಪ್ರಮಾಣದ ಬೆಳೆ ನೀರು ಪಾಲಾಗಿವೆ. ಬೆಳೆದ Read more…

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್; ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ; ‘ಕೈ’ ನಾಯಕರ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಚಿಕ್ಕಬಳ್ಳಾಪುರ: ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಅಧ್ಯಕ್ಷ ಗೋಪಾಲಗೌಡ ಕೇವಲ ಹೆಸರಿಗೆ ಮಾತ್ರ, ಬ್ಯಾಂಕ್ ನಲ್ಲಿ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ Read more…

ಜಿಲ್ಲಾಸ್ಪತ್ರೆ ಆಕ್ಸಿಜನ್ ಸಿಲಿಂಡರನ್ನೇ ಹೊತ್ತೊಯ್ದ ಕಳ್ಳರು

ಚಿಕ್ಕಬಳ್ಳಾಪುರ; ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಆಕ್ಸಿಜನ್ ಸಿಲಿಂಡರ್ ಗಳ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಳ್ಳರು ಆಕ್ಸಿಜನ್ ಸಿಲಿಂಡರ್ ಕದಿಯುವುದರಲ್ಲೂ ಕರಾಮತ್ತು ತೋರಿಸುತ್ತಿದ್ದಾರೆ. Read more…

ಇವರೆಲ್ಲ ಏಕಪತ್ನಿ ವ್ರತಸ್ಥರಾ…..? ಸಿದ್ದು, ಹೆಚ್.ಡಿ.ಕೆ. ಎಲ್ಲರ ವಿರುದ್ಧ ತನಿಖೆಯಾಗಲಿ; ವಿಪಕ್ಷ ನಾಯಕರಿಗೆ ಸಚಿವ ಸುಧಾಕರ್ ಸವಾಲ್

ಬೆಂಗಳೂರು: ಸಿಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಿಡಿದೆದ್ದಿದ್ದು, ಎಲ್ಲಾ 224 ಶಾಸಕರ ವಿರುದ್ಧವೂ ತನಿಖೆ ನಡೆಯಲಿ. ಯಾರಿಗೆ Read more…

BIG NEWS: ಮೈನಿಂಗ್ ಮಾಡುವವರಿಗೆ ಇನ್ಮುಂದೆ ತರಬೇತಿ ಕಡ್ಡಾಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಹಿರೇನಾಗವೇಲಿಯಲ್ಲಿ ಜಿಲೆಟಿನ್ ಸ್ಫೋಟಕ್ಕೆ 6 ಜನರು ಮೃತಪಟ್ಟಿದ್ದು, ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಚಿವ ಮುರುಗೇಶ್ ನಿರಾಣಿ, ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ Read more…

ಗ್ರಾಮ ಪಂಚಾಯ್ತಿಗಳಿಗೆ ಬಿಜೆಪಿಯಿಂದ ಬಂಪರ್‌ ಕೊಡುಗೆಯ ಭರವಸೆ

ಇನ್ನೇನು ಗ್ರಾಮಪಂಚಾಯ್ತಿ ಚುನಾವಣೆಗೆ ದಿನಾಂಕ ನಿಗದಿಯಾಗಬೇಕು. ಇಂದು ಈ ಚುನಾವಣೆಗೆ ದಿನಾಂಕ ನಿಗದಿ ಬಹುತೇಕ ಆಗಲಿದೆ. ಈ ಬೆನ್ನಲ್ಲೇ ಬಿಜೆಪಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು Read more…

ಡಿ.ಕೆ.ಶಿವಕುಮಾರ್ ಗೆ ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ

ಚಿಕ್ಕಬಳ್ಳಾಪುರ: ಒಬ್ಬ ವ್ಯಕ್ತಿಯ ಪ್ರಾಣದ ಜೊತೆ ರಾಜಕೀಯ ಚೆಲ್ಲಾಟ ನಡೆಸುವುದು ಸರಿಯಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಧೈರ್ಯವಿದ್ದರೆ ವಿಡಿಯೋ ಬಿಡುಗಡೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ Read more…

ಶೋಕಿ ಜೀವನಕ್ಕಾಗಿ ಹಸುಗೂಸನ್ನೇ ಮಾರಿದ ತಂದೆ-ತಾಯಿ

ಚಿಕ್ಕಬಳ್ಳಾಪುರ: ಶೋಕಿ ಜೀವನದ ಆಸೆಗಾಗಿ ಹೆತ್ತ ಮಗುವನ್ನೇ ತಂದೆ-ತಾಯಿ ಮಾರಾಟ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಇನ್ನೂ ಆಘಾತಕಾರಿ ವಿಷಯವೆಂದರೆ ಈ ಮಗು ಮಾರಾಟಕ್ಕೆ ಮಹಿಳಾ ಹೋಮ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...