BREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಹೊರ ವಲಯದ ಕಣಿವೆ…
ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹೊಡೆದ ಕಾರ್ ಚಾಲಕ
ಚಿಕ್ಕಮಗಳೂರು: ಕಾರ್ ಚಾಲಕ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ಅಟ್ಟಾಡಿಸಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ…
4 ತಿಂಗಳ ನಂತ್ರ ಬಯಲಾಯ್ತು ವಿಧವೆ ಕೊಲೆ ರಹಸ್ಯ: ಮೊಬೈಲ್ ಕರೆ ಆಧಾರದಲ್ಲಿ ಸಿಕ್ಕಿಬಿದ್ದ ಪ್ರಿಯತಮೆಯನ್ನೇ ಕೊಂದು ಹೂತಿಟ್ಟಿದ್ದ ಪ್ರಿಯಕರ
ಚಿಕ್ಕಮಗಳೂರು: ನಾಲ್ಕು ತಿಂಗಳ ನಂತರ ವಿಧವೆ ಕೊಲೆ ಪ್ರಕರಣ ಭೇದಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಆರೋಪಿಯನ್ನು…
ಎಟಿಎಂ ಯಂತ್ರ ಒಡೆದು 14 ಲಕ್ಷ ರೂ. ದೋಚಿದ ಖದೀಮರು
ಚಿಕ್ಕಮಗಳೂರು: ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕೆನರಾ ಬ್ಯಾಂಕ್ ಎಟಿಎಂ ಒಡೆದು 14 ಲಕ್ಷ ರೂ.…
BIG NEWS: ಸರ್ಕಾರಿ ಭೂಮಿ ಕಬಳಿಕೆ: ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು
ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಡಿ ಮೂರು ಅಧಿಕರಿಗಳ ವಿರುದ್ಧ…
ಪ್ರಸಿದ್ಧ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.…
ದೇವರನ್ನೇ ಯಾಮಾರಿಸಲು ಹೊರಟ ಭಕ್ತ: ಹುಂಡಿಗೆ ನಕಲಿ ನೋಟು
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸದ ಕಳಸೇಶ್ವರ ದೇವಾಲಯದ ಕಾಣಿಕೆ ಹುಂಡಿಯಲ್ಲಿ 2,000 ರೂ. ಮುಖಬೆಲೆಯ ಜೆರಾಕ್ಸ್…
BREAKING : ಕರ್ನಾಟಕದಲ್ಲಿ `ವರುಣಾರ್ಭಟ’ಕ್ಕೆ ಮತ್ತೊಂದು ಬಲಿ : ಮೃತರ ಸಂಖ್ಯೆ 16 ಕ್ಕೆ ಏರಿಕೆ!
ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಈವರೆಗೆ 16 ಮಂದಿ…
BIG NEWS: ವರುಣಾರ್ಭಟಕ್ಕೆ ಭೀಕರ ಅಪಘಾತ; ಹೇಮಾವತಿ ನದಿಗೆ ಉರುಳಿಬಿದ್ದ ಎರಡು ಕಾರು
ಚಿಕ್ಕಮಗಳೂರು: ಚಿಕ್ಕಮಗಳೂರಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಭೀಕರ ಅಪಘಾತದಲ್ಲಿ ಎರಡು…
BIG NEWS: ವರುಣಾರ್ಭಟಕ್ಕೆ ಸೇತುವೆಗಳು ಮುಳುಗಡೆ; ರಾಷ್ಟ್ರೀಯ ಹೆದ್ದಾರಿ 169 ಬಂದ್
ಉಡುಪಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣ…