alex Certify Chikkamagaluru | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಟೋ-ಬಸ್ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ

ಚಿಕ್ಕಮಗಳೂರು: ನಿಂತಿದ್ದ ಅಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ಬಳಿ ನಡೆದಿದೆ. ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಯುವಕ Read more…

BREAKING: ಆಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಆಟೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಹೊರವಲಯದ ನಲ್ಲೂರು ಗೇಟ್ ಬಳಿ ನಡೆದಿದೆ. ಚಂದ್ರಶೇಖರ್(38), ರಾಘವೇಂದ್ರ(40) ಮೃತಪಟ್ಟವರು ಎಂದು ಹೇಳಲಾಗಿದೆ. ಬಸ್ Read more…

ವರ್ಗಾವಣೆ ಮಾಡಿದ್ದಕ್ಕೆ ಕೆಎಸ್ಆರ್ಟಿಸಿ ಡಿಸಿ ಮೇಲೆ ಚಾಕುವಿನಿಂದ ಹಲ್ಲೆ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಡಿಸಿ ಮೇಲೆ ನೌಕರ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕೈ ಬೆರಳಿಗೆ ಗಾಯವಾಗಿದೆ. ಚಿಕ್ಕಮಗಳೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ Read more…

BIG NEWS: ಗಣೇಶ ಮೂರ್ತಿ ತರಲು ಹೊಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಎಲ್ಲೆಡೆ ಗಣೇಶ ಚತುರ್ಥಿ ಸಡಗರ ಮನೆ ಮಾಡಿದೆ. ಆದರೆ ಚಿಕ್ಕಮಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ಗಣಪತಿ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ Read more…

BREAKING: ವೈದ್ಯೆ ಮೇಲೆ ಅತ್ಯಾಚಾರ: ಯೋಗ ಗುರು ಅರೆಸ್ಟ್

 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ‘ಕೇವಲ’ ಆಶ್ರಮದಲ್ಲಿ ಅಮೆರಿಕ ಪೌರತ್ವ ಪಡೆದಿರುವ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು ಪ್ರದೀಪ್ ನನ್ನು ಬಂಧಿಸಲಾಗಿದೆ. ಮೂರು ತಿಂಗಳ Read more…

ಪ್ರವಾಸಿಗರಿಗೆ ಸಿಹಿ ಸುದ್ದಿ: ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಚಂದ್ರದ್ರೋಣ ಪರ್ವತದ Read more…

ಸೋರುತಿಹುದು ಶಾಲೆ ಮಾಳಿಗೆ; ಪವರ್‌ ಸ್ಟಾರ್ ಪುನೀತ್ ರಾಜ್ ಕುಮಾರ್ ಗೂ ಆ ಶಾಲೆಗೂ ಇದೆ ‘ರಾಷ್ಟ್ರ ಪ್ರಶಸ್ತಿ’ ನಂಟು

ಕರುನಾಡ ಮಲೆನಾಡು ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದ ಮನೆಗಳು, ಶಾಲಾ ಕಟ್ಟಡಗಳು ಶಿಥಿಲಗೊಂಡಿವೆ. ಇಂತಹ ಶಾಲೆಗಳ ಪೈಕಿ ಭಾರತೀಯ ಸಿನಿಮಾ ಇತಿಹಾಸದಲ್ಲಿ ವಿಶೇಷ ಸ್ಥಾನ Read more…

BIG NEWS: ಭಾರಿ ಮಳೆ: ಚಾರ್ಮಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ; ವಾಹನ ಸಂಚಾರ ಸ್ಥಗಿತ

ಚಿಕ್ಕಮಗಳೂರು: ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಚಾರ್ಮಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಚಾರ್ಮಡಿ ಘಾಟ್ Read more…

BIG NEWS: ಏಕಾಏಕಿ ಭೂ ಕುಸಿತ: 50 ಅಡಿ ಆಳದ ಕಂದಕಕ್ಕೆ ಬಿದ್ದ ಲಾರಿ

ಚಿಕ್ಕಮಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಅವಾಂತಗಳು ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಸಂಭವಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ರಸ್ತೆ ಮಾರ್ಗದಲ್ಲಿಯೇ Read more…

BIG NEWS: ಚಾರ್ಮಡಿ ಘಾಟ್ ರಸ್ತೆಯಲ್ಲಿ ಬಿರುಕು: ಕುಸಿಯುವ ಹಂತ ತಲುಪಿದ ರಸ್ತೆ

ಚಿಕ್ಕಮಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿ ಅವಾಂತರಗಳು ಸೃಷ್ಟಿಯಾಗಿವೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕೆಲವೆಡೆ Read more…

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: 5 ಜಿಲ್ಲೆಗಳಿಗೆ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಜಲಪಾತಗಳಿಗೂ ಜೀವ ಕಳೆ Read more…

BIG NEWS: ಮಹಾಮಾರಿ ಡೆಂಗ್ಯೂಗೆ 6 ವರ್ಷದ ಬಾಲಕಿ ಬಲಿ

ಚಿಕ್ಕಮಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚಿಕ್ಕಮಕ್ಕಳು ಕೂಡ ಡೆಂಗ್ಯೂಗೆ ಬಲಿಯಾಗುತ್ತಿದ್ದಾರೆ. 6 ವರ್ಷದ ಬಾಲಕಿಯೊಬ್ಬಳು ಡೆಂಗ್ಯೂ ಮಹಾಮಾರಿಗೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. Read more…

ಚಿಕಮಗಳೂರು ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಚಿಕಮಗಳೂರು: ಚಿಕ್ಕಮಗಳೂರಿನ ಹಲವೆಡೆ ಚಾರಣಕ್ಕೆ ನಿಷೇಧ ಹೇರಿ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಪ್ಲಾಸ್ಟಿಕ್ ನಿಷೇಧ ಮಾಡಿ ಕ್ರಮ ಕೈಗೊಂಡಿದೆ. ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ತೆರಳುವ ಪ್ರವಾಸಿಗರ ಸಂಖ್ಯೆ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಣ್ಣ(38) ಕೊಲೆಯಾದ ವ್ಯಕ್ತಿ. Read more…

BIG NEWS: ಪ್ರವಾಸಿಗರಿಗೆ ಶಾಕ್: ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಟ್ರಕ್ಕಿಂಗ್ ನಿಷೇಧ

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ, ಟ್ರಕ್ಕಿಂಗ್ ಪ್ರಿಯರಿಗೆ ಇಷ್ಟವಾದ ಜಾಗ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಎತ್ತಿನಭುಜ ಪ್ರದೇಶಗಳಲ್ಲಿ ಟ್ರಕ್ಕಿಂಗ್ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ Read more…

BIG NEWS: ಶಾಲಾ ಆವರಣದಲ್ಲಿ ವಿದ್ಯುತ್ ಶಾಕ್ ಗೆ ಬಾಲಕ ಬಲಿ: 8 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿದೇಸಾಯಿ Read more…

BIG NEWS: ಕಿವಿಮೇಲೆ ದಾಸವಾಳ ಹೂವಿಟ್ಟುಕೊಂಡು ಸರ್ಕಾರದ ವಿರುದ್ಧ ಸಿ.ಟಿ.ರವಿ ನೇತೃತ್ವದಲ್ಲಿ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ತೈಲ ಬೆಲೆ ಹೆಚ್ಚಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಎಂಎಲ್ ಸಿ ಸಿ.ಟಿ.ರವಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಇ- ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಆಗಿ ಪ್ರದೀಪ್ ಕಾರ್ಯನಿರ್ವಹಿಸುತ್ತಿದ್ದು, Read more…

ವಿದ್ಯುತ್ ಲೈನ್ ದುರಸ್ತಿ ವೇಳೆ ದುರಂತ: ಕರೆಂಟ್ ಶಾಕ್ ಗೆ ಯುವಕ ದುರ್ಮರಣ

ಚಿಕ್ಕಮಗಳೂರು: ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಗಂಜಲಗೋಡು ಗ್ರಾಮದಲ್ಲಿ ನಡೆದಿದೆ. 23 ವರ್ಷದ ಜೀವಿತ್ ಮೃತ ದುರ್ದೈವಿ. Read more…

BREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಸಹಿತವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಬಯಲು ಸೀಮೆ ಮತ್ತು Read more…

ರಾಜ್ಯಾದ್ಯಂತ 3 ದಿನ ಭಾರಿ ಮಳೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, Read more…

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ; ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹೀತ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ವಿಜಯಪುರ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಧಾರಾಕಾರ Read more…

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್; ಫೋಟೋ, ವಿಡಿಯೋ ಅಪ್ ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನರ್ ಅರೆಸ್ಟ್

ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ, ಫೋಟೋಗಳನ್ನು ಅಪ್ ಲೋಡ್ ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಟ್ರೋಲ್ Read more…

BIG NEWS: ಕಂದಕಕ್ಕೆ ಉರುಳಿಬಿದ್ದ ಪ್ರವಾಸಿಗರ ಬಸ್; 23 ಜನರಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ನಡೆದಿದೆ. ಬಸ್ 100 ಅಡಿ ಆಳದ ಕಂದಕಕ್ಕೆ Read more…

BREAKING NEWS: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರಿನ ಹೇಮಗಿರಿ ಬಳಿ ನಡೆದಿದೆ. ಬೀರೂರಿನಲ್ಲಿ ನಡೆಯುತ್ತಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರ್ಯಕ್ರಮಕ್ಕೆ Read more…

ಹಿಂದೂಗಳ ವೋಟ್ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್ ವೈರಲ್: ಪ್ರಕರಣ ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಹೇಳಿರುವಂತೆ ನಕಲಿ Read more…

ರಾಮೇಶ್ವರಂ ಕೆಫೆ ಬಾಂಬ್ ‘ಸ್ಪೋಟ’ಕ ಮಾಹಿತಿ ಬಹಿರಂಗ: ಆರೋಪಿ ಮುಜಾಮಿಲ್ ಗೆ ಬಾಡಿಗೆ ಮನೆ ಕೊಡಿಸಿದ್ದು ಪೊಲೀಸ್ ಇನ್ ಸ್ಪೆಕ್ಟರ್

ಚಿಕ್ಕಮಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಮುಜಾಮಿಲ್ ಗೆ ಚಿಕ್ಕಮಗಳೂರಿನ ಅಯ್ಯಪ್ಪ ನಗರದಲ್ಲಿ ಬಾಡಿಗೆ ಮನೆ ಕೊಡಿಸಿದ್ದು ಪೊಲೀಸ್ ಇನ್ಸ್ಪೆಕ್ಟರ್ ಎನ್ನುವುದು ಗೊತ್ತಾಗಿದೆ. Read more…

BIG NEWS: ಚೈತ್ರಾ & ಗ್ಯಾಂಗ್ ನಿಂದ ವಂಚನೆ ಪ್ರಕರಣ: ಸಾಕ್ಷಿ ಹೇಳದಂತೆ ವ್ಯಕ್ತಿಯ ಮೇಲೆ ಆರೋಪಿಯಿಂದ ಹಲ್ಲೆ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ್ದ ಚೈತ್ರಾ & ಗ್ಯಾಂಗ್ ರಾಜ್ಯಾದ್ಯಂತ ಭಾರಿ ಸುದ್ದಿಮಾಡಿತ್ತು. ಇದೀಗ ಜಾಮೀನಿನ ಮೇಲೆ ಹೊರ ಬಂದಿರುವ ಪ್ರಕರಣದ ಪ್ರಮುಖ Read more…

BIG NEWS: ಬಾಬಾ ಬುಡನ್ ಗಿರಿ ದರ್ಗಾದಲ್ಲಿ ಇಂದಿನಿಂದ ಉರೂಸ್ ಆಚರಣೆ; ದರ್ಗಾದಲ್ಲಿ ಬಿಗಿ ಪೊಲೀಸ್ ಭದ್ರತೆ; ಜಿಲ್ಲೆಯಾದ್ಯಂತ ಕಟ್ಟೆಚ್ಚರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ಗಿರಿ ಸ್ವಾಮಿ ದರ್ಗಾದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉರೂಸ್ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ Read more…

ಚಾರ್ಮಡಿಘಾಟ್ ನಲ್ಲಿ ಕೆಟ್ಟುನಿಂತ 16 ಚಕ್ರದ ವಾಹನ; ಕಿ.ಮೀಗಟಟ್ಟಲೇ ಸಾಲುಗಟ್ಟಿನಿಂತ ವಾಹನಗಳು; ಸವಾರರ ಪರದಾಟ

ಚಿಕ್ಕಮಗಳೂರು: ಚಾರ್ಮಡಿಘಾಟಿಯಲ್ಲಿ 16 ಚಕ್ರದ ಲಾರಿಯೊಂದು ಕೆಟ್ಟುನಿಂತ ಪರಿಣಾಮ ಇತರ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿರುವ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ತೆರಳುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...