alex Certify Chikkamagaluru | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

4 ತಿಂಗಳ ನಂತ್ರ ಬಯಲಾಯ್ತು ವಿಧವೆ ಕೊಲೆ ರಹಸ್ಯ: ಮೊಬೈಲ್ ಕರೆ ಆಧಾರದಲ್ಲಿ ಸಿಕ್ಕಿಬಿದ್ದ ಪ್ರಿಯತಮೆಯನ್ನೇ ಕೊಂದು ಹೂತಿಟ್ಟಿದ್ದ ಪ್ರಿಯಕರ

ಚಿಕ್ಕಮಗಳೂರು: ನಾಲ್ಕು ತಿಂಗಳ ನಂತರ ವಿಧವೆ ಕೊಲೆ ಪ್ರಕರಣ ಭೇದಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮದುವೆಯಾಗು ಎಂದು ಪೀಡಿಸುತ್ತಿದ್ದ ಪ್ರಿಯತಮೆ ಕೊಂದು ಹೂತು ಹಾಕಿದ ಆರೋಪಿ Read more…

ಎಟಿಎಂ ಯಂತ್ರ ಒಡೆದು 14 ಲಕ್ಷ ರೂ. ದೋಚಿದ ಖದೀಮರು

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಕೆನರಾ ಬ್ಯಾಂಕ್ ಎಟಿಎಂ ಒಡೆದು 14 ಲಕ್ಷ ರೂ. ದರೋಡೆ ಮಾಡಲಾಗಿದೆ. ಬೇಲೂರಿನಿಂದ ಮಂಗಳವಾರ ರಾತ್ರಿ ಕಾರ್ ಕಳವು ಮಾಡಿಕೊಂಡು ಬಂದಿದ್ದ Read more…

BIG NEWS: ಸರ್ಕಾರಿ ಭೂಮಿ ಕಬಳಿಕೆ: ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಡಿ ಮೂರು ಅಧಿಕರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಸರ್ಕಾರಿ ಭೂಮಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮೂರು Read more…

ಪ್ರಸಿದ್ಧ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ದೇವಸ್ಥಾನದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಚಿಕ್ಕಮಗಳೂರಿನ ಮಲ್ಲೇನಹಳ್ಳಿಯಲ್ಲಿರುವ ದೇವಸ್ಥಾನ ಇದಾಗಿದ್ದು, ಬಿಂಡಿಗ ದೇವೀರಮ್ಮ ದೇವಾಲಯಕ್ಕೆ ಬರುವ ಭಕ್ತರು Read more…

ದೇವರನ್ನೇ ಯಾಮಾರಿಸಲು ಹೊರಟ ಭಕ್ತ: ಹುಂಡಿಗೆ ನಕಲಿ ನೋಟು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸದ ಕಳಸೇಶ್ವರ ದೇವಾಲಯದ ಕಾಣಿಕೆ ಹುಂಡಿಯಲ್ಲಿ 2,000 ರೂ. ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ದೇವಾಲಯಕ್ಕೆ ಬಂದ ಭಕ್ತ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿ Read more…

BREAKING : ಕರ್ನಾಟಕದಲ್ಲಿ `ವರುಣಾರ್ಭಟ’ಕ್ಕೆ ಮತ್ತೊಂದು ಬಲಿ : ಮೃತರ ಸಂಖ್ಯೆ 16 ಕ್ಕೆ ಏರಿಕೆ!

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಈವರೆಗೆ 16 ಮಂದಿ ಸಾವನ್ನಪ್ಪಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ತಾಯಿ ಹಳ್ಳದಲ್ಲಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. Read more…

BIG NEWS: ವರುಣಾರ್ಭಟಕ್ಕೆ ಭೀಕರ ಅಪಘಾತ; ಹೇಮಾವತಿ ನದಿಗೆ ಉರುಳಿಬಿದ್ದ ಎರಡು ಕಾರು

ಚಿಕ್ಕಮಗಳೂರು: ಚಿಕ್ಕಮಗಳೂರಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಭೀಕರ ಅಪಘಾತದಲ್ಲಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದ ಘಟನೆ ನಡೆದಿದೆ. ಚಾಲಕರ ನಿಯಂತ್ರಣ ತಪ್ಪಿದ Read more…

BIG NEWS: ವರುಣಾರ್ಭಟಕ್ಕೆ ಸೇತುವೆಗಳು ಮುಳುಗಡೆ; ರಾಷ್ಟ್ರೀಯ ಹೆದ್ದಾರಿ 169 ಬಂದ್

ಉಡುಪಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಳೆದೊಂದು ವಾರದಿಂದ ನಿರಂತರ Read more…

BIG NEWS: ಉದ್ಘಾಟನೆಗೂ ಮುನ್ನವೇ ಕುಸಿಯುವ ಹಂತ ತಲುಪಿದ ನೂತನ ಸೇತುವೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮುಗುರಳ್ಳಿ ಗ್ರಾಮದ ಬಳಿ ನಿರ್ಮಿಸಲಾಗಿರುವ ನೂತನ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿಯುವ ಹಂತ ತಲುಪಿದ್ದು, ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುಗುರಳ್ಳಿ Read more…

ಕರೆ ಮಾಡುವಂತೆ ಪತ್ನಿಗೆ ಕಾಟ ಕೊಡುತ್ತಿದ್ದ ವ್ಯಕ್ತಿಗೆ ರಸ್ತೆಯಲ್ಲೇ ಥಳಿಸಿದ ಪತಿ

ಚಿಕ್ಕಮಗಳೂರು: ಕರೆ ಮಾಡುವಂತೆ ಮಹಿಳೆಗೆ ಕಾಟ ಕೊಡುತ್ತಿದ್ದ ವ್ಯಕ್ತಿಗೆ ಪತಿ ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ. ಜಯಪುರದಲ್ಲಿ ಡಿಶ್ Read more…

ಅನಾಥಾಶ್ರಮದಲ್ಲಿ ಆಘಾತಕಾರಿ ಘಟನೆ: ವೃದ್ಧೆಗೆ ಚಿತ್ರಹಿಂಸೆ ನೀಡಿ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಅನಾಥಾಶ್ರಮದಲ್ಲಿ ವೃದ್ಧೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಹೊನ್ನೆಕೊಡಿಗೆಯಲ್ಲಿ ನಡೆದಿದೆ. ಹೊನ್ನೆಕೊಡಿಗೆಯ ರಜಿತಾ ಸ್ನೇಹ ಅನಾಥಾಶ್ರಮದಲ್ಲಿ 69 ವರ್ಷದ Read more…

ಚಿಕ್ಕಮಗಳೂರಿನಲ್ಲಿ 40 ಕೆಜಿ ಟೊಮೆಟೊ ಕಳ್ಳತನ : ದೂರು ದಾಖಲು

ಚಿಕ್ಕಮಗಳೂರು : ಕರ್ನಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಕೆಲವೊಂದು ಭಾಗದಲ್ಲಿ ಇದೀಗ ಟೊಮೆಟೊ ಬೆಲೆ 150 ರೂ. ಗಡಿ ದಾಟಿದೆ. ಈ ನಡುವೆ ಕಳ್ಳರ Read more…

ಎಣ್ಣೆ ಮತ್ತಿನಲ್ಲಿ ಯುವಕರ ಪುಂಡಾಟ : `KSRTC’ ಬಸ್ ನ ಗ್ಲಾಸ್ ಒಡೆದು, ಚಾಲಕನ ಮೇಲೆ ಹಲ್ಲೆ!

ಚಿಕ್ಕಮಗಳೂರು : ಚಿಕ್ಕಮಗಳುರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಕುಡಿದ ಮತ್ತಿನಲ್ಲಿ ಯುವಕರು ಪುಂಡಾಟ ಮೆರೆದಿದ್ದು, ಕೆಎಸ್ ಆರ್ ಟಿಸಿ ಬಸ್ ನ ಗ್ಲಾಸ್ ಒಡೆದು,ಚಾಲಕನ ಮೇಲೆ ಹಲ್ಲೆ Read more…

ಚಿಕ್ಕಮಗಳೂರು ಜಿಲ್ಲೆಯಲ್ಲಿ 204 ಮಿಮೀ ಮಳೆ ಸಾಧ್ಯತೆ: 3 ದಿನ ಹೈ ಅಲರ್ಟ್ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 115 ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ದಿನ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತ ಹೈಅಲರ್ಟ್ ಘೋಷಣೆ Read more…

ಗಾಂಜಾ ಮತ್ತಿನಲ್ಲಿ ಕನ್ನಡಕ ಪುಡಿಗಟ್ಟಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ: ಕಿಡಿಗೇಡಿಗಳು ಅರೆಸ್ಟ್

ಚಿಕ್ಕಮಗಳೂರು: ರಸ್ತೆ ಬದಿ ಮಹಿಳಾ ವ್ಯಾಪಾರಿ ಮೇಲೆ ದೌರ್ಜನ್ಯ ಎಸಗಿದ್ದ ಇಬ್ಬರನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಜೀವನ್, ಚಿಕ್ಕಮಗಳೂರಿನ ವಿನೋದ್ ಬಂಧಿತ ಆರೋಪಿಗಳು. Read more…

ಹಾವು ಕಚ್ಚಿ ಉರಗ ರಕ್ಷಕ ಸಾವು

ಚಿಕ್ಕಮಗಳೂರು: ಸೆರೆಹಿಡಿಯಲಾಗಿದ್ದ ಹಾವು ಕಚ್ಚಿ ಉರಗ ರಕ್ಷಕ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಳಿ ಘಟನೆ ನಡೆದಿದೆ. ಸ್ನೇಕ್ ನರೇಶ್ ಎಂದೇ ಖ್ಯಾತರಾಗಿದ್ದ ಅವರು ಹೌಸಿಂಗ್ Read more…

ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರ್: ನಾಲ್ವರು ಪ್ರವಾಸಿಗರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರು ಇದ್ದ ಕಾರ್ ಪ್ರಪಾತಕ್ಕೆ ಬಿದ್ದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿಯಾಗಿ ಕಾರ್ ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೀತಾರಾಮ್, ಸುಗುಣಾ, Read more…

ಬಸ್ಸಿನಲ್ಲಿಯೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್….!

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ. ಮಹಿಳಾ ಕಂಡಕ್ಟರ್ ಸುಸೂತ್ರವಾಗಿ ಹೆರಿಗೆ ಮಾಡಿಸಿರುವ ಘಟನೆ ಸೋಮವಾರದಂದು ನಡೆದಿದ್ದು, ಕಂಡಕ್ಟರ್ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ Read more…

ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ನಗರಸಭೆ ಸದಸ್ಯ ಅರೆಸ್ಟ್

ಚಿಕ್ಕಮಗಳೂರು: ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ಆರೋಪದಡಿ ನಗರಸಭೆ ಸದಸ್ಯ ಲಕ್ಷ್ಮಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಲಖ್ಯಾ ಸಮೀಪ ನಗರಸಭೆ ಸದಸ್ಯ ಲಕ್ಷ್ಮಣ್ Read more…

ಇಂದಿರಾ ಗಾಂಧಿಗೆ ರಾಜಕೀಯ ಮರು ಜನ್ಮ ನೀಡಿದ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಲಿದ್ದಾರೆ. ವಿಧಾನಸಭೆ Read more…

BIG NEWS: ಎಂ.ಪಿ. ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಸಿಎಂ ಮನೆ ಮುಂದೆ ಪ್ರತಿಭಟನೆ

ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲವಾದರೂ ಸಹ ಆಕಾಂಕ್ಷಿಗಳು ಟಿಕೆಟ್ ಗಾಗಿ ಲಾಬಿ ಆರಂಭಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಟಿಕೆಟ್ Read more…

BIG NEWS: ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ; ಮುಖಂಡರು-ಕಾರ್ಯಕರ್ತರ ನಡುವೆ ಮಾರಾಮಾರಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಭೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ವಿರುದ್ಧ ಕಾರ್ಯಕರ್ತರು ಅಸಮಾಧಾನ Read more…

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ

ಹೆಜ್ಜೇನು ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ನಿಲುವಾಗಿಲು ಬಳಿ ನಡೆದಿದೆ. 48 ವರ್ಷದ ಸುಂದರ್ ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು Read more…

BIG NEWS: ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ; ಅಭಿಮಾನಿಗಳ ಘೋಷಣೆ

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲ ದಿನಗಳು ಮಾತ್ರ ಬಾಕಿ ಇದ್ದು, ರಾಜಕೀಯ ಪಕ್ಷಗಳಲ್ಲಿ ಮತ್ತೆ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಕರ್ನಾಟಕದಲ್ಲಿ Read more…

ಅಕ್ರಮ ಮದ್ಯ ಸೇವಿಸಿ ವ್ಯಕ್ತಿ ಸಾವು: ಒಂದು ತಿಂಗಳಲ್ಲಿ ಮೂರನೇ ಘಟನೆ

ಚಿಕ್ಕಮಗಳೂರು: ಹಿತ್ಲೆಗುಳಿಯಲ್ಲಿ ಅಕ್ರಮ ಮದ್ಯ ಸೇವಿಸಿ ಪುಟ್ಟೇಗೌಡ(60) ಸಾವು ಕಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಹಿತ್ಲೆಗುಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದೆ Read more…

ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ

ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚನ್ನರಾಯಪಟ್ಟಣ ಮೂಲದ 20 ವರ್ಷ ವಯಸ್ಸಿನ ಕಿಶೋರ್ ಸಾವನ್ನಪ್ಪಿದವರಾಗಿದ್ದು, ಈತ ದ್ವಿತೀಯ ವರ್ಷದ Read more…

ಬಸ್ ನಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೂರು ದಾಖಲಾಗ್ತಿದ್ದಂತೆ ತಲೆಮರೆಸಿಕೊಂಡ ಕೋಚ್

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಹಿಳಾ ಠಾಣೆಯಲ್ಲಿ ಅಥ್ಲೆಟಿಕ್ ಕೋಚ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಥ್ಲೆಟಿಕ್ ಕೋಚ್ ವಿರುದ್ಧ ಪೋಕ್ಸೋ Read more…

ಪ್ರವಾಸಿಗರನ್ನು ಸೆಳೆಯುವ ಸುಂದರವಾದ ಗಿರಿಧಾಮ ಚಿಕ್ಕಮಗಳೂರು

ಚಿಕ್ಕಮಗಳೂರು ಒಂದು ಸುಂದರವಾದ ಗಿರಿಧಾಮವಾಗಿದೆ. ಅದರ ರಮಣೀಯ ಸೌಂದರ್ಯ, ಐತಿಹಾಸಿಕ ಹೆಗ್ಗುರುತುಗಳು ಮತ್ತು ಅನನ್ಯ ಸಾಂಸ್ಕೃತಿಕ ಅನುಭವಗಳಿಂದಾಗಿ ಇದು ಜನಪ್ರಿಯ ಪ್ರವಾಸಿ ತಾಣವಾಗಿದೆ. ಚಿಕ್ಕಮಗಳೂರಿನ ಕೆಲವು ಪ್ರಮುಖ ಪ್ರವಾಸಿ Read more…

ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಗುಹೆಯಲ್ಲಿ ಸಿಲುಕಿ ಸಾವು, ಮತ್ತಿಬ್ಬರು ಪಾರು

ಚಿಕ್ಕಮಗಳೂರು: ಮುಳ್ಳುಹಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂದಿ ಬಳಿ ಘಟನೆ ನಡೆದಿದೆ. ತಮಿಳುನಾಡು ಮೂಲದ ಗೋವಿಂದರಾಜು, ವಿಜಯಕುಮಾರ ಮೃತಪಟ್ಟವರು Read more…

BREAKING: ಬಂದೂಕು ರಿಪೇರಿ ಅಂಗಡಿಗಳ ಮೇಲೆ ಪೊಲೀಸ್ ದಾಳಿ: 6 ಜನ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಬಂದೂಕಿನಿಂದ ಶೂಟೌಟ್ ಹಿನ್ನೆಲೆಯಲ್ಲಿ ಖಾಕಿ ಪಡೆ ಅಲರ್ಟ್ ಆಗಿದೆ. ಬಂದೂಕು ರಿಪೇರಿ ಮಾಡುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...