alex Certify Chikkamagaluru | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಚಿಕ್ಕಮಗಳೂರು: ಪವಿತ್ರವನ ಬಳಿಯ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ಅಪಾರ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಬಳಿಯ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ; ಇಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಚಿಕ್ಕಮಗಳೂರು ಭಾಗದ ಜನರು ಇದೀಗ ಕಾಡುಕೋಣ ದಾಳಿಗೆ ಬೆಚ್ಚಿ ಬಿದ್ದಿದ್ದಾರೆ. ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ Read more…

BIG NEWS: ಭೀಕರ ಕಾರು ಅಪಘಾತ; ಮೆಸ್ಕಾಂ ಜೆಇ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೆಸ್ಕಾಂ ಜೆಇ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಾಕನಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರಿನ ಅಜ್ಜಂಪುರ Read more…

BIG NEWS: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ IT ಶಾಕ್

ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ನಿವಾಸ, ಕಚೇರಿ ಮೇಲೆ ಆದಾಯ ತೆರಿಗೆ Read more…

ನಿರ್ಜನ ಪ್ರದೇಶಕ್ಕೆ ಹೋದ ಯುವ ಜೋಡಿ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪ ನಿರ್ಜನ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರು ದರ್ಶನ್ ಮತ್ತು ಹಾಸನ ಜಿಲ್ಲೆ ಹಾನಬಾಳುವಿನ ಪೂರ್ವಿಕಾ ಮೃತಪಟ್ಟವರು Read more…

BIG NEWS: ದತ್ತ ಜಯಂತಿ ವೇಳೆ ರಸ್ತೆಯಲ್ಲಿ ಮೊಳೆ ಹಾಕಿದ್ದ ಪ್ರಕರಣ; ಇಬ್ಬರ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಡೆದಿದ್ದ ದತ್ತ ಜಯಂತಿ ಕಾರ್ಯಕ್ರಮದ ವೇಳೆ ರಸ್ತೆಯಲ್ಲಿ ಮೊಳೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಹಬಾಸ್ ಹಾಗೂ ವಾಹೀದ್ ಹುಸೇನ್ Read more…

BIG NEWS: ಕಾಡಾನೆ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು; ಅರಣ್ಯ ಇಲಾಖೆ ಕಚೇರಿ ಧ್ವಂಸಗೊಳಿಸಿ ಆಕ್ರೋಶ

ಚಿಕ್ಕಮಗಳೂರು; ಕಾಡಾನೆ ದಾಳಿ ನಿಯಂತ್ರಿಸದ ಅರಣ್ಯ ಇಲಾಖೆ ಕಚೇರಿ ಧ್ವಂಸಗೊಳಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ. ಹುಲ್ಲೆಮನೆ Read more…

BREAKING: ಕಾಡಾನೆ ದಾಳಿಗೆ ಮಹಿಳೆ ಬಲಿ, ಶಾಸಕರ ವಿರುದ್ಧ ಆಕ್ರೋಶ; ಪೊಲೀಸರಿಂದ ಲಾಠಿ ಪ್ರಹಾರ

ಚಿಕ್ಕಮಗಳೂರು: ಹುಲ್ಲೇಮನೆ ಕುಂದೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಕುಂದೂರು ಗ್ರಾಮದ ಬಳಿ ಕಾಡಾನೆ ದಾಳಿಯಿಂದಾಗಿ 45 ವರ್ಷದ ಶೋಭಾ Read more…

BIG NEWS: ಮೊರಾರ್ಜಿ ದೇಸಾಯಿ ವಸತಿ ಶಾಲೆ 26 ವಿದ್ಯಾರ್ಥಿನಿಯರು ಅಸ್ವಸ್ಥ

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 26 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದ ಬಳಿಕ ಮಕ್ಕಳು Read more…

ದಂಡ ವಿಧಿಸಿದ ಜಡ್ಜ್ ಮೇಲೆಯೇ ಚಪ್ಪಲಿ ಎಸೆದ ವ್ಯಕ್ತಿ ಅರೆಸ್ಟ್

ಚಿಕ್ಕಮಗಳೂರು: ಸಂಚಾರ ನಿಯಮ ಉಲ್ಲಂಘನೆಗಾಗಿ ನ್ಯಾಯಾಧೀಶರು ದಂಡ ವಿಧಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಕೂಗಾಡಿ ಜಡ್ಜ್ ಮೇಲೆಯೇ ಚಪ್ಪಲಿ ಎಸೆದಿದ್ದಾನೆ. ಚಿಕ್ಕಮಗಳೂರಿನ ಒಂದನೇ ಹೆಚ್ಚುವರಿ ಕಿರಿಯ ಶ್ರೇಣಿ ನ್ಯಾಯಾಲಯದಲ್ಲಿ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ. ನಾಳೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

BIG NEWS: RSS ಮುಖಂಡನ ಕಾರಿನ ಮೇಲೆ ಜಿಹಾದಿ ಬರಹ

ಚಿಕ್ಕಮಗಳೂರು: ಪಿ ಎಫ್ ಐ ಹಾಗೂ ಎಸ್ ಡಿ ಪಿ ಐ ಸಂಘಟನೆ ಮುಖಂಡರ ಮೇಲೆ ಎನ್ ಐ ಎ ದಾಳಿ ಬೆನ್ನಲ್ಲೇ ಪಿ ಎಫ್ ಐ ಸಂಘಟನೆ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡಾದ ರಕ್ಷಿತಾ ಬಾಯಿ ಅವರ ಕುಟುಂಬಕ್ಕೆ 8 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಶೇಖರನಾಯ್ಕ ಮತ್ತು Read more…

ಮದುವೆಗೆ ಅಡ್ಡಿಪಡಿಸಿದ ಸ್ಥಳದಲ್ಲೇ ಹಾರ ಬದಲಿಸಿಕೊಂಡ ಹಿಂದೂ –ಮುಸ್ಲಿಂ ಜೋಡಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಆರೋಪಕ್ಕೆ ಸಂಬಂಧಿಸಿದಂತೆ ಮದುವೆಗೆ ಅಡ್ಡಿಪಡಿಸಿದ ಸ್ಥಳದಲ್ಲಿಯೇ ಯುವ ಜೋಡಿ ಹಾರ ಬದಲಾಯಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಸಬ್ ರಿಜಿಸ್ಟ್ರಾರ್ ಕಚೇರಿ ಎದುರಲ್ಲೇ ಜಾಫರ್ ಮತ್ತು ಚೈತ್ರಾ Read more…

ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋದ ಹಿಂದೂ ಯುವತಿ, ಮುಸ್ಲಿಂ ಯುವಕ: ಲವ್ ಜಿಹಾದ್ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಹಿಂದೂ ಯುವತಿ, ಮುಸ್ಲಿಂ ಯುವಕ ತೆರಳಿದ್ದು, ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ Read more…

SHOCKING NEWS: ಗಣಪತಿ ವಿಸರ್ಜಿಸಿ ವಾಪಸ್ ಆಗುತ್ತಿದ್ದಾಗ ದುರಂತ; ಮೂವರ ದುರ್ಮರಣ

ಚಿಕ್ಕಮಗಳೂರು: ಗಣಪತಿ ವಿಸರ್ಜನೆ ಮಾಡಿ ವಾಪಸ್ ಬರುತ್ತಿದ್ದಾಗ ಚಿಕ್ಕಮಗಳೂರಿನಲ್ಲಿ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು (47), Read more…

ಅಂತ್ಯಕ್ರಿಯೆಗೂ ಮಳೆ ಅಡ್ಡಿ: ಸ್ಮಶಾನ ಜಲಾವೃತ, ಎರಡು ದಿನ ಮನೆಯಲ್ಲೇ ಇತ್ತು ಶವ

ಚಿಕ್ಕಮಗಳೂರು: ನಿರಂತರವಾಗಿ ಧಾರಾಕಾರ ಮಳೆಯಾದ ಕಾರಣ ಅಂತ್ಯಸಂಸ್ಕಾರ ನೆರವೇರಿಸಲು ಸಾಧ್ಯವಾಗದೇ ಎರಡು ದಿನ ಮನೆಯಲ್ಲಿಯೇ ಮೃತದೇಹ ಇಟ್ಟುಕೊಂಡಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಸ್. ಬೊಮ್ಮನಹಳ್ಳಿಯಲ್ಲಿ ನಡೆದಿದೆ. Read more…

ಗಣಪತಿ ವಿಸರ್ಜಿಸಿ ಬರುವಾಗಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿಯಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಸಾವು ಕಂಡಿದ್ದಾರೆ. ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ Read more…

BIG NEWS: ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ನನ್ನನ್ನು ಬಿಡ್ತಾರಾ ? ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಮಗಳೂರು: ಕೊಡಗು ಜಿಲ್ಲೆಗೆ ಭೇಟಿ ನೀಡಿದ ವೇಳೆ ಕಾರಿನ ಮೇಲೆ ಮೊಟ್ಟೆ ದಾಳಿ ನಡೆದ ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ Read more…

BIG NEWS: ನಮ್ಮ ತಂದೆಗೆ ಹಿಂದೂ ಸಂಘಟನೆಗಳಿಂದ ಜೀವ ಬೆದರಿಕೆ; ಯತೀಂದ್ರ ಸಿದ್ದರಾಮಯ್ಯರಿಂದ ಸ್ಪೋಟಕ ಹೇಳಿಕೆ

ಸಾವರ್ಕರ್ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಿರುವ ಮಾತು ಈಗ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಕೆರಳಿಸಿದೆ. ಹೀಗಾಗಿ ಗುರುವಾರ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ Read more…

BIG NEWS: ಸಿದ್ದರಾಮಯ್ಯಗೆ ಇಂದೂ ಕೂಡ ತಟ್ಟಿದ ಪ್ರತಿಭಟನೆ ಬಿಸಿ; ಪೊಲೀಸ್ ಭದ್ರತೆ ನಡುವೆಯೂ ಕಪ್ಪು ಬಾವುಟ ಪ್ರದರ್ಶನ

ಗುರುವಾರಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿ ಪ್ರವಾಸದಲ್ಲಿದ್ದ ವೇಳೆ ಅವರ ಕಾರಿನ ಮೇಲೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಇದು ಕಾಂಗ್ರೆಸ್ Read more…

ಭಾರಿ ಮಳೆಗೆ ಇಬ್ಬರು ಬಲಿ: ಮನೆ ಮೇಲೆ ಮರ ಬಿದ್ದು ಮಹಿಳೆಯರಿಬ್ಬರ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆ. ತಲಗೂರು Read more…

ಕಾಲೇಜಿನಲ್ಲಿ ಪಾಠ ಕೇಳುವಾಗಲೇ ಅವಘಡ: ವಿದ್ಯಾರ್ಥಿನಿ ತಲೆ ಮೇಲೆ ಮೇಲ್ಛಾವಣಿ ಹೆಂಚು ಬಿದ್ದು ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಮೇಲ್ಛಾವಣಿ ಹೆಂಚು ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಹೆಂಚು ಬಿದ್ದು ಅವಘಡ ಸಂಭವಿಸಿದೆ. ವಿದ್ಯಾರ್ಥಿನಿ Read more…

ತನಿಖೆಯಲ್ಲಿ ಬಯಲಾಯ್ತು ರಹಸ್ಯ: ಪುತ್ರನಿಂದಲೇ ಘೋರ ಕೃತ್ಯ: ತಾಯಿ ಕೊಲೆಗೈದು ಡೀಸೆಲ್ ಸುರಿದು ಬೆಂಕಿ

ಚಿಕ್ಕಮಗಳೂರು: ಹಣಕಾಸಿನ ವಿಚಾರಕ್ಕೆ ತಾಯಿ ಕೊಲೆಗೈದ ಪುತ್ರ ಹೈಡ್ರಾಮಾ ಮಾಡಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಹಚ್ಚಡಮನೆ ಗ್ರಾಮದಲ್ಲಿ ನಡೆದಿದೆ. ಲತಾ ಕೊಲೆಯಾದವರು. ಒಲೆ ಊದುವ ಕೊಳವೆಯಿಂದ ಲತಾ ಅವರ Read more…

BIG NEWS: ಕೊಗ್ರೆ ಸೇತುವೆ ಕುಸಿತ; ಶೃಂಗೇರಿ – ಹೊರನಾಡು ರಸ್ತೆ ಸಂಪರ್ಕ ಕಡಿತ

ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಜಿಲ್ಲೆಯ ಕೊಗ್ರೆ ಸೇತುವೆ ಕುಸಿದು ಬಿದ್ದಿದ್ದು, ಈ ಭಾಗದ ರಸ್ತೆ ಸಂಪರ್ಕ ಕಡಿತಗೊಂಡಿದೆ. Read more…

BIG NEWS: ಭೀಕರ ಪ್ರವಾಹ; ಭದ್ರಾ ನದಿಯಲ್ಲಿ ತೇಲಿ ಬರುತ್ತಿರುವ ಶವಗಳು

  ಚಿಕ್ಕಮಗಳೂರು: ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದೆ. ನದಿಗಳಲ್ಲಿ ಶವಗಳು, ಜಾನುವಾರುಗಳ ಮೃತದೇಹಗಳು ತೇಲಿ ಬರುತ್ತಿವೆ. ಚಿಕ್ಕಮಗಳೂರಿನಲ್ಲಿ Read more…

BIG NEWS: ಪ್ರವಾಹ ಪರಿಶೀಲನೆ ವೇಳೆ ಕೆಸರಲ್ಲಿ ಕಾಲು ಸಿಕ್ಕಿಕೊಂಡು ಸಚಿವರ ಪರದಾಟ

ಚಿಕ್ಕಮಗಳೂರು: ಕಳೆದ 15 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಎಲ್ಲಿ ನೋಡಿದರಲ್ಲಿ ಭೂಕುಸಿತ, ಗುಡ್ಡಕುಸಿತ, ರಸ್ತೆಗಳು, ಕೃಷಿ ಭೂಮಿ ಜಲಾವೃತ ದೃಶ್ಯಗಳೇ Read more…

BIG NEWS: ಭಾರಿ ಮಳೆಗೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ; ಶೃಂಗೇರಿ-ಆಗುಂಬೆ ಸಂಪರ್ಕ ಕಡಿತ

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ಭಾರಿ ವರ್ಷ ಧಾರೆಗೆ ರಾಜ್ಯ ಹೆದ್ದಾರಿಯೇ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಧಾರಾಕಾರ ಮಳೆಯಿಂದಾಗಿ ಚಿಕ್ಕಮಗಳೂರಿನ ಶೃಂಗೇರಿಯ ನೇರಳೆಕೊಡಿಗೆ Read more…

BIG NEWS: ಭಾರಿ ಮಳೆಗೆ ಸೇತುವೆ ಜಲಾವೃತ; ಕ್ರಿಕ್ರೆ-ಶೃಂಗೇರಿ ಸಂಪರ್ಕ ಕಡಿತ; ದ್ವೀಪದಂತಾದ ಗ್ರಾಮಗಳು

ಚಿಕ್ಕಮಗಳೂರು: ಕರಾವಳಿ, ಮಲೆನಾಡು ಪ್ರದೇಶಗಳು ವರುಣ ಆರ್ಭಟಕ್ಕೆ ತತ್ತರಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿ, ಹಳ್ಳಕೊಳ್ಳಗಳು ತುಂಬಿ Read more…

BIG NEWS: ಚಿಕ್ಕಮಗಳೂರಿನಲ್ಲಿ ಗುಡ್ಡಕುಸಿತ; ಹೊರನಾಡು – ಶೃಂಗೇರಿ ಮಾರ್ಗ ಸಂಪೂರ್ಣ ಸ್ಥಗಿತ

ಚಿಕ್ಕಮಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿತವುಂಟಾಗಿದ್ದು, ಹಲವೆಡೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...