alex Certify Chikkodi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕನಿಂದ ನೀಚ ಕೃತ್ಯ: ಪೋಷಕರಿಂದ ಥಳಿತ

ಚಿಕ್ಕೋಡಿ: ನಗರದ ಖಾಸಗಿ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಆಕ್ರೋಶಗೊಂಡ ಪೋಷಕರು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅತಿಥಿ Read more…

BREAKING: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮಹಿಳೆ ಸಾವು, ಪುತ್ರ ಗಂಭೀರ

ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗನ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ರಾಯಭಾಗ Read more…

ದಾರುಣ ಘಟನೆ: ಕಾರ್ ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಮಗು ಸಾವು

ಬೆಳಗಾವಿ: ಕಾರ್ ರಿವರ್ಸ್ ತೆಗೆಯುವ ವೇಳೆ ಕಾರ್ ನ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಬುಧವಾರ Read more…

BIG NEWS: ಜೂಜು ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ: 20 ಜನರು ಅರೆಸ್ಟ್

ಬೆಳಗಾವಿ: ಜೂಜು ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರ್ಯ್ವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ Read more…

ದೇವರ ದರ್ಶನಕ್ಕೆಂದು ಹೋದ ವ್ಯಕ್ತಿ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ದುರ್ಮರಣ

ಬೆಳಗಾವಿ: ದೇವರ ದರ್ಶನಕ್ಕೆಂದು ಹೋಗಿದ್ದ ವ್ಯಕ್ತಿ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಚಿಕ್ಕೋಡಿಯಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, Read more…

ಮೊಬೈಲ್ ನಲ್ಲಿ 300ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ, ಬಂಧನ ಹಿನ್ನೆಲೆ ಶಿಕ್ಷಕ ಸಸ್ಪೆಂಡ್

ಬೆಳಗಾವಿ: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಮೊಹಮ್ಮದ್ ಸಾಧಿಕ್ ಗೌಸ್ ಮೊಯಿದ್ದೀನ್ ಮಿಯಾ ಬೇಗ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆರೋಪಿ ಮೊಯಿದ್ದೀನ್ ಮೇಲೆ ಚಿಕ್ಕೋಡಿ Read more…

ಕಾಮುಕ ಶಿಕ್ಷಕನ ಬಗ್ಗೆ ವಿದ್ಯಾರ್ಥಿನಿಯರ ಹೇಳಿಕೆ ಕೇಳಿ ಪೋಷಕರು, ಪೊಲೀಸರಿಗೇ ಶಾಕ್

ಚಿಕ್ಕೋಡಿ: ಚಿಕ್ಕೋಡಿ ಠಾಣೆಯ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕನಾಗಿರುವ ಆರೋಪಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ Read more…

ಚಿಕ್ಕೋಡಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ನಾ ಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಲಿರುವ Read more…

ಏ. 18 ರಂದು ಸರಳ ರೀತಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ತಾವೆಲ್ಲರೂ ಸಹಕರಿಸಬೇಕು ಎಂದು ಕ್ಷೇತ್ರದ ಜನರಿಗೆ ಮನವಿ Read more…

BREAKING : ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಳಗಾವಿ : ಸಾರಿಗೆಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಗಾಯಾಳುವನ್ನು ನಂದಿಕುರುಳಿ ನಿವಾಸಿ ಸಂಜನಾ ದತ್ತವಾಡೆ Read more…

BREAKING : ಚಿಕ್ಕೋಡಿಯಲ್ಲಿ ಟಿಪ್ಪು ಸೇರಿ ಮುಸ್ಲಿಂ ರಾಜರನ್ನು ಅವಮಾನಿಸುವ ಸ್ಟೇಟಸ್ : ಬಿಗುವಿನ ವಾತಾವರಣ

ಚಿಕ್ಕೋಡಿ : ಟಿಪ್ಪು ಸೇರಿದಂತೆ ಮುಸ್ಲಿಂ ರಾಜರನ್ನು ಅವಮಾನಿಸುವ ವಾಟ್ಸಾಪ್ ಸ್ಟೇಟಸ್ ಹಾಗೂ ಬ್ಯಾನರ್ ಅಳವಡಿಕೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಘಟನೆ ಹಿನ್ನೆಲೆ ಸ್ಥಳದಲ್ಲಿ Read more…

BIG NEWS: ಚಾಮರಾಜನಗರದ ಬಳಿಕ ಈಗ ಬೆಳಗಾವಿ ಸರದಿ; 15ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಬಂದ್

ಬೆಳಗಾವಿ: ರಾಜ್ಯದ ಒಂದೊಂದೇ ಜಿಲ್ಲೆಗಳಲ್ಲಿ ಸಾಲು ಸಾಲು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿದ್ದಂತೆ ಕಾಣುತ್ತಿಲ್ಲ. Read more…

BIG NEWS: ಮದುವೆ ಊಟ ತಿಂದ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ; ಹಿರೇಕೋಡಿ ಗ್ರಾಮಕ್ಕೆ ದೌಡಾಯಿಸಿದ ಆರೋಗ್ಯ ಅಧಿಕಾರಿಗಳು

ಚಿಕ್ಕೋಡಿ: ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ವಾಂತಿ-ಭೇದಿಯಿಂದ ಬಳಲುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಮದುವೆ ಸಮಾರಂಭದಲ್ಲಿ Read more…

ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನೇ ಕೊಲೆಗೈದ ತಾಯಿಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಹೆತ್ತ ಮಗನನ್ನೇ ತಾಯಿ ಕೊಲೆ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ತಾಯಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ Read more…

BIG NEWS : 100 ರೂಪಾಯಿ ತಗೊಂಡೆ ‘ಗೃಹಲಕ್ಷ್ಮಿ’ಗೆ ಅರ್ಜಿ ಹಾಕ್ತೀನಿ, ಏನ್ ಇವಾಗ..? : ಗ್ರಾಮ್ ಒನ್ ಸಿಬ್ಬಂದಿ ಧಮ್ಕಿ

ಚಿಕ್ಕೋಡಿ : ರಾಜ್ಯ ಸರ್ಕಾರ, ಸಚಿವರುಗಳ ಆದೇಶಕ್ಕೂ ಡೋಂಟ್ ಕೇರ್ ಎನ್ನದೇ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಸಿಬ್ಬಂದಿಗಳು ಹಣ ಪಡೆಯುತ್ತಿರುವ ಆರೋಪಗಳು ಸಾಲು ಸಾಲಾಗಿ ಕೇಳಿಬರುತ್ತಿದೆ.ಇದೀಗ ಸಚಿವೆ ಲಕ್ಷ್ಮಿ Read more…

BIG NEWS: ಗಡಿ ವಿವಾದ ಬೆನ್ನಲ್ಲೇ ಈಗ ಪ್ರತ್ಯೇಕ ಜಿಲ್ಲೆ ಹೋರಾಟ; ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆ ಎಚ್ಚರಿಕೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಳಿಕ ಇದೀಗ ಪ್ರತ್ಯೇಕ ಜಿಲ್ಲೆಯ ಕೂಗು ತೀವ್ರಗೊಂಡಿದೆ. ಬೆಳಗಾವಿಯ ಚಿಕ್ಕೋಡಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಜಿಲ್ಲಾ ಹೋರಾಟ ಸಮಿತಿ ಆಗ್ರಹಿಸಿದೆ. ದಶಕಗಳಿಂದ Read more…

ಪತ್ನಿಯೊಂದಿಗೆ ಅಣ್ಣನ ಅಕ್ರಮ ಸಂಬಂಧ ಶಂಕೆ: ತಮ್ಮನಿಂದಲೇ ಘೋರ ಕೃತ್ಯ

ಬೆಳಗಾವಿ: ಪತ್ನಿ ಜೊತೆ ಅನೈತಿಕ ಸಂಬಂಧದ ಶಂಕೆಯಿಂದ ತಮ್ಮನೇ ಅಣ್ಣನನ್ನು ಕೊಲೆ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಬೈಕ್ ಗೆ ಕಾರ್ ಗುದ್ಧಿಸಿ ಕೆಳಗೆ ಬಿದ್ದ ಅಣ್ಣನನ್ನು ತಮ್ಮ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನದಿಗೆ ಬಿದ್ದ ಕಾರು; ಪವಾಡ ರೀತಿಯಲ್ಲಿ ಚಾಲಕನನ್ನು ರಕ್ಷಿಸಿದ ಸ್ಥಳೀಯರು

ಬೆಳಗಾವಿ: ಭಾರಿ ಮಳೆ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಕಾರು ದೂದಗಂಗಾ ನದಿಗೆ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿಯ Read more…

BIG NEWS: ಜೋಡಿ ಕೊಲೆ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ

ಬೆಳಗಾವಿ: ಜೋಡಿ ಕೊಲೆ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿ ಚಿಕ್ಕೋಡಿಯ 7ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ಬಾಬು ಮುತ್ಯಪ್ಪ ಅಕಳೆ(35), ನಾಗಪ್ಪ ಮುತ್ಯಪ್ಪ ಅಕಳೆ(32), Read more…

BIG NEWS: ಅನಗತ್ಯ ಟೀಕೆ ಮಾಡದೇ ರಚನಾತ್ಮಕ ಸಲಹೆ ನೀಡಿ; ವಿಪಕ್ಷ ನಾಯಕರಿಗೆ ಯಡಿಯೂರಪ್ಪ ಮನವಿ

ಬೆಳಗಾವಿ: ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಗೆ ಪ್ರಧಾನಿ ಮೋದಿ ವಿಶೇಷ ಒತ್ತು ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕೇಂದ್ರ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...