alex Certify Child | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು

ಚಾಮರಾಜನಗರ: ತನ್ನದೇ ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು ಕಂಡ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಿಕೆಜಿ ಓದುತ್ತಿರುವ ಮಾನ್ವಿತಾ Read more…

ದಾರುಣ ಘಟನೆ: ನೀರು ತುಂಬಿಟ್ಟಿದ್ದ ಡ್ರಮ್ ಗೆ ಬಿದ್ದು ಮಗು ಸಾವು

ಹಾವೇರಿ: ನೀರು ತುಂಬಿಟ್ಟಿದ್ದ ಡ್ರಮ್ ಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಚಂದಾಪುರ ತಾಂಡಾದಲ್ಲಿ ನಡೆದಿದೆ. ಯಲ್ಲಮ್ಮ ಶಂಕರ ಲಮಾಣಿ Read more…

BREAKING: ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಸರ್ಕಾರಿ ತಾಯಿ ಮಕ್ಕಳ ಆಸ್ಪತ್ರೆ ಆವರಣದಲ್ಲಿ ನೀರಿನ ಸಂಪ್ ಗೆ ಬಿದ್ದು ಮಗು ಮೃತಪಟ್ಟ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಮತ್ತಿಕೋಟೆ ಗ್ರಾಮದ Read more…

ನಿಮ್ಮ ಮಗು ಮೇಧಾವಿಯಾಗಬೇಕೆಂದು ಬಯಸುತ್ತೀರಾ….? ತಪ್ಪದೇ ಕೊಡಿ ಈ ಫುಡ್‌

ತಮ್ಮ ಮಗು ಪ್ರತಿಭಾಶಾಲಿಯಾಗಬೇಕು, ದೈಹಿಕವಾಗಿ ಸದೃಢವಾಗಿರಬೇಕು ಅನ್ನೋದು ಈ ಜಗತ್ತಿನ ಪ್ರತಿಯೊಬ್ಬ ಪೋಷಕರ ಕನಸು. ಎಲ್ಲಾ ಸ್ಪರ್ಧೆಯಲ್ಲಿ ನಮ್ಮ ಮಗು ಇತರ ಮಕ್ಕಳಿಗಿಂತ ಮುಂದಿರಬೇಕೆಂದು ನಾವು ಬಯಸುತ್ತೇವೆ. ಮಕ್ಕಳಿಗೆ Read more…

ಎದೆ ಹಾಲು ಕುಡಿದ ಮಗುವಿಗಿಲ್ಲ ಹೃದಯದ ಖಾಯಿಲೆ ಆತಂಕ…..!

ಅವಧಿಗೂ ಮುನ್ನ ಜನಿಸಿದ ಮಕ್ಕಳಲ್ಲಿ ಹೃದಯದ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಖಾಯಿಲೆಯನ್ನು ತಡೆಗಟ್ಟುವ ಶಕ್ತಿ ತಾಯಿಯ ಎದೆ ಹಾಲಿನಲ್ಲಿದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಕೇವಲ ತಾಯಿ Read more…

ಮಕ್ಕಳನ್ನು ಮುದ್ದಿಸುವುದರ ಜೊತೆಗೆ ಹೇಳಿಕೊಡಿ ಶಿಸ್ತಿನ ಪಾಠ

ಕೆಲವರು ಮಕ್ಕಳನ್ನು ಅತಿಯಾದ ಮುದ್ದಿನಿಂದ ಬೆಳೆಸುತ್ತಾರೆ. ಮಕ್ಕಳು ಏನೇ ಮಾಡಿದ್ರೂ ಅವರ ಪರವಾಗಿ ನಿಂತು ಬಿಡುತ್ತಾರೆ. ಮಕ್ಕಳು ಮಾಡುತ್ತಿರುವುದು ತಪ್ಪು ಎಂದು ಗೊತ್ತಾದಾಗಲೂ ಅದನ್ನು ಬೆಂಬಲಿಸಿ ಮಾತನಾಡುತ್ತಾರೆ. ಇದರಿಂದ Read more…

SHOCKING: ಮಗುವಿಗೆ ಸುಟ್ಟು ಗಾಯಗೊಳಿಸಿದ ಅಂಗನವಾಡಿ ಸಹಾಯಕಿ ವಿಕೃತಿ

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನಿಡಘಟ್ಟದ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯೊಬ್ಬರು ಮಗುವಿಗೆ ಬೆಂಕಿಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಶ್ರೀದೇವಿ Read more…

ಚಿಕ್ಕ ಮಕ್ಕಳಲ್ಲಿ ಹೃದಯಾಘಾತ ಏಕೆ ಸಂಭವಿಸುತ್ತದೆ…….? ಅದನ್ನು ತಪ್ಪಿಸಲು ಇಲ್ಲಿದೆ ಟಿಪ್ಸ್‌…!

ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಚಿಕ್ಕ ಚಿಕ್ಕ ಮಕ್ಕಳಲ್ಲಿ ಹೃದ್ರೋಗ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ತಪ್ಪಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿ. ಇದಲ್ಲದೆ ಕೆಲವು Read more…

ಪುಟ್ಟ ಮಕ್ಕಳಲ್ಲಿ ಕಂಡುಬರುವ ಈ ರೋಗ ಪತ್ತೆ ಹಚ್ಚುವುದು ಹೇಗೆ…..?

ಮಕ್ಕಳ ಆರೋಗ್ಯದ ಬಗ್ಗೆ ಗಮನ ಹರಿಸುವುದು ಪಾಲಕರ ಜವಾಬ್ದಾರಿ. ಕೆಲವೊಂದು ರೋಗಗಳು ಹುಟ್ಟಿನಿಂದಲೇ ಮಗುವನ್ನು ಕಾಡುತ್ತೆ. ಅದರಲ್ಲಿ ಸ್ವಲೀನತೆ ಅಂದ್ರೆ ಆಟಿಸಂ ಕೂಡ ಒಂದು. ಆಟಿಸಂ ಒಂದು ಮಾನಸಿಕ Read more…

SHOCKING: ಮೈಮೇಲೆ ಬಿಸಿ ಸಾರು ಬಿದ್ದು ಮೂರು ವರ್ಷದ ಮಗು ಸಾವು

ದಾವಣಗೆರೆ: ಮೈಮೇಲೆ ಕುದಿಯುವ ಸಾರು ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಮಿಥುನ್(3) ಮೃತಪಟ್ಟ ಮಗು. ಮನೆಯಲ್ಲಿ ಎತ್ತರದ Read more…

ಗರ್ಭಾವಸ್ಥೆಯಲ್ಲಿ ಖಿನ್ನತೆಯ ಅಪಾಯ ಹೆಚ್ಚಿಸುತ್ತದೆ ಈ ಒಂದು ಕೆಲಸ; ಮಗುವಿನ ಮೇಲಾಗಬಹುದು ಕೆಟ್ಟ ಪರಿಣಾಮ…..!

ಗರ್ಭಾವಸ್ಥೆಯು ಮಹಿಳೆಯ ಜೀವನದಲ್ಲಿ ಬಹಳ ವಿಶೇಷ ಮತ್ತು ಸೂಕ್ಷ್ಮವಾದ ಸಮಯ.  ಹಾಗಾಗಿ ಗರ್ಭಿಣಿಯರು ಈ ಸಮಯದಲ್ಲಿ ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸುವುದು ಅಪಾಯಕಾರಿ. ತಜ್ಞರ ಪ್ರಕಾರ ಗರ್ಭಾವಸ್ಥೆಯಲ್ಲಿ ನಕಾರಾತ್ಮಕ ಚಿಂತನೆ Read more…

ಪೋಷಕರೇ ಎಚ್ಚರ…! ಮಕ್ಕಳಲ್ಲೂ ಕಾಡುತ್ತಿದೆ ʼಖಿನ್ನತೆʼ

ಮಕ್ಕಳಲ್ಲೂ ಮಾನಸಿಕ ಆರೋಗ್ಯ ಸಮಸ್ಯೆಗಳು ಸಹಜ. ಇವು ಸಾಮಾನ್ಯ ಮತ್ತು ಚಿಕಿತ್ಸೆ ನೀಡಬಹುದಾದ ತೊಂದರೆಗಳು. ತಲಾ ಐವರಲ್ಲಿ ಒಂದು ಮಗುವಿಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರೂ ಅವರಲ್ಲಿ ಬಹುತೇಕರಿಗೆ Read more…

ಮಗು ಮಣ್ಣು ತಿನ್ನುತ್ತಾ…..? ಈ ಅಭ್ಯಾಸ ತಪ್ಪಿಸುತ್ತೆ ಈ ಮನೆ ಮದ್ದು

ಚಿಕ್ಕ ಮಕ್ಕಳಿಗೆ ಮಣ್ಣು ಸಿಕ್ಕಿದ್ರೆ ಮುಗೀತು. ಮಣ್ಣಿನಲ್ಲಿ ಆಡುವ ಬದಲು ಬಾಯಿಗೆ ಕೆಲಸ ಕೊಡ್ತಾರೆ. ಮಕ್ಕಳು ಮಣ್ಣು ತಿನ್ನಲು ಕಾರಣವೇನು ಎಂಬುದಕ್ಕೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಕಬ್ಬಿಣಾಂಶದ ಕೊರತೆ Read more…

ಚಿಕ್ಕ ಮಕ್ಕಳ ಪೋಷಕರಿಗೆ ಎಚ್ಚರಿಕೆ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಮಗು ಸಾವು

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಪುಟ್ಟ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ. ಜ್ಯೂಸ್ ಬಾಟಲ್ ನೊಂದಿಗೆ ಆಟವಾಡುತ್ತಿದ್ದ ಪುಟ್ಟ Read more…

ಮಕ್ಕಳಾದ್ಮೇಲೆ ಸಂಬಂಧ ಬೆಳೆಸೋದು ಕಷ್ಟವಾಗ್ತಿದೆಯಾ…..?

ಮಕ್ಕಳಾದ್ಮೇಲೆ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ದಂಪತಿ ಭಾವನಾತ್ಮಕವಾಗಿ ಹತ್ತಿರವಾಗಿರ್ತಾರೆ. ಆದ್ರೆ ದೈಹಿಕ ಸಂತೋಷದಲ್ಲಿ ಕೊರತೆ ಕಾಣುತ್ತದೆ. ನಮ್ಮಿಬ್ಬರ ಪ್ರೀತಿ ಮಕ್ಕಳ ಮೇಲೆ ಪ್ರಭಾವ ಬೀರಿದ್ರೆ ಎಂಬ ಭಯ ಕಾಡ್ತಾ Read more…

Viral Video: ಪುಟ್ಟ ಮಗುವನ್ನು ಎತ್ತಿಕೊಂಡ ನರೇಂದ್ರ ಮೋದಿ; ಪ್ರಧಾನಿ ಸರಳತೆಗೆ ಮಾರುಹೋದ ಪೋಲ್ಯಾಂಡ್ ಜನ….!

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಭೇಟಿಗಾಗಿ ಪೋಲ್ಯಾಂಡ್ ಗೆ ತೆರಳಿದ್ದಾರೆ. 45 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಪೋಲ್ಯಾಂಡ್ ಗೆ ಭೇಟಿ Read more…

Video: ‘ಆಯಸ್ಸು’ ಗಟ್ಟಿಯಿದ್ದರೆ ಕಲ್ಲು ಬಂಡೆ ಬಿದ್ದರೂ ಏನೂ ಆಗದು ಎಂಬುದಕ್ಕೆ ಇಲ್ಲಿದೆ ಸಾಕ್ಷಿ…! ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದೆ ‘ಮಗು’

ಮನುಷ್ಯರ ಆಯಸ್ಸು ಗಟ್ಟಿ ಇದ್ದರೆ ತಲೆ ಮೇಲೆ ಕಲ್ಲು ಬಂಡೆ ಬಿದ್ದರೂ ಏನೂ ಆಗದು ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತಹ ಹಲವು ಘಟನೆಗಳು ನಡೆದಿದ್ದು, ಅಂತಹ ಪ್ರಕರಣಗಳ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಈ ಕರುಣಾಜನಕ ಸ್ಟೋರಿ: ತಾಯಿ ಅಂತ್ಯಕ್ರಿಯೆಗೂ ಹಣವಿಲ್ಲದೆ ಶವದ ಪಕ್ಕದಲ್ಲೇ ಭಿಕ್ಷೆ ಬೇಡಿದ ಪುಟ್ಟ ಬಾಲಕಿ | Video

ತೆಲಂಗಾಣದಲ್ಲಿ ನಡೆದಿರುವ ಘಟನೆಯೊಂದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಲ್ಲೆದೆಯವರನ್ನೂ ಕರಗಿಸುವಂತಿದೆ. ತನ್ನ ತಾಯಿಯನ್ನು ಕಳೆದುಕೊಂಡ ಕಡುಬಡ ಕುಟುಂಬದ ಪುಟ್ಟ ಬಾಲಕಿಯೊಬ್ಬಳು ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ತನ್ನ Read more…

ಯಾವ ಸಿನಿಮಾಗೂ ಕಡಿಮೆ ಇಲ್ಲ ಮನೆ ಬಿಟ್ಟು ಹೋದ ಈ ಹುಡುಗಿ ಸ್ಟೋರಿ; ಸತ್ತಿದ್ದಾಳೆಂದುಕೊಂಡವರಿಗೆ ಜೀವಂತ ಸಿಕ್ಕಾಗ ‘ಶಾಕ್’

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿರುವ ಘಟನೆಯೊಂದು ನಿಜಕ್ಕೂ ಸಿನಿಮಾ ಸ್ಟೋರಿಯಂತಿದೆ. ಕ್ಷುಲ್ಲಕ ಕಾರಣಕ್ಕೆ ಮನೆಯವರೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ಅಪ್ರಾಪ್ತ ಹುಡುಗಿಯನ್ನೇ ಹೋಲುತ್ತಿದ್ದ ಶವವೊಂದು ಸಿಕ್ಕಿದ್ದು, Read more…

ಮಗುವಿಗೆ ಇದ್ದಕ್ಕಿದ್ದಂತೆ ಬೇಧಿ ಪ್ರಾರಂಭವಾದರೆ ಗಾಬರಿಯಾಗಬೇಡಿ; ಈ ಕೆಲಸಗಳನ್ನು ತಕ್ಷಣ ಮಾಡಿ

ಹೆಚ್ಚಿನ ಮಕ್ಕಳು ಬಾಲ್ಯದಲ್ಲಿ ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೊಂದಿರುತ್ತಾರೆ. ಆದ್ದರಿಂದ ಮಕ್ಕಳಲ್ಲಿ ಸೋಂಕಿನ ಅಪಾಯ ಹೆಚ್ಚು. ಸಾಮಾನ್ಯವಾಗಿ 6 ತಿಂಗಳವರೆಗೆ ಮಗುವಿಗೆ ಕೇವಲ ತಾಯಿಯ ಎದೆಹಾಲನ್ನು ಮಾತ್ರ ಕುಡಿಸುವಂತೆ Read more…

ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ ದುಡಿದು ತಿನ್ನಲು ನೆರವು; ‌ʼಹೃದಯವಂತʼ ವ್ಯಕ್ತಿಯ ವಿಡಿಯೋ ವೈರಲ್

ಹೊಟ್ಟೆ, ಬಟ್ಟೆ ಹಾಗೂ ಮಕ್ಕಳು, ಕುಟುಂಬಸ್ಥರಿಗಾಗಿ ಕೆಲವರು ಭಿಕ್ಷೆ ಬೇಡುತ್ತಾರೆ. ಅವರಿಗೆ ಯಾವುದೇ ಕೆಲಸ ಮಾಡಲು ಅಥವಾ ವ್ಯವಹಾರ ನಡೆಸಲು ಹಣವಿರೋದಿಲ್ಲ. ಭಿಕ್ಷೆ ಬೇಡೋದ್ರಿಂದ ಪ್ರತಿ ದಿನ ಹೊಟ್ಟೆ Read more…

ಎದೆಹಾಲಿನಿಂದ ಮಗುವಿಗಾಗುತ್ತೆ ಅತ್ಯಂತ ಪ್ರಯೋಜನ

ತಾಯಿಯ ಹಾಲಿನಲ್ಲಿ ಅನೇಕ ರೀತಿಯ ಪೋಷಕಾಂಶಗಳು, ಬೆಳವಣಿಗೆಗೆ ಅನುಕೂಲವಾಗುವ ಅನೇಕ ಅಂಶಗಳಿರುತ್ತವೆ. ಭೌತಿಕವಾಗಿ ಬೆಳೆಯುವುದರೊಂದಿಗೆ ಮಾನಸಿಕ ವಿಕಾಸ ಪಡೆಯಲು ಸಾಧ್ಯವಾಗುತ್ತದೆ. ತಾಯಿಯ ಹಾಲಿಗೆ ಪರ್ಯಾಯವಾಗಿ ಮಾರ್ಕೆಟ್ ನಲ್ಲಿ ಅನೇಕ Read more…

Shocking Video: ಬಿಸಿ ಹಾಲನ್ನು ಮಗುವಿನ ಮೇಲೆರಚಿದ ಪೂಜಾರಿ….!

ಸಾಮಾಜಿಕ ಜಾಲತಾಣದಲ್ಲಿ ಭಯಾನಕ ವಿಡಿಯೋ ಒಂದು ವೈರಲ್‌ ಆಗಿದೆ. ಅಂಧವಿಶ್ವಾಸ, ಮೂಡನಂಬಿಕೆಗೆ ಈ ಘಟನೆ ಸಾಕ್ಷವಾಗಿದೆ. ಕುದಿಯುತ್ತಿರುವ ಹಾಲಿನಲ್ಲಿ ಮಗುವನ್ನು ನಿಲ್ಲಿಸುವ ಪೂಜಾರಿ ನಂತ್ರ ತನ್ನ ಮೇಲೆ ಹಾಗೂ Read more…

Shocking Video | ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ಯಲು ಯತ್ನಿಸಿದ ಮಂಗ; ಬೆಚ್ಚಿಬಿದ್ದ ಜನ

ಸಾಮಾಜಿಕ ಜಾಲತಾಣಗಳಲ್ಲಿ ಆಘಾತಕಾರಿ ವಿಡಿಯೋ ಒಂದು ಹರಿದಾಡುತ್ತಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಮೇ ತಿಂಗಳಿನಲ್ಲಿ ನಡೆದ ಘಟನೆಯ ವಿಡಿಯೋ ಈಗ ವೈರಲ್ ಆಗಿದ್ದು, ಪುಟ್ಟ ಮಕ್ಕಳ ಸುರಕ್ಷತೆಗೆ ಪಾಲಕರು Read more…

BIG NEWS: ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ವಾಪಸ್ ಪಡೆದ ಹೈಕೋರ್ಟ್

ಬೆಂಗಳೂರು: ಆನ್ಲೈನ್ ನಲ್ಲಿ ಮಕ್ಕಳ ಅಶ್ಲೀಲ ದೃಶ್ಯ(ಚೈಲ್ಡ್ ಪೋರ್ನೊಗ್ರಫಿ) ನೋಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ರ ಬಿ ಅನ್ವಯ ಅಪರಾಧವಲ್ಲವೆಂದು ಜುಲೈ 10ರಂದು ನೀಡಿದ್ದ ಆದೇಶವನ್ನು ಹೈಕೋರ್ಟ್ Read more…

ಕಣ್ಣಿನ ಸಮಸ್ಯೆ ಇರುವ ಮಕ್ಕಳು ಸೇವಿಸಲೇಬೇಕು ಈ ಆಹಾರ

ಕಣ್ಣುಗಳು ನಮ್ಮ ದೇಹದ ಅಮೂಲ್ಯವಾದ ಭಾಗಗಳು. ಕಣ್ಣುಗಳಿಲ್ಲದಿದ್ದರೆ ನಮ್ಮ ಬದುಕೇ ಅಪೂರ್ಣ. ವಯಸ್ಸಾದಂತೆ ದೃಷ್ಟಿ ಕಡಿಮೆಯಾಗುವುದು ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳಿಗೆ ಕೂಡ ಕನ್ನಡಕ Read more…

4 ವರ್ಷದ ಮಗುವನ್ನು ಶಾಲೆಯಲ್ಲೇ ಬಿಟ್ಟು ಬೀಗ ಹಾಕಿಕೊಂಡು ಹೋದ ಶಿಕ್ಷಕರು…….ಶಾಕಿಂಗ್ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲೆ ಮುಗಿದ ಮೇಲೆ ಶಿಕ್ಷಕರು ಮತ್ತು ಕಾರ್ಮಿಕರು ಶಾಲೆಗೆ ಬೀಗ ಹಾಕಿ ಮನೆಗೆ ಹೋಗಿದ್ದಾರೆ. ಆದ್ರೆ ಮಗುವೊಂದು ಶಾಲಾ ಕೊಠಡಿಯಲ್ಲೇ ಸಿಕ್ಕಿಬಿದ್ದಿದ್ದ Read more…

ಮಕ್ಕಳಿಗೆ ಊಟ ಮಾಡಿಸಲು ಇಲ್ಲಿದೆ ಸುಲಭದ ಟಿಪ್ಸ್‌

ಹೆತ್ತವರಿಗೆ ಮಕ್ಕಳ ಬಗ್ಗೆ ಅತೀವ ಕಾಳಜಿ ಇರುವುದು ಸಹಜ. ಮಗು ಚೆನ್ನಾಗಿ ತಿಂದು ಆರೋಗ್ಯವಾಗಿರಬೇಕು ಎಂದು ಪೋಷಕರು ಬಯಸ್ತಾರೆ. ಸಮಯಕ್ಕೆ ಸರಿಯಾಗಿ ಸೂಕ್ತವಾದ ಆಹಾರವನ್ನು ಸೇವಿಸಿದ್ರೆ ಮಗುವಿಗೆ ಸರಿಯಾದ Read more…

ಮಗುವಿಗೆ ಹಾಲುಣಿಸುವ ತಾಯಂದಿರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಗುವಿಗೆ ಕನಿಷ್ಠ 6 ತಿಂಗಳು ತಾಯಿಯ ಎದೆಹಾಲನ್ನೇ ನೀಡುವುದು ಬಹಳ ಮುಖ್ಯ. ಪ್ರತಿದಿನ ಮಗುವಿಗೆ ಹಾಲುಣಿಸುವ ತಾಯಂದಿರು ಕೆಲವು ಪ್ರಮುಖ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ, ಮಗು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. Read more…

World Population Day: 43 ನೇ ವಯಸ್ಸಿನಲ್ಲಿ 10ನೇ ಮಗುವಿಗೆ ಜನ್ಮ ನೀಡಿದ ಮಧ್ಯಪ್ರದೇಶ ಮಹಿಳೆ…!

ಇಂದು ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇದಕ್ಕೂ ಎರಡು ದಿನ ಮುನ್ನ ಅಂದರೆ ಮಂಗಳವಾರದಂದು ಮಧ್ಯಪ್ರದೇಶದ ಬೈಗಾ ಬುಡಕಟ್ಟಿಗೆ ಸೇರಿದ ಮಹಿಳೆಯೊಬ್ಬರು ತಮ್ಮ 43ನೇ ವಯಸ್ಸಿನಲ್ಲಿ 10ನೇ ಮಗುವಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...