alex Certify Child | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಲಗುವ ಸಮಯದಲ್ಲಿ ಮಗುವಿನೊಂದಿಗೆ ಮಾತನಾಡಿ, ಸ್ಲೀಪ್‌ ಟಾಕ್‌ ಥೆರಪಿಯಲ್ಲಿದೆ ಅದ್ಭುತ ಪ್ರಯೋಜನ…!

ಇತ್ತೀಚಿನ ದಿನಗಳಲ್ಲಿ ಅವಿಭಕ್ತ ಕುಟುಂಬಗಳೇ ಅಪರೂಪವಾಗ್ತಿವೆ. ಮಕ್ಕಳು ತಂದೆ-ತಾಯಿಯೊಂದಿಗೆ ಇರದ ಪರಿಣಾಮ ಅವರಲ್ಲಿ  ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ಮಕ್ಕಳು ಸ್ವಯಂ ಕೇಂದ್ರಿತರಾಗುತ್ತಿದ್ದಾರೆ ಮತ್ತು ಅವರ ಭಾವನಾತ್ಮಕ ಬಾಂಧವ್ಯವೂ ಕಡಿಮೆಯಾಗುತ್ತಿದೆ. Read more…

ದೆಹಲಿ ಜಲ ಮಂಡಳಿ ಘಟಕದಲ್ಲಿ 40 ಅಡಿ ಆಳದ ಬೋರ್ ವೆಲ್‌ಗೆ ಬಿದ್ದ ಮಗು ರಕ್ಷಣೆಗೆ ಹರಸಾಹಸ

ನವದೆಹಲಿ: ರಾಷ್ಟ್ರ ರಾಜಧಾನಿಯ ಕೇಶೋಪುರ್ ಮಂಡಿ ಬಳಿಯ ದೆಹಲಿ ಜಲ ಮಂಡಳಿ ನೀರು ಸಂಸ್ಕರಣಾ ಘಟಕದಲ್ಲಿ ಭಾನುವಾರ ಮುಂಜಾನೆ ಮಗುವೊಂದು 40 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದೆ Read more…

BREAKING NEWS: ಜಲಮಂಡಳಿ ಘಟಕದ ಬೋರ್ ವೆಲ್ ಗೆ ಬಿದ್ದ ಮಗು

ನವದೆಹಲಿ: 40 ಅಡಿ ಆಳದ ಬೋರ್ ವೆಲ್ ಗೆ ಮಗು ಬಿದ್ದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಕೇಶೋಪುರ ಮಂಡಿಯಲ್ಲಿರುವ ಜಲ ಮಂಡಳಿ ಘಟಕದಲ್ಲಿದ್ದ ಬೋರ್ Read more…

ಸಾಂಬಾರು ಪಾತ್ರೆಗೆ ಬಿದ್ದು ಮಗು ಸಾವು

ಬಳ್ಳಾರಿ: ಸಾಂಬಾರು ಪಾತ್ರೆಗೆ ಬಿದ್ದು ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಚೋರನೂರು ಹೋಬಳಿಯ ಹೆಚ್‍ಕೆ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಮತ್ತು ಹುಲಿಗೆಮ್ಮ ದಂಪತಿಯ Read more…

ನಿಮ್ಮ ಮಕ್ಕಳ ಡಯಟ್ ನಲ್ಲಿರಲಿ ಈ ಐದು ʼಜ್ಯೂಸ್ʼ

ನಮ್ಮ ಮಗು ಒಂದು ಹೆಜ್ಜೆ ಮುಂದಿರಲಿ ಎಂಬುದು ಎಲ್ಲ ಪಾಲಕರ ಆಸೆ. ವಿದ್ಯಾಭ್ಯಾಸದಲ್ಲಿ ಮಕ್ಕಳು ಚುರುಕಾಗಿರಲೆಂದು ತಂದೆ- ತಾಯಿ ಬಯಸ್ತಾರೆ. ಅದಕ್ಕಾಗಿ ಸುಲಭ ಉಪಾಯ ಹುಡುಕ್ತಾರೆ. ಮಕ್ಕಳು ಯಾವುದರಲ್ಲೂ Read more…

ಎಂದಿಗೂ ಬೇರೆ ಮಕ್ಕಳ ಜೊತೆ ನಿಮ್ಮ ಮಕ್ಕಳನ್ನು ಹೋಲಿಕೆ ಮಾಡಬೇಡಿ

ಪೋಷಕರು ತಮ್ಮ ಭವಿಷ್ಯವನ್ನು ತಮ್ಮ ಮಕ್ಕಳಲ್ಲಿ ನೋಡುತ್ತಾರೆ. ಅನೇಕ ಬಾರಿ, ತಮ್ಮ ಕನಸುಗಳನ್ನು ಮಕ್ಕಳ ಮೂಲಕ ಈಡೇರಿಸಲು ಬಯಸುತ್ತಾರೆ. ಆದ್ರೆ ಮಗು ಅವರ ನಿರೀಕ್ಷೆಗೆ ತಕ್ಕಂತೆ ಇಲ್ಲದೆ ಹೋದ್ರೆ Read more…

ಕಟಿಂಗ್ ಶಾಪ್ ನಲ್ಲಿ ಹೊಟ್ಟೆ ಹುಣ್ಣಾಗುವಂತೆ ಬಿದ್ದುಬಿದ್ದು ನಕ್ಕ ಪುಟಾಣಿ……ಮುದ್ದು ಮಗುವಿನ ಮುಗ್ಧ ನಗುವಿಗೆ ಮನಸೋತ ನೆಟ್ಟಿಗರು | Watch Video

ಸಾಮಾನ್ಯವಾಗಿ ಮಕ್ಕಳಿಗೆ ಹೇರ್ ಕಟ್ ಮಾಡಿಸುವುದು ಎಂದರೆ ತಂದೆ-ತಾಯಿಗಳಿಗೆ ಅದೊಂದು ಸಾಹಸವೇ ಸರಿ. ಕಟಿಂಗ್ ಶಾಪ್ ಗೆ ಮಕ್ಕಳನ್ನು ಕರೆದೊಯ್ದರೆ ಸಾಕು ಅಳಲಾರಂಭಿಸುತ್ತಾರೆ. ಅದರಲ್ಲೂ ಹೇರ್ ಕಟ್ ಗೆ Read more…

ಮಕ್ಕಳು ಎಷ್ಟು ಸಮಯ ನಿದ್ದೆ ಮಾಡಬೇಕು…..? ಇಲ್ಲಿದೆ ಮಾಹಿತಿ

ಪೂರ್ಣ ನಿದ್ದೆ ಮಾಡುವುದು ಎಲ್ಲ ವಯಸ್ಸಿನವರಿಗೂ ಅತ್ಯವಶ್ಯಕ. ಅದರಲ್ಲೂ ಬೆಳೆಯುತ್ತಿರುವ ಮಕ್ಕಳಿಗೆ ಪೂರ್ಣ ನಿದ್ದೆ ಬೇಕೇಬೇಕು. ಅನೇಕ ಸಂಶೋಧನೆ ಹಾಗೂ ಅಧ್ಯಯನ ಪ್ರಕಾರ ಸಂಪೂರ್ಣ ನಿದ್ದೆಯಿಂದ ಮಕ್ಕಳ ಮೆದುಳಿನ Read more…

ಎಚ್ಚರ: ಮಕ್ಕಳ ಜೀವಕ್ಕೆ ಕುತ್ತು ತರ್ತಿದೆ ʼಪೀಡಿಯಾಟ್ರಿಕ್ ಕ್ಯಾನ್ಸರ್ʼ

ಮಕ್ಕಳ ಕ್ಯಾನ್ಸರ್ ತುಂಬಾ ಅಪಾಯಕಾರಿ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿ-ಅಂಶಗಳನ್ನು ಗಮನಿಸಿದರೆ ಪ್ರಪಂಚದಾದ್ಯಂತ ಪ್ರತಿ ವರ್ಷ 4 ಲಕ್ಷ ಹೊಸ ಪ್ರಕರಣಗಳು ವರದಿಯಾಗುತ್ತವೆ. ಈ ಕಾಯಿಲೆಯಿಂದ ಅನೇಕ ಮಕ್ಕಳು Read more…

ಹೇಳಿದ ಮಾತು ಕೇಳದ ಹಠಮಾರಿ ಮಕ್ಕಳ ಮನವೊಲಿಸಲು ಇಲ್ಲಿದೆ ಟಿಪ್ಸ್‌

ಮಕ್ಕಳು ಹಠ ಮಾಡುವುದು, ಕೋಪ ಮಾಡಿಕೊಳ್ಳುವುದು, ಅಳು ಇವೆಲ್ಲ ಸಹಜ. ಆದರೆ ಅತಿಯಾದ ಹಠಮಾರಿತನ ಅಪಾಯಕ್ಕೆ ನಾಂದಿಯಾಗಬಹುದು. ಕೆಲವೊಮ್ಮೆ ಪೋಷಕರ ಸಣ್ಣಪುಟ್ಟ ತಪ್ಪುಗಳಿಂದಲೂ ಮಗು ಈ ರೀತಿ ಕೋಪಿಷ್ಠನಾಗುವ Read more…

ಹೀಗಿರಲಿ ಚಿಕ್ಕ ಮಕ್ಕಳ ಮೃದು ಚರ್ಮಕ್ಕಾಗಿ ಮಸಾಜ್

ಚಿಕ್ಕ ಮಕ್ಕಳ ಸ್ನಾಯುಗಳನ್ನು ಬಲಪಡಿಸಲು ಮಸಾಜ್ ಅಗತ್ಯ. ದೇಹದಲ್ಲಿರುವ ತೈಲದ ಅಂಶ ಶರೀರವನ್ನು ಬ್ಯಾಕ್ಟೀರಿಯಾಗಳಿಂದ ದೂರವಿಡುತ್ತದೆ.  ಇದಲ್ಲದೆ ಮಸಾಜ್ ಮಾಡುವುದರಿಂದ ಮಗುವಿನ ಚರ್ಮದಲ್ಲಿ ತೇವಾಂಶ ಹೆಚ್ಚಾಗುತ್ತದೆ. ಮಗುವಿನ ಜನನದ Read more…

ಜನನಿಬಿಡ ಪ್ರದೇಶದಲ್ಲಿ ಮಗುವಿನಿಂದ ಮಹೀಂದ್ರಾ ಥಾರ್‌ ಚಾಲನೆ; ವಿಡಿಯೋ ವೈರಲ್

ಪುಟ್ಟ ಮಕ್ಕಳಿಗೆ ಅಪಾಯಕಾರಿ ವಸ್ತುಗಳನ್ನು ಕೊಡುವುದು ಜೀವಕ್ಕೇ ಕುತ್ತು ತರುತ್ತದೆ. ಅದೇ ರೀತಿ ಚಿಕ್ಕ ಮಕ್ಕಳಿಗೆ ವಾಹನಗಳನ್ನ ಕೊಡುವುದು ಅಪರಾಧವೇ. ಪುಟ್ಟ ಮಗುವೊಂದು ಕಾರ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ Read more…

ಮಕ್ಕಳು ಸುಲಭವಾಗಿ ನೀರು ಕುಡಿಯಬೇಕೆಂದ್ರೆ ಹೀಗೆ ಮಾಡಿ

ಮನುಷ್ಯನ ದೇಹದಲ್ಲಿ ಶೇಕಡಾ 60ರಷ್ಟು ನೀರಿನ ಪ್ರಮಾಣವಿರುತ್ತದೆ. ಮೆದುಳು ಮತ್ತು ಹೃದಯದಲ್ಲಿ ಶೇಕಡಾ 73ರಷ್ಟು, ಶ್ವಾಸಕೋಶದಲ್ಲಿ ಶೇಕಡಾ 83ರಷ್ಟು, ಸ್ನಾಯುಗಳಲ್ಲಿ ಶೇಕಡಾ 64 ರಷ್ಟು ಮತ್ತು ಮೂತ್ರಪಿಂಡಗಳಲ್ಲಿ ಶೇಕಡಾ Read more…

BREAKING: ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ-ಮಗುವಿನ ರಕ್ಷಣೆ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಹಾಗೂ ಮಗು ಇಬ್ಬರನ್ನು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಾಗೊಂಡನಹಳ್ಳಿಯಲ್ಲಿ ನಡೆದಿದೆ. Read more…

ಮಕ್ಕಳಿಗೆ ‌ʼಆಯಿಲ್ ಮಸಾಜ್ʼ ಮಾಡುವುದರಿಂದಾಗುವ ಲಾಭವೇನು….?

ಚಿಕ್ಕ ಮಕ್ಕಳಿಗೆ ಮೈಯೆಲ್ಲಾ ಎಣ್ಣೆ ಹಚ್ಚಿ ಮಸಾಜ್ ಮಾಡಿ ನಂತರ ಕಾಲ ಮೇಲೆ ಹಾಕಿ ಬಿಸಿ ಬಿಸಿ ನೀರು ಸುರಿದು ಸ್ನಾನ ಮಾಡಿಸುವ ಖುಷಿಯನ್ನು ನಾವು ಎಲ್ಲರೂ ಅನುಭವಿಸಿರುತ್ತೇವೆ. Read more…

ಗರ್ಭದಲ್ಲಿರುವಾಗಲೇ ಆಗುತ್ತೆ ಮಕ್ಕಳ ಭಾವನೆಗಳ ಅಭಿವೃದ್ಧಿ

ಗರ್ಭಾವಸ್ಥೆಯಲ್ಲಿ ಹಾಗೂ ಒಂದು ವರ್ಷದವರೆಗೆ ಕುಟುಂಬದ ವಾತಾವರಣ ಮಗುವಿನ ಭಾವನಾತ್ಮಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಸಂಶೋಧನೆ ಈ ವಿಷಯವನ್ನು ದೃಢಪಡಿಸಿತ್ತು. ಸಂಶೋಧನೆ ಪ್ರಕಾರ ಮಗುವಿನ ಭಾವನಾತ್ಮಕ Read more…

ಮಗುವಿನ ಹಠಮಾರಿತನದಿಂದ ಬೇಸತ್ತಿದ್ದೀರಾ ? ಈ ಅಭ್ಯಾಸ ದೂರ ಮಾಡಲು ಇಲ್ಲಿದೆ ಟಿಪ್ಸ್

ಇಂದಿನ ಜಂಜಾಟದ ಬದುಕಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯ ಅಭ್ಯಾಸಗಳನ್ನು ಕಲಿಸುವುದು ಸವಾಲಿನ ಕೆಲಸವಾಗಿದೆ. ಮಗು ಚಿಕ್ಕದಿರುವಾಗಲೇ ಒಳ್ಳೆಯ ನಡತೆ ಮತ್ತು ಅಭ್ಯಾಸಗಳನ್ನು ಕಲಿಸುವುದು ಸುಲಭ. ಆದರೆ ಮಗು Read more…

SHOCKING NEWS: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆಂದು ಹೆತ್ತ ಕಂದಮ್ಮನನ್ನೇ ಕೊಂದ ತಾಯಿ !

ಪಾಪಿ ತಾಯಿಯೊಬ್ಬಳು ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಹೆತ್ತ ಕಂದಮ್ಮನನ್ನೇ ಹೊಳೆಗೆ ಎಸೆದು ಹತ್ಯೆಗೈದಿದ್ದಾಳೆ. ಇಂತಹದೊಂದು ಆಘಾತಕಾರಿ ಘಟನೆ ಚನ್ನಪಟ್ಟಣ ತಾಲೂಕಿನ ಬಾಣಗಹಳ್ಳಿಯಲ್ಲಿ ನಡೆದಿದ್ದು‌, ಪೊಲೀಸರು Read more…

ಬಸ್ ನಿಲ್ದಾಣದಲ್ಲಿದ್ದ ಅಪರಿಚಿತ ಅಜ್ಜಿಗೆ ಮಗು ಕೊಟ್ಟು ಪರಾರಿಯಾದ ತಾಯಿ

ಚಾಮರಾಜನಗರ: ಗುಂಡ್ಲುಪೇಟೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬಳು ಅಪರಿಚಿತ ಅಜ್ಜಿ ಕೈಗೆ ಮಗು ಕೊಟ್ಟು ಪರಾರಿಯಾಗಿದ್ದಾಳೆ. ಮಹದೇವಮ್ಮ ಎಂಬುವರು ಕಲಿಗೌಡನಹಳ್ಳಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. Read more…

BREAKING : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

ತುಮಕೂರು : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ 11 Read more…

ದಾರುಣ ಘಟನೆ: ಆಟವಾಡುವಾಗಲೇ ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಕೂಡ್ಲಿಗಿ: ಮನೆ ಮುಂದೆ ಆಟವಾಡುವಾಗ ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದಲ್ಲಿ ಸೋಮವಾರ ಸಂಜೆ ನಡೆದಿದೆ. Read more…

ಹೆಣ್ಣು ಮಗುವಿನ ಪೋಷಕರೇ ಇತ್ತ ಗಮನಿಸಿ : ಕೇಂದ್ರ ಸರ್ಕಾರದ ಈ ಬೆಸ್ಟ್ ಯೋಜನೆಗಳ ಬಗ್ಗೆ ತಿಳಿಯಿರಿ

ಬೇಟಿ ಬಚಾವೋ-ಬೇಟಿ ಪಡಾವೋ ಘೋಷಣೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಬಾಲಕಿಯರಿಗಾಗಿ ಹಲವಾರು ಯೋಜನೆಗಳನ್ನು ತರುತ್ತಿದೆ. ಇವುಗಳ ಮೇಲೆ ಸ್ವಲ್ಪ ಹಣ ಮತ್ತು ನಿಮ್ಮ ಬುದ್ದಿ ಶಕ್ತಿಯನ್ನು ಹೂಡಿಕೆ Read more…

ಮಕ್ಕಳ ಹಸಿವು ಹೆಚ್ಚಬೇಕೆಂದ್ರೆ ಹೀಗೆ ಮಾಡಿ

ಆಹಾರ ಎಂದಾಕ್ಷಣ ಮಕ್ಕಳು ದೂರ ಓಡ್ತಾರೆ. ಆಹಾರ, ಊಟದ ವಿಷಯ ಬಂದಾಗ ಒಂದಲ್ಲ ಒಂದು ನೆಪ ಹೇಳಿ ಪಾಲಕರಿಂದ ತಪ್ಪಿಸಿಕೊಂಡು ಓಡ್ತಾರೆ. ಬದಲಾಗುತ್ತಿರುವ ಹವಾಮಾನ ಹಾಗೂ ಆಹಾರ ಪದ್ಧತಿಯೂ Read more…

ಅಚ್ಚರಿಯಾದ್ರೂ ನಿಜ….ಹಾಲು ಕುಡಿಯುವ ವಯಸ್ಸಿನಲ್ಲೇ 40 ಸಿಗರೇಟು ಸೇದುತ್ತೆ ಈ ಮಗು!

ಸಿಗರೇಟ್ ಸೇದುವುದು ಯಾರ ಆರೋಗ್ಯಕ್ಕೂ ಪ್ರಯೋಜನಕಾರಿಯಲ್ಲ. ಈ ವಿಷಯವನ್ನು ಸಿಗರೇಟ್ ಪ್ಯಾಕೆಟ್ ಗಳ ಮೇಲೂ ಬರೆಯಲಾಗಿದೆ  ಯುವಕರು ಸಿಗರೇಟು ಸೇದುವುದನ್ನು ನೀವು ಆಗಾಗ್ಗೆ ನೋಡಿರಬಹುದು, ಆದರೆ ಮಗುವು ಕೈಯಲ್ಲಿ ಸಿಗರೇಟ್ Read more…

ರಿವರ್ಸ್ ತೆಗೆಯುವಾಗ ಟ್ರ್ಯಾಕ್ಟರ್ ಹರಿದು ಮಗು ಸಾವು

ಬೆಂಗಳೂರು: ರಿವರ್ಸ್ ತೆಗೆಯುವಾಗ ಟ್ರ್ಯಾಕ್ಟರ್ ಹಿಂಬದಿ ಚಕ್ರ ಹರಿದು ಆಟವಾಡುತ್ತಿದ್ದ ಮಗು ಮೃತಪಟ್ಟ ಘಟನೆ ಕೆಆರ್ ಪುರಂ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ನಿವಾಸಿ ಡಿಯಾನ್ ಪ್ರಜ್ವಲ್(4) Read more…

ನಿಮ್ಮ ಮಗು ವಿಪರೀತ ಚಾಕಲೇಟ್‌ ತಿನ್ನುತ್ತಿದೆಯೇ…..? ಕೂಡಲೇ ತಪ್ಪಿಸಿ, ಇದರಿಂದ ಆಗಬಹುದು ಗಂಭೀರ ಅನಾರೋಗ್ಯ….!

ಚಾಕಲೇಟ್‌ ಅಂದ್ರೆ ಮಕ್ಕಳಿಗೆ ಫೇವರಿಟ್‌. ಚಾಕಲೇಟ್‌ ನೋಡಿದ ತಕ್ಷಣ ಮಕ್ಕಳ ಮುಖದಲ್ಲಿ ನಗು ಮೂಡುತ್ತದೆ. ಆದರೆ ಮಗು ಅತಿಯಾಗಿ ಚಾಕಲೇಟ್‌ ತಿಂದರೆ ಅಪಾಯ ಖಚಿತ. ಸೀಸ ಮತ್ತು ಕ್ಯಾಡ್ಮಿಯಮ್‌ನಂತಹ Read more…

ಇದೇನು ಅಚ್ಚರಿ ಗುರು..! : ಇನ್ಮುಂದೆ ಲ್ಯಾಬ್ ನಲ್ಲೇ ಹುಟ್ಟಲಿದೆಯಂತೆ ಮಗು

ತಾಯಿ ಇಲ್ಲದೆ ಮಗುವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಇಲ್ಲಿಯವರೆಗಿನ ಕಥೆ ಅದು. 2028 ರ ವೇಳೆಗೆ ತಾಯಿ ಮಗುವಿಗೆ ಜನ್ಮ ನೀಡುವ ಅಗತ್ಯವಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ. 2008 Read more…

ಬೆಂಗಳೂರಲ್ಲಿ ದಾರುಣ ಘಟನೆ: ಮಹಡಿ ಮೇಲಿಂದ ಬಿದ್ದು ಮಗು ಸಾವು

ಬೆಂಗಳೂರು: ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ Read more…

ಮುತ್ತು ಪೋಣಿಸಿದಂತಿದೆ ಈಕೆಯ ‘ಅಕ್ಷರ’; ವಿಶ್ವದ ‘ಬೆಸ್ಟ್ ಹ್ಯಾಂಡ್ ರೈಟಿಂಗ್’ ಹೊಂದಿರುವ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ ಈ ಬಾಲಕಿ…!

ಶಾಲೆಯಲ್ಲಿ ಓದುವಾಗ ಅಕ್ಷರಗಳನ್ನು ಸುಂದರವಾಗಿ ಬರೆಯಲು ಕಾಪಿ ರೈಟಿಂಗ್ ಬರೆಯಿಸುವ ಅಭ್ಯಾಸ ಮಾಡಿಸಲಾಗುತ್ತದೆ. ಹೀಗಾಗಿ ಕೆಲವರು ಮುತ್ತು ಪೋಣಿಸಿದಂತೆ ಅಕ್ಷರಗಳನ್ನು ಬರೆದರೆ ಮತ್ತೆ ಕೆಲವರದ್ದು ಕಾಪಿ ರೈಟಿಂಗ್ ಅಭ್ಯಾಸ Read more…

SHOCKING NEWS: ಆಟವಾಡುತ್ತ ಎಲ್ಇಡಿ ಬಲ್ಬ್ ನುಂಗಿದ ಮಗು…!

ಅಹಮದಾಬಾದ್: ಮಕ್ಕಳು ಆಟವಾಡುತ್ತಿದ್ದಾರೆ ಎಂದು ಪೋಷಕರ ಗಮನ ಸ್ವಲ್ಪ ಕಡಿಮೆಯಾದರೂ ಮಕ್ಕಳು ಎಂತಹ ಅಪಾಯಗಳಿಗೀಡಾಗುತ್ತಾರೆ ನೋಡಿ… ಆಟವಾಡುತ್ತಿದ್ದ ಮಗು ಸಣ್ಣ ಎಲ್ಇಡಿ ಬಲ್ಬ್ ನ್ನು ನುಂಗಿರುವ ಘಟನೆ ಅಹಮದಾಬಾದ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...