alex Certify Child | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಐದಂತಸ್ತಿನ ಕಟ್ಟಡದಿಂದ ಬಿದ್ದ ಪುಟ್ಟ ಕಂದನನ್ನು ಕ್ಯಾಚ್ ಹಿಡಿದು ರಕ್ಷಣೆ…! ವ್ಯಕ್ತಿಯ ಸಮಯ ಪ್ರಜ್ಞೆಯನ್ನು ಕೊಂಡಾಡಿದ ನೆಟ್ಟಿಗರು

ಐದಂತಸ್ತಿನ ಕಟ್ಟಡದಿಂದ ಬಿದ್ದ ಎರಡು ವರ್ಷದ ಮಗುವನ್ನು ವ್ಯಕ್ತಿಯೊಬ್ಬ ತನ್ನ ಸಮಯಪ್ರಜ್ಞೆ ಮೆರೆಯುವ ಮೂಲಕ ಕ್ಯಾಚ್ ಹಿಡಿದು ರಕ್ಷಣೆ ಮಾಡಿರುವ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವಿಡಿಯೋ ಈಗ Read more…

ವಾಹನ ರಿವರ್ಸ್ ತೆಗೆಯುವಾಗಲೇ ಅವಘಡ: ಕಂದಮ್ಮ ಸಾವು

ಬೆಂಗಳೂರು: ಕ್ಯಾಂಟರ್ ರಿವರ್ಸ್ ತೆಗೆಯುವ ವೇಳೆ 13 ತಿಂಗಳ ಮಗು ಮೃತಪಟ್ಟ ಘಟನೆ ನಡೆದಿದೆ. ಮೋನಿಕಾ ದೇವಿ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಸರ್ಜಾಪುರ ಗೋಣಿಘಟ್ಟಪುರದ ಇಟ್ಟಿಗೆ ಕಾರ್ಖಾನೆ Read more…

Shocking: ನಾಲ್ಕು ತಿಂಗಳ ಕಂದಮ್ಮನನ್ನು ಮೂರಂತಸ್ತಿನ ಕಟ್ಟಡದ ಮೇಲಿಂದ ಕೆಳಗೆಸೆದ ಕೋತಿಗಳು

ಕೋತಿಗಳ ಹಿಂಡೊಂದು ನಾಲ್ಕು ತಿಂಗಳ ಪುಟ್ಟ ಕಂದನನ್ನು ಮೂರಂತಸ್ತಿನ ಕಟ್ಟಡದಿಂದ ಕೆಳಗೆಸೆದಿದ್ದು, ಇದರ ಪರಿಣಾಮ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ Read more…

ಮಹಿಳೆಗೆ ಮಗು ಮತ್ತು ವೃತ್ತಿ ಬಗ್ಗೆ ಆಯ್ಕೆ ಮಾಡುವಂತೆ ಕೇಳಲಾಗದು; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಇಂದಿನ‌ ದಿನಮಾನದ ಮಹಿಳೆಯರು ದುಡಿಮೆಯಲ್ಲಿ ತೊಡಗುವುದು ಸಾಮಾನ್ಯ. ಹೀಗಿರುವಾಗ ಮಗುವೋ ? ವೃತ್ತಿಯೋ ? ಎಂಬ ಆಯ್ಕೆ ಮಾಡಿಕೊಳ್ಳುವ ಸಂದರ್ಭ ಎದುರಾಗುವುದು ಸಾಮಾನ್ಯ. ಈ ವಿಷಯವಾಗಿ ಕೋರ್ಟ್ ಮಹತ್ವದ Read more…

ಇವಳೆಂಥಾ ತಾಯಿ..? ನವಜಾತ ಶಿಶುವನ್ನು ಕಸದ ತೊಟ್ಟಿಗೆ ಎಸೆದ ಪಾಪಿ..!

ಚಾಮರಾಜನಗರ: ತಾಯಿ ತನ್ನ ಮಗುವನ್ನು ಕಸದ ತೊಟ್ಟಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಳಿಕ ತಾನು ಅಸಹಾಯಕಳಾಗಿದ್ದು, ಮಗುವನ್ನು ಸಾಕಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸರಲ್ಲಿ ಹೇಳಿಕೊಂಡಿದ್ದಾಳೆ. Read more…

ಕಳೆದು ಹೋದ ಮೊಬೈಲ್ ಮೆಮೊರಿ ಕಾರ್ಡ್ ನಲ್ಲಿತ್ತು ಕಾಮುಕ ಶಿಕ್ಷಕನ ಕರ್ಮಕಾಂಡ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ವಿಕೃತ ಕಾಮುಕ ಶಿಕ್ಷಕನೊಬ್ಬನ ಕರ್ಮಕಾಂಡ ಬಯಲಾಗಿದೆ. ಮಗುವಿನ ಗುಪ್ತಾಂಗದೊಂದಿಗೆ ಶಿಕ್ಷಕ ಚೆಲ್ಲಾಟವಾಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಗಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ Read more…

ಆಸ್ಪತ್ರೆಗೆ ನುಗ್ಗಿ ನವಜಾತ ಶಿಶು ಕಚ್ಚಿಕೊಂಡು ಹೋದ ಶ್ವಾನ; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಬೆಚ್ಚಿ ಬೀಳಿಸುವ ದೃಶ್ಯ

ಖಾಸಗಿ ಆಸ್ಪತ್ರೆಗೆ ನುಗ್ಗಿದ ಶ್ವಾನವೊಂದು ಕೇವಲ ಎರಡು ದಿನಗಳ ಹಿಂದಷ್ಟೇ ಜನಿಸಿದ್ದ ನವಜಾತ ಶಿಶುವನ್ನು ಬಾಯಲ್ಲಿ ಕಚ್ಚಿಕೊಂಡು ಹೋಗಿರುವ ಆಘಾತಕಾರಿ ಘಟನೆ ಹರಿಯಾಣದ ಪಾಣಿಪತ್ ನಲ್ಲಿ ನಡೆದಿದ್ದು, ತೀವ್ರ Read more…

ಮಕ್ಕಳಿಗೆ ಹಣ್ಣು ನೀಡುವ ಮುನ್ನ…….

ಹಣ್ಣು-ಹಾಲು ಮಕ್ಕಳ ಆರೋಗ್ಯಕ್ಕೆ ಉತ್ತಮ ಎಂಬುದು ಎಲ್ಲರಿಗೂ ಗೊತ್ತು. ಆದ್ರೆ ನಾವು ಮಕ್ಕಳಿಗೆ ಕೊಡುವ ಕೆಲವು ಹಣ್ಣುಗಳು ಮತ್ತು ಅದರ ಜೊತೆ ಕೊಡುವ ಹಾಲು ಮಕ್ಕಳ ಆರೋಗ್ಯದ ಮೇಲೆ Read more…

TSRTC ಬಸ್ ನಲ್ಲಿ ಜನಿಸಿದ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ…!

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ. Read more…

ಮಗುವಿನೊಂದಿಗೆ ಕಲ್ಯಾಣಿಗೆ ಹಾರಿದ ತಾಯಿ; ಆತ್ಮಹತ್ಯೆ ಶಂಕೆ

ರಾಮನಗರ: ಕಲ್ಯಾಣಿಗೆ ಬಿದ್ದ ತಾಯಿ-ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆ ಗುಂಡಯ್ಯನ ಕಲ್ಯಾಣಿಯಲ್ಲಿ ನಡೆದಿದೆ. ಮಹಿಳೆ ತನ್ನ ಮಗುವಿನೊಂದಿಗೆ ಕಲ್ಯಾಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. Read more…

ಬಾಣಂತಿಯರಿಗೆ ಉತ್ತಮ ಪೌಷ್ಟಿಕಾಹಾರ ಈ ಗೊಜ್ಜು

ಲಿಂಬು ಗೊಜ್ಜು. ಇದು ಲಿಂಬೆಯ ರಸದಿಂದ ಸಾಂದ್ರೀಕರಿಸಿದ ಆಹಾರ ದ್ರವ್ಯ. ಇದು ಬಹಳ ರುಚಿಕರವಾಗಿದ್ದು, ದೀರ್ಘಕಾಲ ಇಟ್ಟು ತಿನ್ನಬಹುದಾಗಿದೆ. ಬಾಣಂತಿಯರಿಗೆ ಉತ್ತಮ ಪೌಷ್ಟಿಕ ಆಹಾರ ಇದಾಗಿದೆ. ಮಕ್ಕಳಿಂದ ಹಿಡಿದು Read more…

ಖಿನ್ನತೆಗೆ ಬಲಿಯಾಗ್ತಿದ್ದಾರೆ 5 ವರ್ಷದ ಪುಟ್ಟ ಮಕ್ಕಳು, WHO ವರದಿಯಲ್ಲಿ ಬಹಿರಂಗವಾಯ್ತು ಶಾಕಿಂಗ್‌ ಸಂಗತಿ….!

ಮಾನಸಿಕ ಆರೋಗ್ಯಕ್ಕೆ ಸಂಬಂಧಪಟ್ಟಂತೆ ವಿಶ್ವ ಆರೋಗ್ಯ ಸಂಸ್ಥೆಯಿಂದ (WHO) ಆಘಾತಕಾರಿ ವರದಿಯೊಂದು ಹೊರಬಿದ್ದಿದೆ. ಈ ವರದಿಯ ಪ್ರಕಾರ ಪ್ರಪಂಚದಾದ್ಯಂತ ಸುಮಾರು ಶೇ.14ರಷ್ಟು ಹದಿಹರೆಯದವರು ಹಲವು  ರೀತಿಯ ಮಾನಸಿಕ ಒತ್ತಡದಿಂದ Read more…

ಪುಟ್ಟ ಮಗುವಿನ ಮೇಲೆ ಮನೆಗೆಲಸದವಳ ಅಮಾನವೀಯ ವರ್ತನೆ; ಸಿಸಿ ಟಿವಿ ಮೂಲಕ ಬಹಿರಂಗವಾಯ್ತು ರಾಕ್ಷಸಿ ಕೃತ್ಯ

ಕೇವಲ ಎರಡು ವರ್ಷದ ಪುಟ್ಟ ಮಗುವಿನ ಮೇಲೆ ಮನೆಕೆಲಸದಾಕೆ ರಾಕ್ಷಸಿ ವರ್ತನೆ ತೋರಿದ್ದಾಳೆ. ಆಕೆಯ ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿ ಮಗುವಿನ ಪೋಷಕರು ಬೆಚ್ಚಿಬಿದ್ದಿದ್ದಾರೆ. Read more…

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಬಾಲಕಿ ಪರಾರಿ

ನವದೆಹಲಿ: ಹೊಟ್ಟೆನೋವು ಎಂದು ನೋಯ್ಡಾ ಸೆಕ್ಟರ್-30ರ ಜಿಲ್ಲಾ ಆಸ್ಪತ್ರೆಗೆ ಬಂದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಳಿಕ ಪರಾರಿಯಾಗಿದ್ದಾಳೆ. ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಸುದ್ದಿ ಆಸ್ಪತ್ರೆಯಲ್ಲಿ Read more…

ಮಕ್ಕಳ ಮುಖದ ‘ಕಾಂತಿ’ ಹೆಚ್ಚಿಸಲು ಇದನ್ನೊಮ್ಮೆ ಟ್ರೈ ಮಾಡಿ

ಮಕ್ಕಳ ತ್ವಚೆ ತುಂಬಾ ಸೂಕ್ಷ್ಮವಾಗಿರುತ್ತದೆ. ಯಾವುದ್ಯಾವುದೋ ಕೆಮಿಕಲ್ ಯುಕ್ತ ಕ್ರೀಂ, ಲೋಷನ್ ಗಳನ್ನು ಅವರ ತ್ವಚೆಗೆ ಹಚ್ಚುವ ಬದಲು ಮನೆಯಲ್ಲಿನ ಸಿಗುವ ವಸ್ತುಗಳನ್ನು ಉಪಯೋಗಿಸಿ ಅವರ ತ್ವಚೆಯನ್ನು ನಳನಳಿಸುವಂತೆ Read more…

ಕಾರ್ ರಿವರ್ಸ್ ತೆಗೆಯುವಾಗಲೇ ದುರಂತ: ಚಕ್ರಕ್ಕೆ ಸಿಲುಕಿ ಕಂದಮ್ಮ ಸಾವು

ಶಿವಮೊಗ್ಗ: ಕಾರ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಚಕ್ರಕ್ಕೆ ಸಿಲುಕಿ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಡೇಕಲ್ ನ ಶಮೀನಾ ಖಾನಂ ಅವರು ಮಕ್ಕಳೊಂದಿಗೆ ಸೂಳೆಬೈಲ್ Read more…

ಮಕ್ಕಳನ್ನು ಪ್ರಜ್ಞಾವಂತರನ್ನಾಗಿಸಲು ಇಲ್ಲಿದೆ ಟಿಪ್ಸ್

ಇಂದಿನ ಕಾಲದಲ್ಲಿ ಯಾರಿಗೂ ಸಮಯವಿಲ್ಲ. ಮಕ್ಕಳ ಜೊತೆ ಸರಿಯಾಗಿ ಸಮಯ ಕಳೆಯಲು ಪಾಲಕರಿಗೆ ಆಗ್ತಾ ಇಲ್ಲ. ತಂದೆ-ತಾಯಿ ಇಬ್ಬರೂ ಕೆಲಸಕ್ಕೆ ಹೋಗುವವರಾದಲ್ಲಿ ಮುಗಿದು ಹೋಯ್ತು. ಮನೋವಿಜ್ಞಾನಿಗಳ ಪ್ರಕಾರ ಪಾಲಕರು Read more…

ಸ್ಟಾಫ್ ನರ್ಸ್ ವಿಚಾರಣೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅನೈತಿಕವಾಗಿ ಮದುವೆ ಪೂರ್ವದಲ್ಲಿ ಜನನವಾದ ಮಕ್ಕಳ ಸಾಗಾಣಿಕೆ ದಂಧೆ ನಡೆದಿರುವ ಅನುಮಾನ ವ್ಯಕ್ತವಾಗಿದೆ. ವಿಜಯಪುರದ ಅಥಣಿ ಗಲ್ಲಿ ನಿವಾಸಿಯಾಗಿರುವ ಚಡಚಣ ತಾಲೂಕಿನ ಪ್ರಾಥಮಿಕ ಆರೋಗ್ಯ Read more…

ಪ್ರತಿದಿನ ಬೆಳಿಗ್ಗೆ ಪತ್ರಿಕೆ ವಿತರಿಸುತ್ತಾ SSLC ವ್ಯಾಸಂಗ ಮಾಡಿದ್ದ ಬಾಲಕನಿಗೆ 625ಕ್ಕೆ 625 ಅಂಕ….!

ಈ ಬಾರಿಯ 10ನೇ ತರಗತಿ ಪರೀಕ್ಷಾ ಫಲಿತಾಂಶ ಗುರುವಾರದಂದು ಪ್ರಕಟಗೊಂಡಿದ್ದು, ಇದೇ ಮೊದಲ ಬಾರಿಗೆ ಶೇಕಡ 85.63 ಫಲಿತಾಂಶದೊಂದಿಗೆ ದಾಖಲೆ ಬರೆದಿದೆ. ಗಮನಾರ್ಹ ಸಂಗತಿಯೆಂದರೆ ಈ ಬಾರಿ 145 Read more…

ಮೊಮ್ಮಗನ ನೋಡಲು ಆಸ್ಪತ್ರೆಗೆ ಬಂದ ಅಜ್ಜಿಗೆ ಬಿಗ್ ಶಾಕ್: ಅತ್ತೆಗೆ ಇರಿದ ಅಳಿಯ

ಕಾರವಾರ: ಮೊಮ್ಮಗು ನೋಡಲು ಆಸ್ಪತ್ರೆಗೆ ಬಂದಿದ್ದ ಅತ್ತೆಗೆ ಅಳಿಯನೇ ಚಾಕುವಿನಿಂದ ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕದ್ರಾದದ ಮೊಹಮ್ಮದಾಬೀ ಗಾಯಗೊಂಡ ಮಹಿಳೆ. Read more…

ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ…? ಶಂಕಿತ ಟೊಮ್ಯಾಟೊ ವೈರಸ್ ಪತ್ತೆ, ಕಟ್ಟೆಚ್ಚರ

ಬೆಂಗಳೂರು: ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದ್ದು, ಕೇರಳದಲ್ಲಿ ಕಂಡುಬಂದ ಮಹಾಮಾರಿ ರಾಜ್ಯಕ್ಕೂ ಪ್ರವೇಶಿಸಿರುವ ಶಂಕೆ ವ್ಯಕ್ತವಾಗಿದೆ. ನಾಲ್ಕು ವರ್ಷದ ಮಗುವಿಗೆ ಶಂಕಿತ ಟೊಮ್ಯಾಟೊ ಜ್ವರ Read more…

ಯೂಟ್ಯೂಬ್ ನೋಡಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟ 8 ರ ಪೋರ….!

ಈ ಬಾಲಕ ಉತ್ತರಾಖಂಡ್ ಪೊಲೀಸರಿಗೆ ಸತತ ಎರಡು ದಿನಗಳ ಕಾಲ ಭಾರೀ ನೀರು ಕುಡಿಸಿದ್ದಾನೆ. ಈ ಪೋರ ಮಾಡಿದ ಅವಾಂತರವೆಂದರೆ, ವೈದ್ಯರೊಬ್ಬರಿಗೆ ಕರೆ ಮಾಡಿ ಒತ್ತೆ ಹಣಕ್ಕೆ ಬೇಡಿಕೆ Read more…

ಮಕ್ಕಳ ಜೊತೆ ಈ ವಿಷಯದ ಬಗ್ಗೆ ಚರ್ಚೆ ಬೇಡ

ಮಕ್ಕಳು ಹಾಗೂ ಪಾಲಕರ ಸಂಬಂಧ ಪವಿತ್ರವಾದದ್ದು. ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಸಮಾಜದಲ್ಲಿ ಅವರನ್ನು ಯೋಗ್ಯ ವ್ಯಕ್ತಿಯನ್ನಾಗಿ ಮಾಡುವುದು ತಂದೆ-ತಾಯಿಯ ಬಹುದೊಡ್ಡ ಕರ್ತವ್ಯ. ಈ ಜವಾಬ್ದಾರಿ ಹೊತ್ತ ಪಾಲಕರು Read more…

ದಟ್ಟ ಅರಣ್ಯದಲ್ಲಿ ನಿತ್ರಾಣ ಸ್ಥಿತಿಯಲ್ಲಿತ್ತು ನಾಪತ್ತೆಯಾಗಿದ್ದ ಮಗು

ಬೆಳಗಾವಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗು ದಟ್ಟಾರಣ್ಯದಲ್ಲಿ ಪತ್ತೆಯಾಗಿದೆ. ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಮೂರು ವರ್ಷದ ಮಗು ಅದಿತಿ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಜಾಂಬೋಟಿ Read more…

ಮಗುವನ್ನು ಅತಿ ಚಿಕ್ಕ ವಯಸ್ಸಿನಲ್ಲೇ ಶಾಲೆಗೆ ಕಳುಹಿಸಬೇಡಿ; ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ

ಮಕ್ಕಳ ಶಾಲಾ ಪ್ರವೇಶ ಕುರಿತಂತೆ ಸುಪ್ರಿಂ ಕೋರ್ಟ್ ಮಹತ್ವದ ಅಭಿಪ್ರಾಯವೊಂದನ್ನು ದಾಖಲಿಸಿದೆ. ಕೇಂದ್ರೀಯ ವಿದ್ಯಾಲಯಗಳಲ್ಲಿ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ಆರು ವರ್ಷ ವಯಸ್ಸಿನ ಮಾನದಂಡ ರೂಪಿಸಿರುವುದನ್ನು Read more…

‘ಮೃದು ಚರ್ಮ’ಕ್ಕಾಗಿ ಶಿಶುಗಳ ಮಸಾಜ್ ಹೀಗಿರಲಿ

ಚಿಕ್ಕ ಮಕ್ಕಳ ಸ್ನಾಯುಗಳನ್ನು ಬಲಪಡಿಸಲು ಮಸಾಜ್ ಅಗತ್ಯ. ದೇಹದಲ್ಲಿರುವ ತೈಲದ ಅಂಶ ಶರೀರವನ್ನು ಬ್ಯಾಕ್ಟೀರಿಯಾಗಳಿಂದ ದೂರವಿಡುತ್ತದೆ. ಇದಲ್ಲದೆ ಮಸಾಜ್ ಮಾಡುವುದರಿಂದ ಮಗುವಿನ ಚರ್ಮದಲ್ಲಿ ತೇವಾಂಶ ಹೆಚ್ಚಾಗುತ್ತದೆ. ಮಗುವಿನ ಜನನದ Read more…

ದಿನವಿಡಿ ಮೊಬೈಲ್‌ ನೋಡುತ್ತಾ ನಿಮ್ಮ ಮಗು….? ಈ ಅಭ್ಯಾಸ ಬಿಡಿಸಲು ಇಲ್ಲಿದೆ ಟಿಪ್ಸ್

ಇಂಟರ್ನೆಟ್ ಮತ್ತು ಮೊಬೈಲ್ ಫೋನ್‌ಗಳು ಈಗ ನಮ್ಮ ಜೀವನದ ಬಹುಮುಖ್ಯ ಭಾಗವಾಗಿಬಿಟ್ಟಿವೆ. ಅವುಗಳ ಸಹಾಯದಿಂದ ದೈನಂದಿನ ಬದುಕು ಸುಲಭವಾಗಿರೋದು ಸತ್ಯ. ಆದ್ರೆ ಈ ವಿಶಿಷ್ಟ ತಂತ್ರಜ್ಞಾನ ಕೆಲವು ಅನಾನುಕೂಲತೆಗಳನ್ನೂ Read more…

ಅಕ್ಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಬಾಲಕನನ್ನು ಪೋಷಕರಿಗೆ ಹಸ್ತಾಂತರಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ

ಕೊಚ್ಚಿ: ಸಹೋದರಿಯಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಅಪ್ರಾಪ್ತ ಬಾಲಕನಿಗೆ ಆಘಾತದಿಂದ ಹೊರಬರಲು ಪೋಷಕರ ಭಾವನಾತ್ಮಕ ಬೆಂಬಲ ಬೇಕು ಎಂದು ಹೇಳುವ ಮೂಲಕ ಬಾಲಕನನ್ನು ಪೋಷಕರ ವಶಕ್ಕೆ ನೀಡುವಂತೆ ಕೇರಳ Read more…

ಯುದ್ಧ ಭೀತಿಯಿಂದ ಉಕ್ರೇನ್‌ ತೊರೆದಿದ್ದ ಪುಟ್ಟ ಬಾಲಕನಿಗೆ ಕೊನೆಗೂ ಸಿಕ್ಕ ತಾಯಿ

ರಷ್ಯಾ ಹಾಗೂ ಉಕ್ರೇನ್‌ ನಡುವಣ ಯುದ್ಧ ಲಕ್ಷಾಂತರ ಜನರನ್ನು ನಿರಾಶ್ರಿತರನ್ನಾಗಿ ಮಾಡಿದೆ. ಹೇಗಾದ್ರೂ ಮಾಡಿ ಪ್ರಾಣ ಉಳಿಸಿಕೊಳ್ಳಲು ಸುಮಾರು ಮೂರು ಮಿಲಿಯನ್‌ ಉಕ್ರೇನಿಯನ್ನರು ದೇಶ ತೊರೆದಿದ್ದಾರೆ. ಪೋಲೆಂಡ್, ಹಂಗೇರಿ, Read more…

Shocking News: ಪುಟ್ಟ ಕಂದನ ಪಾಲಿಗೆ ರಾಕ್ಷಸನಾದ ಮಲತಂದೆ; ಮನಸೋಇಚ್ಚೆ ಥಳಿಸುವ ಭಯಾನಕ ವಿಡಿಯೋ ವೈರಲ್

ಮಕ್ಕಳ ಜೀವನದಲ್ಲಿ ತಂದೆ ಪಾತ್ರ ದೊಡ್ಡದಿರುತ್ತದೆ. ತಂದೆಯಾದವರು ಮಕ್ಕಳಿಗೆ ಮಾದರಿಯಾಗಿರಬೇಕು. ಮಕ್ಕಳಿಗೆ ಉತ್ತಮ ಭವಿಷ್ಯ ನೀಡುವ ಜವಾಬ್ದಾರಿ ತಂದೆ ಮೇಲಿರುತ್ತದೆ. ಆದ್ರೆ ಕೆಲ ತಂದೆಯಂದಿರು ರಾಕ್ಷಸರಂತೆ ನಡೆದುಕೊಳ್ತಾರೆ. ಮಕ್ಕಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...