alex Certify Childre | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲೆ ಮಕ್ಕಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್: ಶಾಲಾ ಅವಧಿ ಮುಗಿದ ನಂತರವೂ ಪಾಠ ಹೇಳಿಕೊಡಲು ಶಿಕ್ಷಕರಿಗೆ ಮನವಿ

ಶಿವಮೊಗ್ಗ: ಮಕ್ಕಳು ಖುಷಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣವನ್ನು ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಶಾಲಾ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು

ಹೊಸಪೇಟೆ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತರಳಬಾಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಸೇರಿದ ಬಸ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇಡೀ ಬಸ್ ಗೆ ಬೆಂಕಿ Read more…

ರೈತರಿಗೆ ಸಿಎಂ ಮತ್ತೊಂದು ಸಿಹಿ ಸುದ್ದಿ: ಕೃಷಿಕರ ಮಕ್ಕಳ ಉನ್ನತ ಶಿಕ್ಷಣದ ಶುಲ್ಕ ಭರಿಸಲಿದೆ ಸರ್ಕಾರ

ಧಾರವಾಡ: ಕೃಷಿ ಪ್ರಶಸ್ತಿಗೆ ಭಾಜನರಾದವರ ಮಕ್ಕಳಿಗೆ ಕೃಷಿವಿಶ್ವವಿದ್ಯಾಲಯದಲ್ಲಿ  ಸ್ನಾತಕೋತ್ತರ ಸೇರಿದಂತೆ  ಉನ್ನತ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಕೃಷಿ Read more…

ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಖಾತೆಗೆ 11 ಸಾವಿರ ರೂ.ವರೆಗೂ ನೆರವಿನ ವಿದ್ಯಾನಿಧಿ ವಿಸ್ತರಣೆ

ಬೆಂಗಳೂರು: ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಿಸಲು ಸರ್ಕಾರ ಮುಂದಾಗಿದ್ದು, ಫಲಾನುಭವಿಗಳ ಆಯ್ಕೆಗೆ ಕ್ರಮ ಕೈಗೊಂಡಿದೆ. ವಿದ್ಯಾನಿಧಿ ಯೋಜನೆ ಅನ್ವಯ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ, ಪಿಯುಸಿ, Read more…

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನಕ್ಕೆ ಅರ್ಜಿ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ Read more…

BIG NEWS: ತಂಬಾಕು ಉತ್ಪನ್ನ ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ, ಸರ್ಕಾರದಿಂದ ಆದೇಶ ಶೀಘ್ರ

ಬೆಂಗಳೂರು: ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಆದೇಶ ಹೊರಡಿಸಲಾಗುವುದು. ಆಯ್ದ ಅಂಗಡಿಗಳಲ್ಲಿ ಮಾತ್ರ ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ ನೀಡುವ ಮೂಲಕ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಕಂದಮ್ಮಗಳಿಗೆ ನೇಣು ಹಾಕಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಯೋತಿ(25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. ಮಕ್ಕಳಾದ ಸಾನ್ವಿ(2) ಹಾಗೂ ಕುಶಾಲ್(1) ಅವರಿಗೆ Read more…

BIG BREAKING: ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ನೇಮಕ, ಸಂಸಾರ ನೋಡಿಕೊಳ್ಳೋಕೆ ಅಲ್ಲ: ವರ್ಗಾವಣೆ ಬಗ್ಗೆ ಸಚಿವ ನಾಗೇಶ್ ಪ್ರತಿಕ್ರಿಯೆ

ದಾವಣಗೆರೆ: ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರನ್ನು ನೇಮಿಸಲಾಗಿದೆ. ಸಂಸಾರ Read more…

BIG NEWS: ಅನಾಥ ಮಕ್ಕಳ ಆಶ್ರಮಗಳಲ್ಲಿ ಸೆಲೆಬ್ರಿಟಿಗಳು, ರಾಜಕಾರಣಿಗಳ ಅದ್ಧೂರಿ ಹುಟ್ಟುಹಬ್ಬ ಆಚರಣೆಗೆ ಬ್ರೇಕ್

ಅನಾಥ ಮಕ್ಕಳ ಆಶ್ರಮಗಳಲ್ಲಿ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಲಾಗಿದೆ. ರಾಜಕಾರಣಿಗಳು, ಸೆಲೆಬ್ರಿಟಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದರಿಂದ ಅನಾಥ ಮಕ್ಕಳ ಮನಸ್ಸಿನಲ್ಲಿ ಅಸಮಾನತೆ ಮೂಡುತ್ತದೆ ಎಂಬ ಕಾರಣಕ್ಕೆ ಈ ಕ್ರಮ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಶಾಲಾ ಮಕ್ಕಳಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ಮಕ್ಕಳ ಮೇಲಿನ ಶೋಷಣೆ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ತುರ್ತು ಸೇವೆಗೆ 1098 ಸನ್ನದ್ಧವಾಗಿದೆ. ಶಾಲೆಗಳ ಗೋಡೆಗಳ ಮೇಲೆ ಮಕ್ಕಳ ಸಹಾಯವಾಣಿ Read more…

BIG NEWS: ಶಾಲೆ ಆರಂಭ ಘೋಷಣೆ ಬೆನ್ನಲ್ಲೇ ಈಗಲೇ ಬೇಡವೆಂದ ಫನಾ, ಮಕ್ಕಳಿಗೆ ಕೊರೋನೋತ್ತರ ಗಂಭೀರ ಪರಿಣಾಮದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲೆಗಳನ್ನು ಆರಂಭಿಸಲಾಗುತ್ತಿದೆ. 9, 10ನೇ ತರಗತಿ ಹಾಗೂ ಪಿಯುಸಿ ಕಾಲೇಜುಗಳನ್ನು ಆರಂಭಿಸಲಿದ್ದು, ಮುಂದಿನ ಹಂತದಲ್ಲಿ ಒಂದರಿಂದ 8 ನೇ ತರಗತಿಯನ್ನು ಕೂಡ Read more…

ಮಕ್ಕಳಿಗೆ ಭರ್ಜರಿ ಸುದ್ದಿ: ಸೂಜಿ ಚುಚ್ಚದೇ ಕೊರೋನಾ ಲಸಿಕೆ ನೀಡಲು ಕೇಂದ್ರದ ಸಮ್ಮತಿ ಸಾಧ್ಯತೆ

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಈ ವಾರ ಸಮ್ಮತಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಮದಾಬಾದ್ ನ ಜೈಡಸ್ ಕ್ಯಾಡಿಲಾ Read more…

SHOCKING: ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಮೂವರು ಮಕ್ಕಳ ಜೀವತೆಗೆದ ಜೋಕಾಲಿ

ಬೆಂಗಳೂರು: ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಜೋಕಾಲಿಗೆ ಸಿಲುಕಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಉಂಜಿನಳ್ಳಿ ಗ್ರಾಮದಲ್ಲಿ ಜೋಕಾಲಿ ಕಟ್ಟಿಕೊಂಡು ಆಟವಾಡುತ್ತಿದ್ದ Read more…

BIG NEWS: ಮಕ್ಕಳ ಮೇಲೆ ಮೂರನೇ ಅಲೆ ಪರಿಣಾಮದ ಆತಂಕ ದೂರ ಮಾಡಿದ ಹೊಸ ಅಧ್ಯಯನ ವರದಿ

ನವದೆಹಲಿ: ಕೊರೋನಾ ಮೂರನೇ ಅಲೆಯ ವೇಳೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಈ ಬಗ್ಗೆ ದೃಢವಾದ ಸಾಕ್ಷ್ಯಾಧಾರಗಳು ಇಲ್ಲವೆಂದು ದಿ ಲ್ಯಾನ್ಸೆಟ್ ವರದಿ ತಿಳಿಸಿದೆ. Read more…

ವಿಶೇಷ ಪ್ಯಾಕೇಜ್: ಎಲ್ಲರಿಗೂ 10 ಕೆಜಿ ಅಕ್ಕಿ, ಮೃತರ ಕುಟುಂಬಕ್ಕೆ 50 ಸಾವಿರ, ಪ್ರತಿ ತಿಂಗಳು 2500 ರೂ.-ದೆಹಲಿ ಸಿಎಂ ಘೋಷಣೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೊರೋನಾ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಉಚಿತವಾಗಿ ನೀಡಲಾಗುವುದು. ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ಅಕ್ಕಿ Read more…

ಶಾಲಾ ಮಕ್ಕಳಿಗೆ RTE ಉಚಿತ ಪ್ರವೇಶ: ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಉಚಿತ ಮತ್ತು ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE)ಯಡಿ ಅರ್ಜಿ ಸಲ್ಲಿಸಲು ಏಪ್ರಿಲ್ 8 ರವರೆಗೆ ಅವಕಾಶ ನೀಡಲಾಗಿದೆ. 2021 -22 ನೇ ಸಾಲಿನಲ್ಲಿ ನಿಗದಿತ ಖಾಸಗಿ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ನಾಳೆಯಿಂದ RTE ಅರ್ಜಿ ಸಲ್ಲಿಕೆ

 ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆ(RTE)ಯಡಿ ಸೀಟುಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. 2021 -22 ನೇ ಸಾಲಿನಲ್ಲಿ ನಿಗದಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇಕಡ 25 ರಷ್ಟು Read more…

ಕಾರ್ ನಲ್ಲಿ ಆಟವಾಡುವಾಗಲೇ ಕಾದಿತ್ತು ದುರ್ವಿಧಿ, ಉಸಿರುಗಟ್ಟಿ ಇಬ್ಬರು ಮಕ್ಕಳು ಸಾವು

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಎ. ಕಂಡೂರು ಬಳಿ ಕಾರ್ ನಲ್ಲಿ ಆಟವಾಡುತ್ತಿದ್ದ ವೇಳೆ ಬಾಗಿಲು ಲಾಕ್ ಆದ ಪರಿಣಾಮ ಇಬ್ಬರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಎ. ಕಂಡೂರು ವಲಯದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...