alex Certify Children | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಯಿಂದ ಘೋರ ದುರಂತ: ಶಿಥಿಲಗೊಂಡಿದ್ದ ಗೋಡೆ ಕುಸಿದು ಮಕ್ಕಳಿಬ್ಬರ ಸಾವು

ರಾಮನಗರ: ಮಳೆಯಿಂದಾಗಿ ಗೋಡೆ ಕುಸಿದು ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ಸೋಲೂರಿನಲ್ಲಿ ದನದ ಕೊಟ್ಟಿಗೆ ಕುಸಿದು ದುರ್ಘಟನೆ ಸಂಭವಿಸಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ನೇಪಾಳ Read more…

ಶಾಲೆ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ

ಬೆಂಗಳೂರು: ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಇನ್ನು ಮುಂದೆ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡಲಾಗುವುದು. ಪ್ರಾದೇಶಿಕ ಆಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ನೀಡುವ Read more…

BIG NEWS: ಬಾಲಮಂದಿರಗಳಿಂದ ಕಾಣೆಯಾದ 119 ಮಕ್ಕಳು ಈವರೆಗೂ ಪತ್ತೆಯಾಗಿಲ್ಲ; ಹೈಕೋರ್ಟಿಗೆ ರಾಜ್ಯ ಸರ್ಕಾರದಿಂದ ಮಾಹಿತಿ

ರಾಜ್ಯ ಸರ್ಕಾರದಿಂದ ನಡೆಸಲ್ಪಡುವ ವಿವಿಧ ಬಾಲ ಮಂದಿರಗಳಿಂದ ಕಾಣೆಯಾಗಿರುವ 119 ಮಕ್ಕಳು ಈವರೆಗೂ ಪತ್ತೆಯಾಗಿಲ್ಲ ಎಂದು ರಾಜ್ಯ ಸರ್ಕಾರ, ಹೈಕೋರ್ಟಿಗೆ ಮಾಹಿತಿ ನೀಡಿದೆ. ಕೆ.ಸಿ. ರಾಜಣ್ಣ ಎಂಬವರು ಸಲ್ಲಿಸಿದ್ದ Read more…

ಕೆರೆ ಬಳಿ ಹೋದಾಗಲೇ ಘೋರ ದುರಂತ: ಮೂರು ಮಕ್ಕಳು ಸಾವು

ಕೋಲಾರ: ಚಿಂತಾಮಣಿ ತಾಲೂಕಿನ ಕೊಡಗೊಂಡ್ಲು ಗ್ರಾಮದ ಬಳಿ ಕೆರೆಯಲ್ಲಿ ಮುಳುಗಿ ಮೂವರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ವೆಂಕಟೇಶ್ ಅವರ ಅವಳಿ ಮಕ್ಕಳಾದ ರಾಮ, ಲಕ್ಷ್ಮಣ್ ಮತ್ತು Read more…

ಭಾರಿ ಮಳೆಯಿಂದ ಘೋರ ದುರಂತ: ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

ಮಕ್ಕಳಿಗೆ ನೀಡಿ ಮೊಳಕೆ ಹೆಸರುಕಾಳಿನ ʼದೋಸೆʼ

ಬೆಳೆಯುವ ಮಕ್ಕಳಿಗೆ ಹೆಸರುಕಾಳಿನಿಂದ ಮಾಡಿದ ತಿನಿಸುಗಳಿಗಿಂತ ಉತ್ತಮವಾದ ಆಹಾರ ಇನ್ನೊಂದಿಲ್ಲ. ಪೌಷ್ಟಿಕಾಂಶಗಳ ಆಗರವಾಗಿರುವ ಈ ಕಾಳಿನ ತಿಂಡಿ ಶಾಲಾ ಮಕ್ಕಳ ಲಂಚ್‌ ಬಾಕ್ಸ್‌ಗೂ ಉತ್ತಮ. ಇಲ್ಲಿದೆ ಮೊಳಕೆ ಹೆಸರುಕಾಳು Read more…

ಕಾರ್ಮಿಕರ ಮಕ್ಕಳಿಗೆ ಕೇಂದ್ರದಿಂದ ಗುಡ್ ನ್ಯೂಸ್

ಧಾರವಾಡ: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಗಣಿ ಹಾಗೂ ಸಿನೆಮಾ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆರ್ಥಿಕ ನೆರವಿಗೆ ಆನ್‍ಲೈನ್ Read more…

ನೇಕಾರರು, ಚಾಲಕರು, ಮೀನುಗಾರರ ಮಕ್ಕಳು, ಯುವಕರಿಗೆ ಸಿಹಿ ಸುದ್ದಿ: ರೈತರ ಮಕ್ಕಳಿಗೆ ನೀಡುತ್ತಿರುವ ವಿದ್ಯಾನಿಧಿ ವಿಸ್ತರಣೆ

ಬೆಂಗಳೂರು: ರೈತರ ಮಕ್ಕಳಿಗೆ ನೀಡಲಾಗುತ್ತಿರುವ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರು, ನೇಕಾರರು ಮತ್ತು ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ Read more…

ʼಗಲ್ಲಾನ್​ ಗುಡಿಯನ್ʼ ​ಗೆ ಆಫ್ರಿಕನ್​ ಮಕ್ಕಳಿಂದ ಬೊಂಬಾಟ್‌ ಸ್ಟೆಪ್ಸ್‌

ಆಫ್ರಿಕನ್​ ಮಕ್ಕಳ ಗುಂಪು ಗಲ್ಲಾನ್​ ಗುಡಿಯಾನ್​ ಎಂಬ ಪ್ರಸಿದ್ಧ ಗೀತೆಗೆ ಸ್ಟೆಪ್​ ಹಾಕಿ ಗಮನ ಸೆಳೆದಿದ್ದಾರೆ. ಈ ಡ್ಯಾನ್ಸ್​ನ ವಿಡಿಯೋ ಕ್ಲಿಪ್​ 5 ಮಿಲಿಯನ್​ ವೀಕ್ಷಣೆ ಪಡೆದುಕೊಂಡಿದೆ. ಎನ್​ಜಿಒ Read more…

ಪೋಷಕರಿಗೆ ಮುಖ್ಯ ಮಾಹಿತಿ: ಮಕ್ಕಳನ್ನು 1 ನೇ ತರಗತಿಗೆ ಸೇರಿಸಲು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಕಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಗೆ Read more…

ಮಕ್ಕಳಿಗೆ ಈ ಹವ್ಯಾಸ ಕಲಿಸಿದ್ರೆ ಕಾಡಲ್ಲ ಅನಾರೋಗ್ಯ

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ಎಂಬ ಗಾದೆಯಿದೆ. ಚಿಕ್ಕವರಿರುವಾಗ ಮಕ್ಕಳ ತಪ್ಪನ್ನು ಸುಲಭವಾಗಿ ತಿದ್ದಬಹುದು. ಮಕ್ಕಳು ದೊಡ್ಡವರಾಗ್ತಿದ್ದಂತೆ ಅವ್ರ ತಪ್ಪನ್ನು ಎತ್ತಿ ಹೇಳಿ ಸರಿಪಡಿಸೋದು ಕಷ್ಟ. ಹಾಗೆ ಕೆಲವೊಂದು Read more…

‘ಕರ್ಣ’ನಂಥ ಪಾತ್ರವಿಲ್ಲದ ಸಮಾಜ ಬೇಕು; ಅವಿವಾಹಿತೆಯರು, ಅತ್ಯಾಚಾರ ಸಂತ್ರಸ್ತರ ಮಕ್ಕಳು ತಾಯಿ ಹೆಸರನ್ನು ಮಾತ್ರ ಸೇರಿಸಬಹುದು: ಕೇರಳ ಹೈಕೋರ್ಟ್

ಅವಿವಾಹಿತ ತಾಯಂದಿರು ಮತ್ತು ಅತ್ಯಾಚಾರ ಸಂತ್ರಸ್ತರ ಮಕ್ಕಳು ಖಾಸಗಿತನ, ಸ್ವಾತಂತ್ರ್ಯ ಮತ್ತು ಘನತೆಯ ಮೂಲಭೂತ ಹಕ್ಕುಗಳೊಂದಿಗೆ ಈ ದೇಶದಲ್ಲಿ ಬದುಕಬಹುದು ಎಂದು ಕೇರಳ ಹೈಕೋರ್ಟ್ ಹೇಳಿದೆ. ಜನನ ಪ್ರಮಾಣಪತ್ರ Read more…

ಮಕ್ಕಳ ಮಾನಸಿಕ ʼಆರೋಗ್ಯʼ ಸುಧಾರಿಸಲು ಇಲ್ಲಿದೆ ಟಿಪ್ಸ್

ಮಕ್ಕಳ ಮಾನಸಿಕ ಆರೋಗ್ಯ ಅವ್ರ ಏಳಿಗೆ ಮೇಲೆ ನೇರವಾದ ಪ್ರಭಾವ ಬೀರುತ್ತದೆ. ಮಕ್ಕಳ ಆರೋಗ್ಯ ಸುಧಾರಣೆ ಸಾಮಾನ್ಯ ವಿಷ್ಯವಲ್ಲ. ಅವ್ರ ಮಾನಸಿಕ ಆರೋಗ್ಯ ಸುಧಾರಣೆ ಮಾಡುವುದು ಪೋಷಕರ ಜವಾಬ್ದಾರಿ. Read more…

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ವಾರದಲ್ಲಿ ಎರಡು ದಿನ ಬೇಯಿಸಿದ ಕೋಳಿ ಮೊಟ್ಟೆ ವಿತರಿಸಲಾಗುವುದು. Read more…

ಕಡಿಮೆ ಮಕ್ಕಳಿರುವ ಶಾಲೆ ವಿಲೀನ: ಮಕ್ಕಳಿಗೆ ವಾಹನ ಸೌಲಭ್ಯ

ಬೆಂಗಳೂರು: ಕಡಿಮೆ ವಿದ್ಯಾರ್ಥಿಗಳಿರುವ ಹಿನ್ನೆಲೆಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ನಡೆದಿದೆ. ಹೋಬಳಿಗೊಂದು ಮಾದರಿ ಶಾಲೆ ಆರಂಭಿಸಲಾಗುವುದು. ಶಾಲೆ ವಿಲೀನದ ಬಳಿಕ ಮಕ್ಕಳಿಗೆ ವಾಹನ ಸೌಲಭ್ಯ ಕಲ್ಪಿಸಲಾಗುವುದು. Read more…

ಮಕ್ಕಳು ಹಾಲು ಕುಡಿಯಲು ತಕರಾರು ಮಾಡ್ತಾರಾ…? ಈ ಉಪಾಯ ಮಾಡಿ

ಮಕ್ಕಳ ತುಂಟತನವನ್ನು ಪಾಲಕರು ಹೇಗಾದ್ರೂ ಸಹಿಸಿಕೊಳ್ತಾರೆ. ಆದ್ರೆ ಮಕ್ಕಳಿಗೆ ಆಹಾರ ತಿನ್ನಿಸುವುದು ಅದ್ರಲ್ಲೂ ಹಾಲು ಕುಡಿಸುವುದು ಬಲುದೊಡ್ಡ ಕೆಲಸ. ಮಕ್ಕಳಿಗೆ ಹಾಲು ಇಷ್ಟವಾಗುವುದಿಲ್ಲ. ಹಾಲಿನ ಗ್ಲಾಸ್ ನೋಡುತ್ತಿದ್ದಂತೆ ಬಲುದೂರ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಶಿಕ್ಷಕಿ ಸ್ಥಾನ ನೀಡಲು NEP ಶಿಫಾರಸ್ಸು

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ ಸ್ವರೂಪ ನೀಡಲು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ Read more…

ರಾಜ್ಯದ ಎಲ್ಲಾ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ: ಊಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಶಾಲೆಗಳಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸುವ ಯೋಜನೆಯನ್ನು ರಾಜ್ಯದ ಎಲ್ಲಾ ಶಾಲೆಗಳಿಗೆ ವಿಸ್ತರಿಸುವ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಒಂದರಿಂದ Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಎರಡು ಜೊತೆ ಸಮವಸ್ತ್ರ ವಿತರಣೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ಎರಡು ಜತೆ ಸಮವಸ್ತ್ರ ವಿತರಿಸಲಾಗುವುದು. ಕಳೆದ ಸಲ ಟೆಂಡರ್ ಪ್ರಕ್ರಿಯೆ ವಿಳಂಬವಾದ ಕಾರಣ ಸಮವಸ್ತ್ರ ಪೂರೈಕೆ Read more…

‘ಬಿಸಿಯೂಟದ ಜೊತೆಗೆ ಮೊಟ್ಟೆ ಬೇಡ, ಶೂ ಹಾಕಿದ್ರೆ ಪಾದಗಳ ಬೆಳವಣಿಗೆ ಕುಂಠಿತ’

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ಇಲಾಖೆ ರೂಪಿಸಿರುವ ಪಠ್ಯಕ್ರಮದ ಕರಡಿನಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ನೀಡಲಾಗುತ್ತಿರುವ ಮೊಟ್ಟೆ ವಿತರಣೆ ನಿಲ್ಲಿಸಬೇಕೆಂದು ಪ್ರಸ್ತಾಪಿಸಲಾಗಿದೆ. ಮೊಟ್ಟೆ, ಮಾಂಸದಿಂದ ಅನೇಕ Read more…

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಸಮವಸ್ತ್ರ, ಶೂ ವಿತರಣೆ ಶೀಘ್ರ

ಮಡಿಕೇರಿ: ರಾಜ್ಯದ ಪ್ರತಿ ಸರ್ಕಾರಿ ಶಾಲೆಗಳಿಗೆ ಮುಂದಿನ 15 ದಿನಗಳೊಳಗೆ ಸಮವಸ್ತ್ರ, ಶೂ ವಿತರಣೆ ಕಾರ್ಯ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು Read more…

ಫ್ರಿಡ್ಜ್ ನಲ್ಲಿಟ್ಟಿದ್ದ ಹಣ್ಣು ತಿಂದಿದ್ದಕ್ಕೆ ಮನೆ ಕೆಲಸ ಮಾಡುತ್ತಿದ್ದ 10 ವರ್ಷದ ಬಾಲಕನ ಬರ್ಬರ ಹತ್ಯೆ

ಫ್ರಿಡ್ಜ್ ನಲ್ಲಿಟ್ಟಿದ್ದ ಹಣ್ಣು ತಿಂದಿದ್ದಕ್ಕೆ ಮನೆ ಕೆಲಸ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿ ಆತನ ಆರು ವರ್ಷದ ಸಹೋದರನನ್ನು ಮಾರಣಾಂತಿಕವಾಗಿ ಗಾಯಗೊಳಿಸಿರುವ ಘಟನೆ ಪಾಕಿಸ್ತಾನದ Read more…

ಮಕ್ಕಳ ಬಗ್ಗೆ ಬೇಡ ಅತೀ ಕಾಳಜಿ

ಕೆಲ ತಂದೆ-ತಾಯಿ ಮಕ್ಕಳ ಮೇಲೆ ಅತಿ ಹೆಚ್ಚು ಕಾಳಜಿ ವಹಿಸ್ತಾರೆ. ಮಕ್ಕಳ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾ ಇಡ್ತಾರೆ. ಪಾಲಕರ ಈ ವರ್ತನೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ Read more…

ಮಕ್ಕಳಿಗೆ ವಿದ್ಯೆ ಚೆನ್ನಾಗಿ ಹತ್ತಲು ಪ್ರತಿದಿನ ಓದುವ ಮುನ್ನ ಈ ಒಂದು ʼಮಂತ್ರʼ ಹೇಳಿಸಿ

ಮಕ್ಕಳು ಚೆನ್ನಾಗಿ ಓದಬೇಕೆಂಬ ಆಸೆ ಎಲ್ಲಾ ತಂದೆತಾಯಿಗೂ ಇರುತ್ತದೆ. ಅದಕ್ಕಾಗಿ ಅವರು ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಆದರೆ ಕೆಲವೊಮ್ಮೆ ಮಕ್ಕಳು ಓದುವ ಬಗ್ಗೆ ಆಸಕ್ತಿಯೇ ತೋರದಿದ್ದಾಗ ಅವರಿಗೆ ಬೇಸರವಾಗುವುದು Read more…

ನಿಮ್ಮ ಮಕ್ಕಳು ಆರೋಗ್ಯವಾಗಿರಬೇಕಾ….? ನೀವು ಮಾಡಬೇಕಾಗಿರೋದು ಇಷ್ಟೆ

ಮಕ್ಕಳು ಸಾಮಾನ್ಯವಾಗಿ ಊಟ ಮಾಡಲು ಒಲ್ಲೆ ಎನ್ನುತ್ತಾರೆ. ಜಂಕ್‌ ಫುಡ್‌ಗಳನ್ನೇ ಇಷ್ಟಪಡ್ತಾರೆ. ಮಕ್ಕಳಿಗೆ ಸಮತೋಲಿತ ಆಹಾರದ ಅಗತ್ಯವು ಒಂದು ವರ್ಷದಿಂದಲೇ ಪ್ರಾರಂಭವಾಗುತ್ತದೆ. ಸರಿಯಾಗಿ ತಿನ್ನದೇ ಇದ್ದರೆ ಅದರಿಂದ ಆರೋಗ್ಯದ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಗುಡ್ ನ್ಯೂಸ್: 132 ಕೋಟಿ ರೂ. ವೆಚ್ಚದಲ್ಲಿ ಶೂ, ಸಾಕ್ಸ್ ಖರೀದಿಗೆ ಕಾರ್ಯಾದೇಶ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳ ಶೂ, ಸಾಕ್ಸ್ ಖರೀದಿಗೆ ಸರ್ಕಾರದಿಂದ ಸೂಚನೆ ನೀಡಲಾಗಿದ್ದು, ಎಸ್.ಡಿ.ಎಂ.ಸಿ.ಗಳಿಗೆ ಶಿಕ್ಷಣ ಇಲಾಖೆಯಿಂದ ಕಾರ್ಯಾದೇಶ ಹೊರಡಿಸಲಾಗಿದೆ. 132 ಕೋಟಿ ರೂಪಾಯಿ ಮೊತ್ತದಲ್ಲಿ ಸಾಕ್ಸ್, ಶೂಗಳ Read more…

BREAKING: ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: ಸೈಕಲ್, ಶೂ, ಸಾಕ್ಸ್ ವಿತರಣೆ ಬಗ್ಗೆ ಘೋಷಣೆ

ಮೈಸೂರು: ಈ ವರ್ಷವೇ ಶಾಲಾ ಮಕ್ಕಳಿಗೆ ಸೈಕಲ್, ಶೂ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಸ್ವಲ್ಪ ವಿಳಂಬವಾಗಿದ್ದು, ಮಕ್ಕಳಿಗೆ ಸೈಕಲ್ ಮತ್ತು Read more…

ಸರ್ಕಾರಿ ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಸೈಕಲ್, ಶೂ, ಸಾಕ್ಸ್ ಈ ಬಾರಿಯೂ ಇಲ್ಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅನುದಾನ ಮೀಸಲಿಡದ ಹಿನ್ನೆಲೆಯಲ್ಲಿ ಈ ಬಾರಿಯೂ ಸರ್ಕಾರಿ ಶಾಲೆಯ ಮಕ್ಕಳಿಗೆ ಸೈಕಲ್, ಶೂ, ಸಾಕ್ಸ್ ವಿತರಿಸುವುದಿಲ್ಲ. ಸರ್ಕಾರಿ ಶಾಲೆಯ 8ನೇ ತರಗತಿ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ಶಾಲಾ ವಾಹನ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ವಾಹನಗಳ ಖರೀದಿಗೆ ಅನುಕೂಲವಾಗುವಂತೆ ಶಾಸಕರ ಪ್ರದೇಶ ಅಭಿವೃದ್ಧಿ ನಿಯಮಕ್ಕೆ ಸರ್ಕಾರ ತಿದ್ದುಪಡಿ ತಂದಿದೆ. ಖಾಸಗಿ ಶಾಲೆಗಳು ವಾಹನಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಂತೆ Read more…

SHOCKING: ಮಕ್ಕಳಿಬ್ಬರನ್ನು ಕೊಂದು ಇಡೀ ದಿನ ಶವ ಇಟ್ಟುಕೊಂಡು ಆಟೋ ಚಾಲಕನ ಸಿಟಿ ರೌಂಡ್ಸ್

ಕಲಬುರಗಿ: ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆ ನಡೆದಿದೆ. ನಾಲ್ವರು ಮಕ್ಕಳ ಪೈಕಿ ಇಬ್ಬರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. 11 ವರ್ಷದ ಸೋನಿ ಮತ್ತು 9 ವರ್ಷದ ಮಯೂರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...