alex Certify Children | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ ಬಿಸಿಯೂಟ ಸಮಯದಲ್ಲಿ ಬದಲಾವಣೆಗೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಶಾಲೆಗಳಲ್ಲಿ, ಒಂದೇ ಅಡುಗೆ ಮನೆ ಇರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. Read more…

ದೇವದಾಸಿಯರ ಮಕ್ಕಳಿಗೆ ತಂದೆ ಹೆಸರು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಲು ಸರ್ಕಾರ ನಿರ್ಧಾರ

 ಬೆಂಗಳೂರು: ‘ದೇವದಾಸಿಯರ ಮಕ್ಕಳು ಸರ್ಕಾರಿ ಸೌಲಭ್ಯ ಪಡೆಯಲು ತಂದೆಯ ಹೆಸರನ್ನು ದಾಖಲಿಸುವುದು ಕಡ್ಡಾಯವಲ್ಲ, ಅದು ಐಚ್ಚಿಕವಾಗಿರುತ್ತದೆ.’ ಹೀಗೆಂದು ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

Watch | ಪುಟ್ಟ ಮಕ್ಕಳು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಯಾರೋ ಬಂದು ಗುಂಡಿಯಲ್ಲಿ ಬೀಳುವುದು ಅಥವಾ ಅಪಘಾತ ಸಾಧ್ಯತೆ ಪ್ರಕರಣಗಳನ್ನು ಪುಟ್ಟ ಮಕ್ಕಳು ತಪ್ಪಿಸಿದ್ದಾರೆ. ಅಪಘಾತ ತಪ್ಪಿಸುವಲ್ಲಿ ಮಕ್ಕಳು ಕೈಗೊಂಡ ಕೆಲಸದ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಇಬ್ಬರು Read more…

ಇಂದಿನಿಂದ ಶಾಲೆಗಳಲ್ಲಿ 1 -15 ವರ್ಷದ ಮಕ್ಕಳಿಗೆ ಜೆಇ ಮೆದುಳು ಜ್ವರ ನಿಯಂತ್ರಣ ಲಸಿಕೆ ಅಭಿಯಾನ

ಬೆಂಗಳೂರು: ಇಂದಿನಿಂದ 1 ರಿಂದ 15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ Read more…

ಮತ್ತೊಂದು ಹುಚ್ಚು ನಿರ್ಧಾರ ಕೈಗೊಂಡ ಉತ್ತರ ಕೊರಿಯಾ ಸರ್ವಾಧಿಕಾರಿ; ಮಕ್ಕಳಲ್ಲಿ ದೇಶಭಕ್ತಿ ಹೆಚ್ಚಿಸಲು ಬಾಂಬ್ – ಗನ್ -ಸೆಟಲೈಟ್ ಎಂಬ ಹೆಸರಿಡಲು ತಾಕೀತು

ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸರ್ಕಾರ ಈಗಾಗಲೇ ಹಲವು ಅತಿರೇಕದ ನಿರ್ಧಾರಗಳನ್ನು ಕೈಗೊಂಡು ಜಗತ್ತಿನ ಮುಂದೆ ನಗೆಪಾಟಲಿಗೀಡಾಗಿದೆ. ಸ್ವತಃ ಅಲ್ಲಿನ ದೇಶವಾಸಿಗಳಿಗೂ ಸಹ ಸರ್ಕಾರದ ಕೆಲವೊಂದು Read more…

ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಮಕ್ಕಳ ಪಾಲನಾ ಸಂಸ್ಥೆಯಲ್ಲಿನ ಮಕ್ಕಳಿಗೆ ಒದಗಿಸಲಾಗುವ ಆರ್ಥಿಕ ನೆರವಿನಡಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಾಗಿ ಶಿವಮೊಗ್ಗ ಜಿಲ್ಲೆಯ ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು Read more…

60 ರ ದಶಕದಲ್ಲಿಯೇ ತಂತ್ರಜ್ಞಾನದ ಭವಿಷ್ಯ ನುಡಿದಿದ್ದ ಮಕ್ಕಳು…! ಅಚ್ಚರಿಯ ವಿಡಿಯೋ ವೈರಲ್​

ತಂತ್ರಜ್ಞಾನದ ಪ್ರಗತಿಯೊಂದಿಗೆ, ಕಳೆದ 50 ವರ್ಷಗಳಲ್ಲಿ ಬಹಳಷ್ಟು ವಿಷಯಗಳು ಬದಲಾಗಿವೆ. ಲ್ಯಾಂಡ್‌ಲೈನ್‌ಗಳನ್ನು ಸ್ಮಾರ್ಟ್‌ಫೋನ್‌ಗಳೊಂದಿಗೆ ಬದಲಾಯಿಸಲಾಗಿದೆ ಮತ್ತು ಒಬ್ಬ ವ್ಯಕ್ತಿಗೆ ಅವರ ದೈನಂದಿನ ಜೀವನದಲ್ಲಿ ಅಕ್ಷರಶಃ ಅಗತ್ಯವಿರುವ ಎಲ್ಲದಕ್ಕೂ ಗ್ಯಾಜೆಟ್ Read more…

ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚಿಸಲು ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮಾರ್ಗಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ್ದು, ಎಲ್ಲಾ ಶಾಲೆಗಳು ಅನುಸರಿಸಬೇಕೆಂದು ಸೂಚನೆ Read more…

ಮಗುವಿಗೆ ಯಾವಾಗ ಮೊಟ್ಟೆ ಕೊಡುವುದನ್ನು ಶುರು ಮಾಡಬೇಕು…?

ಮಗುವಿಗೆ 7 ನೇ ತಿಂಗಳು ಪ್ರಾರಂಭವಾಗುತ್ತಿದ್ದಂತೆ ರಾಗಿ ಸೆರಿ, ತರಕಾರಿ ರಸ ನೀಡಲು ಪ್ರಾರಂಭಿಸಲಾಗುತ್ತದೆ. ಮಗು ಬೆಳೆಯುತ್ತಿದ್ದಂತೆ ಬರೀ ಹಾಲು ಸಾಕಾಗುವುದಿಲ್ಲ. ಮಗುವಿಗೆ ಅದರ ಬೆಳವಣಿಗೆಗೆ ಪೂರಕವಾದ ಆಹಾರವನ್ನು Read more…

ಅಬ್ಬಬ್ಬಾ….! ಒಂಬತ್ತು ಮಕ್ಕಳನ್ನು ಸೈಕಲ್​ ಮೇಲೆ ಕುಳ್ಳರಿಸಿಕೊಂಡು ಸವಾರಿ; ವಿಡಿಯೋ ವೈರಲ್​

ಒಂದು ಸೈಕಲ್​ ಮೇಲೆ ಎಷ್ಟು ಮಂದಿ ಹೋಗಲು ಸಾಧ್ಯ? ಮೂರು, ನಾಲ್ಕು… ಚಿಕ್ಕ ಚಿಕ್ಕಮಕ್ಕಳಿದ್ದು ಭಾರಿ ಸರ್ಕಸ್​ ಮಾಡಿದರೆ ಐದು…. ಹೂಂ… ಹೂಂ…. ಒಂದು ಸೈಕಲ್​ನಲ್ಲಿ 9 ಮಂದಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶೈಕ್ಷಣಿಕ ಪ್ರವಾಸ ಪುನಾರಂಭ

ಬೆಂಗಳೂರು: ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಪುನಾರಂಭಕ್ಕೆ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಡಿಸೆಂಬರ್ ನಂತರ ಶೈಕ್ಷಣಿಕ ಚಟುವಟಿಕೆಗಳಿಗೆ Read more…

ಶಾಲಾ ವಾಹನ ಪಲ್ಟಿ: 12 ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ಮಕ್ಕಳನ್ನು ಸವದತ್ತಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ದಿನಕ್ಕೆ 3 ಬಾರಿ ಹತ್ತು ನಿಮಿಷ ಬ್ರೇಕ್; ನೀರು ಕುಡಿಯಲು ವಾಟರ್ ಬೆಲ್

ಬೆಂಗಳೂರು: ಶಾಲೆಗಳಲ್ಲಿ ದಿನಕ್ಕೆ ಮೂರು ಬಾರಿ 10 ನಿಮಿಷ ಬ್ರೇಕ್ ನೀಡುವ ವಾಟರ್ ಬೆಲ್ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಶೀಘ್ರವೇ ಅಧಿಸೂಚನೆ Read more…

ಮಕ್ಕಳ ಮೊಬೈಲ್‌ ಅಡಿಕ್ಷನ್‌ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ…!

ಕೊರೊನಾ ಎಲ್ಲರ ಜೀವನ ಶೈಲಿ ಬದಲಾವಣೆ ಮಾಡಿದೆ. ಈ ಮೊದಲು ಮಕ್ಕಳು ಮನೆಯಿಂದ ಹೊರಗೆ ಹೋಗಿ ಆಟವಾಡ್ತಾ ಇದ್ರು. ಆದರೆ ಈಗ ಮನೆಯಿಂದ ಆಚೆ ಕಾಲು ಇಡೋದಿಲ್ಲ. ಕಾರಣ Read more…

ಮಕ್ಕಳಿಗೆ ‘ಚಾಕೊಲೇಟ್’ ನೀಡುವುದರಿಂದ ಸಿಗುತ್ತೆ ಈ ಪ್ರಯೋಜನ

ಮಕ್ಕಳು ಹೆಚ್ಚಾಗಿ ಸಿಹಿತಿಂಡಿಗಳನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಚಾಕೊಲೇಟ್ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎಂದು ಪೋಷಕರು ನೀಡುವುದಿಲ್ಲ. ಆದರೆ ಚಾಕೊಲೇಟ್ ನ್ನು ಸರಿಯಾದ ವಯಸ್ಸಿನಲ್ಲಿ, ನಿಯಮಿತವಾಗಿ ಮಕ್ಕಳು ಸೇವಿಸಿದರೆ Read more…

ರಾಜ್ಯದ ಅರೇಬಿಕ್ ಶಾಲೆಗಳಲ್ಲಿ ಶಿಕ್ಷಣದ ಬಗ್ಗೆ ವರದಿ ಸಲ್ಲಿಸಲು ಸೂಚನೆ

ಮಡಿಕೇರಿ: ರಾಜ್ಯದ ಎಲ್ಲಾ ಅರೇಬಿಕ್ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಅಂತಹ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

ಮಕ್ಕಳನ್ನು ದಿನವಿಡಿ ಚುರುಕಾಗಿಡಲು ಹೀಗೆ ಮಾಡಿ

ತಮ್ಮ ಮಕ್ಕಳು ಸದಾ ಚುರುಕಾಗಿರಬೇಕೆಂದು ಎಲ್ಲ ಪಾಲಕರೂ ಬಯಸ್ತಾರೆ. ಉಳಿದ ಮಕ್ಕಳಿಗಿಂತ ವೇಗವಾಗಿ ಕೆಲಸ ಮಾಡಬೇಕು, ಬುದ್ಧಿವಂತರಾಗಿರಬೇಕೆಂದು ಇಚ್ಛಿಸುತ್ತಾರೆ. ಆದ್ರೆ ಕೆಲ ಮಕ್ಕಳಿಗೆ ದಣಿವು ಜಾಸ್ತಿ. ಬಹ ಬೇಗ Read more…

ವಿಧವೆ ತಾಯಿಗೆ ಮಗನ ಆಸ್ತಿಯಲ್ಲೂ ಸಮಾನ ಪಾಲು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ವಿಧವೆಯಾಗಿರುವ ಮಹಿಳೆ ತನ್ನ ಗಂಡನ ಹೆಸರಿನಲ್ಲಿದ್ದ ಆಸ್ತಿಯನ್ನು ಮಕ್ಕಳಿಗೆ ಪಾಲು ಮಾಡುವ ಸಂದರ್ಭದಲ್ಲಿ ಗಂಡು ಮಕ್ಕಳಲ್ಲಿ ಯಾವುದೇ ಮಗ ಮೃತಪಟ್ಟಿದ್ದರೆ ಆ ಮೃತ ಮಗನ ಪಾಲಿನ ಆಸ್ತಿಯಲ್ಲಿ Read more…

ಪಟಾಕಿ’ ಸಿಡಿಸುವ ಮುನ್ನ ನಿಮಗೆ ತಿಳಿದಿರಲಿ ಈ ಮಾಹಿತಿ

ಬೆಳಕಿನ ಹಬ್ಬ ದೀಪಾವಳಿ ಇಂದಿನಿಂದ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಪಟಾಕಿ ಸಿಡಿಸಲು ಎಲ್ಲರೂ ಉತ್ಸುಕರಾಗಿದ್ದಾರೆ. ಆದರೆ ಪಟಾಕಿ ಸಿಡಿಸುವ ಮುನ್ನ ಕೆಲವೊಂದು ಮಾಹಿತಿಗಳನ್ನು ತಿಳಿದಿರುವುದು ಒಳ್ಳೆಯದು. ಐದು ವರ್ಷದೊಳಗಿನ Read more…

ನಾಲ್ಕಕ್ಕಿಂತ ಹೆಚ್ಚು ಮಕ್ಕಳಿದ್ದವರಿಗಿಲ್ಲ ಸರ್ಕಾರಿ ನೌಕರಿ; ಮಣಿಪುರ ಸರ್ಕಾರದಿಂದ ಮಹತ್ವದ ನಿರ್ಧಾರ

ರಾಜ್ಯದ ಆರ್ಥಿಕತೆ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಗಮನದಲ್ಲಿರಿಸಿಕೊಂಡು ಮಣಿಪುರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವವರಿಗೆ ಸರ್ಕಾರಿ ಉದ್ಯೋಗ ಮತ್ತು ಇತರೆ ಸೌಲಭ್ಯಗಳನ್ನು ನೀಡದಿರಲು Read more…

ಮಕ್ಕಳ ಹೃದಯಾಘಾತಕ್ಕೂ ಕಾರಣವಾಗಬಹುದು ವಿಡಿಯೋ ಗೇಮ್‌, ಸಂಶೋಧನೆಯಲ್ಲಿ ಬಹಿರಂಗವಾಗಿದೆ ಶಾಕಿಂಗ್‌ ಸಂಗತಿ…!

ವೀಡಿಯೋ ಗೇಮ್‌ಗಳು ಮಕ್ಕಳ ಪಾಲಿಗೆ ಮಾರಣಾಂತಿಕವಾಗುತ್ತಿವೆ. ವಿಡಿಯೋ ಗೇಮ್‌ಗಳಿಂದ ಮಕ್ಕಳಲ್ಲಿ ಹೃದಯ ಬಡಿತದ ಸಮಸ್ಯೆಯಾಗಬಹುದು ಅನ್ನೋದು ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಕಾರ್ಡಿಯಾಕ್ ಆರ್ಹೆತ್ಮಿಯಾವನ್ನು ಇದು ಉಂಟುಮಾಡಬಹುದು ಎಂದು ಹೊಸ ಅಧ್ಯಯನವೊಂದು Read more…

ಮಕ್ಕಳು ಸುಳ್ಳು ಹೇಳುವುದನ್ನು ಪತ್ತೆ ಹಚ್ಚುವುದು ಹೇಗೆ ಗೊತ್ತಾ..…?

ಸುಳ್ಳು ಹೇಳೋದನ್ನು ಯಾರಿಗೂ ಕಲಿಸಿಕೊಡಬೇಕಾಗಿಲ್ಲ. ಕೆಲವು ಕಾರಣಗಳಿಂದ ಸುಳ್ಳು ಬಂದು ಬಿಡುತ್ತದೆ. ತಪ್ಪು ಮುಚ್ಚಿಕೊಳ್ಳಲು ಸುಳ್ಳು ಹೇಳ್ತಾರೆ. ಮಕ್ಕಳು ಇದನ್ನು ಸುಲಭವಾಗಿ ಕಲಿತು ಬಿಡ್ತಾರೆ. ಆರಂಭದಲ್ಲೇ ಇದನ್ನು ಚಿವುಟದಿದ್ದರೆ Read more…

ಮಕ್ಕಳ ಕಳ್ಳರ ರೂಪದಲ್ಲಿ ಪಾಠ; ಮನಮುಟ್ಟಿದ ಶಾಲೆಯಲ್ಲಿನ ಪ್ರಯೋಗ

ಅಪರಿಚಿತರಿಂದ ಏನನ್ನೂ ಸ್ವೀಕರಿಸಬಾರದು ಎಂದು ಬಾಲ್ಯದಲ್ಲಿ ಪೋಷಕರು ಮತ್ತು ಶಿಕ್ಷಕರು ಹೇಳಿಕೊಡುತ್ತಲೇ ಇರುತ್ತಾರೆ. ಅಪರಿಚಿತರಿಂದ ಎದುರಾಗುವ ಅಪಾಯವನ್ನು ಅರಿತೇ ಪದೇಪದೆ ಹೇಳುತ್ತಿರುತ್ತಾರೆ. ಇಲ್ಲೊಂದು ಶಾಲೆಯಲ್ಲಿ ಮಕ್ಕಳ ಮನ ಮುಟ್ಟಲು Read more…

ಮಕ್ಕಳ ಕಳ್ಳನೆಂದು ಗ್ರಾಮಸ್ಥರು ಥಳಿಸಿದ ವ್ಯಕ್ತಿ ಯಾರೆಂದು ತಿಳಿದು ಬಿಗ್ ಶಾಕ್: ಕ್ಷಮೆಯಾಚನೆ

ವಿಜಯಪುರ: ಮಕ್ಕಳ ಕಳ್ಳನೆಂದು ಭಾವಿಸಿ ಅಧಿಕಾರಿಯನ್ನು ಗ್ರಾಮಸ್ಥರು ಥಳಿಸಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಬೇವನೂರಿನಲ್ಲಿ ನಡೆದಿದೆ. ಭೂಗರ್ಭ ಇಲಾಖೆ ಅಧಿಕಾರಿ ದಿನೋಮನ್ ಅವರನ್ನು ಗ್ರಾಮಸ್ಥರು ಥಳಿಸಿದ್ದಾರೆ. Read more…

ಮಕ್ಕಳ ಕಳ್ಳರೆಂದು ಮಹಿಳೆಯರಿಗೆ ಥಳಿಸಿದ ಗ್ರಾಮಸ್ಥರು

ಕಲಬುರಗಿ: ಕಲಬುರ್ಗಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದೆ. ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಮಹಿಳೆಯರನ್ನು ಥಳಿಸಲಾಗಿದೆ. ತೆಲಂಗಾಣದ ಕೊತ್ಲಾಪುರ ಗ್ರಾಮದಿಂದ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಸ್ಕೂಲ್ ಬ್ಯಾಗ್ ತೂಕ ಇಳಿಕೆಗೆ ಹೈಕೋರ್ಟ್ ನಲ್ಲಿ ಪಿಐಎಲ್

ಬೆಂಗಳೂರು: ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕವನ್ನು ಇಳಿಕೆ ಮಾಡಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ತುಮಕೂರಿನ ವಕೀಲ Read more…

ಖುಷಿಯಾಗಿರಲು ಮಕ್ಕಳ ಈ ‘ಗುಣ’ ಕಲಿಯಿರಿ

ಮಕ್ಕಳ ಮೊದಲ ಶಿಕ್ಷಕರು ಅವರ ಪೋಷಕರು. ಮಕ್ಕಳು ತಮ್ಮ ಹೆತ್ತವರಿಂದ ಜೀವನದ ಬಗ್ಗೆ ಅನೇಕ ಪ್ರಮುಖ ವಿಷಯಗಳನ್ನು ಕಲಿಯುತ್ತಾರೆ. ವಯಸ್ಸಾದವರು ಮಕ್ಕಳಿಂದ ಅನೇಕ ವಿಷ್ಯವನ್ನು ಕಲಿಯುತ್ತಾರೆ. ಮಕ್ಕಳಿಂದ ದೊಡ್ಡವರು Read more…

ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ

ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿ ವಿದ್ಯಾನಗರ ನಿವಾಸಿ ಮಹಿಳೆ ಹಾಗೂ Read more…

ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವುದು ವದಂತಿ: ಎಸ್.ಪಿ. ಸ್ಪಷ್ಟನೆ

ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ವದಂತಿ ಹರಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿರುವ ಕಾರಣ ಜಿಲ್ಲೆಯ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಕೊಪ್ಪಳ Read more…

ಮಕ್ಕಳಿಗೆ ಸಿಹಿ ಸುದ್ದಿ: ಸಿರಿಧಾನ್ಯ ಲಡ್ಡು ವಿತರಣೆ: ರಾಯಚೂರು ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಹೊಸ ಪ್ರಯೋಗ

ರಾಯಚೂರು: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ರಾಯಚೂರು ಜಿಲ್ಲೆಯಲ್ಲಿ ಸಿರಿಧಾನ್ಯದಿಂದ ತಯಾರಿಸಿದ ಲಡ್ಡು ನೀಡಲಾಗುವುದು. ರಾಜ್ಯದಲ್ಲಿಯೇ ಮೊದಲ ಬಾರಿಗೆ ರಾಯಚೂರು ಜಿಲ್ಲಾಡಳಿತ ಅಪೌಷ್ಟಿಕ ಮಕ್ಕಳಿಗೆ ಸಿರಿಧಾನ್ಯದ ಲಡ್ಡು ವಿತರಿಸಲು ಪ್ರಯೋಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...