alex Certify Children | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ. 21 ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆ ಆಚರಿಸಲು ಸೂಚನೆ

ಬೆಂಗಳೂರು: ಜೂನ್ 21ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನಿರ್ದೇಶನ ನೀಡಲಾಗಿದೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕರು, Read more…

ಚಿಕ್ಕ ವಯಸ್ಸಿನಲ್ಲೇ ಕಣ್ಣಿನ ಸಮಸ್ಯೆ ತಪ್ಪಿಸಲು ಈ ಯೋಗಾಸನ ಮಾಡಿ

ಮಕ್ಕಳು ದಿನವಿಡೀ ಫೋನ್, ಟಿವಿ, ಲ್ಯಾಪ್ ಟಾಪ್ ಮುಂದೆ ಕುಳಿತಿರುತ್ತಾರೆ. ಇದರಿಂದ ಅವರ ಕಣ್ಣುಗಳಲ್ಲಿ ಸಮಸ್ಯೆ ಕಂಡುಬರುತ್ತದೆ. ಹಾಗಾಗಿ ಅವರು ಚಿಕ್ಕ ವಯಸ್ಸಿನಲ್ಲಿಯೂ ಕನ್ನಡಕ ಧರಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ಈ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶ ಪ್ರಕ್ರಿಯೆ ದಿನಾಂಕ ವಿಸ್ತರಣೆ

ಬೆಂಗಳೂರು: 2024 -25 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ವಿಸ್ತರಿಸಲಾಗಿದೆ. ಆರ್.ಟಿ.ಇ. ಪ್ರವೇಶ ಪ್ರಕ್ರಿಯೆ ನಡೆಸಲು ಸುತ್ತೋಲೆ ಅನ್ವಯ ಕ್ರಮ ವಹಿಸಲಾಗಿದ್ದು ಕಾರ್ಯಸೂಚಿ Read more…

ಮಕ್ಕಳಲ್ಲಿ ಕಂಡುಬರುವ ಈ ಸಾಮಾನ್ಯ ಲಕ್ಷಣ ತಂದೊಡ್ಡಬಹುದು ಕಿಡ್ನಿ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ಕಿಡ್ನಿಯ ಸಮಸ್ಯೆ ಹಲವು ಜನರನ್ನು ಕಾಡುತ್ತಿದೆ. ಅದರಲ್ಲಿ ಮಕ್ಕಳು ಹೆಚ್ಚಾಗಿ ಕಿಡ್ನಿ ಸಮಸ್ಯೆಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ಕಿಡ್ನಿ ಸಮಸ್ಯೆಯ ಲಕ್ಷಣಗಳ ಬಗ್ಗೆ ಎಚ್ಚರ ವಹಿಸಿ, ಅದನ್ನು Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

 ಬೆಂಗಳೂರು: 2024 -25 ನೇ ಸಾಲಿಗೆ ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೊತೆಗೆ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಮತ್ತೊಂದು ಸಿಹಿ ಸುದ್ದಿ: ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್‌ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್‌ ಇಂಗ್ಲೀಷ್‌ ತರಗತಿ ಪರಿಚಯಿಸಲಿದೆ. ಇಂಗ್ಲೀಷ್‌ನಲ್ಲಿ ಮಾತನಾಡುವುದು, ಸಂಭಾಷಣೆ ನಡೆಸುವುದು, ಕತೆ ಹೇಳುವುದು, ಪರಿಸ್ಥಿತಿಯನ್ನು Read more…

ಮಕ್ಕಳಿಗೆ ಹೊಟ್ಟೆನೋವು ಕಾಣಿಸಿಕೊಂಡರೆ ನಿರ್ಲಕ್ಷ ಬೇಡ, ಬೇಸಿಗೆಯಲ್ಲಿ ಕಾಡಬಹುದು ಸ್ಟಮಕ್‌ ಫ್ಲೂ…!

ದೇಶಾದ್ಯಂತ ಬಿಸಿಲು ಮತ್ತು ಸೆಖೆ ಹೆಚ್ಚುತ್ತಲೇ ಇದೆ. ತಾಪಮಾನ ಏರಿಕೆಯಿಂದಾಗಿ ಅನೇಕ ರೋಗಗಳು ಕೂಡ ಹರಡುತ್ತಿವೆ. ಮಕ್ಕಳಲ್ಲಿ ವಾಂತಿ, ಭೇದಿ, ಹೊಟ್ಟೆ ನೋವಿನ ಸಮಸ್ಯೆಗಳು ಕಾಣಿಸಿಕೊಳ್ತಿವೆ. ಹೊಟ್ಟೆ ನೋವಿನಿಂದ Read more…

1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಉಚಿತವಾಗಿ ಎರಡು ಜೊತೆ ಸಾಕ್ಸ್, ಒಂದು ಜೊತೆ ಶೂ ವಿತರಣೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 1ರಿಂದ 10ನೇ ತರಗತಿ ಮಕ್ಕಳಿಗೆ ಉಚಿತವಾಗಿ ಶೂ, ಸಾಕ್ಸ್ ವಿತರಿಸಲಾಗುವುದು. 2024 -25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆ Read more…

ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಆರಂಭ: ಮೊದಲ ದಿನವೇ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ

ಬೆಂಗಳೂರು: 2024 -25 ನೇ ಸಾಲಿನ ಶೈಕ್ಷಣಿಕ ಅವಧಿ ನಾಳೆಯಿಂದ ಆರಂಭವಾಗಲಿದೆ. ಮೇ 29ರ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿದ್ದು, ಮಕ್ಕಳ ಸ್ವಾಗತಕ್ಕೆ ತಯಾರಿ Read more…

ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಈ ವಿಷಯ ಹೇಳಬೇಕು ಗೊತ್ತಾ….?

ಹಿಂದಿನ ಕಾಲದಲ್ಲಿ ಮುಟ್ಟಿನ ಬಗ್ಗೆ, ಸೆಕ್ಸ್ ಬಗ್ಗೆ ಮಕ್ಕಳಿಗೆ ಹೇಳುತ್ತಿರಲಿಲ್ಲ. ಇದೆಲ್ಲವೂ ತಿಳಿದ್ರೆ ಮಕ್ಕಳು ಸಮಯಕ್ಕಿಂತ ಮೊದಲೇ ದೊಡ್ಡವರಾಗ್ತಾರೆ ಎಂಬ ನಂಬಿಕೆಯಿತ್ತು. ಆಗಿನ ಮಕ್ಕಳೂ ಹಾಗೆ ಇದ್ರು. ವಯಸ್ಸು Read more…

ʼಆಲಿವ್ ಆಯಿಲ್ʼ ನಿಂದ ಇದೆ ಹಲವು ಪ್ರಯೋಜನ

ಆಲಿವ್ ಆಯಿಲ್ ಚರ್ಮದ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಇದರಲ್ಲಿ ಸತು, ಗಂಧಕ, ವಿಟಮಿನ್ ಬಿ, ಕ್ಯಾಲ್ಸಿಯಂ, ಐರನ್ ನಂತಹ ಪೋಷಕಾಂಶ ಹೊಂದಿದೆ. ಇದನ್ನು ಮಕ್ಕಳಿಗೆ ಬಳಸುವುದರಿಂದ ಹಲವು ಪ್ರಯೋಜನಗಳನ್ನು Read more…

ನಾಪತ್ತೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

ವಿಜಯಪುರ: ಭಾನುವಾರ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಇಂಡಿ ರಸ್ತೆಯ ಒಳ ಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ನೀರಿನಲ್ಲಿ ಮೂವರು ಮಕ್ಕಳ ಶವ ಪತ್ತೆಯಾಗಿದೆ. Read more…

ನಿಮ್ಮ ಮಕ್ಕಳೂ ಸುಲಭವಾಗಿ ಊಟ ಮಾಡುವುದಿಲ್ಲವಾ…..? ಇಲ್ಲಿವೆ ಸುಲಭ ಟಿಪ್ಸ್

ಮಕ್ಕಳಿಗೆ ಊಟ ಮಾಡಿಸುವುದು ಸಾಮಾನ್ಯ ಸಂಗತಿಯಲ್ಲ. ಚಾಕೋಲೇಟ್, ಐಸ್ ಕ್ರೀಂಗಳನ್ನು ಆರಾಮವಾಗಿ ತಿನ್ನುವ ಮಕ್ಕಳು ಪೌಷ್ಠಿಕ ಆಹಾರವೆಂದ್ರೆ ದೂರ ಹೋಗ್ತಾರೆ. ಹಾಗಂತ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡದೆ ಬಿಡಲು Read more…

ವಸತಿ ಶಾಲೆಗಳಲ್ಲಿ ವಿಶೇಷ ಚೇತನರು, ಕಾರ್ಮಿಕರ ಮಕ್ಕಳಿಗೆ ಶೇ. 10ರಷ್ಟು ಮೀಸಲಾತಿ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿಶೇಷ ಚೇತನ ಮಕ್ಕಳಿಗೆ ಶೇಕಡ 10 ರಷ್ಟು ಮೀಸಲಾತಿ ನೀಡಲಾಗುವುದು. ವಿಶೇಷ ಚೇತನ, ಹೆಚ್ಐವಿ Read more…

ಎಚ್ಚರ: ಮಕ್ಕಳ ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ವಿಪರೀತ ಬಿಸಿಲು

ಬೇಸಿಗೆಯಲ್ಲಿ ತಾಪಮಾನ ಹೆಚ್ಚಳ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಬೇಸಿಗೆಯು ಹೊರಾಂಗಣ ಆಟ-ಪಾಠಕ್ಕೆ ಹೇಳಿ ಮಾಡಿಸಿದಂತಹ ಸಮಯ. ಆದರೆ ವಿಪರೀತ ಬಿಸಿಲು ಮತ್ತು ಸೆಖೆಯಿದ್ದರೆ ಮಕ್ಕಳ Read more…

ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ಸೇವಿಸಿದ ಮಕ್ಕಳು ಸೇರಿ 80 ಜನ ಅಸ್ವಸ್ಥ

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್ ಕ್ರೀಮ್ ಸೇವಿಸಿ 80 ಜನರು ಅಸ್ವಸ್ಥರಾದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥರಾದ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

ಎಚ್ಚರ: ತಂದೆ-ತಾಯಿಯ ಈ ತಪ್ಪುಗಳಿಂದ ಮಕ್ಕಳಿಗೆ ಬರಬಹುದು ಸಕ್ಕರೆ ಕಾಯಿಲೆ…!

ಪ್ರಪಂಚದಾದ್ಯಂತ ಮಕ್ಕಳಲ್ಲಿ ಮಧುಮೇಹದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಇದು ಭಾರತದಲ್ಲೂ ಆತಂಕದ ವಿಷಯವಾಗಿದೆ. ಮೊದಲು ದೊಡ್ಡವರಲ್ಲಿ ಮಾತ್ರ ಬರುತ್ತಿದ್ದ ಈ ಕಾಯಿಲೆ ಈಗ ಮಕ್ಕಳಲ್ಲೂ ಸಾಮಾನ್ಯವಾಗುತ್ತಿದೆ ಏಕೆಂದರೆ ಈ Read more…

ಬೀಗರ ಊಟ ಮಾಡಿದ 22 ಮಕ್ಕಳು ಸೇರಿ 96 ಮಂದಿ ಅಸ್ವಸ್ಥ

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ ಭೇದಿ ಆಗಿ ಅಸ್ವಸ್ಥರಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ. ಸಿಂಗ್ರಿಹಳ್ಳಿಯಲ್ಲಿ ನಡೆದ ಬೀಗರ ಊಟದಲ್ಲಿ Read more…

ಮಕ್ಕಳ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಮೊಬೈಲ್; ಈ ಗೀಳು ಬಿಡಿಸಲು ಪೋಷಕರಿಗೆ ಇಲ್ಲಿದೆ ಸಲಹೆ…!

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಮಕ್ಕಳು ಕೂಡ ಮೊಬೈಲ್‌ ಹುಚ್ಚು ಬೆಳೆಸಿಕೊಂಡಿದ್ದಾರೆ. ಆಟ, ಪಾಠ, ಓದಿನ ಹೆಸರಲ್ಲಿ ಮೊಬೈಲ್‌ ಬಳಕೆ ಹೆಚ್ಚುತ್ತಿದೆ. Read more…

BREAKING NEWS: ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

ಮಂಡ್ಯ: ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ ಮಹಾಶಯ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಕೀರ್ತನಾ Read more…

ಮಕ್ಕಳು ಖುಷಿಯಿಂದ ತಿನ್ನುತ್ತಾರೆ ಸ್ಟ್ರಾಬೆರಿ ಚಾಕೋಲೆಟ್ ಬಾರ್

ಸಾಮಾನ್ಯವಾಗಿ ಮಕ್ಕಳು ಹಣ್ಣುಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಚಾಕೋಲೆಟ್ ಅಂದ್ರೆ ಮಕ್ಕಳಿಗೆ ಬಲು ಇಷ್ಟ. ಈ ಚಾಕೋಲೆಟ್ ಗೆ ಹಣ್ಣು ಸೇರಿಸಿ ತಯಾರಿಸಿದ್ರೆ ಆರೋಗ್ಯಕ್ಕೂ ಒಳ್ಳೆಯದು. ಮಕ್ಕಳು ಖುಷಿಯಿಂದ ತಿನ್ನುತ್ತಾರೆ Read more…

ಮಕ್ಕಳನ್ನು ಮಾನಸಿಕ ಅಸ್ವಸ್ಥತೆಗೆ ದೂಡುತ್ತಿದೆ ಈ ಚಟ…!

ಇಂದಿನ ಯುಗದಲ್ಲಿ ಸ್ಮಾರ್ಟ್‌ಫೋನ್‌ಗಳು ಮತ್ತು ವೀಡಿಯೋ ಗೇಮ್‌ಗಳು ಮಕ್ಕಳ ಜೀವನದ ಪ್ರಮುಖ ಭಾಗವಾಗಿದೆ. ಮನರಂಜನೆ, ಶಿಕ್ಷಣ ಮತ್ತು ಸಂಪರ್ಕದ ಸಾಧನವಾಗಿ ಅವುಗಳ ಬಳಕೆ ಹೆಚ್ಚುತ್ತಿದೆ.  ಆದರೆ ಈ ಡಿಜಿಟಲ್ Read more…

ಮೇ 29 ರಿಂದ ರಾಜ್ಯದ ಎಲ್ಲಾ ಶಾಲೆಗಳು ಪುನಾರಂಭ: 18 ದಿನ ದಸರಾ ರಜೆ ಸೇರಿ 121 ದಿನ ರಜೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ, Read more…

BREAKING: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಕೊಂದ ತಾಯಿ

ಬೆಂಗಳೂರು: ತಾಯಿಯೇ ಇಬ್ಬರು ಮಕ್ಕಳ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 9 ವರ್ಷದ ಪುತ್ರಿ ಮತ್ತು 7 ವರ್ಷದ ಮಗನ Read more…

ಡಿಜಿಟಲ್‌ ವ್ಯಸನಿಗಳಾಗ್ತಿದ್ದಾರೆ 60 ಪ್ರತಿಶತದಷ್ಟು ಮಕ್ಕಳು, ಮೊಬೈಲ್‌ ಚಟ ಬಿಡಿಸಲು ಇಲ್ಲಿದೆ ಟಿಪ್ಸ್‌

ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳು ಮೊಬೈಲ್ ಬಳಸುತ್ತಿದ್ದಾರೆ. ಸರಿಯಾಗಿ ಮಾತನಾಡಲು ಸಹ ಬಾರದ ಪುಟ್ಟ ಕಂದಮ್ಮಗಳಿಗೂ ಈಗ ಮೊಬೈಲ್‌ ಬೇಕು. ಮಕ್ಕಳಲ್ಲಿ ಈ ರೀತಿ ಮೊಬೈಲ್‌ ಹುಚ್ಚು Read more…

ರಾಜಕೀಯಕ್ಕೆ ಬರುವ ಮಕ್ಕಳು ತಳಮಟ್ಟದಲ್ಲಿ ಕೆಲಸ ಮಾಡಲಿ: ನಿತಿನ್ ಗಡ್ಕರಿ

ನಾಗಪುರ: ನನ್ನ ಮಕ್ಕಳು ರಾಜಕೀಯಕ್ಕೆ ಬರುವ ಆಸಕ್ತಿ ಇದ್ದಲ್ಲಿ ಮೊದಲು ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡಲಿ. ಅವರು ಪೋಸ್ಟರ್ ಅಂಟಿಸಿ, ಬ್ಯಾನರ್ ಕಟ್ಟಿ ಪಕ್ಷದಲ್ಲಿ ಹಂತ ಹಂತವಾಗಿ Read more…

ಮಕ್ಕಳಿಗೆ ಮನೆಯಲ್ಲೇ ತಯಾರಿಸಿ ಕೊಡಿ ಶುಚಿ ರುಚಿಯಾದ ʼಬಿಸ್ಕೆಟ್ʼ

ಮಕ್ಕಳಿಗೆ ಬೇಕರಿಯಿಂದ ತಂದ ತಿನಿಸುಗಳು ಇಷ್ಟವಾಗುತ್ತವೆ. ಅವುಗಳನ್ನು ಮನೆಯಲ್ಲೇ ತಯಾರಿಸಿದರೆ ಹೆಚ್ಚು ಆರೋಗ್ಯಕರವಾಗಿರುತ್ತದೆ. ಬಿಸ್ಕೆಟ್ ಕೂಡ ಮನೆಯಲ್ಲಿ ತಯಾರಿಸಿ ಸವಿಯಬಹುದು. ಇಲ್ಲಿದೆ ಹೋಮ್‌ ಮೇಡ್‌ ಬಿಸ್ಕೆಟ್‌ ತಯಾರಿಸುವ ವಿಧಾನ. Read more…

ಬೋರ್ಡ್ ಪರೀಕ್ಷಾ ಇದೆಯಾ? ಇಲ್ವಾ? 5, 8, 9ನೇ ತರಗತಿ ಮಕ್ಕಳು, ಪೋಷಕರಿಗೆ ಮುಂದುವರೆದ ಗೊಂದಲ

ಬೆಂಗಳೂರು: 5, 8, ಮತ್ತು 9ನೇ ತರಗತಿ ಮಕ್ಕಳು, ಪೋಷಕರಲ್ಲಿ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಕುರಿತಾಗಿ ಗೊಂದಲ ಮುಂದುವರೆದಿದೆ. ಮೌಲ್ಯಾಂಕನ ಪರೀಕ್ಷೆ ನಡೆಯುತ್ತದೆಯೇ, ಇಲ್ಲವೇ ಎನ್ನುವ ಗೊಂದಲದಲ್ಲೇ Read more…

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯುತ್ತಾ…? ರದ್ದಾಗುತ್ತಾ..? ಮಕ್ಕಳು, ಪೋಷಕರ ಸ್ಥಿತಿ ಆಯೋಮಯ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರ ಕುರಿತಂತೆ ಅನಿಶ್ಚಿತತೆ ಮುಂದುವರೆದಿದೆ. ಪರೀಕ್ಷೆ ರದ್ದಾಗುತ್ತದೆಯೇ Read more…

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಮಹತ್ವದ ಕ್ರಮ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ ಆರಂಭಿಸಲು ಮುಂದಾಗಿರುವ ಸರ್ಕಾರ ಸಿದ್ಧತೆ ಕೈಗೊಂಡಿದೆ. ದ್ವಿಭಾಷಾ ಮಾಧ್ಯಮದಿಂದ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಕ್ಕೆ ಅನುಗುಣವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...