alex Certify Children | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಾನ್ಯ ವಿವಾಹದಿಂದ ಜನಿಸಿದ ಮಕ್ಕಳೂ ಪೋಷಕರ ಆಸ್ತಿಗೆ ಅರ್ಹರು: ಸುಪ್ರೀಂ ಕೋರ್ಟ್

ನವದೆಹಲಿ: ಅಮಾನ್ಯ ವಿವಾಹಗಳಿಂದ ಜನಿಸಿದ ಮಕ್ಕಳು ಹಿಂದೂ ಕಾನೂನಿನಡಿಯಲ್ಲಿ ತಮ್ಮ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ವಿವಾಹೇತರ ಮಕ್ಕಳು ತಮ್ಮ Read more…

ಮಕ್ಕಳು, ವಿಕಲಚೇತನರು, ಹಿರಿಯ ನಾಗರಿಕರಿಗೆ ಹೊಸ ಯೋಜನೆ ಜಾರಿ: ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

ಮೈಸೂರು: ಮಕ್ಕಳು, ಹಿರಿಯ ನಾಗರಿಕರು, ವಿಕಲಚೇತನರಿಗೆ ಹಲವು ಯೋಜನೆ ಜಾರಿಗೊಳಿಸುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು Read more…

ಇಲ್ಲಿದೆ ಚಿಕ್ಕ ಮಕ್ಕಳಿಗೆ ಮೇಕಪ್ ‘ಟಿಪ್ಸ್’

ಮೇಕಪ್ ಏನಿದ್ದರೂ 16 ವರ್ಷ ದಾಟಿದವರು ಮಾಡಿಕೊಳ್ಳಬಹುದು. ಅದೂ ಅತೀ ಮೇಕಪ್ ಖಂಡಿತ ಮಾಡಿಕೊಳ್ಳಬಾರದು. ಯಾವಾಗಲಾದರೊಮ್ಮೆ ಮೇಕಪ್ ಮಾಡಿಕೊಂಡರೆ ಓಕೆ. ನಿತ್ಯ ಮೇಕಪ್ ಮಾಡಿಕೊಂಡರೆ ಚರ್ಮ ರಂಧ್ರಗಳೆಲ್ಲಾ ಮುಚ್ಚಿಹೋಗುತ್ತವೆ. Read more…

BREAKING : ಯಾದಗಿರಿ ಜಿಲ್ಲೆಯಲ್ಲಿ ಕೊಳವೆ ಬಾವಿ ನೀರು ಕುಡಿದು 24 ಮಕ್ಕಳು ಅಸ್ವಸ್ಥ

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಕೊಳವೆ ಬಾವಿ ನೀರು ಕುಡಿದು 24 ಮಕ್ಕಳು ಅಸ್ವಸ್ಥರಾಗಿದ್ದು, ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ. ಯಾದಗಿರಿ Read more…

ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳ ವಿಲೀನ

ಶಿವಮೊಗ್ಗ: ಮಕ್ಕಳ ಸಂಖ್ಯೆ ತೀರಾ ಕಡಿಮೆಯಾಗಿರುವ ಶಾಲೆಗಳನ್ನು ವಿಲೀನಗೊಳಿಸುವ ಬಗ್ಗೆ ಶಾಸಕರು ಸಲಹೆ ನೀಡಿದ್ದು, ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ Read more…

ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ ರಕ್ಷಣೆ: ಪುಟಾಣಿಗಳು ಸಾವು

ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಾವಿಯಲ್ಲಿ ಬಿದ್ದ ಮೂವರು ಪುಟಾಣಿ ಮಕ್ಕಳು ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ Read more…

BREAKING: ಸಿದ್ಧಗಂಗಾ ಮಠದ ಬಳಿ ಹೊಂಡಕ್ಕೆ ಬಿದ್ದು ನಾಲ್ವರು ಸಾವು

ತುಮಕೂರು: ತುಮಕೂರು ಸಿದ್ದಗಂಗಾ ಮಠದ ಬಳಿ ನೀರಿಗೆ ಬಿದ್ದು ನಾಲ್ವರು ಸಾವುಕಂಡಿದ್ದಾರೆ. ತಾಯಿ, ಇಬ್ಬರು ಮಕ್ಕಳು ಹಾಗೂ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸಿದ್ದಗಂಗಾ ಮಠದ ಹಿಂಭಾಗದ ಗೋಕಟ್ಟೆಯಲ್ಲಿ ದುರಂತ Read more…

ಈ ಕಾರಣಗಳಿಂದಾಗಿ ಮಕ್ಕಳು ಸಹ ಹೃದಯಾಘಾತಕ್ಕೆ ಒಳಗಾಗಬಹುದು; ನಿಮಗೆ ತಿಳಿದಿರಲಿ ಅದನ್ನು ತಪ್ಪಿಸುವ ಮಾರ್ಗ

ಕೋವಿಡ್‌ ಬಳಿಕ ಹೃದಯಾಘಾತದ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಹಿರಿಯರಷ್ಟೇ ಅಲ್ಲ ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹೃದಯವು ದೇಹದ ಉಳಿದ ಭಾಗಗಳಿಗೆ ಸರಿಯಾಗಿ ರಕ್ತ ಪೂರೈಕೆ ಮಾಡದೇ Read more…

ಮಕ್ಕಳು ನಿದ್ದೆಯಿಂದ ಎದ್ದ ತಕ್ಷಣ ಅಳಲು ಕಾರಣವೇನು ಗೊತ್ತಾ..?

ಮಕ್ಕಳು ನಿದ್ದೆಯಿಂದ ಎದ್ದ ತಕ್ಷಣ ಅಳಲು ಕಾರಣವೇನು ಗೊತ್ತಾ..? ನಿಮ್ಮ ಮಗು ಏಕೆ ಅಳುತ್ತಿದೆ ಎಂದು ನೋಡಲು ನೀವು ಎಂದಾದರೂ ಪರೀಕ್ಷಿಸಿದ್ದೀರಾ..? ಹಾಗಿದ್ದರೆ, ಶಿಶುಗಳು ಕೆಲವೊಮ್ಮೆ ನಿದ್ರೆಯಲ್ಲಿ ಏಕೆ Read more…

1 ರಿಂದ 10 ನೇ ತರಗತಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ವಾರದಲ್ಲಿ 2 ದಿನ ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಣೆ

ಬೆಂಗಳೂರು: ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣು ವಿತರಿಸಲಾಗುವುದು. ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದಂತೆ ಸರ್ಕಾರಿ ಮತ್ತು ಅನುದಾನಿತ Read more…

ದಾರುಣ ಘಟನೆ: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವು, ಮೂವರು ಗಂಭೀರ

ರಾಮನಗರ: ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವು ಕಂಡ ಘಟನೆ ರಾಮನಗರ- ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಟ್ಯೂಷನ್ ಮುಗಿಸಿ ಮನೆಗೆ ವಾಪಸ್ Read more…

ಮೂರು ವರ್ಷದಲ್ಲಿ 584 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; RTI ಅಡಿ ಪಡೆದ ಮಾಹಿತಿಯಲ್ಲಿ ಶಾಕಿಂಗ್ ಸಂಗತಿ ಬಹಿರಂಗ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ಪಡೆದ ಮಾಹಿತಿಯಲ್ಲಿ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 584 ಮಕ್ಕಳ ಮೇಲೆ Read more…

ಬಿಸಿಯೂಟಕ್ಕೆ ಕೊಳೆತ ತರಕಾರಿ ಬಳಕೆ; ವಿಡಿಯೋ ವೈರಲ್

ವಿದ್ಯಾರ್ಥಿಗಳಿಗೆ ನೀಡುವ ಬಿಸಿಯೂಟಕ್ಕೆ ಕೊಳೆತ ತರಕಾರಿ ಬಳಸಿಕೊಂಡು ಅಡುಗೆ ತಯಾರಿಸಿರುವ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂತಹದೊಂದು ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ನಡೆದಿದೆ. Read more…

ಇಬ್ಬರು ಮಕ್ಕಳನ್ನು ಅಡವಿಟ್ಟು `ಟೊಮೆಟೊ’ ಖರೀದಿಸಿದ ವ್ಯಕ್ತಿ! ಮೋಸ ಹೋಗಿದ್ದು ಮಾತ್ರ ವ್ಯಾಪಾರಿ!

ಒಡಿಶಾ : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಈ ನಡುವೆ ಅಲ್ಲಲ್ಲಿ ಟೊಮೆಟೊ ಕಳ್ಳತನ ನಡೆಯುತ್ತಿವೆ. ಇದೀಗ ಒಡಿಶಾದಲ್ಲಿ ವ್ಯಕ್ತಿಯೊಬ್ಬ ಇಬ್ಬರು ಮಕ್ಕಳನ್ನು ವ್ಯಾಪಾರಿ ಬಳಿ ಅಡವಿಟ್ಟು Read more…

ಮುಂದಿನ ವರ್ಷ ಪಠ್ಯ ಪುಸ್ತಕ ಸಂಪೂರ್ಣ ಪರಿಷ್ಕರಣೆ: ಆಕ್ಷೇಪಾರ್ಹ ಪದ, ವಾಕ್ಯಗಳ ಬದಲಾವಣೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಪಠ್ಯಪುಸ್ತಕ ಸಂಪೂರ್ಣ ಪರಿಷ್ಕರಣೆ ಮಾಡಲಾಗುವುದು. ಪಠ್ಯದಲ್ಲಿರುವ ಆಕ್ಷೇಪಾರ್ಹ ಪದ, ವಾಕ್ಯಗಳನ್ನು ಬದಲಾವಣೆ ಮಾಡಲಿದ್ದುಮ ಮಕ್ಕಳಿಗೆ ಜಾತಿಯತೆ ಇಲ್ಲದ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು Read more…

ಆರೋಗ್ಯಕರ ಬೆಳವಣಿಗೆಗೆ ಮಕ್ಕಳ ನಡುವೆ ಇರಲಿ ಇಷ್ಟು ಅಂತರ

ಪ್ರತಿ ತಂದೆ-ತಾಯಿ ಮಕ್ಕಳನ್ನು ಸೌಭಾಗ್ಯವೆಂದೇ ಪರಿಗಣಿಸ್ತಾರೆ. ಆರ್ಥಿಕ ಸ್ಥಿತಿ ಬಗ್ಗೆ ಹೆಚ್ಚಿನ ಗಮನ ನೀಡುವ ಈಗಿನ ದಂಪತಿ ಒಂದೇ ಮಗು ಸಾಕು ಎನ್ನುತ್ತಾರೆ. ಕೆಲ ದಂಪತಿ ಇನ್ನೊಂದಿರಲಿ ಎಂದು Read more…

ಕೊರೊನಾ ಬಳಿಕ ಮಕ್ಕಳಲ್ಲಿ ಹೆಚ್ಚಾಗಿದೆ ಈ ರೋಗದ ಅಪಾಯ, ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಯಲು…..!

ದೇಹ ಆರೋಗ್ಯವಾಗಿರಬೇಕೆಂದರೆ ಮನಸ್ಸು ಸರಿಯಾಗಿರುವುದು ಕೂಡ ಬಹಳ ಮುಖ್ಯ. ಆದರೆ ಕೊರೋನಾ ಸಾಂಕ್ರಾಮಿಕದ ನಂತರ ಜನರ ರೋಗನಿರೋಧಕ ಶಕ್ತಿ ದುರ್ಬಲವಾಗಿದೆ. ಮಾನಸಿಕ ಅಸ್ವಸ್ಥತೆಗಳ ಅಪಾಯವು ವೇಗವಾಗಿ ಹೆಚ್ಚುತ್ತಿದೆ. ವಿಶೇಷವಾಗಿ Read more…

ಮಕ್ಕಳಿಗೆ ಚಹಾ ಕುಡಿಸುವ ತಪ್ಪನ್ನು ಎಂದಿಗೂ ಮಾಡಬೇಡಿ, ಚಿಕ್ಕ ವಯಸ್ಸಿನಲ್ಲೇ ಬರಬಹುದು ಅಪಾಯಕಾರಿ ಕಾಯಿಲೆ

ಭಾರತದಲ್ಲಿ ಹೆಚ್ಚಿನ ಜನರು ಚಹಾ ಕುಡಿಯುವ ಮೂಲಕ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಚಹಾ ಇಲ್ಲದ ಬೆಳಗನ್ನು ಊಹಿಸಿಕೊಳ್ಳುವುದು ಅವರಿಗೆ ಕಷ್ಟ. ಬೆಳಗ್ಗೆ ಎದ್ದ ತಕ್ಷಣ ಬೆಡ್‌ ಟೀ ಕುಡಿಯುವವರು Read more…

ಎದೆ ಝಲ್ ಎನಿಸುತ್ತೆ ಈ ದೃಶ್ಯ…! ಪ್ರಪಾತಕ್ಕೆ ಬೀಳುತ್ತಿದ್ದ ಮಕ್ಕಳನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಪ್ರವಾಸಿಗರು

ಪ್ರವಾಸದ ವೇಳೆ ಪೋಷಕರು ಮೋಜು-ಮಸ್ತಿ ಮಾಡುತ್ತ ಮೈ ಮರೆತರೆ ಮಕ್ಕಳು ಎಂಥಹ ಅವಘಡಕ್ಕೆ ಸಿಲುಕಿಕೊಂಡಿದ್ದಾರೆ ಎಂಬುದಕ್ಕೆ ಇದೇ ಉದಾಹರಣೆ. ಈ ದೃಶ್ಯ ನೋಡಿದರೆ ಎದೆ ಝಲ್ ಎನಿಸುತ್ತದೆ. ಜಲಪಾತದ Read more…

SHOCKING: ಮಕ್ಕಳಾಗದ ಹಿನ್ನಲೆ ಕತ್ತು ಕೊಯ್ದುಕೊಂಡು ಮಹಿಳೆ ಆತ್ಮಹತ್ಯೆ

ಯಾದಗಿರಿ: ಮಕ್ಕಳಾಗದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿಯ ಚಿರಂಜೀವಿ ನಗರದಲ್ಲಿ ನಡೆದಿದೆ. 38 ವರ್ಷದ ತಾಯಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. Read more…

BREAKING : ಬೀದರ್ ಜಿಲ್ಲೆಯಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ತಂದೆ ಆತ್ಮಹತ್ಯೆ

ಬೀದರ್ : ಬೀದರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದ್ದು, ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿತು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಯನಸೂರು Read more…

BIG NEWS: ವರುಣಾರ್ಭಟಕ್ಕೆ ನಡುಗಡ್ಡೆಯಂತಾದ ಕೊಡಂಕೂರು; ಐವರು ಮಕ್ಕಳು, ಮಹಿಳೆಯರ ರಕ್ಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಕೊಡಂಕೂರು ಪ್ರದೇಶ ಸಂಪೂರ್ಣ ಜಲಾವೃತಗೊಂಡಿದ್ದು, ಹೊರ ಪ್ರಪಂಚದ ಸಂಪರ್ಕವನ್ನೇ ಕಡಿದುಕೊಂಡಿದೆ. ಕೊಡಂಕೂರಿನಲ್ಲಿ ಹಲವು Read more…

ತಾಂಡಾ ಮಕ್ಕಳ ರಕ್ಷಣೆಗೆ ಪ್ರಾರ್ಥಿಸಿ ಪ್ರಕೃತಿ ಆರಾಧನೆಯ ಬಂಜಾರ ಸಮುದಾಯದ ಸೀತ್ಲ ಹಬ್ಬ

ಶಿವಮೊಗ್ಗ: ಪ್ರಕೃತಿಯನ್ನು ಆರಾಧಿಸುವಂತಹ ರೂಢಿ ಬಂಜಾರ ಸಮುದಾಯದಲ್ಲಿ ಹಿಂದಿನಿಂದಲೂ ಬೆಳೆದು ಬಂದಿದೆ. ಶಿವಮೊಗ್ಗದ ಹೊರಭಾಗದಲ್ಲಿರುವ ಮಲವಗೊಪ್ಪದಲ್ಲಿ ಬಂಜಾರ ಸಮುದಾಯದವರು ವಿಶೇಷವಾಗಿ ಪ್ರಕೃತಿ ಆರಾಧನೆ ಮಾಡಿದ್ದಾರೆ. ಮಳೆಗಾಲದ ಸಂದರ್ಭದಲ್ಲಿ ವಿಶೇಷವಾಗಿ Read more…

ಮಕ್ಕಳ ಕೈಗೆ ಅಂಟಿರುವ ಬಣ್ಣ ತೆಗೆಯಲು ಫಾಲೋ ಮಾಡಿ ಈ ಟಿಪ್ಸ್

ಮಕ್ಕಳಿಗೆ ಬುಕ್ ನಲ್ಲಿ ಪೈಟಿಂಗ್ ಮಾಡುವುದೆಂದರೆ ತುಂಬಾ ಇಷ್ಟ. ಹಾಗಾಗಿ ಅವರು ಆಗಾಗ ಪೈಟಿಂಗ್ ಮಾಡುತ್ತಿರುತ್ತಾರೆ. ಇದರಿಂದ ಅವರ ಕೈಗಳಿಗೆ, ಉಗುರುಗಳಿಗೆ ಬಣ್ಣ ಹಿಡಿಯುತ್ತದೆ. ಈ ಬಣ್ಣಗಳನ್ನು ತೆಗೆಯುವುದು Read more…

ಮಕ್ಕಳ ಯಶಸ್ವಿ ಜೀವನಕ್ಕೆ ಅವರ ಕೋಣೆಯನ್ನು ವಾಸ್ತು ಪ್ರಕಾರ ಹೀಗೆ ವಿನ್ಯಾಸಗೊಳಿಸಿ

ಪೋಷಕರು ಸಾಮಾನ್ಯವಾಗಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಅವರ ಬೆಳವಣಿಗೆಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುತ್ತಾರೆ. ಆದರೆ ಮಕ್ಕಳ ಮುಂದಿನ ಜೀವನದ ಯಶಸ್ಸು, ಏಳಿಗೆ ಬಗ್ಗೆ ಗಮನ Read more…

ಕೆಟ್ಟ ದೃಷ್ಟಿ, ಕೆಟ್ಟ ಗಾಳಿಯಿಂದ ತಪ್ಪಿಸಿಕೊಳ್ಳಲು ನೆರವಾಗುತ್ತೆ ಈ ಒಂದು ‘ವಸ್ತು’

ನಿಂಬೆ ಹಣ್ಣು ಸಾಮಾನ್ಯವಾಗಿ ಎಲ್ಲ ಕಡೆ ಸುಲಭವಾಗಿ ಸಿಗುತ್ತದೆ. ನಿಂಬೆ ಹಣ್ಣನ್ನು ಧಾರ್ಮಿಕ ಹಾಗೂ ತಾಂತ್ರಿಕ ಎರಡೂ ಕಾರ್ಯಗಳಿಗೆ ಬಳಸ್ತಾರೆ. ನಿಂಬೆ ಹಣ್ಣಿನ ಸಹಾಯ ಪಡೆದು ಕೆಟ್ಟ ದೃಷ್ಟಿ Read more…

ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮದಿಂದ ಮನಸ್ಸಿಗೆ ಘಾಸಿ: ನೀತಿ ಮರು ಪರಿಶೀಲನೆಗೆ ಹೈಕೋರ್ಟ್ ಸಲಹೆ

ಬೆಂಗಳೂರು: ಕಠಿಣ ಕ್ರಮದಿಂದ ಮಕ್ಕಳ ಮನಸ್ಸಿಗೆ ಘಾಸಿ ಉಂಟಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮ ನೀತಿ ಮರುಪರಿಶೀಲಿಸಬೇಕು ಎಂದು ಹೈಕೋರ್ಟ್ ಸಲಹೆ ನೀಡಿದೆ. ಕಠಿಣ ಶಿಸ್ತು ಕ್ರಮ Read more…

ಕನಸಿನಲ್ಲಿ ‘ಅವಳಿ ಮಕ್ಕಳು’ ಕಂಡ್ರೆ ಏನು ಸಂಕೇತ ಗೊತ್ತಾ…..?

ವಿಶ್ವದ ಪ್ರತಿಯೊಬ್ಬ ವ್ಯಕ್ತಿಗೂ ಕನಸು ಬೀಳುತ್ತದೆ. ಸ್ವಪ್ನಕ್ಕೂ ನಿಜ ಜೀವನಕ್ಕೂ ಸಂಬಂಧವಿದೆ ಎನ್ನಲಾಗುತ್ತದೆ. ಸ್ವಪ್ನದಲ್ಲಿ ಕಾಣುವ ಕೆಲ ಸಂಗತಿಗಳು ನಮಗೆ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ. ಕನಸಿನಲ್ಲಿ Read more…

ಮೂರರ ಪೋರನ ಕೈ ಕಟ್ಟಿ ಹಲ್ಲೆ ಮಾಡಿದ ಶಿಕ್ಷಕಿ; ಶಾಕಿಂಗ್‌ ವಿಡಿಯೋ ವೈರಲ್

ಥಾಣೆಯ ಯೂರೋ ಕಿಡ್ಸ್ ಶಿಶುವಿಹಾರದಲ್ಲಿ ಮೂರು ವರ್ಷದ ಬಾಲಕನೊಬ್ಬನನ್ನು ಶಿಕ್ಷಕಿ ಕಟ್ಟಿಹಾಕಿ ಚಿತ್ರಹಿಂಸೆ ನೀಡಿದ ವಿಡಿಯೋವೊಂದು ವೈರಲ್ ಆಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಗುವನ್ನು ತನ್ನ ದುಪ್ಪಟ್ಟಾದಿಂದ ಕಟ್ಟಿಹಾಕಿದ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಕೋಲಾರ: ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದ ಮನೆಯಲ್ಲಿ ನಡೆದಿದೆ. ಪ್ರೀತಂ ಗೌಡ(9), ನಿಶಿತಾತ ಗೌಡ(6) ಜೊತೆ ಸುಗುಣ(36) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...