alex Certify Chiranjeevi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Insta ದಲ್ಲಿ ಒಬ್ಬರನ್ನು ಮಾತ್ರ ಫಾಲೋ ಮಾಡ್ತಾರೆ ಅಲ್ಲು ಅರ್ಜುನ್….! ಅವರ್ಯಾರು ಅಂತ ತಿಳಿದ್ರೆ ಅಚ್ಚರಿಪಡ್ತೀರಿ

Instagram ನಂತಹ ಸಾಮಾಜಿಕ ಮಾಧ್ಯಮ ಸೈಟ್‌ಗಳು ಡಿಜಿಟಲ್ ಯುಗದಲ್ಲಿ ಸೆಲೆಬ್ರಿಟಿಗಳಿಗೆ ಪ್ರಮುಖ ಸಂಪನ್ಮೂಲಗಳಾಗಿ ಅಭಿವೃದ್ಧಿ ಹೊಂದಿದ್ದು, ಅಭಿಮಾನಿಗಳೊಂದಿಗೆ ಸಂವಹನ ನಡೆಸಲು ಮತ್ತು ಅವರ ಜೀವನದ ಸ್ಮರಣೀಯ ಘಟನೆಗಳನ್ನು ಹಂಚಿಕೊಳ್ಳಲು Read more…

ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ನಟಿಸಲು ಶಾಸಕ ಪ್ರದೀಪ್ ಈಶ್ವರ್ ಗೆ ಆಫರ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ನಟಿಸಲು ಆಫರ್ ನೀಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡೈಲಾಗ್ ಗಳ ಮೂಲಕವೇ ಗಮನಸೆಳೆದಿದ್ದ ಪ್ರದೀಪ್ ಈಶ್ವರ್ Read more…

BREAKING: ಖ್ಯಾತ ನಟ ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾ ಕ್ಷೇತ್ರದಲ್ಲಿ ಖ್ಯಾತ ಕೊನಿಡೇಲ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ ಮತ್ತು Read more…

NDA ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ ಖ್ಯಾತ ನಟ ಚಿರಂಜೀವಿ

ಹೈದರಾಬಾದ್: ತೆಲುಗಿನ ಸ್ಟಾರ್ ನಟ ಹಾಗೂ ರಾಜಕಾರಣಿ ಚಿರಂಜೀವಿ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ. ರಾಜ್ಯದಲ್ಲಿ ಪ್ರಬಲವಾಗಿರುವ ಕಾಪು ಸಮುದಾಯಕ್ಕೆ Read more…

ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಬಳಿ ಇದೆ 1350 ಕೋಟಿ ರೂ. ಮೌಲ್ಯದ ಆಸ್ತಿ; ಇವರಿಗಿದೆ ಅತಿ ಸಿರಿವಂತ ‘ಸ್ಟಾರ್ ಕಿಡ್’ ಎಂಬ ಹೆಗ್ಗಳಿಕೆ….!

ಎಲ್ಲ ಕ್ಷೇತ್ರಗಳಂತೆ ಚಿತ್ರರಂಗದಲ್ಲೂ ಸಹ ಸ್ಟಾರ್ ಗಳ ಪುತ್ರ – ಪುತ್ರಿಯರು ಅದೇ ವೃತ್ತಿಯನ್ನು ಆರಿಸಿಕೊಳ್ಳುವುದು ಹೊಸ ಸಂಗತಿ ಏನಲ್ಲ. ಬಾಲಿವುಡ್ ನ ಕಪೂರ್ ಕುಟುಂಬದಿಂದ ಆರಂಭವಾದ ಈ Read more…

ಮರು ಬಿಡುಗಡೆಯಾಗಲಿದೆ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಶಂಕರ್ ದಾದಾ ಎಂಬಿಬಿಎಸ್’

ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಶಂಕರ್ ದಾದಾ ಎಂಬಿಬಿಎಸ್’ ಸಿನಿಮಾ 2004 ಅಕ್ಟೋಬರ್ 15 ರಂದು ತೆರೆ ಕಂಡು ನೂರು ದಿನಗಳ ಪ್ರದರ್ಶನ ಕಾಣುವ ಮೂಲಕ ಭರ್ಜರಿ ಕಲೆಕ್ಷನ್ ಮಾಡಿತ್ತು. Read more…

ಸುಳ್ಳು ಆರೋಪ; ಖ್ಯಾತ ನಟ ಹಾಗೂ ಪತ್ನಿಗೆ 1 ವರ್ಷ ಜೈಲು ಶಿಕ್ಷೆ

ಹೈದರಾಬಾದ್: ಬ್ಲಡ್ ಬ್ಯಾಂಕ್ ಗೆ ಬರುವ ರಕ್ತವನ್ನು ನಟ ಚಿರಂಜೀವಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ಸುಳ್ಳು ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ರಾಜಶೇಖರ್ ಹಾಗೂ Read more…

ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮತ್ತೊಂದು ಡೈವೋರ್ಸ್: ನಟಿ ನಿಹಾರಿಕಾ –ನಟ ಚೈತನ್ಯ ವಿಚ್ಛೇದನ

ಹೈದರಾಬಾದ್: ಮದುವೆಯಾದ 3 ವರ್ಷಗಳ ನಂತರ ಚಿರಂಜೀವಿ ಸೊಸೆ ನಿಹಾರಿಕಾ ಕೊನಿಡೇಲ ಮತ್ತು ಪತಿ ಚೈತನ್ಯ ಜೊನ್ನಲಗಡ್ಡ ವಿಚ್ಛೇದನವನ್ನು ಖಚಿತಪಡಿಸಿದ್ದಾರೆ. ಚಿರಂಜೀವಿ ಸಹೋದರ ನಟ ಹಾಗೂ ರಾಜಕಾರಣಿ ಪವನ್ Read more…

ಮಗಳಿಗೆ ಬರೋಬ್ಬರಿ 35 ಕೋಟಿ ರೂ. ಬೆಲೆಯ ಐಷಾರಾಮಿ ಬಂಗಲೆ ನೀಡಿದ ಮೆಗಾಸ್ಟಾರ್ ಚಿರಂಜೀವಿ…!

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ತಮ್ಮ ಕಿರಿಯ ಪುತ್ರಿ ಶ್ರೀಜಾ ಅವರಿಗೆ ಐಷಾರಾಮಿ ಬಂಗಲೆಯೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಹೈದರಾಬಾದಿನ ಪ್ರತಿಷ್ಠಿತ ಎಂಎಲ್ಎ ಕಾಲೋನಿಯಲ್ಲಿರುವ ಈ ಬಂಗಲೆಯ ಬೆಲೆ ಬರೋಬ್ಬರಿ Read more…

ಪವನ್ ಕಲ್ಯಾಣ್ ಗಾಗಿ ಚಿರಂಜೀವಿ ಮಾಡಿದ್ದೇನು ಗೊತ್ತಾ..?

ಹೈದರಾಬಾದ್: ಸಿನಿಮಾದ ಜೊತೆ ರಾಜಕಾರಣದಲ್ಲೂ ಮಿಂಚುತ್ತಿದ್ದ ಚಿರಂಜೀವಿ ಇದೀಗ ಸಕ್ರೀಯ ರಾಜಕಾರಣದಿಂದ ದೂರ ಸರಿದಿದ್ದಾರೆ. ತಮ್ಮನ ಜೊತೆ ಮುಂದಿನ ಚುನಾವಣೆಗೆ ರಾಜಕಾರಣದಲ್ಲಿ ಕಾಣಿಸಿಕೊಳ್ಳಲು ಇದೀಗ ರಾಜಕೀಯಕ್ಕೆ ಗುಡ್ ಬೈ Read more…

‘ಹಾಲಿವುಡ್’ ಗಿಂತ ಸೌತ್ ಇಂಡಿಯಾ ಚಿತ್ರರಂಗವೇ ನನಗಿಷ್ಟ; ಮನಬಿಚ್ಚಿ ಮಾತನಾಡಿದ ಸಲ್ಮಾನ್ ಖಾನ್

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಭಾರತ ಚಿತ್ರರಂಗ ಇಡೀ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್, ರಾಜಮೌಳಿ ನಿರ್ದೇಶನದ ಆರ್ ಆರ್ ಆರ್, Read more…

ನೀರಜ್‌ ಚಿನ್ನದ ಪದಕ ಗೆದ್ದ ಬಳಿಕ ವೈರಲ್‌ ಆಗಿದೆ ಈ ವಿಡಿಯೋ

ಜಾವೆಲಿನ್ ಎಸೆತದಲ್ಲಿ ಒಲಿಂಪಿಕ್ ಚಿನ್ನದ ಪದಕ ಗೆಲ್ಲುವ ಮೂಲಕ ದೇಶದಲ್ಲಿ ಸಂಚಲನ ಸೃಷ್ಟಿಸಿರುವ ನೀರಜ್ ಚೋಪ್ರಾ ಈಗ ಮನೆಮಾತಾಗಿದ್ದಾರೆ. ಆನ್ಲೈನ್‌ನಲ್ಲಿ ಎಲ್ಲೆಲ್ಲೂ ನೀರಜ್‌ರದ್ದೇ ಜಪ ಎನ್ನುವಂತಾಗಿದೆ. ನೀರಜ್ ಹೆಸರು Read more…

ಉಚಿತ ಲಸಿಕೆ ವ್ಯವಸ್ಥೆ ಮಾಡಿದ ಖ್ಯಾತ ನಟ ಚಿರಂಜೀವಿ: ಚಿತ್ರರಂಗದ ಕಾರ್ಮಿಕರು, ಪತ್ರಕರ್ತರಿಗೆ ವ್ಯಾಕ್ಸಿನ್

ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಚಿತ್ರರಂಗದ ಕಾರ್ಮಿಕರಿಗೆ ಉಚಿತ ಲಸಿಕೆ ಅಭಿಯಾನ ಆರಂಭಿಸಿದ್ದಾರೆ. ಕಳೆದ ವರ್ಷ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ್ದ ಅವರು ಈಗ ಉಚಿತ ಲಸಿಕೆ ವ್ಯವಸ್ಥೆ Read more…

ಪ್ರಕಾಶ್​ ರಾಜ್​ ನಟನೆಗೆ ಚಿರಂಜೀವಿ ಫಿದಾ..​..!ಸೋಶಿಯಲ್​ ಮೀಡಿಯಾದಲ್ಲಿ ಮೆಚ್ಚುಗೆ ಮಾತುಗಳನ್ನಾಡಿದ ಮೆಗಾಸ್ಟಾರ್​

ವೇಣು ಶ್ರೀರಾಮ್​​ರ ಸಿನಿಮಾ ‘ವಕೀಲ್​​ ಸಾಬ್’​ ಶುಕ್ರವಾರ ತೆರೆಗೆ ಅಪ್ಪಳಿಸಿದ ಬಳಿಕ ಪವನ್​ ಕಲ್ಯಾಣ್​, ನಿವೇಥಾ ಥೋಮಸ್​, ಅಂಜಿ ಹಾಗೂ ಅನನ್ಯಾ ಅವರ ಅಭಿನಯಕ್ಕೆ ಮೆಚ್ಚುಗೆ ಸಿಗೋದ್ರ ಜೊತೆಗೆ Read more…

ರಿವಿಲ್ ಆಯ್ತು ಚಿರು ಸರ್ಜಾ – ಮೇಘನಾ ಮುದ್ದುಕಂದನ ಫೋಟೋ

ನಟ ದಿ. ಚಿರಂಜೀವಿ ಸರ್ಜಾ ಮತ್ತು ಮೇಘನಾ ದಂಪತಿಯ ಮುದ್ದುಕಂದನ ಫೋಟೋ ಪ್ರೇಮಿಗಳ ದಿನವೇ ಬಹಿರಂಗವಾಗಿದೆ. ಜೂನಿಯರ್ ಚಿರುನನ್ನು ನಿಮಗೆ ಪರಿಚಯ ಮಾಡುತ್ತೇನೆ ಎಂದು ಪೋಸ್ಟ್ ಹಾಕಿದ್ದ ಮೇಘನಾ Read more…

ಸಿನಿಮಾ ಶೂಟಿಂಗ್​ನಲ್ಲಿ ನಟಿ ಕಾಜಲ್​ ಅಗರ್ವಾಲ್ ಮತ್ತೆ ಬ್ಯುಸಿ

ಮದುವೆ – ಹನಿಮೂನ್​ ಅಂತಾ ಒಂದು ತಿಂಗಳ ಬ್ರೇಕ್​ ಪಡೆದಿದ್ದ ನಟಿ ಕಾಜಲ್​ ಅಗರ್​ವಾಲ್​ ಮಂಗಳವಾರ ಆಚಾರ್ಯ ಸಿನಿಮಾ ತಂಡವನ್ನ ಸೇರಿಕೊಂಡಿದ್ದಾರೆ. ಶೂಟಿಂಗ್​ಗೆ ವಾಪಸ್ಸಾದ ಕಾಜಲ್​​ಗೆ ಸೂಪರ್​ ಸ್ಟಾರ್​ Read more…

ನಟಿ ಚಿರಂಜೀವಿಗಿಲ್ಲ ಕೊರೊನಾ ಸೋಂಕು; ಬಹಿರಂಗವಾಯ್ತು ಆರೋಗ್ಯ ಸಿಬ್ಬಂದಿ ಎಡವಟ್ಟು..!

ಕೊರೊನಾ ಪ್ರಾರಂಭವಾದ ನಂತರದಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಲ್ಯಾಬ್‌ಗಳ ಎಡವಟ್ಟಿನಿಂದ ವರದಿಗಳು ಅದಲು ಬದಲು ಆಗಿರೋದನ್ನು ನೋಡಿದ್ದೇವೆ. ಇದೀಗ ಮೆಗಾ ಸ್ಟಾರ್ ಚಿರಂಜೀವಿ ಅವರ ಕೊರೊನಾ ವರದಿಯಲ್ಲಿಯೂ ಎಡವಟ್ಟಾಗಿದೆ. Read more…

ಕೊರೊನಾದಿಂದ ಪಾರಾಗಿ ಸಹೋದರ ಚಿರು ಸ್ಮರಿಸಿದ ಧ್ರುವ ಸರ್ಜಾ

ಅಣ್ಣನ ಆಶೀರ್ವಾದದಿಂದ ನನಗೆ ಮತ್ತು ನನ್ನ ಪತ್ನಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿಗೆ ಕೊರೊನಾ Read more…

ಚಿರು ಅಂತಿಮ ದರ್ಶನಕ್ಕೆ ಅಭಿಮಾನಿಗಳ ದಂಡು: ಮಡುಗಟ್ಟಿದ ಮೌನ, ಕಣ್ಣೀರಧಾರೆ

ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ವಿಧಿವಶರಾದ ಹಿನ್ನೆಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಅಪಾರ ಬಂಧು-ಬಳಗದವರು, ಅಭಿಮಾನಿಗಳು ಅಂತಿಮ ದರ್ಶನ Read more…

2 ವರ್ಷದ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಚಿರು: ಚಿಗುರೊಡೆಯುತ್ತಿದೆ ಕುಡಿ, ಮಗುವನ್ನು ನೋಡದೇ ಚಿರನಿದ್ರೆಗೆ ಜಾರಿದ ನಟ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ 2017 ರ ಅಕ್ಟೋಬರ್ ನಲ್ಲಿ ನಟಿ ಮೇಘನಾ ರಾಜ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು 2018 ರ ಮೇ 2 ರಂದು Read more…

ವಿಧಿ ನಿಜವಾಗಿಯೂ ತುಂಬಾ ಕ್ರೂರ: ಚಿರು ನಿಧನಕ್ಕೆ ಕಂಬನಿ ಮಿಡಿದ ದರ್ಶನ್

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ನಟ ದರ್ಶನ್ ಕಂಬನಿ ಮಿಡಿದಿದ್ದಾರೆ. ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ Read more…

‘ಶಾಕಿಂಗ್ ನ್ಯೂಸ್’ ಚಿರಂಜೀವಿ ನಿಧನರಾಗಿದ್ದನ್ನು ನಂಬಲು ಸಾಧ್ಯವೇ ಆಗಲಿಲ್ಲ

ಬೆಂಗಳೂರು: ಮೊದಲಿಗೆ ನಮ್ಮ ಡ್ರೈವರ್ ಚಿರಂಜೀವಿ ಸರ್ಜಾ ನಿಧನರಾದ ಬಗ್ಗೆ ಹೇಳಿದಾಗ ನನಗೆ ನಂಬಲು ಸಾಧ್ಯವಾಗಲಿಲ್ಲ ಎಂದು ನಟ ಜಗ್ಗೇಶ್ ಹೇಳಿದ್ದಾರೆ. ನನಗೆ ತುಂಬಾ ನೋವಾಗಿದೆ. ಅವರ ಮದುವೆ Read more…

ಪ್ರೀತಿಸಿದ ನಟಿಯೊಂದಿಗೆ 2 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಚಿರಂಜೀವಿ ಸರ್ಜಾ

‘ವಾಯುಪುತ್ರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿದ ಚಿರಂಜೀವಿ ಸರ್ಜಾ ಸುಮಾರು 25ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಮೀಳಾ ಜೋಷಾಯ್ ಮತ್ತು ಸುಂದರರಾಜ್ ದಂಪತಿಯ ಪುತ್ರಿ ನಟಿ ಮೇಘನಾ ರಾಜ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...