alex Certify Chitradurga | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕಣ್ ಕುಪ್ಪೆ ಗ್ರಾಮದ ಬಳಿ ನಡೆದಿದೆ. ಸುಮಾರು ಎರಡು ವರ್ಷದ ಗಂಡು ಚಿರತೆಗೆ Read more…

BREAKING : ಪತಿ ಸಾವಿನಿಂದ ಮನನೊಂದು ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ.!

ಚಿತ್ರದುರ್ಗ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಗೀತಾ (45) ಹಾಗೂ Read more…

BREAKING: ಗಾರ್ಮೆಂಟ್ಸ್ ಮೇಲೆ ದಾಳಿ ವೇಳೆ ಬಾಂಗ್ಲಾ ಪ್ರಜೆಗಳು ಪತ್ತೆ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಇಬ್ಬರು ಬಾಂಗ್ಲಾದೇಶದ ಪ್ರಜೆಗಳು ಪತ್ತೆಯಾಗಿದ್ದಾರೆ. ಗಾರ್ಮೆಂಟ್ಸ್ ಮೇಲೆ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 15 ಶಂಕಿತ ಬಾಂಗ್ಲಾ ನುಸುಳುಕೋರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಒಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಚಿತ್ರದುರ್ಗ: ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಡ್ಲೆಗುದ್ದು, ಸಿದ್ದಾಪುರ, ಕುರುಬರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ Read more…

ಊಟ ಬೇಕೆಂದು ಅತ್ತಿದ್ದಕ್ಕೆ ಮಗನ್ನನ್ನೇ ಹೊಡೆದು ಕೊಂದ ತಂದೆ: ಪತಿ ವಿರುದ್ಧ ಪತ್ನಿ ಆರೋಪ

ಚಿತ್ರದುರ್ಗ: ಊಟ ಬೇಕೆಂದು ಅತ್ತಿದ್ದಕ್ಕೆ ತಂದೆಯೊಬ್ಬ 6 ವರ್ಷದ ಮಗನನ್ನೇ ಹೊಡೆದು ಕೊಂದ ಆರೋಪ ಕೇಳಿಬಂದಿದೆ. ಮಗನನ್ನೇ ತಂದೆ ಕೊಲೆ ಮಾಡಿದ್ದಾಗಿ ಆರೋಪಿಸಿ ಪತ್ನಿಯೇ ಪತಿಯ ವಿರುದ್ಧ ದೂರು Read more…

ವಿದ್ಯುನ್ಮಾನ ಜೀವನ ಪ್ರಮಾಣ ಪತ್ರ ಸಲ್ಲಿಕೆ: ನ. 1 ರಿಂದ ಅಭಿಯಾನ

ಚಿತ್ರದುರ್ಗ: ನಿವೃತ್ತ ನೌಕರರು ತಮ್ಮ ಪಿಂಚಣಿ ಮುಂದುವರೆಯಲು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, Read more…

BREAKING NEWS: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಬಾವುಟ ಹಿಡಿದ ಯುವಕರು: ಎರಡು ಧ್ವಜ ವಶಕ್ಕೆ ಪಡೆದು ವಾರ್ನ್ ಮಾಡಿದ ಪೊಲೀಸರು

ಚಿತ್ರದುರ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿ ಪ್ಯಾಲೆಸ್ಟೈಲ್ ಬಾವುಟ ಹಿಡಿದು ಮೆರವಣಿಗೆಯಲ್ಲಿ ಸಾಗಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಗಾಂಧಿ ವೃತ್ತದ Read more…

BIG NEWS: ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಲ್ಲಿ ವೈದ್ಯನಿಗೆ ವಂಚನೆ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

ಚಿತ್ರದುರ್ಗ: ಮುಂಬೈ ಪೊಲೀಸರ ಹೆಸರಿನಲ್ಲಿ ಚಿತ್ರದುರ್ಗದ ವೈದ್ಯರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ ಸೆನ್ ಠಣೆ ಪೊಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಸೆ.11ರಂದು ಬೆಳಿಗ್ಗೆ 10.30 ರಿಂದ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. Read more…

BREAKING NEWS: ಮತ್ತೆ ಹುಚ್ಚಾಟ ಮೆರೆದ ಪೃಥ್ವಿರಾಜ್: ತಾಲೂಕು ಕಚೇರಿ ಬಳಿ ತಹಶೀಲ್ದಾರ್ ಜೀಪ್ ಗೆ ಬೆಂಕಿಯಿಟ್ಟ ಕಿಡಿಗೇಡಿ

ಚಿತ್ರದುರ್ಗ: ಕೆಲ ದಿನಗಳ ಹಿಂದೆ ವಿಡಿಯೋ ಹರಿಬಿಟ್ಟು ಬಾಂಬ್ ಬೆದರಿಕೆ ಹಾಕಿದ್ದ, ವಿಧಾನಸೌಧದ ಬಳಿ ಬೈಕ್ ಗೆ ಬೆಂಕಿ ಇಟ್ಟಿದ್ದ ಕಿಡಿಗೇಡಿ ಪೃಥ್ವಿರಾಜ್ ಇದೀಗ ಮತ್ತೆ ಹುಚ್ಚಾಟ ಮೆರೆದಿದ್ದಾನೆ. Read more…

ಬರೋಬ್ಬರಿ 5 ಕೆಜಿ ತೂಕದ ‘ನೈಸರ್ಗಿಕ ಅಣಬೆ’ ಪತ್ತೆ….!

ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಮೂರು ತಾಲೂಕಿನ ರೈತರೊಬ್ಬರ ಹೊಲದಲ್ಲಿ ಬರೋಬ್ಬರಿ 5 ಕೆಜಿ ತೂಕದ ನೈಸರ್ಗಿಕ ಅಣಬೆ ಪತ್ತೆಯಾಗಿದೆ. ಇದರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಯಪುರದ Read more…

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ನೇರ ನೇಮಕಾತಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಆಗಸ್ಟ್ 31ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ Read more…

ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ವಾಯುವಿಹಾರಿಗಳ ಮೊಬೈಲ್ ನಲ್ಲಿ ಸೆರೆ: ಸ್ಥಳೀಯರಲ್ಲಿ ಆತಂಕ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಚಂದ್ರವಳ್ಳಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಂದ್ರವಳ್ಳಿ ಪ್ರದೇಶದಲ್ಲಿ ಚಿರತೆ ಓದಾಡುತ್ತಿದ್ದು, ಮುಂಜಾನೆ ವಾಯುವಿಹಾರಕ್ಕೆತೆರಳಿದವರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಚಿರತೆ ಓಡಾಟದ Read more…

BIG NEWS: ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನ’

ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇದೇ ಆಗಸ್ಟ್ 22 ರಿಂದ “ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದ್ದು, ಸೆಪ್ಟೆಂಬರ್ 5 ರವರೆಗೆ ಕರ ವಸೂಲಾತಿಗಾಗಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ. Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 23ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ Read more…

ಸಿಡಿಲು ಬಡಿದು 106 ಕುರಿಗಳು ಸಾವು: ಕಣ್ಣೀರಿಟ್ಟ ಕುರಿಗಾಹಿ

ಚಿತ್ರದುರ್ಗ: ಸಿಡಿಲು ಬಡಿದು 106 ಕುರಿಗಳು ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ. ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಪರಿಣಾಮ Read more…

ಮೆಟ್ರೋ, ಡಿಆರ್ ಡಿಓ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ; ಯುವಕನಿಂದ ಮತ್ತೊಂದು ವಿಡಿಯೋ ಬಿಡುಗಡೆ

ಚಿತ್ರದುರ್ಗ: ಕೆಲ ದಿನಗಳ ಹಿಂದಷ್ಟೇ ಮೆಟ್ರೋ ರೈಲು, ಡಿಆರ್ ಡಿಓ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ. ಎಲೆಕ್ಟ್ರಿಕ್ ವೈರಿಂಗ್ ಮೂಲಕ ಮೆಟ್ರೋ, Read more…

ಹಣ ದುರುಪಯೋಗ ಆರೋಪ ಪಿಡಿಒ ಅಮಾನತು

ಚಿತ್ರದುರ್ಗ: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿಡಿಒ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ Read more…

ರೇಣುಕಾಸ್ವಾಮಿ ಕುಟುಂಬ ಭೇಟಿಯಾಗಿ ಧನಸಹಾಯ ಮಾಡಿದ ನಟ ವಿನೋದ್ ರಾಜ್

ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿನೋದ್ ರಾಜ್, ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಹತ್ಯೆ Read more…

ಪಾರಿವಾಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ಬಾಲಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಪಾರಿವಾಳ ರಕ್ಷಿಸಲು ಹೋಗಿ ಬಾಲಕನೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ರಾಮಚಂದ್ರ(12) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಪಾರಿವಾಳವೊಂದು ವಿದ್ಯುತ್ Read more…

ಅವಾಚ್ಯ ಪದಗಳಿಂದ ನಿಂದಿಸಿದ್ದಕ್ಕೆ ಕಾರ್ಮಿಕನ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬಾಳಿಹಾಳ ಉಪ್ಪಾರಹಟ್ಟಿ ಗ್ರಾಮದಲ್ಲಿ ಕಾರ್ಮಿಕನನ್ನು ಹತ್ಯೆ ಮಾಡಲಾಗಿದೆ. ರಾಜಸ್ಥಾನ ಮೂಲದ ಕಾರ್ಮಿಕ ಹುಕುಂ ಸಿಂಗ್(35) ಎಂಬುವನನ್ನು ಮತ್ತೊಬ್ಬ ಕಾರ್ಮಿಕ ಕೈಲಾಸರಾವ್ ಹತ್ಯೆ Read more…

ಕುಡಿದ ಮತ್ತಿನಲ್ಲಿ ವಾಹನದಡಿ ಮಲಗಿದ ಭೂಪ: ವ್ಯಕ್ತಿಯ ಮೇಲೆ ಹರಿದು ಹೋದ ಟ್ರಕ್

ಚಿತ್ರದುರ್ಗ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಿಂತಿದ್ದ ಟ್ರಕ್ ಕೆಳಗೆ ಮಲಗಿದ್ದು, ಆತನ ಮೇಲೆಯೇ ಟ್ರಕ್ ಹರಿದು ಹೋದ ಪರಿಣಾಮ ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ಗೇಟ್ ಬಳಿಯ Read more…

BIG NEWS: ವಿಡಿಯೋ ಮಾಡಿಟ್ಟು ಗ್ರಾಮ ಪಂಚಾಯಿತಿ ಸದಸ್ಯನಿಂದ ಆತ್ಮಹತ್ಯೆಗೆ ಯತ್ನ

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ನಾಗರಕಟ್ಟೆಯಲ್ಲಿ ನಡೆದಿದೆ. ನಾಗರಕಟ್ಟೆ ಗ್ರಾಮ ಪಂಚಾಯಿತಿ ಸದಸ್ಯ ರಾಜು ಆತ್ಮಹತ್ಯೆಗೆ ಯತ್ನಿಸಿದವರು. ಆತ್ಮಹತ್ಯೆ Read more…

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ನಡೆದಿದೆ. ಲಂಬಾಣಿಹಟ್ಟಿ ಗ್ರಾಮದ ಬೇಬಿ ಬಾಯಿ ಹಾಗೂ ಉಮೇಶ್ ನಾಯ್ಕ್ ದಂಪತಿಯ Read more…

ರೈತರಿಗೆ ಗುಡ್ ನ್ಯೂಸ್: ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿ

2024-25ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಮರು ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸಲಾಗಿದೆ. ಬೆಳೆ Read more…

ಕ್ಲಬ್ ಮೇಲೆ ಪೊಲೀಸರ ದಾಳಿ: ಜೂಜಾಟದಲ್ಲಿ ತೊಡಗಿದ್ದ 22 ಮಂದಿ ವಶಕ್ಕೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬಿಗ್ ಬಾಸ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 22 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಫೋರ್ಟ್ ಸಿಟಿ ರಿಕ್ರಿಯೇಷನ್ ಕ್ಲಬ್ ಹೆಸರಲ್ಲಿ ಹೋಟೆಲ್ Read more…

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು Read more…

BREAKING NEWS: ಚಿತ್ರದುರ್ಗದ ಬಳಿ ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಚಿತ್ರದುರ್ಗದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಕೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರು ಹಾಗೂ Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಿಕ್ಕಬೆನ್ನೂರು ಸಮೀಪ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...