alex Certify Chitradurga | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಮುರುಘಾ ಶ್ರೀಗಳ ಜಾಮೀನು ಅರ್ಜಿ ಆದೇಶ

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಇದರ ವಾದ – Read more…

ಚೆಕ್ ಗಳಿಗೆ ಮುರುಘಾ ಶ್ರೀ ಗಳ ಸಹಿ; ಅನುಮತಿ ಕೋರಿದ್ದ ಅರ್ಜಿ ತಿರಸ್ಕೃತ

ನೌಕರರಿಗೆ ವೇತನ ಪಾವತಿಸುವ ಸಲುವಾಗಿ ಚೆಕ್ ಗಳಿಗೆ ಡಾ. ಶಿವಮೂರ್ತಿ ಮುರುಘಾ ಶರಣರಿಗೆ ಸಹಿ ಮಾಡಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಎರಡನೇ ಅಪರ ಜಿಲ್ಲಾ ಮತ್ತು Read more…

ನಾಳೆ ಶಾಲೆ, ಕಾಲೇಜಿಗೆ ರಜೆ: ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿ, ಚಿತ್ರದುರ್ಗದಲ್ಲಿ ಪೊಲೀಸ್ ಭದ್ರತೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಮಹಾಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಚಳ್ಳಕೆರೆ ಗೇಟ್ Read more…

ಶಿವಮೂರ್ತಿ ಶರಣರ ಅನುಪಸ್ಥಿತಿ ಮಧ್ಯೆಯೂ ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿದ್ದು ಅವರನ್ನು ಈಗ ಸೆಪ್ಟೆಂಬರ್‌ 14 ರ ವರೆಗೆ ನ್ಯಾಯಾಂಗ ವಶಕ್ಕೆ Read more…

BIG NEWS: ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿಗೆ ಶುರುವಾಯ್ತು ಸಂಕಷ್ಟ

ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ಸೇರಿದಂತೆ ಮೂವರಿಗೆ ಈಗ ಸಂಕಷ್ಟ ಎದುರಾಗಿದೆ. Read more…

BIG NEWS: ಮುರುಘಾಶ್ರೀ ಪ್ರಕರಣ; ಮೂರನೇ ಆರೋಪಿ ಬಂಧನ

ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಮುರುಘಾಶ್ರೀ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಮೂರನೇ ಆರೋಪಿ ಬಸವಾದಿತ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮಧ್ಯಾಹ್ನ Read more…

BIG NEWS: ಬಂಧನದಲ್ಲಿರುವ ಮುರುಘಾ ಶ್ರೀ ಗಳಿಗೆ ಮತ್ತೊಂದು ಸಂಕಷ್ಟ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ಬಂಧನದ ಬೆನ್ನಲ್ಲೇ ಹೊಳಲ್ಕೆರೆ ತಾಲೂಕಿನ Read more…

BIG NEWS: 89 ವರ್ಷಗಳ ಬಳಿಕ ತುಂಬಿ ಹರಿದ ವಿ.ವಿ. ಸಾಗರ

ಈ ಬಾರಿ ರಾಜ್ಯದಲ್ಲಿ ವರುಣ ಆರ್ಭಟಿಸಿದ್ದು, ಇನ್ನೂ ಕೂಡ ಅದು ಮುಂದುವರೆದಿದೆ. ವ್ಯಾಪಕ ಮಳೆಯಾಗಿರುವ ಕಾರಣ ಹಳ್ಳಕೊಳ್ಳಗಳು, ಕೆರೆಕಟ್ಟೆಗಳು, ಜಲಾಶಯಗಳು ಈಗಾಗಲೇ ಭರ್ತಿಯಾಗಿವೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ Read more…

ಪೆಟ್ರೋಲ್ ಸುರಿದುಕೊಂಡು ಮುರುಘಾ ಶರಣರ ಶಿಷ್ಯನಿಂದ ಆತ್ಮಹತ್ಯೆ ಯತ್ನ: ಜಿಲ್ಲಾಸ್ಪತ್ರೆ ಬಳಿ ಹೈಡ್ರಾಮಾ

ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಬಂಧಿತರಾಗಿರುವ ಮುರುಘಾ ಮಠದ ಸ್ವಾಮೀಜಿಯನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಮೀಪ ಸ್ವಾಮೀಜಿಯವರ ಶಿಷ್ಯ ತಿಪ್ಪೇರುದ್ರಸ್ವಾಮಿ ಹೈಡ್ರಾಮಾ ನಡೆಸಿದ್ದಾರೆ. ಪೆಟ್ರೋಲ್ ಸುರಿದುಕೊಂಡು Read more…

BREAKING: ಮುರುಘಾಶ್ರೀ ICUಗೆ ಸ್ಥಳಾಂತರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಎದೆನೋವಿನಿಂದ ಬಳಲುತ್ತಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿರುವ ಶ್ರೀಗಳನ್ನು ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ Read more…

BREAKING NEWS: ಜೈಲಿನಲ್ಲಿದ್ದ ಮರುಘಾ ಶ್ರೀಗಳಿಗೆ ಎದೆ ನೋವು; ಆಸ್ಪತ್ರೆಗೆ ಕರೆದೊಯ್ದ ಕಾರಾಗೃಹ ಸಿಬ್ಬಂದಿ

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಕಳೆದ ರಾತ್ರಿ ಬಂಧನಕ್ಕೊಳಗಾಗಿ ಚಿತ್ರದುರ್ಗ ಕಾರಾಗೃಹದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾರಾಗೃಹ ಸಿಬ್ಬಂದಿ Read more…

BIG NEWS: ಚಿತ್ರದುರ್ಗ ಮುರುಘಾ ಮಠದ ಆವರಣದಲ್ಲೀಗ ನೀರವ ಮೌನ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದು ಅವರನ್ನು ಈಗ 14 ದಿನಗಳ Read more…

BIG NEWS: ಮುರುಘಾಶ್ರೀಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ಜಿಲ್ಲಾಧಿಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಸರ್ಕಾರ ಹಾಗೂ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ Read more…

BIG NEWS: ಶಿವಮೂರ್ತಿ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬೆನ್ನಲ್ಲೇ ಮುರುಘಾ ಮಠಕ್ಕೆ ಬಿಗಿ ಭದ್ರತೆ

ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ದೂರಿನ ಕುರಿತಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇದರ Read more…

BREAKING: ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ಆರಂಭ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆಷನ್ಸ್ ನ್ಯಾಯಾಲಯದಲ್ಲಿ ಆರಂಭವಾಗಲಿದೆ. ಶ್ರೀಗಳ ವಿರುದ್ಧ ಪೋಸ್ಕೋ Read more…

BIG NEWS: ಮುರುಘಾ ಶ್ರೀಗಳ ಪಾಲಿಗಿಂದು ನಿರ್ಣಾಯಕ ದಿನ; ಜಾಮೀನು ಸಿಗದಿದ್ದರೆ ಬಂಧನದ ಭೀತಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದಲ್ಲಿ ಜಾಮೀನು ಸಲ್ಲಿಸಿದ್ದು, ಒಂದೊಮ್ಮೆ ಜಾಮೀನು ತಿರಸ್ಕೃತಗೊಂಡರೆ ಬಂಧನದ ಭೀತಿ ಎದುರಾಗಲಿದೆ. Read more…

BIG NEWS: ಮುರುಘಾಶ್ರೀಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ; ಪೊಲೀಸರಿಂದ ಲಘು ಲಾಠಿ ಪ್ರಹಾರ

ಚಿತ್ರದುರ್ಗ: ಮುರುಘಾಶ್ರೀಗಳನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆಗಳು ಹೆಚ್ಚುತ್ತಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ. ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ Read more…

BIG NEWS: ಮುರುಘಾಶ್ರೀ ಬಂಧನಕ್ಕೆ ಆಗ್ರಹ; ಚಿತ್ರದುರ್ಗದಲ್ಲಿ ಹೆಚ್ಚುತ್ತಿದೆ ಪ್ರತಿಭಟನೆ; ಸಂತ್ರಸ್ತ ಮಕ್ಕಳ ಭವಿಷ್ಯದ ಗತಿಯೇನು ಎಂದು ಪ್ರತಿಭಟನಾಕಾರರ ಪ್ರಶ್ನೆ

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮುರುಘಾಶ್ರೀಗಳ ವಿರುದ್ಧ ಪೋಕ್ಸೋ Read more…

BIG NEWS: ಗೃಹ ಸಚಿವರಿಂದ ಮುರುಘಾ ಶ್ರೀಗಳ ರಕ್ಷಣೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು

ಗೃಹ ಸಚಿವ ಅರಗ ಜ್ಞಾನೇಂದ್ರ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ರಕ್ಷಣೆ ಮಾಡುತ್ತಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರೂ ಕೂಡ ಅವರೊಂದಿಗಿದ್ದಾರೆ ಎಂದು Read more…

BIG NEWS: ಶಿವಮೂರ್ತಿ ಮುರುಘಾ ಶರಣರ ಮೂರ್ತಿ ಧ್ವಂಸ; ಶವಯಾತ್ರೆ ಮಾಡಿ ಗ್ರಾಮಸ್ಥರ ಆಕ್ರೋಶ

ಚಿತ್ರದುರ್ಗ: ಮುರುಘಾಶ್ರೀ ಡಾ.ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಬೆನ್ನಲ್ಲೇ ಇದೀಗ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಹಲವು ಗ್ರಾಮಸ್ಥರು ಶೀಗಳ ವಿರುದ್ಧ ಪ್ರತಿಭಟನೆ ನಡೆಸಿ, ಅವರ Read more…

ಪಲಾಯನದ ಪ್ರಶ್ನೆಯೇ ಇಲ್ಲ; ಭಕ್ತರು ಆತಂಕ ಪಡುವ ಅಗತ್ಯವೂ ಇಲ್ಲ; ಬಂದಿರುವ ಸಮಸ್ಯೆಯನ್ನು ಶಾಂತವಾಗಿ ಎದುರಿಸೋಣ ಎಂದ ಮುರುಘಾಶ್ರೀ

ಚಿತ್ರದುರ್ಗ: ತಮ್ಮ ವಿರುದ್ಧದ ಆರೋಪ ಇದೊಂದು ಪಿತೂರಿ. ಕಳೆದ 15 ವರ್ಷಗಳಿಂದ ಮಠದಲ್ಲಿ ನಡೆದಿದ್ದ ಆಂತರಿಕ ಪಿತೂರಿ ಇದೀಗ ಬಹಿರಂಗವಾಗಿದೆ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಆರೋಪಗಳಿಂದ Read more…

SHOCKING: ಬೆಳಗಾಗುವುದರೊಳಗೆ ಇಬ್ಬರು ಮಕ್ಕಳ ಅಸಹಜ ಸಾವು

ಚಿತ್ರದುರ್ಗ: ನನ್ನಿವಾಳ ಗ್ರಾಮದಲ್ಲಿ ಇಬ್ಬರು ಮಕ್ಕಳು ಅಸಹಜವಾಗಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಓಬಳೇಶ್(5), ಬಿಂದು(3) ಮೃತಪಟ್ಟವರು. ನಿನ್ನೆ ರಾತ್ರಿ ಇಬ್ಬರೂ Read more…

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಕಂಗೊಳಿಸುತ್ತಿದೆ ಚಿತ್ರದುರ್ಗದ ಕಲ್ಲಿನ ಕೋಟೆ

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಗೆ ದೇಶದಾದ್ಯಂತ ಸಕಲ ಸಿದ್ಧತೆ ನಡೆದಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಚಾಲನೆ ನೀಡಿದೆ. ದೇಶವಾಸಿಗಳ ಪ್ರತಿಯೊಬ್ಬರ Read more…

ಸಂಚಾರ ನಿಯಮ ಉಲ್ಲಂಘಿಸಿದ ಯುವಕನಿಗೆ ಪೊಲೀಸರಿಂದ ಬಿಗ್ ಶಾಕ್ : ದಂಡದ ಮೊತ್ತ ಕೇಳಿಯೇ ಬೆವರಿದ ಸವಾರ

  ಸಂಚಾರ ನಿಯಮಗಳ ಉಲ್ಲಂಘನೆಯನ್ನು ತಡೆಗಟ್ಟುವ ಸಲುವಾಗಿ ದುಬಾರಿ ದಂಡವನ್ನು ವಿಧಿಸಲಾಗುತ್ತದೆ. ಇಷ್ಟಾದರೂ ಸಹ ಇದಕ್ಕೆ ಬೆಲೆ ಕೊಡದೆ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಲೇ ಇರುತ್ತಾರೆ. ಇದೀಗ Read more…

ಭೋವಿ ಗುರುಪೀಠದ ಶ್ರೀಗಳು, ಶಾಸಕರಿಗೆ ಬೆದರಿಕೆ ಹಾಕಿದ್ದ ವೈದ್ಯ ಅರೆಸ್ಟ್

ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಮತ್ತು ಶಾಸಕರಾದ ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವೈದ್ಯನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ Read more…

ಲಾರಿ ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರು ‘ಅಂದರ್’

ಪಾನ್ ಮಸಾಲ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರನ್ನು ಭರಮಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂನ್ 25ರಂದು ಮಲ್ಲಪ್ಪ ಎಂಬ ಲಾರಿ ಚಾಲಕ ಪಾನ್ Read more…

Shocking News: ಅಪ್ರಾಪ್ತೆಯನ್ನು ಬಲವಂತವಾಗಿ ವಿವಾಹವಾಗಿದ್ದವನಿಂದಲೇ ಸ್ನೇಹಿತರ ಜೊತೆ ಸೇರಿ ಪತ್ನಿ ಮೇಲೆ ಅತ್ಯಾಚಾರ

17 ವರ್ಷದ ಬಾಲಕಿಯನ್ನು ಬಲವಂತವಾಗಿ ವಿವಾಹವಾಗಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಸ್ನೇಹಿತರ ಜೊತೆ ಸೇರಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜೂನ್ 7 ರಂದು ನಡೆದಿರುವ ಈ Read more…

ಮೂವರು ಗಂಡುಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ನಿನ್ನೆ ಶಿವಮೊಗ್ಗ, ಇಂದು ಚಿತ್ರದುರ್ಗದಲ್ಲಿ ಘಟನೆ

ಚಿತ್ರದುರ್ಗ: ನಿನ್ನೆಯಷ್ಟೇ ಶಿವಮೊಗ್ಗದಲ್ಲಿ ಭದ್ರಾವತಿ ತಾಲೂಕಿನ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದರು. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಭದ್ರಾವತಿ ತಾಲೂಕಿನ ತಡಸ ಗ್ರಾಮದ ಅಲ್ಮಾ ಬಾನು ಅವರು ಇಬ್ಬರು Read more…

ಕುರಿಮರಿಯ ಅದ್ದೂರಿ ಬರ್ತಡೇ ಆಚರಣೆ…!

ವ್ಯಕ್ತಿಯೊಬ್ಬರು ತಾವು ಅತ್ಯಂತ ಪ್ರೀತಿಯಿಂದ ಸಾಕಿದ ಕುರಿಮರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿರುವ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹಿರಿಯೂರು ತಾಲೂಕಿನ ಟಿಬಿ ಗೊಲ್ಲರಹಟ್ಟಿಯ ಕೃಷ್ಣಮೂರ್ತಿ ಎಂಬವರು ತಮ್ಮ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ಕುರಿ ಮೇಯಿಸಲು ಹೋಗಿದ್ದ ತಾಯಿ, ಮಗ ಸಿಡಿಲು ಬಡಿದು ಸಾವು

ಚಿತ್ರದುರ್ಗ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆಯ ಮೇಗಳಹಟ್ಟಿ ಸಮೀಪ ಸಿಡಿಲು ಬಡಿದು ತಾಯಿ-ಮಗ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಮೇಗಳಹಟ್ಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...