alex Certify Chitradurga | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ‘ಬಸವಶ್ರೀ’ ಪ್ರಶಸ್ತಿ ನಾಳೆ ಪ್ರದಾನ

ಚಿತ್ರದುರ್ಗದ ಮುರುಘಾ ಮಠದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿ ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಸಂದಿದ್ದು, ನಾಳೆ ಶ್ರೀಮಠದ ಅನುಭವ Read more…

ಅಪಘಾತದಲ್ಲಿ ಮೃತಪಟ್ಟ ಪತಿಯ ಶವ ನೋಡುತ್ತಿದ್ದಂತೆ ಹೃದಯಾಘಾತದಿಂದ ಪತ್ನಿಯೂ ಸಾವು

ಅಪಘಾತದಲ್ಲಿ ಮೃತಪಟ್ಟ ತನ್ನ ಪತಿಯ ಶವ ನೋಡುತ್ತಿದ್ದಂತೆ ಹೃದಯಾಘಾತದಿಂದ ಪತ್ನಿಯೂ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಳಲ್ಕೆರೆ ತಾಲೂಕಿನ ಕುಡಿನೀರಕಟ್ಟೆ ಗ್ರಾಮದ ಗೇಟ್ ಬಳಿ Read more…

Big News: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಹತ್ಯೆ

ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂಬ ಶಂಕೆಯ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ ನೇತ್ರಾವತಿ ಮೃತ ಮಹಿಳೆಯಾಗಿದ್ದು, Read more…

ಶುದ್ಧತೆ ಹೊಂದಿದವರನ್ನು ಅಧಿಕಾರಕ್ಕೆ ತನ್ನಿ: ಹಂಸಲೇಖ

ಚಿತ್ರದುರ್ಗ: ಎಲ್ಲಾ ನಿಘಂಟುಗಳಿಂದ ಶೂದ್ರ ತೆಗೆಯಬೇಕು. ಶೂದ್ರ ಹೋಗಿ ಶುದ್ಧವಾಗಬೇಕು ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಬಂಧುತ್ವ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಮಾನವ Read more…

ಬೈಕ್ ಗೆ ಕಾರ್ ಡಿಕ್ಕಿ: ಸವಾರರ ದುರ್ಮರಣ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮಲ್ಲಾಪುರ ಗ್ರಾಮದ ಬಳಿ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗರಾಜ್(40), ಮುಮ್ತಾಜ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ನಂತರ ಕಾರ್ Read more…

BIG NEWS: ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗ: ಇತ್ತೀಚೆಗೆ ರಾಜ್ಯದಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ Read more…

BREAKING NEWS: ನಿಂತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಮೂವರ ದುರ್ಮರಣ

ಚಿತ್ರದುರ್ಗ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದೆ. ಗುಯಿಲಾಳು ಟೋಲ್ ಗೇಟ್ Read more…

SHOKCKING NEWS: ವೆಡ್ದಿಂಗ್ ಎನಿವರ್ಸರಿ ದಿನವೇ ಪತ್ನಿಯ ಬರ್ಬರ ಹತ್ಯೆ; ಬಚ್ಚಲು ಮನೆಯಲ್ಲಿ ಶವ ಹೂತಿಟ್ಟ ಕ್ರೂರಿ ಪತಿ

ಚಿತ್ರದುರ್ಗ: ಇದೆಂಥ ಘನಘೋರ ಕೃತ್ಯ. ವೆಡ್ಡಿಂಗ್ ಎನಿವರ್ಸರಿ ದಿನ ಪತ್ನಿ ನೂರಾರು ಕನಸಿನೊಂದಿಗೆ ಪತಿ ತರುವ ಗಿಫ್ಟ್ ಗಾಗಿ ಕಾಯುತ್ತಿದ್ದರೆ ಇಲ್ಲೊಬ್ಬ ಪತಿ ಮಹಾಶಯ ಮದುವೆ ವಾರ್ಷಿಕೋತ್ಸವದ ದಿನವೇ Read more…

ಆಟೋ – ಕಾರ್‌ ನಡುವಿನ ಅಪಘಾತದಲ್ಲಿ ಮಹಿಳೆ, ಮಗು ಸಾವು

ಚಿತ್ರದುರ್ಗ: ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಮಗು ಹಾಗೂ ಮಹಿಳೆ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಈ ಘಟನೆ Read more…

BREAKING NEWS: ಭೀಕರ ಅಪಘಾತದಲ್ಲಿ ನಾಲ್ವರು ಸಾವು, ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ ಅವಘಡ

ಚಿತ್ರದುರ್ಗ: ಗ್ಯಾಸ್ ಟ್ಯಾಂಕರ್ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 40 ರಲ್ಲಿ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಈರುಳ್ಳಿ Read more…

SHOCKING NEWS: ಕಿರುಕುಳಕ್ಕೆ ಬೇಸತ್ತ ಪತ್ನಿ; ಮಗುವಿಗೆ ವಿಷಕೊಟ್ಟು ಆತ್ಮಹತ್ಯೆಗೆ ಯತ್ನ; ಕೊನೆಯುಸಿರೆಳೆದ ಬಾಲಕ; ಜೀವನ್ಮರಣದ ನಡುವೆ ತಾಯಿ ಹೋರಾಟ

ಚಿತ್ರದುರ್ಗ: ನಾಲ್ಕು ವರ್ಷದ ಮಗುವಿಗೆ ವಿಷವುಣಿಸಿದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ವಕೀಲ ಪತಿಯ ಕಿರುಕುಳಕ್ಕೆ ಬೇಸತ್ತ ತಾಯಿ ವನೀತಾ Read more…

ಹೊಳಲ್ಕೆರೆ ವ್ಯಾಪಾರಿ ಶೂಟೌಟ್ ಪ್ರಕರಣ: ತಂದೆ ಹತ್ಯೆಯ ಸೇಡು ತೀರಿಸಿಕೊಂಡ ಪುತ್ರ ಸೇರಿ ಇಬ್ಬರು ಅರೆಸ್ಟ್

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ವ್ಯಾಪಾರಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಜಿತ್ ಸಿಂಗ್(22) ಮತ್ತು ಪೃಥ್ವಿರಾಜ್ ಸಿಂಗ್(31) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. Read more…

ಶಾಕಿಂಗ್ ನ್ಯೂಸ್: ಮೆಕ್ಕೆಜೋಳದ ಹೊಲದಲ್ಲಿ ಹಾಡಹಗಲೇ ಘೋರ ಕೃತ್ಯ, ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಶುಕ್ರವಾರ ಹಾಡಹಗಲಲ್ಲೇ ಘಟನೆ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ Read more…

ವಯಸ್ಸಲ್ಲದ ವಯಸ್ಸಿನ ಮಗಳ ಮದುವೆ ಮಾಡಿದ ಪೋಷಕರಿಗೆ ಬಿಗ್ ಶಾಕ್: ತಾಳಿ ಕಿತ್ತೆಸೆದು ಬಾಲಕಿ ಆಕ್ರೋಶ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮದುವೆ ಮಾಡಲಾಗಿದ್ದು, ಆಕೆ ಆಕ್ರೋಶದಿಂದ ದಾಳಿಯನ್ನು ಕಿತ್ತೆಸೆದ ಘಟನೆ ನಡೆದಿದೆ. ಜುಲೈ 7 ರಂದು ಹೊಸದುರ್ಗ ತಾಲೂಕಿನ ಗ್ರಾಮದಲ್ಲಿ Read more…

ಮಾಜಿ ಸಚಿವರ ಬೆಂಬಲಿಗ ಸೇರಿದಂತೆ ನಾಲ್ವರ ಅರೆಸ್ಟ್

ಚಿತ್ರದುರ್ಗ: ಒಂದೆಡೆ ಕೊರೊನಾ ಅಟ್ಟಹಾಸ ಇನ್ನೊಂದೆಡೆ ಐಪಿಎಲ್ ಅಬ್ಬರ. ಈ ನಡುವೆ ಬೆಟ್ಟಿಂಗ್ ದಂಧೆ ಕೂಡ ಜೋರಾಗಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮಾಜಿ ಸಚಿವ ಡಿ.‌ ಸುಧಾಕರ್ Read more…

ಲಾರಿಗಳ ಮುಖಾಮುಖಿ ಡಿಕ್ಕಿ; ತುಂಡಾಗಿ ಬಿತ್ತು ವ್ಯಕ್ತಿಯ ರುಂಡ

ಚಿತ್ರದುರ್ಗ: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯ ರುಂಡವೇ ತುಂಡಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಟ್ಯಾಂಕರ್ Read more…

ಅಕ್ಕನ ಮೇಲೆ ಬಾವನ ಅನುಮಾನ; ಬಾಮೈದ ಮಾಡಿದ್ದೇನು ಗೊತ್ತಾ…?

ಚಿತ್ರದುರ್ಗ: ಅಕ್ಕನ ಮೇಲೆ ಸದಾ ಅನುಮಾನ ಪಡುತ್ತಿದ್ದ ಬಾವನ ವರ್ತನೆಯಿಂದ ಬೇಸತ್ತ ಅಪ್ರಾಪ್ತ ಬಾಮೈದ ತನ್ನ ಬಾವನ ಕಿವಿಯನ್ನೇ ಕಚ್ಚಿ ತುಂಡರಿಸಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ. ಮೈಲಾರಿ Read more…

ಚಲಿಸುತ್ತಿದ್ದ ಕಾರಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಚಿತ್ರದುರ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಕಾರಿನ ಮೇಲೆ ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ. ಕೆಲಸದ ನಿಮಿತ್ತ ಚಿತ್ರದುರ್ಗಕ್ಕೆ Read more…

BREAKING NEWS: ಸಚಿವರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ

ಚಿತ್ರದುರ್ಗ: ಸಚಿವ ಬಿ.ಶ್ರೀರಾಮುಲು ಅವರ ಮುಂದೆಯೇ ಸ್ವಾಮೀಜಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದೆ. ಶರಣರ ಸುಜ್ಞಾನ ಮಠದ ತಿಪ್ಪೇರುದ್ರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ Read more…

BREAKING: ಟ್ಯಾಂಕರ್ ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಮೂವರ ಸಾವು

ಟ್ಯಾಂಕರ್ ಲಾರಿಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಬಳಿ ನಡೆದಿದೆ. ವೇಗವಾಗಿದ್ದ ಕಾರ್ ಮತ್ತು ಟ್ಯಾಂಕರ್ ಲಾರಿ ಚಾಲಕರ ನಿಯಂತ್ರಣ ಡಿಕ್ಕಿಯಾಗಿ ಅಪಘಾತ Read more…

ಮಹಿಳೆಯರಿಗೆ ಬೆತ್ತಲೆ‌ ಚಿತ್ರ ಕಳಿಸುತ್ತಿದ್ದ ಸೈಕೋ ಅರೆಸ್ಟ್

ಚಿತ್ರದುರ್ಗ: 200 ಕ್ಕೂ ಅಧಿಕ ಅಪರಿಚಿತ‌ ಮೊಬೈಲ್ ಗಳಿಗೆ ಅಶ್ಲೀಲ ಬೆತ್ತಲೆ ಫೋಟೋ ಕಳಿಸುತ್ತಿದ್ದ ಸೈಕೋವನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.‌ ಒ. ರಾಮಕೃಷ್ಣ ಎಂಬ 54 ವರ್ಷದ ವ್ಯಕ್ತಿಯನ್ನು Read more…

ದೆವ್ವ ಬಿಡಿಸುತ್ತೇನೆ ಎಂದು ಬೆತ್ತದಿಂದ ಮಗುವನ್ನು ಹೊಡೆದು ಕೊಂದ ಮಂತ್ರವಾದಿ

ಚಿತ್ರದುರ್ಗ: ಸಮಾಜ ಎಷ್ಟೇ ಬದಲಾಗಿದೆಯೆಂದರೂ ಜನರು ಮಾತ್ರ ಇನ್ನೂ ಕೆಲ ಮೂಢನಂಬಿಕೆಗಳಿಗೆ ದಾಸರಾಗಿಯೇ ಉಳಿದಿದ್ದಾರೆ. ಮಗುವಿಗೆ ದೆವ್ವ, ಭೂತ ಮೆಟ್ಟಿಕೊಂಡಿದೆ, ಬಿಡಿಸುತ್ತೇನೆ ಎಂದು ಮಂತ್ರವಾದಿಯೊಬ್ಬ 2 ವರ್ಷದ ಕಂದಮ್ಮಳನ್ನೇ Read more…

ಗುತ್ತಿಗೆಗೆ ಜಮೀನು ನೀಡುವ ಮುನ್ನ ಇರಲಿ ಎಚ್ಚರ…!

ಅತ್ತ ಸ್ಯಾಂಡಲ್‌ವುಡ್‌ನಲ್ಲಿ ಗಾಂಜಾ, ಡ್ರಗ್ ನಶೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇತ್ತ ಪೊಲೀಸರು ರಾಜ್ಯಾದ್ಯಂತ ಅಲರ್ಟ್ ಆಗಿದ್ದಾರೆ. ಗಾಂಜಾ ಮಾರಾಟ ಮಾಡುವವರು ಹಾಗು ಜಮೀನಿನಲ್ಲಿ ಯಾರಿಗೂ ತಿಳಿಯದಂತೆ ಗಾಂಜಾ ಬೆಳೆಯುವವರ Read more…

ಬೆಳಗಿನಜಾವ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ; ಮೂವರ ಬರ್ಬರ ಹತ್ಯೆ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಮೀಪ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರೇಶ(50), ಯಲ್ಲೇಶ(30) ಹಾಗೂ ಸೀನಪ್ಪ(30) ಕೊಲೆಯಾದವರು Read more…

‘ಕೊರೊನಾ’ ಆತಂಕದ ನಡುವೆ ಭರವಸೆ ಹುಟ್ಟಿಸುತ್ತೆ ಈ ಸುದ್ದಿ…!

ಕಳೆದ ನಾಲ್ಕೈದು ತಿಂಗಳುಗಳಿಂದ ದೇಶದಲ್ಲಿ ಮಹಾಮಾರಿ ‘ಕೊರೊನಾ’ದ್ದೇ ಸುದ್ದಿ. ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಹೀಗಾಗಿ ಕೊರೊನಾ ಎಂದರೆ ಸಾರ್ವಜನಿಕರು ಭಯಪಡುವಂತಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...